ಇನ್ವೆಸ್ಟ್ ಕರ್ನಾಟಕ  

(Search results - 8)
 • yeddyurappa priyank kharge

  Karnataka Districts20, Feb 2020, 3:35 PM

  'ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಯಡಿಯೂರಪ್ಪ ಸರ್ಕಾರಕ್ಕೆ ತಾತ್ಸಾರ'

  ಸರಿಯಾದ ಸಮಯಕ್ಕೆ ಬಿತ್ತನೆ ಬೀಜ ಪೊರೈಸುವಲ್ಲಿ ವಿಫಲ, ತೊಗರಿ ಬೆಂಬಲ ಬೆಲೆಯಲ್ಲಿ 125 ರು. ಕಡಿತ, ಪ್ರತಿ ತೊಗರಿ ಬೆಳೆಗಾರರಿಂದ 20 ಕ್ವಿಂಟಲ್ ತೊಗರಿ ಖರೀದಿಸುವ ವಾಗ್ದಾನ ಈಡೇರಿಸುವಲ್ಲಿ ವಿಫಲ, ಕೆಕೆಆರ್‌ಡಿಬಿಗೆ ಅಧ್ಯಕ್ಷರನ್ನು ನೇಮಿಸುವಲ್ಲಿ ವಿಳಂಬ, ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಲ್ಲಿ ಮಾತು ತಪ್ಪಿರುವುದು, ಇನ್ವೆಸ್ಟ್ ಕರ್ನಾಟಕದ ಕೈಗಾರಿಕ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ, ಶೂನ್ಯ ಬಂಡವಾಳ ಸಾಧನೆ’ ಹಿಂಗಾದ್ರೆ ಕಲ್ಯಾಣ ಕರ್ನಾಟಕದ ಪ್ರಗತಿ ಆದ್ಹಂಗೆ ಎಂದು ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕದ ಪ್ರತಿ ಸಿಎಂ ಹುಸಿ ಪ್ರೀತಿ ತಮ್ಮದೇ ಆದಂತಹ ಶೈಲಿಯಲ್ಲಿ ಲೇವಡಿ ಮಾಡಿದ್ದಾರೆ.
   

 • undefined

  Karnataka Districts17, Feb 2020, 1:18 PM

  ಮತ್ತೆ ಕಡೆಗಣಿಸಿದ್ರಾ ಕಲ್ಯಾಣ ಕರ್ನಾಟಕ?: ಈ ಭಾಗಕ್ಕೆ ಹರಿದು ಬರಲಿಲ್ಲ ಬಂಡವಾಳ

  ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ನಡೆದಂತಹ ‘ಇನ್ವೆಸ್ಟ್‌ ಕರ್ನಾಟಕ- 2020’ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳತ್ತ ಬಿಡಿಗಾಸಿನ ಬಂಡವಾಳ ಹರಿದು ಬಂದಿಲ್ಲ. 

 • Jagadish Shettar

  Karnataka Districts17, Feb 2020, 10:50 AM

  ಹುಬ್ಬಳ್ಳಿ, ಧಾರವಾಡ, ಬೆಳಗಾವಿ ತ್ರಿವಳಿ ನಗರಗಳ ಅಭವೃದ್ಧಿಗೆ ಬದ್ಧ: ಶೆಟ್ಟರ್‌

  ಉತ್ತರ ಕರ್ನಾಟಕದಲ್ಲಿ ಹೂಡಿಕೆದಾರರ ಸಮಾವೇಶ ಮಾಡೋ ಧೈರ್ಯ ಯಾರೂ ಮಾಡಿರಲಿಲ್ಲ. ಆ ಕೆಲಸವನ್ನು ನಾನು ಮಾಡಿದ್ದೇನೆ, ಅದನ್ನು ಪ್ರಶಂಸೆ ಮಾಡಬೇಕು ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. 
   

 • HBL

  Karnataka Districts16, Feb 2020, 2:06 PM

  ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶವೇನೋ ಆಯ್ತು: ಇಲ್ಲಿಗೆ ಕೈಗಾರಿಕೆಗಳು ಬರ್ತಾವಾ?

