ಇಂಡಿಯಾ ಗೇಟ್  

(Search results - 158)
 • BL Santosh will be new National General Secretary Organisation in BJP

  NEWS16, Jul 2019, 2:17 PM IST

  ಮೋದಿ ಅಮಿತ್ ಶಾ ನಂತರದ ಸ್ಥಾನಕ್ಕೆ ಬಿ ಎಲ್ ಸಂತೋಷ್; ನೇಮಕದ ಹಿಂದಿದೆ ಈ ಕಾರಣ

  ಪಕ್ಷ ಮತ್ತು ಸಂಘ ಪರಿವಾರದ ನಡುವೆ ಸೇತುವೆಯಂತೆ ಕೆಲಸ ಮಾಡುವ ಜವಾಬ್ದಾರಿ ಹೊಂದಿರುವ ಹಾಗೂ ರಾಷ್ಟ್ರೀಯ ಬಿಜೆಪಿಯಲ್ಲಿ ಅಧ್ಯಕ್ಷರ ನಂತರದ ಅತ್ಯಂತ ಪ್ರಭಾವಿ ಹುದ್ದೆ ಎಂದೇ ಪರಿಗಣಿಸಲ್ಪಡುವ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಂತೋಷ್‌ ಅವರನ್ನು ತಮ್ಮ ತಂಡದ ಪ್ರಮುಖ ಸದಸ್ಯರನ್ನಾಗಿ ಮಾಡಿಕೊಂಡಿದ್ದಾರೆ.

 • Mukul Rohatgi

  NEWS16, Jul 2019, 12:02 PM IST

  ಅತೃಪ್ತ ಶಾಸಕರ ಪರ ಮುಕುಲ್ ರೋಹಟಗಿ ವಾದ; ಒಂದು ದಿನದ ಫೀಸ್ ಮಾತ್ರ ಬಲು ದುಬಾರಿ!

  ಅತೃಪ್ತ ಶಾಸಕರ ಪರವಾಗಿ ವಾದಿಸುವ ಮುಕುಲ್ ರೋಹಟಗಿ ಒಂದು ದಿನ, ಒಂದು ಸಲ ಬಂದು ವಾದಿಸಲು ತೆಗೆದುಕೊಳ್ಳುವ ಫೀಸ್‌ 15 ಲಕ್ಷ. ಅದು 5 ನಿಮಿಷದ ವಾದ ಇರಲಿ ಅಥವಾ 20 ನಿಮಿಷದ್ದಿರಲಿ.

 • shivakumar

  NEWS16, Jul 2019, 10:05 AM IST

  ಅತೃಪ್ತ ಶಾಸಕರ ರಾಜೀನಾಮೆ; ಶೋ ಕೊಟ್ರಾ ಡಿಕೆಶಿ?

  ಬೆಂಗಳೂರಿನಲ್ಲಿ ಮುನಿರತ್ನ, ಸೋಮಶೇಖರ ಅವರ ಟೀಂ ಮನೆಗೆ ಬಂದು ಹೋದಾಗಲೇ ಡಿಕೆಶಿಗೆ ಈ ಸರ್ಕಾರ ಉಳಿಯೋದಿಲ್ಲ ಎನ್ನುವುದು ಅರ್ಥವಾಗಿದೆ. ಹೀಗಾಗಿ ಮುಂದಿನ ಒಂದು ವಾರ ಸತತ ಸಭೆ ನಡೆಸಿ, ಪಕ್ಷದಲ್ಲಿ ಓಡಾಡಿ, ಕಷ್ಟಪಡುವ ನಾಯಕ ನಾನೊಬ್ಬನೇ ಎಂದು ತೋರಿಸುವ ಭರ್ಜರಿ ಪ್ರಯತ್ನ ನಡೆಸಿದರು.

 • NEWS16, Jul 2019, 9:49 AM IST

  ಹೈಕಮಾಂಡ್‌ಗೆ ಸಿದ್ದರಾಮಯ್ಯ ಮೇಲೆ ಅಸಮಾಧಾನ?

