ಈಶ್ವರ ಖಂಡ್ರೆ  

(Search results - 30)
 • <p>Eshwar Khandre </p>

  Karnataka Districts3, Aug 2020, 3:21 PM

  'ಬಿಜೆಪಿ ಸರ್ಕಾರ ಉರುಳಿಸಲು ಭಿನ್ನಮತವೇ ಸಾಕು, ವಿಪಕ್ಷ ಬೇಕಿಲ್ಲ'

  ಅಧಿಕಾರದ ಹಪಾಹಪಿಯಿಂದಾಗಿ ಬಿಜೆಪಿಯಲ್ಲಿ ಸಾಕಷ್ಟು ಭಿನ್ನಮತಗಳಿವೆ, ಆಂತರಿಕ ಕಲಹಗಳಿವೆ ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಕೆಡವಲು ವಿಪಕ್ಷಗಳು ಏಕೆ ಅವರ ಪಕ್ಷದಲ್ಲಿರುವವರೇ ಸಾಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಲೇವಡಿ ಮಾಡಿದ್ದಾರೆ.
   

 • <p>Eshwar Khandre </p>

  Karnataka Districts1, Aug 2020, 3:46 PM

  ಕುವೈತ್‌ನಲ್ಲಿ ಸಿಲುಕಿರುವ ಕನ್ನಡಿಗರು ಶೀಘ್ರ ಸ್ವದೇಶಕ್ಕೆ: ಈಶ್ವರ್‌ ಖಂಡ್ರೆ ಭರವಸೆ

  ಕುವೈತ್‌ನಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದು ಅವರನ್ನು ಆದಷ್ಟು ಬೇಗ ಭಾರತಕ್ಕೆ ವಾಪಸ್‌ ಕರೆಯಿಸಿಕೊಳ್ಳಲು ಪ್ರಯತ್ನಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ.
   

 • Karnataka Districts31, May 2020, 7:36 AM

  ಕೇಂದ್ರ ಸರ್ಕಾರದ ವೈಫಲ್ಯದಿಂದ ಕೊರೋನಾ ಸಂಕಷ್ಟ: ಈಶ್ವರ ಖಂಡ್ರೆ

  ಕೇಂದ್ರ ಸರ್ಕಾರದ ಬೇಜವಾಬ್ದಾರಿಯಿಂದ ದೇಶದಲ್ಲಿ ಕೊರೋನಾ ಮಹಾಮಾರಿ ಇಷ್ಟೊಂದು ಹರಡುತ್ತಿದೆ. ಪ್ರಾರಂಭದಲ್ಲಿಯೇ ಲಾಕ್‌ಡೌನ್‌ ಮಾಡುವುದನ್ನು ಬಿಟ್ಟು, ಆಪರೇಶನ್‌ ಕಮಲ ಮಾಡುವುದಕ್ಕೆ ಬ್ಯುಸಿಯಾಗಿದ್ದರಿಂದ ಈ ಸಮಸ್ಯೆ ತಲೆದೋರಿದೆ. ಈಗ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಪ್ಯಾಕೇಜ್‌ ಘೋಷಣೆ ಮಾಡಿ, ಅಂಗೈಯಲ್ಲಿ ಅರಮನೆ ತೋರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.
   

 • <p>PM Modi, Narendra Modi, Amit Shah, Home Minister Amit Shah, Lockdown 5.0, Lockdown, Corona Epidemic, Corona Death, Corona Guide Line, Lockdown Guideline, Lockdown 5.0 Guideline</p>

  Karnataka Districts30, May 2020, 9:56 AM

  'ಸಾಲ ಕೊಡುವುದೇ ಪ್ಯಾಕೇಜಾ? ಅಂಗೈಲಿ ಅರಮನೆ ತೋರಿಸಿದ ಕೇಂದ್ರ ಸರ್ಕಾರ'

  ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿಗಳ ಹಣ ಘೋಷಣೆ ಅಂಗೈಲಿ ಅರಮನೆ ತೋರಿಸಿದಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಟೀಕಿಸಿದ್ದಾರೆ.
   

