ಇಂಗ್ಲೆಂಡ್ ಕ್ರಿಕೆಟ್  

(Search results - 22)
 • archer laugh at smith
  Video Icon

  SPORTS19, Aug 2019, 6:15 PM IST

  ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಕ್ರೀಡಾಸ್ಫೂರ್ತಿಗಿಂತ ಪ್ರತಿಷ್ಠೆಯೇ ಹೆಚ್ಚಾಯ್ತಾ..?

  ಇತ್ತೀಚಿನ ವರ್ಷಗಳಲ್ಲಿ ಕ್ರಿಕೆಟ್’ನಲ್ಲಿ ಕ್ರೀಡಾಸ್ಫೂರ್ತಿ ಎನ್ನುವುದು ಮರೀಚಿಕೆಯಾಗಿ ಪರಿಣಮಿಸಿದೆ. ಶತಕಗಳ ಸರದಾರ ಸಚಿನ್ ತೆಂಡುಲ್ಕರ್ ತಮ್ಮ 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಒಮ್ಮೆಯೂ ಕ್ರೀಡಾಸ್ಫೂರ್ತಿಗೆ ಧಕ್ಕೆಯಾಗುವಂತೆ ನಡೆದುಕೊಂಡಿರಲಿಲ್ಲ. ಆದರೆ, ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿರುವ ಜೋಫ್ರಾ ಆರ್ಚರ್ ಆ್ಯಷಸ್ ಟೆಸ್ಟ್ ಸರಣಿಯಲ್ಲಿ ನಡೆದುಕೊಂಡ ರೀತಿ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಏನಿದು ವಿವಾದ..? ನೀವೇ ನೋಡಿ...

 • Sarah Taylor

  SPORTS18, Aug 2019, 11:32 PM IST

  ನಗ್ನ ಪೋಟೋ ಶೇರ್ ಮಾಡಿ ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಕೊಟ್ಟ ಸಂದೇಶ!

  ಇವರು ಮಾಡೆಲ್ ಅಲ್ಲ, ನಟಿ ಅಂತೂ ಅಲ್ಲವೇ ಅಲ್ಲ.. ಆದರೆ ಯಾವ ನಟಿಗೂ ಕಡಿಮೆ ಇಲ್ಲ. ಇಂಗ್ಲೆಂಡ್ ಕ್ರಿಕೆಟರ್ ಸಾರಾ ಟೇಲರ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದಾರೆ. ಅದಕ್ಕೆ ಕಾರಣ ಅವರು ತಮ್ಮ ಇಸ್ಟಾಗ್ರ್ಯಾಮ್ ನಲ್ಲಿ ಶೇರ್ ಮಾಡಿರುವ ಪೋಟೋ!

 • cricket ball

  SPORTS15, Aug 2019, 12:58 PM IST

  ಕ್ರಿಕೆಟ್‌ನಲ್ಲಿ ಲೆದರ್‌ ಚೆಂಡಿಗೆ ನಿಷೇಧ; ವೆಜ್‌ ಬಾಲ್‌ ಬಳಕೆ!

  ಕ್ರಿಕೆಟ್ ಆಟಕ್ಕೆ ಲೆದರ್ ಬಾಲ್ ಬಳಸಲಾಗುತ್ತೆ. ಕ್ರಿಕೆಟ್ ಶುರುವಾದ ಸಮಯದಿಂದಲೂ ಇಲ್ಲೀವರೆಗೂ ಲೆದರ್ ಬಾಲ್ ಬಳಕೆ ಮಾಡುತ್ತಿದೆ.  ಇದೀಗ ಲೆದರ್ ಚೆಂಡಿಗೆ ನಿಷೇಧ ಹೇರಿ ಇದೀಗ ಪ್ಯೂರ್ ವೆಜ್ ಬಾಲ್ ಬಳಕೆಗೆ ಇಂಗ್ಲೆಂಡ್ ಕ್ರಿಕೆಟ್ ಕ್ಲಬ್ ಮುಂದಾಗಿದೆ.

 • England celeb

  World Cup16, Jul 2019, 4:03 PM IST

  ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ರೋಡ್ ಶೋಗೆ ಬ್ರೇಕ್!

  ಇದೇ ಮೊದಲ ಬಾರಿಗೆ ವಿಶ್ವಕಪ್ ಟ್ರೋಫಿ ಗೆದ್ದ ಇಂಗ್ಲೆಂಡ್ ತಂಡದ ಸಂಭ್ರಮ ಮುಗಿಲು ಮುಟ್ಟಿದೆ. ಲಂಡನ್ ಅಥಾರಿಟಿ ಇಂಗ್ಲೆಂಡ್ ಸಂಭ್ರಮವನ್ನು ಇಮ್ಮಡಿಗೊಳಿಸಲು ರೋಡ್ ಶೋ ಆಯೋಜಿಸಿತ್ತು. ಆದರೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ರೋಡ್ ಶೋ ರದ್ದು ಮಾಡಿದೆ.
   