  6 ವರ್ಷಗಳ ಕಾಲ ಸಿದ್ದರಾಮಯ್ಯ ಹೇಳಿದ್ದನ್ನೇ ದೆಹಲಿ ಕಾಂಗ್ರೆಸ್‌ ನಾಯಕರು ಬಹುತೇಕ ಒಪ್ಪಿಕೊಂಡು ಕಳುಹಿಸುತ್ತಿದ್ದರು. ಆದರೆ ಈಗ ಶಾಸಕರ ಅತೃಪ್ತಿ ವಿಚಾರದಲ್ಲಿ ಮಾತ್ರ ಸಿದ್ದು ಬಗ್ಗೆ ರಾಹುಲ…ರಿಂದ ಹಿಡಿದು ಕಾಂಗ್ರೆಸ್‌ ಮ್ಯಾನೇಜರ್‌ಗಳಾದ ಗುಲಾಂ ನಬಿ, ಅಹ್ಮದ್‌ ಪಟೇಲ್, ವೇಣುಗೋಪಾಲ್ ವರೆಗೆ ಎಲ್ಲರೂ ಬೇಸರಗೊಂಡಿದ್ದಾರೆ.

 • Mahamuba mufti, PDP, hurriyat, Amit Shah

  NEWS9, Jul 2019, 3:51 PM IST

  ಭೇಟಿಯಾಗಲು ಹೋದ ರಾಜ್ಯ ನಾಯಕರಿಗೆ ಶಾ ಬುದ್ಧಿವಾದ

  15 ದಿನದ ಹಿಂದೆ ಅರವಿಂದ ಲಿಂಬಾವಳಿ ದಿಲ್ಲಿಗೆ ಬಂದಾಗ ಅಮಿತ್‌ ಶಾರನ್ನು ಭೇಟಿಯಾಗಿದ್ದರು. ಆಗ ಅವರ ಜೊತೆ ಇದ್ದವರು ಕರ್ನಾಟಕದ ಉಸ್ತುವಾರಿ ಮುರಳೀಧರ ರಾವ್‌ ಮತ್ತು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌. ಆಗ ಕರ್ನಾಟಕದ ವಿಷಯ ಪ್ರಸ್ತಾಪ ಆಗಿ 20 ನಿಮಿಷ ಚರ್ಚೆ ನಡೆದಿದೆ.

 • former pm Hd Devegowda alleged to siddaramaiah to unstable Kumaraswamy

  NEWS9, Jul 2019, 1:30 PM IST

  ಅಂದು ಆಡಿಸಿದ್ರು ದೇವೇಗೌಡ್ರು, ಇಂದು ಅದೇ ಆಟಕ್ಕೆ ಸಿಲುಕಿದ್ರಾ?

  ಕರ್ನಾಟಕದಲ್ಲಿ 1983 ರಿಂದ ಬಹುತೇಕ ಎಲ್ಲ ಕಾಂಗ್ರೆಸ್ಸೇತರ ಸರ್ಕಾರಗಳಲ್ಲಿ ಬಂಡಾಯ ಭುಗಿಲೆದ್ದಿದ್ದರ ಹಿಂದೆ ದೇವೇಗೌಡರಿದ್ದಾರೆ ಎಂದು ಇತಿಹಾಸ ಹೇಳುತ್ತದೆ. ಅಧಿಕಾರ ಮನೆಯಲ್ಲಿ ಇದ್ದಾಗ ಅವರು ಇಡುವ ಹೆಜ್ಜೆಗಳ ಬಗ್ಗೆ ವಿಶ್ಲೇಷಣೆ ನಡೆಯಬೇಕು ಎನಿಸುತ್ತದೆ.

 • कांग्रेस के 21 मंत्रियों ने अपने पद से इस्तीफा दे दिया है।

  NEWS9, Jul 2019, 1:05 PM IST

  ಎಲ್ಲ ಪಕ್ಷಗಳ ‘ಡಾರ್ಲಿಂಗ್‌’ ಆಗಿದ್ದ ಕುಮಾರಸ್ವಾಮಿ ಒಂದೇ ವರ್ಷದಲ್ಲಿ ಒಂಟಿ?

  ಒಂದು ಕಾಲದಲ್ಲಿ ಎಲ್ಲ ಪಕ್ಷಗಳ ಶಾಸಕರ ‘ಡಾರ್ಲಿಂಗ್‌’ ಆಗಿದ್ದ ಕುಮಾರಸ್ವಾಮಿ ಈಗ ಒಂದೇ ವರ್ಷದಲ್ಲಿ ಒಂಟಿಯಾಗಿದ್ದಾರೆ. ಚಾಣಕ್ಯನನ್ನು ಬಹುವಾಗಿ ಓದುವ ಕುಮಾರಸ್ವಾಮಿ, ರಾಜನ ಕರ್ತವ್ಯದಲ್ಲಿ ಎಡವಿದ್ದೆಲ್ಲಿ?