 • Karnataka Districts25, May 2020, 10:17 AM

  ಬೀದರ್: 'ದಕ್ಷ ಅಧಿಕಾರಿಗಳಿಗೆ ಮಾನಸಿಕ ಒತ್ತಡ ಹಾಕಿದ್ರೆ ಈಶ್ವರ ಖಂಡ್ರೆ ವಿರುದ್ಧ ದೂರು'

  ವಸತಿ ಹಗರಣಕ್ಕೆ ಸಂಬಂಧಿಸಿ ಬೀದರ್‌ ಜಿಲ್ಲಾಧಿಕಾರಿಗಳ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರ ಹೇಳಿಗೆ ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಠದ ಸಂಚಾಲಕ ಡಿ.ಕೆ.ಸಿದ್ರಾಮ ತೀವ್ರ ಕಿಡಿಕಾರಿದ್ದಾರೆ. 
   

 • <p>KPCC Working President  Eshwar Khandre Vs Bengaluru South Tejaswi Surya</p>
  Video Icon

  Karnataka Districts17, Apr 2020, 9:34 PM

  ಕೊರೋನಾ ಲಾಕ್‌ಡೌನ್ ನಡುವೆ ಈಶ್ವರ ಖಂಡ್ರೆ VS ತೇಜಸ್ವಿ ಸೂರ್ಯ ಜಟಾಪಟಿ

  ಒಂದು ಕಡೆ ಕೊರೋನಾ ವಿರುದ್ಧ ಸಮರ ನಡೆಯುತ್ತಿದ್ದರೆ ಇನ್ನೊಂದು ಕಡೆ ಟಾಕ್ ವಾರ್ ನಡೆದಿದೆ.  ಪಡಿತರ ಹಂಚಿಕೆ ಸಂಬಂಧ  ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ.  ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ  ನಡುವಿನ ಆರೋಪ-ಪ್ರತ್ಯಾರೋಪ ಇಲ್ಲಿದೆ..

 • Karnataka Districts2, Mar 2020, 7:17 AM

  ಬಸನಗೌಡ ಪಾಟೀಲ ಯತ್ನಾಳ್‌ ಈಗ ನಿರುದ್ಯೋಗಿ: ಈಶ್ವರ್‌ ಖಂಡ್ರೆ

  ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕುರಿತು ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಯತ್ನಾಳ್‌ ಮಾಡಲು ಕೆಲಸವಿಲ್ಲದ ನಿರುದ್ಯೋಗಿ ಆಗಿದ್ದು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದಿದ್ದಾರೆ.

 • Karnataka Districts1, Mar 2020, 1:39 PM

  'ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಬಿಜೆಪಿಯೇ ಕಾರಣ'

  ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೇಂದ್ರದಿಂದ ಬರಬೇಕಾದ ಅನುದಾನ ಬಂದಿಲ್ಲ, ಮುಂದೆ ಬರುವ ಸಾಧ್ಯತೆಯೂ ಇಲ್ಲ. ಕೇಂದ್ರದಿಂದ ರಾಜ್ಯದ ಮೇಲೆ ಹೊಡೆತದ ಮೇಲೆ ಹೊಡೆತ ಬೀಳುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
   

 • Eshwar Khandre

  Politics8, Feb 2020, 1:53 PM

  ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ನಾಯಕರು ದೌಡು: ಕಾರಣ..?

  ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಖಂಡ್ರೆ, ಬಿಎಸ್‌ವೈರನ್ನ ಭೇಟಿ ಮಾಡಿದ್ಯಾಕೆ..? 

