ಇಂಡಿ  

(Search results - 5116)
 • Jasprit Bumrah, Rohit Sharma, Samaira

  Cricket3, Apr 2020, 8:14 PM IST

  ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಕರಿಸಿದ ರೋಹಿತ್ ಪುತ್ರಿ ಸಮೈರಾ!

  ಕೊರೋನಾ ವೈರಸ್ ಲಾಕ್‍‌ಡೌನ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ತಮ್ಮ ಕುಟುಂಬದ ಜೊತೆ ಹೆಚ್ಚಿನ ಸಮಯ ಕೆಳೆಯಲು ಅವಕಾಶ ಸಿಕ್ಕಿದೆ.  ಪತ್ನಿ ಹಾಗೂ ತನ್ನ ಮುದ್ದಿನ ಮಗಳೊಂದಿಗೆ ರೋಹಿತ್ ಶರ್ಮಾ ಕಾಲ ಕಳೆಯುತ್ತಿದ್ದಾರೆ. ಇತ್ತ ವೇಗಿ ಜಸ್ಪ್ರೀತ್ ಬುಮ್ರಾ ರೋಹಿತ್ ಶರ್ಮಾ ಪುತ್ರಿ ವಿಡಿಯೋ ಪೋಸ್ಟ್ ಮಾಡಿದ್ದು, ಕ್ಷಣಾರ್ಧಲ್ಲೇ ಲಕ್ಷಕ್ಕೂ ಹೆಚ್ಚಿನ ಮಂದಿ ಲೈಕ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಏನಿದೆ? ಇಲ್ಲಿದೆ.
   

 • Mumbia police

  Cricket3, Apr 2020, 3:25 PM IST

  ಧೋನಿ ವಿಶ್ವಕಪ್ ಸಿಕ್ಸರ್, ರವಿ ಶಾಸ್ತ್ರಿ ಕಮೆಂಟರಿ ಮೂಲಕ ಪೊಲೀಸರಿಂದ ಕೊರೋನಾ ಜಾಗೃತಿ!

  ಟೀಂ ಇಂಡಿಯಾ ವಿಶ್ವಕಪ್ ಸಂಭ್ರಮಕ್ಕೆ 9 ವರ್ಷ ಸಂದಿದೆ. ಪ್ರತಿ ವರ್ಷ ಎಪ್ರಿಲ್ 2 ರಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು 2011ರ ವಿಶ್ವಕಪ್ ಗೆಲುವಿನ ಸಂಭ್ರಮ ಆಚರಿಸುತ್ತಾರೆ. ಈ ಬಾರಿ ಕೋರನಾ ವೈರಸ್ ಕಾರಣ ಭಾರತ ಲಾಕ್‌ಡೌನ್ ಆಗಿತ್ತು. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ವ್ಯಕ್ತಪಡಿಸಿದ್ದರು. ಇದೀಗ ಪೊಲೀಸರು 2011ರ ವಿಶ್ವಕಪ್ ಟೂರ್ನಿಯಲ್ಲಿ ಧೋನಿ ಸಿಡಿಸಿದ ವಿನ್ನಿಂಗ್ ಸಿಕ್ಸರ್ ಹಾಗೂ ರವಿ ಶಾಸ್ತ್ರಿ ಕಮೆಂಟರಿ ಮೂಲಕ ಕೊರೋನಾ ವೈರಸ್ ಜಾಗೃತಿ ಮೂಡಿಸುತ್ತಿದ್ದಾರೆ. ಇದು ಹೇಗೆ? ಇಲ್ಲಿದೆ ನೋಡಿ.