 • CM Kumaraswamy

  NEWS9, Jul 2019, 11:40 AM IST

  ಸಿಎಂ ಅಮೆರಿಕದಿಂದ ಬೇಗ ಬಂದಿದ್ರೆ ಸರ್ಕಾರ ಉಳಿಯುತ್ತಿತ್ತಾ?

  ಕುಮಾರಸ್ವಾಮಿ ಅವರು ರೆಸಾರ್ಟ್‌ ಪಾಲಿಟಿಕ್ಸ್‌, ಶಾಸಕರನ್ನು ಸೆಳೆಯುವುದು ಇದರಲ್ಲೆಲ್ಲಾ ಪಳಗಿದ ಹೊಸ ತಲೆಮಾರಿನ ರಾಜಕಾರಣಿ. ಆದರೆ ಏಕೋ ಏನೋ ಎರಡು ಪಕ್ಷಗಳ ಶಾಸಕರ ಅಸಮಾಧಾನ ತಾರಕದಲ್ಲಿದೆ ಎಂದು ಗೊತ್ತಿದ್ದರೂ ಅಮೆರಿಕಕ್ಕೆ ತೆರಳಿದರು. ಅದೇ ಇಷ್ಟೆಲ್ಲಾ ರಾಜಕೀಯ ಬೆಳವಣಿಗೆಗೆ ಕಾರಣವಾಯ್ತಾ? 

 • NEWS2, Jul 2019, 2:12 PM IST

  ತಿರುಪತಿ ಟ್ರಸ್ಟ್‌ಗೆ ಕರ್ನಾಟಕದಿಂದ ಯಾರು?

  ತಿರುಪತಿ ವೆಂಕಟೇಶ ದೇವಸ್ಥಾನದ ಟ್ರಸ್ಟ್‌ ಬೈಲಾನಲ್ಲಿ ಆಡಳಿತ ಮಂಡಳಿಯ ಒಬ್ಬ ಸದಸ್ಯರನ್ನು ಕರ್ನಾಟಕದಿಂದಲೇ ತೆಗೆದುಕೊಳ್ಳಬೇಕೆಂಬ ನಿಯಮವಿದೆ. ಈ ಬಾರಿ ಯಾರು ಆಯ್ಕೆಯಾಗುತ್ತಾರೆ ಎಂಬ ಕುತೂಹಲವಿದೆ. 

 • Prajwal Revanna

  NEWS2, Jul 2019, 1:37 PM IST

  ಅಜ್ಜನಂತೆ ಸಂಸತ್ತಿನಲ್ಲಿ ಕನ್ನಡದ ಧ್ವನಿಯಾಗ್ತಾರಾ ಪ್ರಜ್ವಲ್?

  ಮೊದಲ ಬಾರಿ ಲೋಕಸಭೆ ಪ್ರವೇಶಿಸಿದ ಕರ್ನಾಟಕದ ನೂತನ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪ್ರಜ್ವಲ್ ರೇವಣ್ಣ ಮಾತುಗಳು ಎಲ್ಲರ ಗಮನ ಸೆಳೆದಿವೆ. ಜತೆಗೆ ಮಹುವಾ ಮೊಯಿತ್ರಾ ಸಹ ಭರವಸೆ ಮೂಡಿಸಿದ್ದಾರೆ. ಜತೆಗೆ ತಾತನಂತೆ ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗುವ ಭರವಸೆಯನ್ನು ಪ್ರಜ್ವಲ್ ಮಾತು ಹುಟ್ಟಿಸಿದೆ...

 • sushma swaraj

  NEWS2, Jul 2019, 12:32 PM IST

  ಅಧಿಕಾರ ಕಳೆದುಕೊಂಡ ನಂತರ 2 ಬೆಡ್‌ರೂಂ ಫ್ಲಾಟ್‌ಗೆ ಸುಷ್ಮಾ ಸ್ವರಾಜ್ ಶಿಫ್ಟ್!

  ಅಧಿಕಾರ ಕಳೆದುಕೊಂಡ ಒಂದು ತಿಂಗಳಲ್ಲಿಯೇ ಸುಷ್ಮಾ ಸ್ವರಾಜ್‌ ಸಫ್ದರ್ಜಂಗ್‌ ಲೇನ್‌ನಲ್ಲಿದ್ದ ತಮ್ಮ ದಶಕಗಳ ಅಧಿಕೃತ ನಿವಾಸ ಖಾಲಿ ಮಾಡಿ 2 ಬೆಡ್‌ ರೂಮ್‌ನ ಖಾಸಗಿ ಫ್ಲಾಟ್‌ಗೆ ಗಂಡ ಸ್ವರಾಜ್‌ ಕೌಶಲ್‌ ಜೊತೆ ತೆರಳಿದ್ದಾರೆ.

