ಈರುಳ್ಳಿ ಬೆಲೆ  

(Search results - 65)
 • onion

  BUSINESS5, Feb 2020, 6:11 PM IST

  ಈರುಳ್ಳಿ ಬೆಲೆ ಇಳಿಕೆ: ರಫ್ತಿನ ಮೇಲಿನ ಬ್ಯಾನ್ ಇನ್ನೂ ಬೇಕೆ?

  ಗಗನ ತಲುಪಿದ್ದ ಈರುಳ್ಳಿ ಬೆಲೆ ಇದೀಗ ಇಳಿಕೆಯತ್ತ ಮುಖ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದು ಕೆಜಿಗೆ 150 ರೂ. ಇದ್ದ ಈರುಳ್ಳಿ ಬೆಲೆ ಇದೀಗ ಕೇವಲ 15 ರೂ.ಗೆ ಬಂದು ತಲುಪಿದೆ. ಈ ಹಿನ್ನೆಲೆಯಲ್ಲಿ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿರುವ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

 • theft
  Video Icon

  CRIME14, Jan 2020, 6:10 PM IST

  ಹುಷಾರು.... ಬೀಗ ಒಡೆಯದೇ 5 ಕ್ವಿಂಟಾಲ್ ಕೆಂಪುಬಂಗಾರ ದೋಚಿದ ಕಳ್ಳರು!

  ಆಕಾಶಕ್ಕೇರಿದ್ದ ಈರುಳ್ಳಿ ಬೆಲೆ ಇನ್ನೂ ಕೆಳಗೆ ಬಂದಿಲ್ಲ, ಅದರ ಬೆನ್ನಲ್ಲೇ ಕೆಂಪು ಮೆಣಸಿನಕಾಯಿ ಬೆಲೆ ರಾಕೆಟ್‌ ತರ ಅಗಸಕ್ಕೆ ಚಿಮ್ಮಿದೆ. ಒಂದು ಕಡೆ ಮೆಣಸಿನಕಾಯಿ ಬೆಲೆ ನೋಡಿ ರೈತರು ಖುಷಿಪಡುತ್ತಿರುವಾಗ, ಇನ್ನೊಂದು ಕಡೆ ಕಳ್ಳರು ವಕ್ಕರಿಸಿದ್ದಾರೆ. ಹೊಲಗಳಿಂದಲೇ ಮೆಣಸಿನಕಾಯಿ ದರೋಡೆ ಮಾಡಲಾರಂಭಿಸಿದ್ದಾರೆ.

 • undefined

  Karnataka Districts26, Dec 2019, 9:47 AM IST

  ಗಗನಕ್ಕೇರಿದ ಈರುಳ್ಳಿ ದರ: ಗ್ರಾಹಕರ ಜೇಬಿಗೆ ಕತ್ತರಿ, ನಲುಗಿದ ಹೋಟೆಲ್ ಉದ್ಯಮ

  ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಗಗನಕ್ಕೇರಿದ್ದರಿಂದ ಸಾರ್ವಜನಿಕರು ಅಷ್ಟೇ ಅಲ್ಲ, ಹೊಟೇಲ್‌ ಉದ್ಯಮಗಳು ಕೂಡ ನಲುಗಿ ಹೋಗಿವೆ. ಇದರಿಂದ ಈರುಳ್ಳಿಯಲ್ಲಿ ತಯಾರಿಸುವ ಪದಾರ್ಥಗಳನ್ನು ಮಾಡಲು ಹಿಂಜರಿಯುತ್ತಿರುವುದರಿಂದ ಹೋಟೆಲ್‌ ಉದ್ಯಮಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಲೇ ಇದೆ.
   

 • after onions now cooking oil price hiked

  BUSINESS26, Dec 2019, 9:00 AM IST

  ರಫ್ತು ನಿಷೇಧಿಸಿದ ಟರ್ಕಿ ಸರ್ಕಾರ, ಮತ್ತೆ ಈರುಳ್ಳಿ ಬೆಲೆ ಏರಿಕೆ ಭೀತಿ!