 • uddhav thackeray

  India3, Apr 2020, 1:39 PM IST

  ಭಲೇ ಉದ್ಧವಾ! ಮಹಾ ಸಿಎಂ ಕೆಲಸಕ್ಕೆ ಪ್ರಶಂಸೆಗಳ ಸುರಿಮಳೆ

  ಶಾಸಕನಾಗಿ ಕೂಡ ಅನುಭವ ಇಲ್ಲದೇ ನೇರವಾಗಿ ಮುಖ್ಯಮಂತ್ರಿ ಆದ ಉದ್ಧವ್‌ ಠಾಕ್ರೆ ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸುತ್ತಿರುವ ರೀತಿ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಂಕಷ್ಟದ ಸಮಯದಲ್ಲಿ ನೇರವಾಗಿ ಜನರ ಜೊತೆಗಿನ ಸಂವಾದ, ತಾಳ್ಮೆಯಿಂದ ಹ್ಯಾಂಡಲ್ ರೀತಿ ಹಾಗೂ ತೆಗೆದುಕೊಂಡ ಕಠಿಣ ಕ್ರಮಗಳ ಬಗ್ಗೆ ಬಿಜೆಪಿ, ಕಾಂಗ್ರೆಸ್‌, ಎನ್‌ಸಿಪಿ ನಾಯಕರೂ ಕೂಡ ಹೊಗಳುತ್ತಿದ್ದಾರೆ.

 • Shivakumar udasi

  India3, Apr 2020, 1:19 PM IST

  ಕನ್ನಿಕಾ ಕಪೂರ್‌ ಪಾರ್ಟಿಯಲ್ಲಿ ಭಾಗವಹಿಸಿದ್ದ ವಸುಂಧರಾ, ಉದಾಸಿ ಕ್ವಾರಂಟೈನ್‌ನಲ್ಲಿ!

  ಕೊರೋನಾ ಪಾಸಿಟಿವ್‌ ಆಗಿದ್ದ ಕನ್ನಿಕಾ ಕಪೂರ್‌ ಭಾಗವಹಿಸಿದ್ದ ಪಾರ್ಟಿಯಲ್ಲಿ ಇದ್ದ ‘ಮಹಾರಾಣಿ’ ವಸುಂಧರಾ ಮತ್ತು ಅವರ ಪುತ್ರ ದುಷ್ಯಂತ್‌ ಸಿಂಗ್‌ ಇಬ್ಬರೂ ಇನ್ನೂ ಮನೆಯೊಳಗೇ ಇದ್ದಾರೆ. ವಸುಂಧರಾ ಮತ್ತು ದುಷ್ಯಂತ್‌ ಸರೋಜಿನಿ ನಗರದಲ್ಲಿರುವ ತಮ್ಮ ಮಹಲಿನಲ್ಲಿ ಏಕಾಂತ ವಾಸದಲ್ಲಿದ್ದು, ಯಾರನ್ನೂ ಭೇಟಿ ಆಗುತ್ತಿಲ್ಲ.

 • amith_delhi

  India3, Apr 2020, 12:54 PM IST

  ಹೊರಗೆಲ್ಲೂ ಕಾಣಿಸಕೊಳ್ಳದ ಅಮಿತ್ ಶಾ ತೆರೆಮರೆಯಲ್ಲಿ ಏನ್ಮಾಡ್ತಿದ್ದಾರೆ?

  ಮೋದಿ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಆರ್ಟಿಕಲ್ 370 ತಿದ್ದುಪಡಿ, ನಾಗರಿಕ ಕಾಯ್ದೆ ತಿದ್ದುಪಡಿ ಹೀಗೆ ಯಾವುದೇ ವಿವಾದಾತ್ಮಕ ವಿಷಯದಲ್ಲಿ ಸರ್ಕಾರದ ಮುಖ ಆಗಿದ್ದವರು ಛೋಟಾ ಭಾಯಿ ಅಮಿತ್‌ ಶಾ. ಈಗ ಮಾತ್ರ ಕಾಣಿಸಿಕೊಳ್ಳುತ್ತಿಲ್ಲ. 

 • modi_delhi

  India3, Apr 2020, 12:39 PM IST

  21 ದಿನದ ಲಾಕ್‌ಔಟ್‌ ನಂತರ ಮುಂದೇನು? ಮೋದಿ ಮುಂದಿನ ಅಸ್ತ್ರವೇನು?

  ಇದು ಈಗಿನ ಪರಿಸ್ಥಿತಿಯಲ್ಲಿ ಪ್ರಾಯಶಃ ಸರ್ಕಾರ ಸಮೇತವಾಗಿ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ. ಏ.14ಕ್ಕೆ ಲಾಕ್‌ಡೌನ್‌ ನಿಜವಾಗಿಯೂ ಮುಗಿಯುತ್ತಾ? ಸ್ವಲ್ಪಮಟ್ಟಿಗಿನ ಸಡಿಲಿಕೆಗೆ ಪ್ರಧಾನಿ ಮೋದಿ ಮುಂದಾಗುವ ಲಕ್ಷಣಗಳು ಇತ್ತಾದರೂ ಈಗ ತಬ್ಲೀಘಿ ಜಮಾತ್‌ ಮಾಡಿರುವ ಅನಾಹುತದ ನಂತರ ಮುಂದೇನು ಮಾಡೋದು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ.