 • England vs Australia

  World Cup14, Jul 2019, 12:19 PM IST

  ವಿಶ್ವಕಪ್ ಫೈನಲ್: ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ..?

  1992ರ ಬಳಿಕ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಆತಿಥೇಯ ಇಂಗ್ಲೆಂಡ್ ತಂಡ ಚೊಚ್ಚಲ ಏಕದಿನ ವಿಶ್ವಕಪ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ತವರಿನ ಅಭಿಮಾನಿಗಳೆದುರು ಕಿವೀಸ್ ಕಿವಿ ಹಿಂಡಲು ಇಯಾನ್ ಮಾರ್ಗನ್ ಪಡೆ ಸಜ್ಜಾಗಿದೆ. 

 • World Cup14, Jun 2019, 8:07 PM IST

  ಮಳೆಯಿಂದ ಪಂದ್ಯ ರದ್ದು-ಇಂಗ್ಲೆಂಡ್ ಕಾಲೆಳೆದ ಗಂಗೂಲಿ!

  ಭಾರತ ಹಾಗೂ ನ್ಯೂಜಿಲೆಂಡ್ ಪಂದ್ಯ ರದ್ದಾದ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೂರ್ನಿ ಆಯೋಜಿಸುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯನ್ನು ದಾದಾ ಕುಟುಕಿದ್ದಾರೆ. 

 • SPORTS25, May 2019, 10:26 AM IST

  ವಿಶ್ವಕಪ್ ಆರಂಭಕ್ಕೂ ಮುನ್ನ ಇಂಗ್ಲೆಂಡ್’ಗೆ ಮತ್ತೊಂದು ಆಘಾತ

  ಐಸಿಸಿ ಏಕದಿನ ವಿಶ್ವಕಪ್‌ಗೆ ಕೇವಲ 5 ದಿನ ಬಾಕಿ ಇದ್ದು, ಇಂಗ್ಲೆಂಡ್‌ ತಂಡದ ನಾಯಕ ಇಯಾನ್‌ ಮೊರ್ಗನ್‌ ಎಡಗೈನ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಶುಕ್ರವಾರ ಇಲ್ಲಿ ಕ್ಯಾಚಿಂಗ್‌ ಅಭ್ಯಾಸ ನಡೆಸುವ ವೇಳೆ ಅವರು ಗಾಯಗೊಂಡರು. 
   

 • world cup

  SPORTS29, Apr 2019, 4:03 PM IST

  #BreakingNews ವಿಶ್ವಕಪ್ ಟೂರ್ನಿಯಿಂದ ಸ್ಟಾರ್ ಕ್ರಿಕೆಟಿಗ ಔಟ್..!

  2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. 

 • SPORTS3, Oct 2018, 9:19 PM IST

  ಇಂಗ್ಲೆಂಡ್ ಕ್ರಿಕೆಟ್ ನಿರ್ದೇಶಕ ಸ್ಥಾನಕ್ಕೆ ಮಾಜಿ ನಾಯಕ ದಿಢೀರ್ ರಾಜಿನಾಮೆ!

  ಇಂಗ್ಲೆಂಡ್ ಕ್ರಿಕೆಟ್ ಸಂಸ್ಥೆಯ ನಿರ್ದೇಶಕನಾಗಿ ಅತ್ಯುತ್ತಮ ಆಡಳಿತ ನೀಡಿದ ಮಾಜಿ ನಾಯಕ ಆಂಡ್ರೂ ಸ್ಟ್ರಾಸ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜಿನಾಮೆ ನೀಡಿದ್ದಾರೆ. ಅಷ್ಟಕ್ಕೂ ಸ್ಟ್ರಾಸ್ ದಿಢೀರ್ ರಾಜಿನಾಮೆಗೆ ಕಾರಣವೇನು? ಇಲ್ಲಿದೆ. 

 • kohli- root

  SPORTS9, Sep 2018, 10:22 AM IST

  1ನೇ ಮಹಾಯುದ್ಧದಲ್ಲಿ ಮಡಿದ ಭಾರತೀಯರ ಯೋಧರ ಸ್ಮರಿಸಿದ ಕೊಹ್ಲಿ

  ಮೊದಲ ವಿಶ್ವಯುದ್ದ ಪೂರ್ಣಗೊಂಡು 100 ವರ್ಷ ಕಳೆದಿದೆ. ಮಹಾಯುದ್ಧದಲ್ಲಿ ಬ್ರಿಟೀಷರ ಪರ ಹೋರಾಡಿ ಮಡಿದ ಭಾರತೀಯರ ಯೋಧರನ್ನ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡ ಸ್ಮರಿಸಿತು. ಇಲ್ಲಿದೆ ಭಾರತದ ತ್ಯಾಗ ಸ್ಮರಣೆ.