  ಮತ್ತೆ ಈರುಳ್ಳಿ ಬೆಲೆ ಏರಿಕೆ ಭೀತಿ| ವಿದೇಶಕ್ಕೆ ಈರುಳ್ಳಿ ರಫ್ತು ನಿಷೇಧಿಸಿದ ಟರ್ಕಿ ಸರ್ಕಾರ| ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಹಿನ್ನೆಲೆ

 • undefined

  India24, Dec 2019, 10:55 AM IST

  ವಿದೇಶದಿಂದ ಬಂತು 790 ಟನ್ ಈರುಳ್ಳಿ : ಬೆಲೆ ಇಳಿಕೆ ಸಂಭವ

  ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ 790 ಟನ್ ಈರುಳ್ಳಿ ಆಮದು ಮಾಡಿಕೊಂಡಿದೆ. ಬೇಡಿಕೆಯನುಸಾರ ಅದನ್ನು ದೆಹಲಿ ಹಾಗೂ ಆಂಧ್ರ ಪ್ರದೇಶಕ್ಕೆ ಕಳುಹಿಸಿಕೊಟ್ಟಿದೆ. 

 • Bedazzle mums: For people who can splurge, they can take their mum to Tanishq and buy a beautiful piece of jewellery as they are running some fantastic offers and discounts on making charges. And for them who can't afford to buy Gold, they can gift their mum a jewellery box to store all her unique pieces. Go for a jewellery box that features multiple compartments to help her further keep her trinkets.

  BUSINESS21, Dec 2019, 12:59 PM IST

  ಶುಭಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ!

  ಗಗನಕ್ಕೇರಿದ್ದ ಈರುಳ್ಳಿ ಬೆಲೆ ಇದೀಗ ಇಳಿಕೆಯತ್ತ ಮುಖ ಮಾಡಿದೆ. ಈ ಮಧ್ಯೆ ಮೂರು ದಿನಗಳಲ್ಲಿ ಒಟ್ಟು ಎರಡು ಬಾರಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ ಕಂಡುಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ಮೂಡಿಸಿದೆ.

 • undefined
  Video Icon

  BUSINESS19, Dec 2019, 7:39 PM IST

  ಈರುಳ್ಳಿ ಒಂದೇ ಅಲ್ಲ, ಆಲೂಗಡ್ಡೆ ಬೆಲೆ ನಿಮಗೆ ಗೊತ್ತಿಲ್ವ?

  ಈರುಳ್ಳಿ ಬೆಲೆ ಮಾತ್ರವಲ್ಲ, ಆಲೂಗಡ್ಡೆ ಮತ್ತು ಇತರ ತರಕಾರಿಗಳ ಬೆಲೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚಾಗಿದೆ. ಭಾರೀ ಮಳೆಯಿಂದಾಗಿ ಕೆಲವು ಬೆಳೆಗಳಿಗೆ ಹಾನಿಯಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

 • undefined

  Karnataka Districts19, Dec 2019, 4:12 PM IST

  ಈರುಳ್ಳಿ ಬೆಲೆ ಎಷ್ಟಾದ್ರೂ ಇವ್ರಿಗೆ ಮಾತ್ರತಲೆ ಬಿಸಿ ಇಲ್ಲ..!

  ದೇಶಾದ್ಯಂತ ಈರುಳ್ಳಿ ಕಣ್ಣೀರು ತರಿಸಿದ್ದರೆ, ಉತ್ತರ ಕನ್ನಡದಲ್ಲಿ ಕೆಲವೆಡೆ ಕಳೆದ ಬೇಸಿಗೆಯಲ್ಲಿ ಖರೀದಿಸಿ ತೂಗುಹಾಕಿಟ್ಟಿದ್ದರಿಂದ ಈರುಳ್ಳಿ ರೇಟು ಒಂದು ಸಮಸ್ಯೆಯೇ ಆಗಿಲ್ಲ. ಮನೆಯಲ್ಲಿ ಸಂಗ್ರಹಿಸಿದ ಈರುಳ್ಳಿಯಿಂದ ಇವರಿಗೆ ಬೆಲೆಯ ಬಿಸಿ ತಟ್ಟಿಲ್ಲ. ಇದರ ನಡುವೆ ಇನ್ನು 15- 20 ದಿನಗಳಲ್ಲಿ 20 ರುಪಾಯಿಗೂ ಬೆಲೆ ಇಳಿಯಬಹುದೆಂದು ಮಾರಾಟಗಾರರು ಭರವಸೆ ನೀಡಿದ್ದಾರೆ. 