 • kona

  Automobile2, Apr 2020, 8:55 PM IST

  ಟಾಟಾಗೆ ಪ್ರತಿಸ್ಪರ್ಧಿಯಾಗಿ ಬರುತ್ತಿದೆ ಕಡಿಮೆ ಬೆಲೆಯ ಹ್ಯುಂಡೈ ಎಲೆಕ್ಟ್ರಿಕ್ ಕಾರು!

  ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳು ಕೈಗೆಕುಟುವ ದರದಲ್ಲಿಲ್ಲ. ಹೀಗಿರುವಾಗ ಟಾಟಾ ಕಂಪನಿ ಕಡಿಮೆ ಬೆಲೆಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿತು. ಇದೀಗ ನೆಕ್ಸಾನ್‌ಗೆ ಪ್ರತಿಸ್ಪರ್ಧಿಯಾಗಿ ಹ್ಯುಂಡೈ ಇಂಡಿಯಾ ನೂತನ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲು ರೆಡಿಯಾಗಿದೆ. 
   

 • 02 top10 stories

  News2, Apr 2020, 5:11 PM IST

  ಪರೀಕ್ಷೆ ಇಲ್ಲದೆ ಪಾಸಾದ ಹರ್ಷ, ವಿಶ್ವಕಪ್ ಗೆಲುವಿನ ಸಂಭ್ರಮಕ್ಕೆ 9 ವರ್ಷ; ಏ.02ರ ಟಾಪ್ 10 ಸುದ್ದಿ!

  ಕೊರೋನಾ ವೈರಸ್‌ನಿಂದ 21 ದಿನಗಳ ಕಾಲ ಭಾರತ ಲಾಕ್‌ಡೌನ್ ಮಾಡಲಾಗಿದೆ. ಇತ್ತ ಶಾಲಾ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೊರೋನಾ ವಿರುದ್ಧ ವೈದ್ಯರು ಆಸ್ಪತ್ರೆ ಸಿಬ್ಬಂದಿಗಳು ಹಗಲಿರುಳು ಹೋರಾಡುತ್ತಿದ್ದಾರೆ. ಇದರ ನಡುವೆ ತಪಾಸನೆಗೆ ಹೋದ ವೈದ್ಯರನ್ನೇ ಥಳಿಸಿದ ಘಟನೆ ನಡೆದಿದೆ. ಆದೇಶ ಉಲ್ಲಂಘಿಸಿ ಜಮಾತ್ ಮಸೀದಿ ಸಭೆಯಲ್ಲಿ ಪಾಲ್ಗೊಂಡ ಕರ್ನಾಟಕದ ಹಲವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 2011ರ ಟೀಂ ಇಂಡಿಯಾದ ವಿಶ್ವಕಪ್ ಗೆಲುವಿನ ಸಂಭ್ರಮದ ಮೆಲುಕು, ಮಲೈಕಾ ಆರೋರ ಮಾತಿಗೆ ಬೆಚ್ಚಿ ಬಿದ್ದ ಫ್ಯಾನ್ಸ್ ಸೇರಿದಂತೆ ಏಪ್ರಿಲ್ 2ರ ಟಾಪ್ 10 ಸುದ್ದಿ ಇಲ್ಲಿವೆ.

 • 2011 world cup memory

  Cricket2, Apr 2020, 2:50 PM IST

  2011ರ ವಿಶ್ವಕಪ್ ಗೆಲುವಿನ ಸಂಭ್ರಮಕ್ಕೆ 9 ವರ್ಷ; ಇಲ್ಲಿದೆ ಟೀಂ ಇಂಡಿಯಾ ಐತಿಹಾಸಿಕ ಪಯಣದ ಚಿತ್ರ!

