ಇಮ್ರಾನ್ ತಾಹಿರ್
(Search results - 8)CricketNov 15, 2020, 7:05 PM IST
PSL 2020: ಕೊನೆಗೂ ಓಡೋದು ನಿಲ್ಲಿಸಿದ ಇಮ್ರಾನ್ ತಾಹಿರ್..!
ಇಮ್ರಾನ್ ತಾಹಿರ್ ಎಂದಾಕ್ಷಣ ತಕ್ಷಣಕ್ಕೆ ನೆನಪಾಗುವುದು ವಿಕೆಟ್ ಪಡೆದಾಕ್ಷಣ ಮೈದಾನದ ತುಂಬೆಲ್ಲಾ ಓಡಿ ಖುಷಿಪಡೆವುದು ಸರ್ವೇ ಸಾಮಾನ್ಯ. ಆದರೆ ಪಿಎಸ್ಎಲ್ ಟೂರ್ನಿಯ ವೇಳೆ ಮುಲ್ತಾನ್ ಸುಲ್ತಾನ್ಸ್ ತಂಡದ ಇಮ್ರಾನ್ ತಾಹಿರ್ ಹೊಸ ಫೋಸ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಕೆಲವರು ತಾಹಿರ್ ಓಟಕ್ಕೆ ಪಿಎಸ್ಎಲ್ನಲ್ಲಿ ಬ್ರೇಕ್ ಬಿದ್ದಿದೆ ಎಂದು ಕಾಲೆಳೆದಿದ್ದಾರೆ.
IPLOct 24, 2020, 8:45 AM IST
CSK ಮಾನ ಉಳಿಸಿ ಐಪಿಎಲ್ನಲ್ಲಿ ದಾಖಲೆ ನಿರ್ಮಿಸಿದ ಸ್ಯಾಮ್ ಕರ್ರನ್-ಇಮ್ರಾನ್ ತಾಹಿರ್ ಜೋಡಿ..!
ಶಾರ್ಜಾ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಂದು ಆಘಾತಕಾರಿ ಸೋಲು ಕಂಡಿದೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ನಲ್ಲಿ ಸಂಪೂರ್ಣ ಕಳಪೆ ಪ್ರದರ್ಶನ ತೋರಿದ ಧೋನಿ ಪಡೆ ಬಹುತೇಕ ಪ್ಲೇ ಅಫ್ ರೇಸಿನಿಂದ ಹೊರಬಿದ್ದಂತೆ ಆಗಿದೆ.
ಇದೆಲ್ಲದರ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಲ್ರೌಂಡರ್ ಸ್ಯಾಮ್ ಕರ್ರನ್ ದಿಟ್ಟ ಬ್ಯಾಟಿಂಗ್ ನೆರವಿನಿಂದ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾಯಿತು. 9ನೇ ವಿಕೆಟ್ಗೆ ಸ್ಯಾಮ್ ಕರ್ರನ್ ಹಾಗೂ ಇಮ್ರಾನ್ ತಾಹಿರ್ ಆಕರ್ಷಕ ಜತೆಯಾಟವಾಡುವ ಮೂಲಕ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.
SportsAug 7, 2019, 6:23 PM IST
2 ದೇಶಗಳನ್ನು ಪ್ರತಿನಿಧಿಸಿದ ಟಾಪ್ 5 ಕ್ರಿಕೆಟಿಗರಿವರು
ಪ್ರತಿಯೊಬ್ಬ ಯುವ ಕ್ರಿಕೆಟಿಗನಿಗೂ ತಮ್ಮ ದೇಶವನ್ನು ಪ್ರತಿನಿಧಿಸಬೇಕು ಎನ್ನುವ ಕನಸಿರುತ್ತದೆ. ಇದಕ್ಕಾಗಿ ವರ್ಷಗಳ ಕಾಲ ಬೆವರು ಹರಿಸಿರುತ್ತಾರೆ. ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನದಂತಹ ದೇಶಗಳಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಎಲ್ಲರಿಗೂ ದೇಶದ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು ಸುಲಭದ ಮಾತಾಗಿರುವುದಿಲ್ಲ.
ಒಂದು ದೇಶದ ಪರವೇ ಆಡಲು ಕಷ್ಟ ಎನ್ನುವಾಗುವಾಗ ಇನ್ನೂ ಕೆಲವು ಕ್ರಿಕೆಟಿಗರು ಎರಡೆರಡು ದೇಶಗಳನ್ನು ಪ್ರತಿನಿಧಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್.ಕಾಂ ಎರಡೆರಡು ದೇಶಗಳನ್ನು ಪ್ರತಿನಿಧಿಸಿದ ಟಾಪ್ 5 ಆಟಗಾರರ ಪಟ್ಟಿಯನ್ನು ನಿಮ್ಮ ಮುಂದಿಡುತ್ತಿದೆ.