 • পেঁয়াজের ছবি

  Karnataka Districts16, Dec 2019, 3:30 PM IST

  ಹೆಣ್ಣಿನ ಮನಸು ಅರಿಯಬಹುದು, ಮೀನಿನ ಹೆಜ್ಜೆ ಗುರುತಿಸಬಹುದು; ಈರುಳ್ಳಿ ಬೆಲೆ ಮರ್ಮ ಕಷ್ಟ

  ರಾಜ್ಯದಲ್ಲಿ ಈರುಳ್ಳಿ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈರುಳ್ಳಿ ಕೊರತೆ ನೀಗಿಸಲು ವಿವಿಧ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇತ್ತ ಕಾರವಾರ ಮಾರುಕಟ್ಟೆಗೂ ಟರ್ಕಿ ಈರುಳ್ಳಿ ಬಂದಿದ್ದು, ಆದ್ರೆ ಇದನ್ನು ತಿರು ನೋಡೋರು ಇಲ್ಲದಂತಾಗಿದೆ. 

 • পেঁয়াজের ছবি

  Karnataka Districts16, Dec 2019, 11:52 AM IST

  'ರೇಷನ್ ಶಾಪ್‌ನಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನೂ ಕೊಡಿ'..!

  ದಿನನಿತ್ಯ ಬಳಕೆಗೆ ಅಗತ್ಯವಾದ ಈರುಳ್ಳಿ, ಬೆಳ್ಳುಳ್ಳಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಪ್ರತಿದಿನ ಬಳಸುವ ದಿನಸಿ ಸಾಮಾಮಗ್ರಿಗಳ ಬೆಲೆ ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ರಿಯಾಯಿತಿ ಬೆಲೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ನೀಡಬೇಕೆಂದು ಕರ್ನಾಟಕ ನಿಜಧ್ವನಿ ಸೇನಾ ಸಮಿತಿ ಒತ್ತಾಯಿಸಿದೆ.

 • delta farmers advise to edappadi palanisamy

  Karnataka Districts15, Dec 2019, 12:53 PM IST

  ಈರುಳ್ಳಿ ಬೆಳೆದ ರೈತರಿಗೆ ಬಂಪರ್ ಲಾಭ ಬಂದ್ರೂ ನಿಲ್ಲದ ಅನ್ನದಾತನ ಸಂಕಷ್ಟ!

  ಒಂದು ಕಡೆ ಈರುಳ್ಳಿ ದರ ಗಗನಕ್ಕೇರು​ತ್ತಿ​ದ್ದರೆ, ಇನ್ನೊಂದು ಕಡೆ ರೈತ​ರಿಗೆ ಈರುಳ್ಳಿ ಬೆಳೆಯುವುದೇ ಚಿಂತೆಯಾಗಿದೆ. ಹವಾಮಾನದ ವೈಪರೀತ್ಯದಿಂದಾಗಿ ಈರುಳ್ಳಿ ಈ ಬಾರಿ ಮಾರುಕಟ್ಟೆಗೆ ಅಷ್ಟಾಗಿ ಬಾರದ್ದರಿಂದ ಈರುಳ್ಳಿ ಬೆಲೆ ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿದೆ.
   

 • Priyanka

  Politics15, Dec 2019, 9:01 AM IST

  ಮೋದಿ ಹೈ ತೋ ‘ಈರುಳ್ಳಿ ಬೆಲೆ 100’ ಮುಮ್ಕಿನ್‌ ಹೈ: ಪ್ರಿಯಾಂಕಾ ಚಾಟಿ!