 • Sumalatha

  NEWS2, Jul 2019, 10:45 AM IST

  ಕಾವೇರಿ ಕಾವು: ಸುಮಲತಾ ನಡೆ ಹೇಗಿರಬಹುದು?

  ಅಂಬರೀಶ್‌ ಲೋಕಸಭೆಗೆ ಆಯ್ಕೆಯಾಗಿ ಬಂದರೂ, ಎಂದಿಗೂ ಹಮ್ಮುಬಿಮ್ಮು ಬಿಟ್ಟು ಮನವಿ ಪತ್ರ ತೆಗೆದುಕೊಂಡು ಯಾರ ಬಳಿಯೂ ಹೋದವರಲ್ಲ. ಆದರೆ ಸುಮಲತಾ ಸಂಸತ್‌ ಅಧಿವೇಶನದ ಮೊದಲನೇ ದಿನದಿಂದಲೇ ಫುಲ್ ಆಕ್ಟಿವ್‌ ಆಗಿದ್ದಾರೆ.

 • NEWS2, Jul 2019, 10:29 AM IST

  ‘ಕೈ’ ಶಾಸಕರ ರಾಜೀನಾಮೆ: ದೇವೇಗೌಡ್ರ ಲೆಕ್ಕಾಚಾರವೇ ಬೇರೆ!

  ಶಾಸಕರ ರಾಜೀನಾಮೆ ಸುದ್ದಿ ಹೊರಬೀಳುತ್ತಿದ್ದಂತೆಯೇ ಟೆನ್ಶನ್‌ ಆದ ನ್ಯೂಜೆರ್ಸಿಯಲ್ಲಿದ್ದ ಕುಮಾರಸ್ವಾಮಿ, ಕಾಂಗ್ರೆಸ್‌ ಶಾಸಕರಿಗೆ ತಾವೇ ಫೋನಾಯಿಸಲು ಶುರು ಮಾಡಿದ್ದಾರೆ. ಆದರೆ ಕೂಡಲೇ ಅಮೆರಿಕದಿಂದ ಭಾರತಕ್ಕೆ ಹೊರಡಬೇಕೋ ಅಥವಾ ಬೇಡವೋ ಎಂಬ ದ್ವಂದ್ವದಲ್ಲಿದ್ದರಂತೆ. ಆಗ ದೇವೇಗೌಡ್ರು ಕೊಟ್ಟ ಸಲಹೆ ಹೀಗಿದೆ. 

 • NEWS25, Jun 2019, 1:56 PM IST

  ಎರಡನೇ ಬಾರಿ ಮಂತ್ರಿಯಾದ ಮೇಲೆ ಸದಾನಂದ ಗೌಡ್ರು ಫುಲ್ ಆ್ಯಕ್ಟೀವ್!

  ಒಂದನೇ ಟರ್ಮ್‌ನಲ್ಲಿ ಕೇಂದ್ರ ಮಂತ್ರಿಯಾದರೂ ನಿರ್ಲಿಪ್ತರಾಗಿದ್ದ ಸದಾನಂದ ಗೌಡರು ಎರಡನೇ ಬಾರಿ ಮಂತ್ರಿಯಾದ ಮೇಲೆ ಫುಲ್ ಸ್ಪೀಡ್‌ನಲ್ಲಿದ್ದಾರೆ.

 • vasundhara raaje

  NEWS25, Jun 2019, 12:18 PM IST

  ಆರ್‌ಎಸ್‌ಎಸ್‌ನಿಂದ ದೂರ; ಸಂಕಷ್ಟದಲ್ಲಿ ರಾಜಸ್ಥಾನದ ರಾಣಿ

  ಮೋದಿ ಮತ್ತು ಶಾ ಒಮ್ಮೆ ಕಣ್ಣು ಇಟ್ಟರೆ ಮುಗಿಯಿತು, ರಾಜಕೀಯವಾಗಿ ಪಕ್ಕಕ್ಕೆ ಸರಿಸುವವರೆಗೆ ಬಿಡುವವರಲ್ಲ. ಇವರಿಬ್ಬರಷ್ಟೇ ಹಠವಾದಿ ವಸುಂಧರಾ ಬಗ್ಗೆ ಮೋದಿ ಮತ್ತು ಶಾ ಇಬ್ಬರಿಗೂ ಸಾಕಷ್ಟು ವಿರೋಧವಿದೆ.