World CupJun 5, 2019, 2:07 PM IST
ಪಂದ್ಯಕ್ಕೂ ಮೊದಲು ಈದ್ ಪ್ರಾರ್ಥನೆ ಸಲ್ಲಿಸಿದ ಆಮ್ಲಾ, ತಾಹಿರ್
ಇಂಗ್ಲೆಂಡ್ ವಿರುದ್ಧ ಉದ್ಘಾಟನಾ ಪಂದ್ಯವನ್ನಾಡಿದ್ದ 36 ವರ್ಷದ ಹಾಶೀಂ ಆಮ್ಲಾ, ಗಾಯದ ಸಮಸ್ಯೆಯಿಂದಾಗಿ ಎರಡನೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇನ್ನು ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿದ್ದ ಪಾಕಿಸ್ತಾನ ತಂಡವು ನಾಟಿಂಗ್’ಹ್ಯಾಮ್ ಚರ್ಚ್’ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿತು.
SPORTSMay 30, 2019, 5:22 PM IST
ವಿಶ್ವಕಪ್ 2019: ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಇಮ್ರಾನ್ ತಾಹಿರ್..!
ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ನಡುವಿನ ಉದ್ಘಾಟನಾ ಪಂದ್ಯದಲ್ಲಿ ಹೊಸ ಇತಿಹಾಸವೊಂದು ನಿರ್ಮಾಣವಾಗಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಓವರ್ ಸ್ಪಿನ್ ಬೌಲಿಂಗ್ ಮಾಡಿದ ಜಗತ್ತಿನ ಮೊದಲ ಸ್ಪಿನ್ನರ್ ಎನ್ನುವ ಕೀರ್ತಿಗೆ ಇಮ್ರಾನ್ ತಾಹಿರ್ ಭಾಜನರಾಗಿದ್ದಾರೆ.
SPORTSMay 16, 2019, 1:08 PM IST
IPL 2019: ಹೊಸ ದಾಖಲೆ ನಿರ್ಮಿಸಿದ ಫ್ಯಾನ್ಸ್!
12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಪ್ರಶಸ್ತಿ ಗೆದ್ದು ದಾಖಲೆ ಬರೆದರೆ, ಡೇವಿಡ್ ವಾರ್ನರ್ ಗರಿಷ್ಠ ರನ್, ಇಮ್ರಾನ್ ತಾಹಿರ್ ವಿಕೆಟ್ ಸೇರಿದಂತೆ ಹಲವು ದಾಖಲೆಗಳು ನಿರ್ಣಾವಾಗಿದೆ. ಇದರ ಜೊತೆಗೆ ಅಭಿಮಾನಿಗಳು ಕೂಡ ವಿಶೇಷ ದಾಖಲೆ ಬರೆದಿದ್ದಾರೆ. ಹಾಗಾದರೆ ಈ ಆವೃತ್ತಿಯಲ್ಲಿ ಆಭಿಮಾನಿಗಳು ನಿರ್ಮಿಸಿದ ದಾಖಲೆ ಏನು? ಇಲ್ಲಿದೆ ನೋಡಿ.
SPORTSApr 11, 2019, 5:10 PM IST
ಈ ಇಬ್ಬರು ಕ್ರಿಕೆಟಿಗರನ್ನು ಹಳೆಯ ವೈನ್’ಗೆ ಹೋಲಿಸಿದ ಧೋನಿ
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಈಗಾಗಲೇ ಆಡಿರುವ ಆರು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ನ ನಾಯಕ ಮಹೇಂದ್ರ ಸಿಂಗ್ ಧೋನಿ ತಂಡದ ತವರು ಚೆಪಾಕ್ ಪಿಚ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
SPORTSMar 4, 2019, 9:35 PM IST
ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾ ಸ್ಟಾರ್ ಕ್ರಿಕೆಟಿಗ!
ಸೌತ್ ಆಫ್ರಿಕಾ ಸ್ಟಾರ್ ಕ್ರಿಕೆಟಿಗ ಏಕದಿನ ಮಾದಿರಿಗೆ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ ಬಳಿಕ ಐಪಿಎಲ್ ಸೇರಿದಂತೆ ವಿಶ್ವದ ಲೀಗ್ ಟೂರ್ನಿಗಲ್ಲಿ ಪಾಲ್ಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ದಿಢೀರ್ ನಿವೃತ್ತಿ ಹೇಳಿದ ಕ್ರಿಕಟಿಗ ಯಾರು? ಇಲ್ಲಿದೆ ವಿವರ.