ಇಂಗ್ಲೆಂಡ್ ಕ್ರಿಕೆಟ್ ತಂಡ  

(Search results - 5)
 • archer laugh at smith
  Video Icon

  SPORTS19, Aug 2019, 6:15 PM IST

  ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಕ್ರೀಡಾಸ್ಫೂರ್ತಿಗಿಂತ ಪ್ರತಿಷ್ಠೆಯೇ ಹೆಚ್ಚಾಯ್ತಾ..?

  ಇತ್ತೀಚಿನ ವರ್ಷಗಳಲ್ಲಿ ಕ್ರಿಕೆಟ್’ನಲ್ಲಿ ಕ್ರೀಡಾಸ್ಫೂರ್ತಿ ಎನ್ನುವುದು ಮರೀಚಿಕೆಯಾಗಿ ಪರಿಣಮಿಸಿದೆ. ಶತಕಗಳ ಸರದಾರ ಸಚಿನ್ ತೆಂಡುಲ್ಕರ್ ತಮ್ಮ 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಒಮ್ಮೆಯೂ ಕ್ರೀಡಾಸ್ಫೂರ್ತಿಗೆ ಧಕ್ಕೆಯಾಗುವಂತೆ ನಡೆದುಕೊಂಡಿರಲಿಲ್ಲ. ಆದರೆ, ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿರುವ ಜೋಫ್ರಾ ಆರ್ಚರ್ ಆ್ಯಷಸ್ ಟೆಸ್ಟ್ ಸರಣಿಯಲ್ಲಿ ನಡೆದುಕೊಂಡ ರೀತಿ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಏನಿದು ವಿವಾದ..? ನೀವೇ ನೋಡಿ...

 • kohli- root

  SPORTS9, Sep 2018, 10:22 AM IST

  1ನೇ ಮಹಾಯುದ್ಧದಲ್ಲಿ ಮಡಿದ ಭಾರತೀಯರ ಯೋಧರ ಸ್ಮರಿಸಿದ ಕೊಹ್ಲಿ

  ಮೊದಲ ವಿಶ್ವಯುದ್ದ ಪೂರ್ಣಗೊಂಡು 100 ವರ್ಷ ಕಳೆದಿದೆ. ಮಹಾಯುದ್ಧದಲ್ಲಿ ಬ್ರಿಟೀಷರ ಪರ ಹೋರಾಡಿ ಮಡಿದ ಭಾರತೀಯರ ಯೋಧರನ್ನ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡ ಸ್ಮರಿಸಿತು. ಇಲ್ಲಿದೆ ಭಾರತದ ತ್ಯಾಗ ಸ್ಮರಣೆ.

 • england win first test

  CRICKET5, Aug 2018, 5:50 PM IST

  2ನೇ ಟೆಸ್ಟ್’ಗೆ ಇಂಗ್ಲೆಂಡ್ ತಂಡ ಪ್ರಕಟ: ಮೊದಲ ಪಂದ್ಯದ ಹೀರೋ ಔಟ್..!

  ಭಾರತ ವಿರುದ್ಧದ ಎರಡನೇ ಟೆಸ್ಟ್’ಗೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮೊದಲ ಪಂದ್ಯದ ಹೀರೋ ಆಲ್ರೌಂಡರ್ ಬೆನ್ ಸ್ಟೋಕ್ಸ್ ಹಾಗೂ ಡೇವಿಡ್ ಮಲಾನ್ ತಂಡದಿಂದ ಹೊರಬಿದ್ದಿದ್ದು ಅವರ ಬದಲಿಗೆ ಓಲ್ಲಿ ಪೋಪ್ ಹಾಗೂ ಕ್ರಿಸ್ ವೋಕ್ಸ್ ತಂಡ ಕೂಡಿಕೊಂಡಿದ್ದಾರೆ.

 • England Test Team

  CRICKET31, Jul 2018, 1:53 PM IST

  ಟೆಸ್ಟ್ ಆರಂಭಕ್ಕೂ ಮುನ್ನ ಇಂಗ್ಲೆಂಡ್’ಗೆ ಶುಭ ಕೋರಿದ ಐಸಿಸಿ

  ಭಾರತ ವಿರುದ್ಧದ ಐತಿಹಾಸಿಕ ಟೆಸ್ಟ್ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ ಶುಭಕೋರಿದೆ. ಆಗಸ್ಟ್ 01ರಿಂದ ಎಡ್ಜ್’ಬಾಸ್ಟನ್’ನಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯವು ಇಂಗ್ಲೆಂಡ್ ತಂಡದ 1000ನೇ ಟೆಸ್ಟ್ ಅಂತರಾಷ್ಟ್ರೀಯ ಪಂದ್ಯವಾಗಿರಲಿದೆ.

 • England Ctricket

  CRICKET13, Jul 2018, 8:02 PM IST

  ಗಾಯದ ಮೇಲೆ ಬರೆ ಎಳೆದಂತಾದ ಇಂಗ್ಲೆಂಡ್ ಪರಿಸ್ಥಿತಿ..!

  ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್’ಮನ್ ಅಲೆಕ್ಸ್ ಹೇಲ್ಸ್ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಈಗಾಗಲೇ ಮೊದಲ ಪಂದ್ಯದಲ್ಲಿ ಸೋತು ಕಂಗೆಟ್ಟಿರುವ ಇಂಗ್ಲೆಂಡ್ ತಂಡಕ್ಕೆ ಇದು ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.