 • cook retirement

  CRICKET5, Sep 2018, 2:11 PM IST

  ಕುಕ್ ಕನಸಿನ ತಂಡದಲ್ಲಿ ಟೀಂ ಇಂಡಿಯಾ ಆಟಗಾರರಿಗಿಲ್ಲ ಸ್ಥಾನ..!

  ಭಾರತ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಬಳಿಕ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿಗೆ ಗುಡ್ ಬೈ ಹೇಳಲಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಿಸ್ಟರ್ ಕುಕ್ ತಮ್ಮ ಸಾರ್ವಕಾಲಿಕ ಟೆಸ್ಟ್ ತಂಡವನ್ನು ಪ್ರಕಟಿಸಿದ್ದು, ಭಾರತದ ಯಾವೊಬ್ಬ ಆಟಗಾರಿನಿಗೂ ತಂಡದಲ್ಲಿ ಅವಕಾಶ ಕಲ್ಪಿಸಿಲ್ಲ. ಕುಕ್ ಕನಸಿನ ತಂಡಕ್ಕೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಗ್ರಹಾಂ ಗೋಚ್ ನಾಯಕರಾಗಿದ್ದಾರೆ.

 • England Cricket Team

  SPORTS4, Sep 2018, 4:53 PM IST

  5ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ-ತಂಡದಲ್ಲಿ ಏಕೈಕ ಬದಲಾವಣೆ!

  ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯಕ್ಕೆ ಉಭಯ ತಂಡಗಳು ಅಭ್ಯಾಸ ಆರಂಭಿಸಿದೆ. ಇದರ ಬೆನ್ನಲ್ಲೇ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ತಂಡ ಪ್ರಕಟಿಸಿದೆ. ಯುವ ಆಟಗಾರನನ್ನ ಕೈಬಿಟ್ಟು ಬಲಿಷ್ಠ ತಂಡವನ್ನ ಇಂಗ್ಲೆಂಡ್ ಪ್ರಕಟಿಸಿದೆ.

 • england team

  CRICKET23, Aug 2018, 5:56 PM IST

  ನಾಲ್ಕನೇ ಟೆಸ್ಟ್’ಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ

  ಭಾರತ-ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ 14 ಆಟಗಾರರನ್ನೊಳಗೊಂಡ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಪ್ರಕಟಿಸಿದ್ದು, ಆಲ್ರೌಂಡರ್ ಮೊಯಿನ್ ಅಲಿ ಹಾಗೂ ಅಗ್ರ ಕ್ರಮಾಂಕದ ಬ್ಯಾಟ್ಸ್’ಮನ್ ಜೇಮ್ಸ್ ವಿನ್ಸ್ ತಂಡ ಕೂಡಿಕೊಂಡಿದ್ದಾರೆ.

 • england win first test

  CRICKET5, Aug 2018, 5:50 PM IST

  2ನೇ ಟೆಸ್ಟ್’ಗೆ ಇಂಗ್ಲೆಂಡ್ ತಂಡ ಪ್ರಕಟ: ಮೊದಲ ಪಂದ್ಯದ ಹೀರೋ ಔಟ್..!

  ಭಾರತ ವಿರುದ್ಧದ ಎರಡನೇ ಟೆಸ್ಟ್’ಗೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮೊದಲ ಪಂದ್ಯದ ಹೀರೋ ಆಲ್ರೌಂಡರ್ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ತಂಡದಿಂದ ಹೊರಬಿದ್ದಿದ್ದು ಅವರ ಬದಲಿಗೆ ಓಲ್ಲಿ ಪೋಪ್ ಹಾಗೂ ಕ್ರಿಸ್ ವೋಕ್ಸ್ ತಂಡ ಕೂಡಿಕೊಂಡಿದ್ದಾರೆ.

 • England Test Team

  CRICKET31, Jul 2018, 1:53 PM IST

  ಟೆಸ್ಟ್ ಆರಂಭಕ್ಕೂ ಮುನ್ನ ಇಂಗ್ಲೆಂಡ್’ಗೆ ಶುಭ ಕೋರಿದ ಐಸಿಸಿ

  ಭಾರತ ವಿರುದ್ಧದ ಐತಿಹಾಸಿಕ ಟೆಸ್ಟ್ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ ಶುಭಕೋರಿದೆ. ಆಗಸ್ಟ್ 01ರಿಂದ ಎಡ್ಜ್’ಬಾಸ್ಟನ್’ನಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯವು ಇಂಗ್ಲೆಂಡ್ ತಂಡದ 1000ನೇ ಟೆಸ್ಟ್ ಅಂತರಾಷ್ಟ್ರೀಯ ಪಂದ್ಯವಾಗಿರಲಿದೆ.