ಉಡಾನ್‌  

(Search results - 7)
 • <p>flight 2</p>

  Karnataka DistrictsMar 18, 2021, 10:26 AM IST

  ಕೊಪ್ಪಳ ಉಡಾನ್‌ಗೆ ಎಂಎಸ್‌ಪಿಎಲ್‌ ಷರತ್ತುಬದ್ಧ ಸಮ್ಮತಿ

  ಕೊನೆಗೂ ಎಂಎಸ್‌ಪಿಎಲ್‌ ಉಡಾನ್‌ ಅನುಷ್ಠಾನಕ್ಕೆ ಮುಂದಾಗಿದ್ದು, ಷರತ್ತುಬದ್ಧ ಅನುಮತಿ ನೀಡಲು ಮುಂದೆ ಬಂದಿದೆ. ಎಂಎಸ್‌ಪಿಎಲ್‌ ಕಂಪನಿಯ ಷರತ್ತುಬದ್ಧ ಅನುಮತಿ ಪ್ರಸ್ತಾವನೆಯನ್ನು ಪರಿಗಣಿಸಿರುವ ಜಿಲ್ಲಾಡಳಿತ ಇದರ ಅಗತ್ಯತೆ ಪೂರೈಸಲು 105 ಕೋಟಿ ಪ್ರಸ್ತಾವನೆ ಸಿದ್ಧ ಮಾಡಿದೆ.
   

 • <p>flight 2</p>

  Karnataka DistrictsMar 4, 2021, 3:35 PM IST

  4 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕೊಪ್ಪಳ ಏರ್‌ಪೋರ್ಟ್‌ಗೆ ಮರುಜೀವ..!

  ಕೈಚೆಲ್ಲಿ ಹೋಗಿದ್ದ ಉಡಾನ್‌ ಯೋಜನೆಗೆ ಮತ್ತೆ ಜೀವ ಬಂದಿದೆ. ಹಿರಿಯರ ಸತತ ಪ್ರಯತ್ನ ಮತ್ತು ಜಿಲ್ಲೆಯ ಹಿತಕ್ಕಾಗಿ ಉಡಾನ್‌ ಜಾರಿಗೆ ಎಂಎಸ್‌ಪಿಎಲ್‌ ಕಂಪನಿ ಸಕಾರಾತ್ಮಕವಾಗಿ ಸ್ಪಂದನೆ ಮಾಡಿದೆ. ಸಭೆಯಲ್ಲಿ ಚರ್ಚೆಯಾದಂತೆ ತನ್ನ ಪ್ರಸ್ತಾವನೆಯನ್ನು ಮಾ. 15ರೊಳಗಾಗಿ ಸಲ್ಲಿಸುವುದಾಗಿ ಕಂಪನಿಯ ಪ್ರತಿನಿಧಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರಿಗೆ ತಿಳಿಸಿದ್ದಾರೆ.
   

 • <p>flight&nbsp;</p>

  Karnataka DistrictsFeb 27, 2021, 3:47 PM IST

  'ಕೊಪ್ಪಳ ಜಿಲ್ಲೆಗೆ ವಿಮಾನ ನಿಲ್ದಾಣ ಬೇಕೆ ಬೇಕು'

  ಉಡಾನ್‌ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಗೆ ವಿಮಾನ ನಿಲ್ದಾಣ ಅವಶ್ಯವಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.  
   

 • <p>flight 2</p>

  Karnataka DistrictsFeb 24, 2021, 12:40 PM IST

  ಕೊಪ್ಪಳದಲ್ಲಿ ‘ವಿಮಾನ ನಿಲ್ದಾಣ’ ಜಾರಿಗೆ ಕೂಗು ಜೋರು..!

  2017ರಲ್ಲಿಯೇ ಕೇಂದ್ರ ಸರ್ಕಾರ ಕೊಪ್ಪಳ ಜಿಲ್ಲೆಗೆ ಘೋಷಿಸಿದ್ದ ‘ಉಡಾನ್‌’ ಯೋಜನೆ ನನೆಗುದಿಗೆ ಬಿದ್ದಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಯೋಜನೆಯನ್ನು ಶೀಘ್ರ ಜಾರಿ ಮಾಡಬೇಕು ಎಂದು ಪಕ್ಷಾತೀತವಾಗಿ ಕೂಗೆದ್ದಿದೆ.
   

 • hubli

  Karnataka DistrictsMar 15, 2020, 7:27 AM IST

  ಪ್ರಗತಿಯತ್ತ ದಾಪುಗಾಲು: ಹುಬ್ಬಳ್ಳಿ ಏರ್ಪೋರ್ಟ್‌ಗೆ ಉತ್ತಮ ವಿಮಾನ ನಿಲ್ದಾಣ ಪ್ರಶಸ್ತಿ

  ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಪ್ರಾದೇಶಿಕ ಸಂಪರ್ಕ ಯೋಜನೆ-ಉಡಾನ್‌ ಅಡಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ‘ಉತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ ನೀಡಿ ಗೌರವಿಸಿದೆ.
   

 • शख्स ने कहा कि वो जबरदस्ती अपने कपड़े उतार रही थी और उसके साथ जबरदस्ती करने की कोशिश कर रही थी।

  Karnataka DistrictsFeb 7, 2020, 2:27 PM IST

  ಬೀದರ್‌ ಜಿಲ್ಲೆಗೆ ಉಡಾನ್‌ ಯೋಜನೆ ಕೊಟ್ಟ ಮೋದಿಗೆ ಧನ್ಯವಾದ: ಯಡಿಯೂರಪ್ಪ

  ಬೀದರ್ ವಿಮಾನ ನಿಲ್ದಾಣವನ್ನ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ ಇಂದು(ಶುಕ್ರವಾರ) ಲೋಕಾರ್ಪನೆಗೊಳಿಸಿದ್ದಾರೆ. ರಿಬ್ಬನ್ ಕಟ್ ಮಾಡುವ ಮೂಲಕ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದ್ದಾರೆ.  ಸಿಎಂ ಯಡಿಯೂರಪ್ಪ ಅವರು ಬೆಂಗಳೂರಿಬಿಂದ ಟ್ರೂ ಜೆಟ್ ವಿಮಾನದಲ್ಲಿ ಬೀದರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

 • BSY

  Karnataka DistrictsFeb 7, 2020, 7:30 AM IST

  ಬೀದರ್‌ ವಿಮಾನ ನಿಲ್ದಾಣ: ಸಿಎಂ ಯಡಿಯೂರಪ್ಪರಿಂದ ಉದ್ಘಾಟನೆ

  ಲ್ಯಾಣ ಕರ್ನಾಟಕದ ಎರಡನೇ ಹಾಗೂ ರಾಜ್ಯದ ಪಾಲಿಗೆ ಎಂಟನೆಯದಾದ ಬೀದರ್‌ ನಾಗರಿಕ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು(ಶುಕ್ರವಾರ) ಚಾಲನೆ ನೀಡಲಿದ್ದಾರೆ. ಈ ಮೂಲಕ ಉಡಾನ್‌ ಯೋಜನೆಯಡಿ ಕರ್ನಾಟಕದ ಪ್ರಮುಖ ನಗರಗಳ ಮಧ್ಯೆ ವೈಮಾನಿಕ ಸಂಪರ್ಕ ಕಲ್ಪಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.