ಇಷ್ಟದೇವತೆ  

(Search results - 2)
 • Istadevathe

  ENTERTAINMENTMay 27, 2019, 9:42 AM IST

  ಎಲ್ಲರಿಗೂ ಇಷ್ಟವಾಗುವ ಕತೆ ‘ಇಷ್ಟದೇವತೆ’!

  ಮಗಳ ಕಣ್ಣಲ್ಲಿ ನೃತ್ಯದ ಕನಸಿಟ್ಟು ತೀರಿಹೋದ ತಂದೆ, ಈ ಕನಸಿಗೆ ನೀರೆರೆದು ಪೋಷಿಸುತ್ತಿರುವ ತಾಯಿ, ಅವರಿಬ್ಬರ ಆಸೆ ನೆರವೇರಿಸಲೆಂದೇ ಭರತನಾಟ್ಯವನ್ನು ಬದುಕಾಗಿಸಿಕೊಂಡ ಮಗಳು. ಇತ್ತ ಅವಘಡದಲ್ಲಿ ತಂದೆಯನ್ನು ಕಳೆದುಕೊಂಡಿದ್ದರೂ ತುಂಬು ಕುಟುಂಬದ ಪ್ರೀತಿ ವಾತ್ಸಲ್ಯದಲ್ಲಿ ಸುಖವಾಗಿ ಬೆಳೆದ ನಾಯಕ. ತಂದೆ ಕಟ್ಟಿಬೆಳೆಸಿದ ಫುಡ್‌ ಇಂಡಸ್ಟ್ರಿಯನ್ನು ಮುನ್ನಡೆಸುವ ಜವಾಬ್ದಾರಿ ಅವನ ಮೇಲೆ. ಸಮಾನಾಂತರ ರೇಖೆಗಳಲ್ಲಿ ಸಾಗುವ ನಾಯಕ-ನಾಯಕಿ ಬದುಕು ವಿಚಿತ್ರ ಸನ್ನಿವೇಶಗಳಲ್ಲಿ ಒಂದಾಗುತ್ತದೆ.

 • dhoni

  CRICKETJan 7, 2019, 3:07 PM IST

  ಆಸಿಸ್‌ ಪ್ರವಾಸಕ್ಕೂ ಮುನ್ನ ಇಷ್ಟದೇವತೆಗೆ ಧೋನಿ ಪೂಜೆ

  ವೆಸ್ಟ್‌ ಇಂಡೀಸ್‌ ಮತ್ತು ಆಸ್ಪ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಧೋನಿಯವನ್ನು ಹೊರಗಿಟ್ಟು, ರಿಷಭ್‌ ಪಂತ್‌ಗೆ ಅವಕಾಶ ನೀಡಲಾಗಿತ್ತು. ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಗೆ ಧೋನಿಗೆ ಮತ್ತೆ ಸ್ಥಾನ ನೀಡಲಾಗಿದೆ.