  ಮುಂಬೈ(ಏ.02): ಭಾರತೀಯರು ಅದೆಷ್ಟೇ ಬ್ಯುಸಿ ಇದ್ದರೂ, ಎಲ್ಲೇ ಇದ್ದರೂ ಈ ದಿನವನ್ನು(ಏಪ್ರಿಲ್ 02) ಯಾವತ್ತೂ ಮರೆಯುವುದಿಲ್ಲ. ಸದ್ಯ ಭಾರತವೇ ಲಾಕ್‌ಡೌನ್ ಆಗಿರುವುದರಿಂದ ಬಹುತೇಕರು ಈ ಐತಿಹಾಸಿಕ ದಿನವನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಇದೇ 2011ರ ವಿಶ್ವಕಪ್ ಟ್ರೋಫಿ ಗೆದ್ದ ದಿನ. 28 ವರ್ಷಗಳ ಬಳಿಕ ಟೀಂ ಇಂಡಿಯಾ ಮತ್ತೆ ವಿಶ್ವ ಸಾಮ್ರಾಟನಾಗಿ ಮೆರೆದ ದಿನ. ತಂಡದ ಅದ್ಭುತ ಹೋರಾಟಕ್ಕೆ ಸಿಕ್ಕ ಗೆಲುವಿದು. ಯುವರಾಜ್ ಸಿಂಗ್ ಹೋರಾಟ, ಗೌತಮ್ ಗಂಭೀರ್ ಆಟ ಹಾಗೂ ನಾಯಕ ಎಂ.ಎಸ್.ಧೋನಿ ಸಿಕ್ಸರ್ ಫಿನೀಶ್ ಜೊತೆಗೆ ರವಿ ಶಾಸ್ತ್ರಿ ಕಮೆಂಟರಿ ಇನ್ನು ಹಚ್ಚ ಹಸುರಾಗಿದೆ. ಎಪ್ರಿಲ್ 02, 2011ರಲ್ಲಿ ನಡೆಗ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡ ಮಣಿಸಿದ ಭಾರತ ಟ್ರೋಫಿ ಗೆದ್ದು ಸಂಭ್ರಮಿಸಿತು. ಈ ಸಂಭ್ರಮದ ಚಿತ್ರ ಪಯಣ ಇಲ್ಲಿದೆ.

 • undefined
  Video Icon

  Coronavirus Karnataka1, Apr 2020, 7:09 PM IST

  ಲಾಕ್‌ಡೌನ್ ಉಲ್ಲಂಘಿಸಿ ಪೊಲೀಸರ ಮೇಲೆ ಕಲ್ಲು ತೂರಿದವರಿಗೆ ಮನಬಂದಂತೆ ಥಳಿತ

  ಕಲ್ಲು ತೂರಿದ ವ್ಯಕ್ತಿಗಳನ್ನು ಹುಡುಕಿ ಹೊರಗೆಳೆದ ಪೊಲೀಸರು ಮನಬಂದಂತೆ ಥಳಿಸಿದ್ದಾರೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

 • दिसंबर, 2018 में शादी करने वाले बैडमिंटन पावर कपल खेल में अपने प्रदर्शन के लिए सबसे ज्यादा चर्चा में रहे। कोरियाई ओपन से लेकर ऑल इंग्लैंड चैंपियनशिप और इंडोनेशिया ओपन तक उनकी कई तस्वीरें इंटरनेट पर खूब वायरल हुई ।
  Video Icon

  Cricket1, Apr 2020, 5:08 PM IST

  ಕೊರೋನಾ ಸಂಕಷ್ಟಕ್ಕೆ ವಿರುಷ್ಕಾ ಜೋಡಿ ಕೊಟ್ಟ ಹಣವೆಷ್ಟು?

  ಕೊರೋನಾ ಬಂದವಾಗಿನಿಂದ ದೇಶದ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದ ವಿರಾಟ್ ಕೊಹ್ಲಿ, ಇದೀಗ ತಾವು ಬರೀ ಮಾತನಾಡುವುದಿಲ್ಲ, ಅಗತ್ಯವಿದ್ದಾಗ ದೇಶ ಸೇವೆಗೂ ರೆಡಿ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಜೊತೆಗೆ ದೇಶದ ಜನರ ಹೃದಯ ಗೆಲ್ಲುವಂತಹ ಕೆಲಸ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

 • Dhoni, Yuvraj, Kohli

  Cricket1, Apr 2020, 3:31 PM IST

  ಧೋನಿ,ಕೊಹ್ಲಿ ವಿರುದ್ಧ ಅಸಮಾಧಾನ ಹೊರಹಾಕಿದ ಯುವರಾಜ್; ನಿಜವಾಗುತ್ತಿದೆ ಅಪ್ಪನ ಆರೋಪ!

