ಉಚಿತ ಶಿಕ್ಷಣ
(Search results - 11)NewsJul 31, 2020, 4:58 PM IST
ನಾಳೆ ಪ್ರಧಾನಿ ಮೋದಿ ಭಾಷಣ, ಸೆಕ್ಸ್ ವರ್ಕರ್ ಮಕ್ಕಳಿಗೆ ಉಚಿತ ಶಿಕ್ಷಣ; ಜು.31ರ ಟಾಪ್ 10 ಸುದ್ದಿ!
ಶನಿವಾರ ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 3ನೇ ಹಂತದ ಅನ್ಲಾಕ್ನಲ್ಲಿ ಬಾರ್& ರೆಸ್ಟೋರೆಂಟ್ಗಳು ಲಭ್ಯವಿರುವುದಿಲ್ಲ. ಅಮೆರಿಕದಲ್ಲಿ ರಾಮ ಮಂದಿರ ಭೂಮಿ ಪೂಜೆ ಸಂಭ್ರಮ ಮನೆ ಮಾಡಿದೆ. ಲೈಂಗಿಕ ಕಾರ್ಯಕರ್ತೆಯರ ಹೆಣ್ಣು ಮಕ್ಕಳ ಉಚಿತ ಶಿಕ್ಷಣ ಜವಾಬ್ದಾರಿಯನ್ನು ಗೌತಮ್ ಗಂಭೀರ್ ಹೊತ್ತಿದ್ದಾರೆ. ಅನ್ಲಾಕ್ 3.O ಮಾರ್ಗಸೂಚಿ, ಪ್ಯಾಂಟ್ನೊಳಗೆ ಹೊಕ್ಕ ನಾಗರ ಹಾವು ಸೇರಿದಂತೆ ಜುಲೈ 31ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
CricketJul 31, 2020, 3:30 PM IST
ಲೈಂಗಿಕ ಕಾರ್ಯಕರ್ತೆಯರ ಹೆಣ್ಣು ಮಕ್ಕಳ ಉಚಿತ ಶಿಕ್ಷಣ ಜವಾಬ್ದಾರಿ ಹೊತ್ತ ಗೌತಮ್ ಗಂಭೀರ್!
ಪೂರ್ವ ದೆಹಲಿ ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಮಕ್ಕಳ ಶಿಕ್ಷಣ ವಿಚಾರದಲ್ಲಿ ಹಲವು ಭಾರಿ ತಮ್ಮ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿರುವ ಗಂಭೀರ್, ಇದೀಗ ಲೈಂಗಿಕ ಕಾರ್ಯಕರ್ತೆಯರ ಹೆಣ್ಣು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಗೌತಮ್ ಗಂಭೀರ್ ವಹಿಸಿಕೊಂಡಿದ್ದಾರೆ.
IndiaMay 26, 2020, 9:31 AM IST
ಅಪ್ಪನನ್ನು ಕೂರಿಸಿ 1200 ಕಿ. ಮೀ ಸೈಕಲ್ ತುಳಿದ ಜ್ಯೋತಿ ಗೌರವಿಸಿ ಅಂಚೆ ಚೀಟಿ ಬಿಡುಗಡೆ!
ಲಾಕ್ಡೌನ್ ಸಂಕಷ್ಟದ ನಡುವೆ ಅಪ್ಪನನ್ನು ಕೂರಿಸಿ 1200 ಕಿ. ಮೀ ಸೈಕಲ್ ತುಳಿದ ಜ್ಯೋತಿಗೆ ಅಂಚೆ ವಿಭಾಗದ ಗೌರವ| ಉಚಿತ ಶಿಕ್ಷಣ ನೀಡಲು ಮುಂದೆ ಬಂದಿವೆ ಹಲವಾರು ಸಂಸ್ಥೆಗಳು| ಜ್ಯೋತಿ ಸಾಹಸ ಹಾಡಿ ಹೊಗಳಿದ ಇವಾಂಕಾ ಟ್ರಂಪ್
CricketOct 17, 2019, 11:59 AM IST
ಪುಲ್ವಾಮ ಹುತಾತ್ಮರ ಮಕ್ಕಳಿಗೆ ಸೆಹ್ವಾಗ್ ಶಾಲೆಯಲ್ಲಿ ಉಚಿತ ಶಿಕ್ಷಣ
ಹರ್ಯಾಣದಲ್ಲಿರುವ ಸೆಹ್ವಾಗ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಯೋಧರ ಮಕ್ಕಳಿಗೆ ವಿದ್ಯಾಭ್ಯಾಸದ ವ್ಯವಸ್ಥೆ ಮಾಡಿದ್ದಾರೆ. ಸೆಹ್ವಾಗ್ ಅವರ ಈ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
HaveriOct 17, 2019, 7:55 AM IST
ನೆರೆ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ: ಡಾ. ಶಿವಮೂರ್ತಿ ಶಿವಾಚಾರ್ಯರು
ರಾಜ್ಯದಲ್ಲಿ ನೆರೆ ಹಾವಳಿಗೆ ತುತ್ತಾಗಿರುವ ಪ್ರದೇಶದ 1 ಸಾವಿರ ಬಡ ವಿದ್ಯಾರ್ಥಿಗಳಿಗೆ ಶ್ರೀಮಠದ ವಿದ್ಯಾಸಂಸ್ಥೆಯಲ್ಲಿ ಉಚಿತ ಊಟ, ವಸತಿ ಸೇರಿ ಶಿಕ್ಷಣ ನೀಡುವುದಾಗಿ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯರು ಹೇಳಿದ್ದಾರೆ.