  ಮೋದಿ ಹೈ ತೋ ‘ಈರುಳ್ಳಿ ಬೆಲೆ .100’ ಮುಮ್ಕಿನ್‌ ಹೈ!| ಮೋದಿ ಇದ್ದರೆ ಎಲ್ಲವೂ ಸಾಧ್ಯ: ಪ್ರಿಯಾಂಕಾ ಚಾಟಿ| ದೇಶದ ಮೇಲೆ ಪ್ರೀತಿ ಇದ್ದರೆ ದನಿ ಎತ್ತಿ: ಜನತೆಗೆ ಕೆರೆ| ಪ್ರಜಾಸತ್ತೆ ಉಳಿವಿಗೆ ಸಿಡಿದೇಳುವ ಕಾಲ ಬಂದಿದೆ: ಸೋನಿಯಾ| ದೆಹಲಿಯಲ್ಲಿ ಕಾಂಗ್ರೆಸ್‌ ‘ಭಾರತ್‌ ಬಚಾವೋ’ ರಾರ‍ಯಲಿ

 • 5 kg onion 100 rupees only

  Karnataka Districts15, Dec 2019, 8:27 AM IST

  ಗಗನಕ್ಕೇರಿದ್ದ ಈರುಳ್ಳಿ ಧಾರಣೆ ಧರೆಯತ್ತ!

  ಗಗನಕ್ಕೇರಿದ್ದ ಈರುಳ್ಳಿ ಬೆಲೆ ಸ್ವಲ್ಪ ಇಳಿಕೆಯಾಗಿದ್ದು, ಜನ ನಿರಾಳರಾಗಿದ್ದಾರೆ. ಈರುಳ್ಳಿ ಕೊಳ್ಳುವುದಿರಲಿ, ಬೆಲೆ ಕೇಳಿ ಓಡುವ ಪರಿಸ್ಥಿತಿ ಇತ್ತು. ಇದೀಗ ತೀರ ಕಡಿಮೆಯಾಗದಿದ್ದರೂ ಸ್ವಲ್ಪ ಈರುಳ್ಳಿಯನ್ನಾದರೂ ಕೊಂಡು ತರಬಹುದು ಎನ್ನುಂತಿದೆ.

 • akshay kumar

  Cine World13, Dec 2019, 11:51 AM IST

  ಪತ್ನಿಗೆ 'ದುಬಾರಿ' ಇಯರ್ ರಿಂಗ್ ಗಿಫ್ಟ್‌ ಕೊಟ್ಟ ಅಕ್ಷಯ್ ಕುಮಾರ್!

  'ಮಿಷನ್ ಮಂಗಲ್' ಹೀರೋ ಅಕ್ಷಯ್ ಕುಮಾರ್ ಸಿನಿಮಾದಲ್ಲಿ ಮಾತ್ರವಲ್ಲ ಹೊರಗಡೆಯೂ ಅವರ ಸೆನ್ಸ್ ಆಫ್ ಹ್ಯೂಮರ್ ಸೂಪರ್.  ಸದ್ಯ ಎಲ್ಲಾ ಕಡೆ ಈರುಳ್ಳಿ ಬೆಲೆ ಏರಿಕೆಯದ್ಧೇ ಸುದ್ದಿ.  ಇದರ ಬಗ್ಗೆ ಸಾಕಷ್ಟು ಜೋಕ್‌ಗಳು ಹರಿದಾಡುತ್ತಲೇ ಇವೆ.  ನಮ್ಮ ಆfಯಕ್ಷನ್ ಹೀರೋ ಕೂಡಾ ಈರುಳ್ಳಿ ಬಗ್ಗೆ ಜೋಕ್ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. 

 • undefined

  India13, Dec 2019, 9:54 AM IST

  Fact Check: ಮೋದಿಗೆ ಕೆಟ್ಟಹೆಸರು ತರಲು ಈರುಳ್ಳಿ ಟ್ರಕ್‌ ತಡೆದ್ರಾ ಮಮತಾ?

  ಸದ್ಯ ಈರುಳ್ಳಿ ಬೆಲೆ ನೂರರ ಗಡಿ ದಾಟಿರುವುದರಿಂದ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಸರ್ಕಾರ ಟ್ರಕ್‌ಗಟ್ಟಲೆ ಈರುಳ್ಳಿಯನ್ನು ತಡೆಹಿಡಿದಿದೆ. ಹಣದುಬ್ಬರ ಉಂಟಾಗುವಂತೆ ಮಾಡಲು ಮಮತಾ ಸರ್ಕಾರ ಹೀಗೆ ಮಾಡಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?