  ಮುಂಬೈ(ಏ.01): ಯುವರಾಜ್ ಸಿಂಗ್ ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ಆಲ್ರೌಂಡರ್, ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಕ್ರಿಕೆಟಿಗ. ಆದರೆ ಯುವಿ ವಿದಾಯ ಯಾವ ಅಭಿಮಾನಿಯೂ ಸಹಿಸಲಾರ. ಟೀಂ ಇಂಡಿಯಾ, ಬಿಸಿಸಿಐ, ಆಯ್ಕೆ ಸಮಿತಿಯ ನಿರ್ಲಕ್ಷ್ಯದಿಂದ ಯುವರಾಜ್ ಸಿಂಗ್ ವಿದಾಯ ಹೇಳಿದ್ದರು. ಇದೀಗ ಮೊದಲ ಬಾರಿಗೆ ನಾಯಕ ಎಂ.ಎಸ್.ಧೋನಿ ಹಾಗೂ ವಿರಾಟ್ ಕೊಹ್ಲಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಯುವಿ ಮಾತುಗಳು, ಯುವಿ ತಂದೆ ಯೋಗರಾಜ್ ಮಾಡುತ್ತಿದ್ದ ಆರೋಪಕ್ಕೂ ಹೋಲಿಕೆ ಕಂಡುಬರುತ್ತಿದೆ.

 • Kohli thanked the crowd after India won the Test series against Australia 2-1 in Sydney in January 2019.
  Video Icon

  Cricket1, Apr 2020, 2:53 PM IST

  ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾ ನಾಯಕ ಯಾರು..?

  ಕೊಹ್ಲಿ ಬಳಿಕ ಟೀಂ ಇಂಡಿಯಾವನ್ನು ಮುನ್ನಡೆಸುವವರು ಯಾರು ಎನ್ನುವ ಪ್ರಶ್ನೆ ಆರಂಭವಾಗಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ ನೋಡಿ.

 • kohli Anushka Sharma Lock Down

  Cricket1, Apr 2020, 2:43 PM IST

  ಕೋವಿಡ್-19 ಲಾಕ್‌ಡೌನ್; ದಿನ ಎಣಿಸುತ್ತಿದ್ದಾರೆ ಕೊಹ್ಲಿ-ಅನುಷ್ಕಾ!

  ಮುಂಬೈ(ಏ.01): ಕೊರೋನಾ ವೈರಸ್ ಆತಂಕ, ಭಾರತ ಲಾಕ್‌ಡೌನ್‌ನಿಂದ ಜನರು ಹೈರಾಣಾಗಿದ್ದಾರೆ. ಆದಷ್ಟು ಬೇಗ ವೈರಸ್ ತೊಲಗಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಯಾವುದೇ ಕೆಲಸದ ಒತ್ತಡವಿಲ್ಲದೆ ಜೊತೆಯಾಗಿ ಕಳೆಯುತ್ತಿದ್ದಾರೆ. ಲಾಕ್‌ಡೌನ್ 8ನೇ ದಿನಕ್ಕೆ ಕಾಲಿಟ್ಟಾಗಲೇ ಇದೀಗ ಅನುಷ್ಕಾ ದಿನ ಎಣಿಸಲು ಆರಂಭಿಸಿದ್ದಾರೆ.
   

 • undefined

  Cricket1, Apr 2020, 11:14 AM IST

  ಟೀಂ ಇಂಡಿಯಾ ಕ್ರಿಕೆಟಿಗರ ವೇತನ ಕಡಿತ ಸಾಧ್ಯತೆ

  ಈಗಾಗಲೇ ಇಂಗ್ಲೆಂಡ್‌, ಆಸ್ಪ್ರೇಲಿಯಾದಲ್ಲಿ ಆಟಗಾರರು ವೇತನ ಕಡಿತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇದೇ ಮಾದರಿಯನ್ನು ಬಿಸಿಸಿಐ ಸಹ ಅನುಸರಿಸುವ ಸಾಧ್ಯತೆ ಇದೆ. ಇನ್ನು ದೇಸಿ ಕ್ರಿಕೆಟಿಗರು ಸಹ ಸಮಸ್ಯೆ ಎದುರಿಸಲಿದ್ದಾರೆ ಎನ್ನಲಾಗಿದೆ.