ಈಶ್ವರ್‌ ಖಂಡ್ರೆ

(Search results - 11)

Eshwar Khandre

Karnataka Districts8, Oct 2020, 3:41 PM

ಸಿಬಿಐ ಸೇರಿ ದೇಶದ ಸ್ವಾಯುತ್ತ ಸಂಸ್ಥೆಗಳು ಬಿಜೆಪಿಯ ಪಂಜರದ ಗಿಳಿಗಳಾಗಿವೆ: ಖಂಡ್ರೆ

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮನೆ ಮೇಲೆ ದಾಳಿ ನಡೆಸಿದ್ದು ಇದೊಂದು ರಾಜಕೀಯ ಪ್ರೇರಿತವಾಗಿದ್ದು, ಉಪ ಚುನಾವಣೆಯಲ್ಲಿ ಸೋಲುತ್ತೇವೆ ಎನ್ನುವ ಭೀತಿಯಿಂದ ಬಿಜೆಪಿ ಸರ್ಕಾರವು ಅಧಿಕಾರ ದುರ್ಬಳಕೆ ಮಾಡಿಕೊಂಡು ದಾಳಿ ನಡೆಸಿರುವುದು ಖಂಡನೀಯ ವಿಷಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Eshwar Khandre

Karnataka Districts2, Oct 2020, 2:22 PM

ಪ್ರಜಾಪ್ರಭುತ್ವದ ಕಗ್ಗೊಲೆ: ಉತ್ತರ ಪ್ರದೇಶ ಸರಕಾರ ವಜಾಕ್ಕೆ ಖಂಡ್ರೆ ಆಗ್ರಹ

ಯುಪಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಯುವತಿ ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರಕಾರವನ್ನು ಈ ಕೂಡಲೇ ರಾಷ್ಟ್ರಪತಿ ವಜಾಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ.

ಎಕರೆಗೆ 25 ಸಾವಿರ ರು. ಪರಿಹಾರಕ್ಕೆ ಅಧಿವೇಶನದಲ್ಲಿ ಪ್ರಸ್ತಾಪ: ಖಂಡ್ರೆ

Karnataka Districts21, Sep 2020, 12:28 PM

ಬೀದರ್‌ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್‌ ಬೆಳೆ ಹಾನಿ: 100 ಕೋಟಿ ಪರಿಹಾರ ಬಿಡುಗಡೆಗೊಳಿಸಿ, ಖಂಡ್ರೆ

ಬೀದರ್‌(ಸೆ.21): ಮಹಾಮಳೆಯಿಂದ ಜಿಲ್ಲೆಯಲ್ಲಿ ಸುಮಾರು 1ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಇನ್ನಷ್ಟುಹೆಚ್ಚಾಗುವ ಸಾಧ್ಯತೆ ಇದೆ. ರಸ್ತೆ, ಸೇತುವೆಗಳು ಹಾಳಾಗಿವೆ, ಮನೆಗಳು ಕುಸಿದಿವೆ. ಪ್ರವಾಹ ಪರಿಸ್ಥಿತಿಯನ್ನು ಸಮಾರೋಪಾದಿಯಲ್ಲಿ ನಿರ್ವಹಿಸಲು ಜಿಲ್ಲೆಗೆ ತಕ್ಷಣ 100 ಕೋಟಿ ರು.ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

BSY

Politics20, Sep 2020, 8:08 AM

'ಕೊರೋನಾ ನಡುವೆ ಸಿಎಂ ಸಂಪುಟ ಸರ್ಕ​ಸ್‌'

ರಾಜ್ಯದಲ್ಲಿ ಮಾರಕ ಕೊರೋನಾ ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿ ಸೋಂಕಿಗೆ ಬಲಿಯಾದವರ ಸಂಖ್ಯೆ 7,800ಕ್ಕೂ ಹೆಚ್ಚಾಗಿದೆ. ಹೀಗಿದ್ದರೂ ಸರ್ಕಾರ ಕೊರೋನಾ ಬಗ್ಗೆ ನಿರ್ಲಕ್ಷ್ಯವಹಿಸುವ ಮೂಲಕ ಮುಗ್ಧ ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

Eshwar Khandre

Karnataka Districts1, Aug 2020, 3:46 PM

ಕುವೈತ್‌ನಲ್ಲಿ ಸಿಲುಕಿರುವ ಕನ್ನಡಿಗರು ಶೀಘ್ರ ಸ್ವದೇಶಕ್ಕೆ: ಈಶ್ವರ್‌ ಖಂಡ್ರೆ ಭರವಸೆ

ಕುವೈತ್‌ನಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದು ಅವರನ್ನು ಆದಷ್ಟು ಬೇಗ ಭಾರತಕ್ಕೆ ವಾಪಸ್‌ ಕರೆಯಿಸಿಕೊಳ್ಳಲು ಪ್ರಯತ್ನಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ.