  ಬಹುನಿರೀಕ್ಷಿತ ‘ಇನ್ವೆಸ್ಟ್ ಕರ್ನಾಟಕ- ಹುಬ್ಬಳ್ಳಿ’ ಸಮಾವೇಶವೂ ಮುಗಿತು. ಸಮಾವೇಶದಲ್ಲಿ ನಿರೀಕ್ಷೆಗೆ ಮೀರಿ ಕೈಗಾರಿಕೋದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಬರೋಬ್ಬರಿ 27 ಸಾವಿರ ಕೋಟಿ ಬಂಡವಾಳ ಹೂಡಲು ಒಡಂಬಡಿಕೆಯೂ ಆಗಿದೆ. ಮುಂದೇನು? ಇಂಥದೊಂದು ಪ್ರಶ್ನೆ ಈಗ ಕೇಳಿ ಬರುತ್ತಿದೆ.
   

 • Invest Karnataka

  state15, Feb 2020, 8:21 AM

  ಇನ್ವೆಸ್ಟ್‌ ಕರ್ನಾಟಕ: 72000 ಕೋಟಿ ರೂ ಹೂಡಿಕೆ ಒಪ್ಪಂದ!

  ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಶುಕ್ರವಾರ ಇಲ್ಲಿ ನಡೆದ ಒಂದು ದಿನದ ‘ಇನ್ವೆಸ್ಟ್‌ ಕರ್ನಾಟಕ- ಹುಬ್ಬಳ್ಳಿ-2020’ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದ್ದು, ಬರೊಬ್ಬರಿ 72 ಸಾವಿರ ಕೋಟಿ ರೂ ಬಂಡವಾಳ ಹೂಡಲು ಒಲವು ತೋರಿದ್ದಾರೆ.

 • Invest Karnataka 2020

  BUSINESS14, Feb 2020, 11:10 AM

  Invest Karnataka 2020: ಉತ್ತರಕ್ಕೆ ಹರಿಯುವುದೇ ಬಂಡವಾಳ?

  ಕರ್ನಾಟಕದ ಉತ್ತರ ಭಾಗಕ್ಕೂ ಉದ್ಯಮಿಗಳನ್ನು ಕರೆತಂದು ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಪ್ರಯತ್ನವಾಗಿ ಇದೇ ಫೆ.14ರಂದು ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ’ ಎನ್ನುವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದೆ. ದೇಶ-ವಿದೇಶದ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

 • jagadesh Shettar

  Karnataka Districts29, Jan 2020, 7:45 AM

  ಹುಬ್ಬಳ್ಳಿ: ಇನ್ವೆಸ್ಟ್‌ ಕರ್ನಾಟಕ ಸಮಾವೇಶದಲ್ಲಿ ದಾವೋಸ್‌ ಉದ್ಯಮಿಗಳು ಭಾಗಿ

  ಹುಬ್ಬಳ್ಳಿಯಲ್ಲಿ ಫೆ .14ರಂದು ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ- ಹುಬ್ಬಳ್ಳಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದಾವೋಸ್‌ನಿಂದ ಸುಮಾರು 40ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದಾರೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ.
   

 • hubli circle

  Karnataka Districts3, Jan 2020, 7:56 AM

  ‘ಇನ್ವೆಸ್ಟ್ ಕರ್ನಾಟಕ- ಹುಬ್ಬಳ್ಳಿ’ ಸಮಾವೇಶಕ್ಕೆ ಸಿದ್ಧತೆ, ಹೖದರಾಬಾದ್‌ನಲ್ಲೂ ರೋಡ್ ಶೋ

  ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಕೇಂದ್ರೀಕೃತವಾಗಿಟ್ಟುಕೊಂಡು ನಡೆಸಲಾಗುತ್ತಿರುವ ‘ಇನ್ವೆಸ್ಟ್ ಕರ್ನಾಟಕ- ಹುಬ್ಬಳ್ಳಿ- 2020’ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆದಿದೆ. ಈಗಾಗಲೇ ಮುಂಬೈನಲ್ಲಿ ರೋಡ್ ಶೋ ನಡೆಸಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಹೈದ್ರಾಬಾದ್‌ನಲ್ಲೊಂದು ರೋಡ್ ಶೋ ನಡೆಸಲು ಸಿದ್ಧತೆ ನಡೆಸಿದೆ.