 • yeddyurappa eshwar khandre

  Karnataka Districts6, Feb 2020, 3:18 PM

  ಮಕ್ಕಳ ಮೇಲೆ ದೇಶದ್ರೋಹದ ಕೇಸ್‌ ಹಾಕಿದ್ದು ಖಂಡನೀಯ: ಖಂಡ್ರೆ

  ಬಿಜೆಪಿ ಸರ್ಕಾರ ಜನರಲ್ಲಿ ಭಯ ಹುಟ್ಟಿಸುತ್ತಿದೆ. ಶಾಹೀನ್ ಶಾಲೆಯ ಚಿಕ್ಕ ಮಕ್ಕಳು ನಾಟಕ ಮಾಡಿದ್ದಕ್ಕೆ ದೇಶದ್ರೋಹದ ಕೇಸ್ ಹಾಕಿರುವುದು ಖಂಡನೀಯ. ಈ ಸರ್ಕಾರಕ್ಕೆ ಮಾನವೀಯತೆ ಏನಾದ್ರೂ ಇದೆಯಾ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
   

 • Karnataka Districts2, Feb 2020, 12:04 PM

  ಬಜೆಟ್‌ನಲ್ಲಿ ಮೋದಿ ಭರವಸೆ ಈಡೇರಿಸಿಲ್ಲ: ಈಶ್ವರ ಖಂಡ್ರೆ

  ಕೇಂದ್ರ ಸರ್ಕಾರದ ಪ್ರಸ್ತುತ ಬಜೆಚ್‌ ಸುಳ್ಳಿನಿಂದ ಕೂಡಿದ್ದು, ಇದರಿಂದ ಯಾವ ಬಡವರಿಗೂ ಉಪಯೋಗವಿಲ್ಲ, ಈ ಹಿಂದೆ ಪ್ರಧಾನಿ ಮೋದಿ ಅವರು ನೀಡಿದ್ದ ಯಾವುದೇ ಭರವಸೆಗಳೂ ಬಜೆಟ್‌ನಲ್ಲಿ ಈಡೇರಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

 • Karnataka Districts30, Jan 2020, 2:59 PM

  'ಕೇಂದ್ರ ಅಸಂವಿಧಾನಿಕ ಕಾಯ್ದೆಯ ಮೂಲಕ ಜಾತಿಗಳ ಮಧ್ಯೆ ಜಗಳ ತರುತ್ತಿದೆ'

  ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರೂರ ರೀತಿಯಲ್ಲಿ ವರ್ತನೆ ಮಾಡುತ್ತಿವೆ. ಕೋಮು ಸೌಹಾರ್ದ ಕದಡುವ ಹೇಳಿಕೆಯನ್ನ ಬಿಜೆಪಿ ನಾಯಕರು ನೀಡುತ್ತಿದ್ದಾರೆ. ರೈತ ವಿರೋಧಿ ಕ್ರಮಗಳನ್ನ ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
   

 • Karnataka Districts16, Jan 2020, 7:40 AM

  ನಾಲ್ಕೈದು ದಿನದಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ

  ಸಂಕ್ರಾಂತಿ ಹಬ್ಬ ಕಳೆದು ನಾಲ್ಕೈದು ದಿವಸದ ಬಳಿಕ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸುಳಿವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೀಡಿದ್ದಾರೆ.

 • yeddyurappa eshwar khandre

  Karnataka Districts23, Dec 2019, 12:27 PM

  'ಹಿಂಸೆ ಮಾಡಲು ಪ್ರಚೋದನೆ ನೀಡಿದ್ದೇ ಯಡಿಯೂರಪ್ಪ ಸರ್ಕಾರ'

  ಸರ್ಕಾರ ಧಮನಕಾರಿ ನೀತಿಯನ್ನು ಅಳವಡಿಸಿಕೊಂಡಿದೆ. ಪ್ರತಿಪಕ್ಷಗಳ ಧ್ವನಿಯನ್ನು ಮೊಟಕುಗೊಳಿಸುವ ಹುನ್ನಾರ ಸರ್ಕಾರ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.
   

 • Politics3, Dec 2019, 8:21 AM

  ಕೈ ನಾಯಕ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ

  ರಾಜ್ಯದಲ್ಲಿ ಏನು ಬೇಕಾದರು ಆಗಬಹುದು ಎಂದು ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.