NEWSMar 6, 2019, 9:51 AM IST
'ನಾವಿಬ್ಬರು ನಮಗೆ ಮೂವರು': 3 ಮಕ್ಕಳ ಹೆತ್ತರೆ ಜೈನ ದಂಪತಿಗೆ ಹಣ!
3 ಮಕ್ಕಳ ಹೆತ್ತರೆ ಜೈನ ದಂಪತಿಗೆ ಹಣ!| 3ನೇ ಮಗುವಿಗೆ ಉಚಿತ ಶಿಕ್ಷಣ: ದಿಗಂಬರ ಜೈನ ಸಮುದಾಯ| ಕುಸಿಯುತ್ತಿರುವ ಜೈನರ ಜನಸಂಖ್ಯೆ ಬಗ್ಗೆ ಸಮುದಾಯದ ಕಳವಳ
stateFeb 21, 2019, 5:13 PM IST
ಹುತಾತ್ಮರ ಮಕ್ಕಳ ಶಿಕ್ಷಣ ಜವಾಬ್ದಾರಿ ನಮ್ಮದು: ಶಾಹೀನ್ ವಿದ್ಯಾ ಸಂಸ್ಥೆ
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಕುಟುಂಬಕ್ಕೆ ಇಡೀ ದೇಶದಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. ಇದಕ್ಕೆ ಮತ್ತೊಂದು ಕೊಂಡಿ ಸೇರ್ಪಡೆಯಾಗಿದ್ದು, ಹುತಾತ್ಮರ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಬೀದರ್ನ ಶಾಹೀನ್ ವಿದ್ಯಾ ಸಂಸ್ಥೆ ಘೋಷಿಸಿದೆ.
CRICKETFeb 16, 2019, 4:24 PM IST
ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರ ಮಕ್ಕಳಿಗೆ ಸೆಹ್ವಾಗ್ ಉಚಿತ ಶಿಕ್ಷಣ!
ಪುಲ್ವಾಮದಲ್ಲಿ ನಡೆದ ಭಯೋತ್ವಾದಕರ ದಾಳಿಯಲ್ಲಿ 40 CRPF ಯೋಧರು ಹುತಾತ್ಮರಾಗಿದ್ದಾರೆ. ನೋವಿನಲ್ಲಿರು ಹುತಾತ್ಮ ಯೋಧರ ಕುಟುಂಬಕ್ಕೆ ವಿರೇಂದ್ರ ಸೆಹ್ವಾಗ್ ನೆರವಾಗಿದ್ದಾರೆ. ಸೆಹ್ವಾಗ್ ಕಾಣಿಕೆ ಏನು? ಇಲ್ಲಿದೆ.
NEWSDec 6, 2018, 9:33 AM IST
ಹೆಣ್ಮಕ್ಕಳಿಗೆ ಕಾಲೇಜಿನಲ್ಲಿ ಫ್ರೀ ಶಿಕ್ಷಣ
ಇನ್ನುಮುಂದೆ ವಿದ್ಯಾರ್ಥಿನಿಯರಿಗೆ ಉಚಿತ ಕಾಲೇಜು ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರ ಶಿಕ್ಷಣ ಶುಲ್ಕವನ್ನು ಸರ್ಕಾರವೇ ಭರಿಸಲಿದೆ.
NEWSAug 23, 2018, 9:10 PM IST
ಪುತ್ತೂರು ವಿವೇಕಾನಂದ ಸಂಸ್ಥೆಯಿಂದ ಸಂತ್ರಸ್ತರಿಗೆ ಉಚಿತ ಶಿಕ್ಷಣ
ಕೊಡಗು ಸಂತ್ರಸ್ತ ಮಕ್ಕಳ ನೆರವಿಗೆ ಧಾವಿಸಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಮಾದರಿ ಕೆಲಸವೊಂದಕ್ಕೆ ಮುಂದಾಗಿದೆ. ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ತೀರ್ಮಾನ ಮಾಡಿದೆ.
Dec 30, 2017, 1:19 PM IST