• undefined

Karnataka Districts25, May 2020, 10:17 AM

ಬೀದರ್: 'ದಕ್ಷ ಅಧಿಕಾರಿಗಳಿಗೆ ಮಾನಸಿಕ ಒತ್ತಡ ಹಾಕಿದ್ರೆ ಈಶ್ವರ ಖಂಡ್ರೆ ವಿರುದ್ಧ ದೂರು'

ವಸತಿ ಹಗರಣಕ್ಕೆ ಸಂಬಂಧಿಸಿ ಬೀದರ್‌ ಜಿಲ್ಲಾಧಿಕಾರಿಗಳ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರ ಹೇಳಿಗೆ ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಠದ ಸಂಚಾಲಕ ಡಿ.ಕೆ.ಸಿದ್ರಾಮ ತೀವ್ರ ಕಿಡಿಕಾರಿದ್ದಾರೆ.

• undefined

Karnataka Districts2, Mar 2020, 7:17 AM

ಬಸನಗೌಡ ಪಾಟೀಲ ಯತ್ನಾಳ್‌ ಈಗ ನಿರುದ್ಯೋಗಿ: ಈಶ್ವರ್‌ ಖಂಡ್ರೆ

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕುರಿತು ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಯತ್ನಾಳ್‌ ಮಾಡಲು ಕೆಲಸವಿಲ್ಲದ ನಿರುದ್ಯೋಗಿ ಆಗಿದ್ದು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದಿದ್ದಾರೆ.

• sasikala

News8, Jan 2020, 10:18 AM

JNU ದಾಳಿಯ ಹಿಂದೆ ಮೋದಿ, ಶಾ ಕೈವಾಡ: ಖಂಡ್ರೆ

JNU ವಿಶ್ವವಿದ್ಯಾಲಯದಲ್ಲಿ ನಡೆದಿರುವ ಮಾರಣಾಂತಿಕ ಹಲ್ಲೆ ಹಾಗೂ ಗಲಭೆಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೈವಾಡ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಆರೋಪಿಸಿದ್ದಾರೆ.

• undefined

Chitradurga9, Oct 2019, 1:22 PM

'ಇನ್ನು 6 ತಿಂಗಳಲ್ಲಿ ಯಡಿಯೂರಪ್ಪ ಸರ್ಕಾರ ಪತನ'

ಮುಂದಿನ ಆರು ತಿಂಗಳೊಳಗೆ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗುವುದು ನಿಶ್ಚಿತ. ಹಾಗಾಗಿ, ಕಾರ್ಯಕರ್ತರೆಲ್ಲರೂ ಕಾಂಗ್ರೆಸ್‌ ಪಕ್ಷವನ್ನು ಸದೃಢಗೊಳಿಸಲು ಸನ್ನದ್ಧರಾಗಬೇಕಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

• hhhhh

NEWS11, Jan 2019, 10:24 PM

ಈಶ್ವರ ಖಂಡ್ರೆ ಕರೆದರೆ ಒಂದಿಷ್ಟು ಜನ ಬಿಜೆಪಿ ಬಿಡ್ತಾರಂತೆ!

ಬಿಜೆಪಿಯ ಆಪರೇಶನ್‌ ಕಮಲ ಎಂಬ ವಿಚಾರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸರಿಯಾದ ತಿರುಗೇಟು ನೀಡಿದ್ದಾರೆ. ತಿರುಗೇಟು ನೀಡಿದ್ದು ಮಾತ್ರವಲ್ಲದೆ ಒಂದು ಬಾಂಬ್ ಸಹ ಎಸೆದಿದ್ದಾರೆ.

• undefined

NEWS17, Jun 2018, 8:19 AM

ಯಾರಿಗೆ ಒಲಿಯುತ್ತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ..?

ಹಿರಿಯ ನಾಯಕ ಎಸ್‌.ಆರ್‌. ಪಾಟೀಲ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ಈಶ್ವರ್‌ ಖಂಡ್ರೆ ಪಾಲಾಗುವ ಸಾಧ್ಯತೆಯ ಬಗ್ಗೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ಆರಂಭವಾಗಿದೆ.