ಉಡುಪಿ  

(Search results - 621)
 • Udupi

  Karnataka Districts17, Feb 2020, 10:51 AM IST

  'ಹಾಡುತ್ತಾ, ಕುಣಿಯುತ್ತಾ ಇದ್ದವರು ಕ್ಷಣದಲ್ಲೇ ಹೆಣವಾದ್ರು..'!

  ನಾವೆಲ್ಲರೂ ಬಸ್‌ನ ಮಧ್ಯ ಭಾಗದಲ್ಲಿ ನಿಂತು ಕುಣಿಯುತ್ತಾ ಇದ್ದೆವು. ಬಸ್‌ ಸಾಗುತ್ತಾ ಮುಳ್ಳೂರು ಕ್ರಾಸ್‌ ಅಗಮಿಸುತ್ತಿದ್ದಂತೆ ರಸ್ತೆಯೂ ಅಂಕುಡೊಂಕಾಗಿತ್ತು. ಹಾವಿನಂತೆ ಓಡಿ ಬಸ್‌ ಕಲ್ಲಿಗೆ ಗುದ್ದಿತು. ಅಪಘಾತ ನಡೆದು ಸುಮಾರು ಇಪ್ಪತ್ತು ನಿಮಿಷಗಳಾದ್ರು ಯಾರೂ ಸಹಾಯಕ್ಕೆ ಬರಲಿಲ್ಲ ಎನ್ನುತ್ತಾರೆ ಉಡುಪಿ ಅಪಘಾತದಲ್ಲಿ ಬದುಕುಳಿದವರು.

 • Golibar

  Karnataka Districts17, Feb 2020, 10:11 AM IST

  ಮಂಗಳೂರು ಗೋಲಿಬಾರ್‌: ವಿಡಿಯೋ ಸಾಕ್ಷ್ಯ ಸಲ್ಲಿಸಲು ಮತ್ತೊಂದು ಅವಕಾಶ

  ಮಂಗಳೂರು ನಗರ ಕಮಿಷನರೇಟ್‌ ವ್ಯಾಪ್ತಿಯಲ್ಲಿ 2019 ಡಿಸೆಂಬರ್‌ 19ರಂದು ನಡೆದ ಘಟನೆಯ ಬಗ್ಗೆ ಮ್ಯಾಜಿಸ್ಟಿರಿಯಲ್‌ ವಿಚಾರಣೆ ಉಡುಪಿ ಜಿಲ್ಲಾಧಿಕಾರಿಗಳಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅಂದಿನ ಘಟನೆ ಬಗ್ಗೆ ಯಾವುದೇ ಸಾರ್ವಜನಿಕರು ಹಾಗೂ ಪತ್ರಿಕೆ/ವಾರ್ತಾ ಮಾಧ್ಯಮದವರ ಬಳಿ ವಿಡಿಯೋ ತುಣುಕುಗಳು ಇದ್ದಲ್ಲಿ ಫೆ.19ರಂದು ಹಾಜರುಪಡಿಸಲು ಅವಕಾಶ ನೀಡಲಾಗಿದೆ.

 • Udupi

  Karnataka Districts16, Feb 2020, 8:04 PM IST

  ಮೃತ್ಯು ದವಡೆಯಂದ ಪಾರಾಗಿ ನೆಮ್ಮದಿಯ ನಗೆ ಬೀರಿದ ಉಡುಪಿಯ ವೀರ

  ಅದೃಷ್ಟ ಚೆನ್ನಾಗಿದ್ರೆ.. ಮೃತ್ಯುವಿನ ದವಡೆಯಿಂದಲೂ ಪಾರಾಗಬಹುದು. ಆಯಸ್ಸು ಗಟ್ಟಿಯಾಗಿದ್ರೆ, ಸಾವನ್ನೂ ಕೂಡ ಬೆನ್ನತ್ತಿ ಬರಬಹುದು ಅನ್ನೋಕೆ ಈ ಘಟನೆಯೇ ಸಾಕ್ಷಿ. 

 • Bus

  Karnataka Districts15, Feb 2020, 8:26 PM IST

  ಉಡುಪಿಯಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

  ಟೂರಿಸ್ಟ್ ಬಸ್ ವೊಂದು ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.

 • undefined

  Karnataka Districts15, Feb 2020, 11:39 AM IST

  ಸೀಮಂತಕ್ಕೆಂದು ಊರಿಗೆ ಕರೆಸಿ ಗೆಳೆಯನನ್ನೇ ಕೊಂದ..!

  ಮುಂಬೈಯ ಬಾರ್‌ ಉದ್ಯಮಿ ವಸಿಷ್ಠ ಸತ್ಯನಾರಾಯಣ ಯಾದವ್‌ನನ್ನು ಜೀವಕ್ಕಿಂತ ಹೆಚ್ಚು ನಂಬಿದ್ದ ಗೆಳೆಯನೇ ಉಡುಪಿಗೆ ಕರೆಸಿ ಕೊಲೆ ಮಾಡಿಸಿದ್ದು ಇದೀಗ ತನಿಖೆಯಿಂದ ಸ್ಪಷ್ಟವಾಗಿದೆ.

 • Murder

  Karnataka Districts15, Feb 2020, 11:21 AM IST

  2,500 ರೂಪಾಯಿಗಾಗಿ ಸ್ನೇಹಿತನನ್ನೇ ಕೊಂದ..!

  ಕೇವಲ 2,500 ರು. ಸಾಲ ಹಿಂತಿರುಗಿಸಿಲ್ಲ ಎಂಬ ಕಾರಣಕ್ಕೆ ಸ್ನೇಹಿತನನ್ನೇ ಬಾವಿ ದೂಡಿ ಹಾಕಿ ಕೊಂದ ಘಟನೆ ಬ್ರಹ್ಮಾವರ ತಾಲೂಕಿನ ನಿರ್ಜಡ್ಡು ಎಂಬಲ್ಲಿ ಶುಕ್ರವಾರ ನಡೆದಿದೆ.

 • Devil Fish

  Karnataka Districts15, Feb 2020, 8:48 AM IST

  ಉಡುಪಿ: ಮೀನುಗಾರರ ಬಲೆಗೆ ಬಿತ್ತು ದೆವ್ವ ಮೀನು

  ಉಡುಪಿಯ ಮಲ್ಪೆ ಮೀನುಗಾರರು ಮೀನು ಹಿಡಿಯೋಕೆ ಬಲೆ ಬೀಸಿದ್ರೆ ದೆವ್ವ ಬಂದು ಸೇರಿಕೊಂಡಿದೆ. ಏನು ದೆವ್ವ, ಹೇಗಿತ್ತು ಅಂತಿರಾ..? ಇಲ್ಲಿ ಓದಿ.

 • Fishing

  Karnataka Districts13, Feb 2020, 9:53 AM IST

  ಮಹಾರಾಷ್ಟ್ರದಲ್ಲಿ ಮಲ್ಪೆ ಮೀನುಗಾರರ ಬಂಧನ

  ಮಲ್ಪೆ ಬಂದರಿನ ಆಳಸಮುದ್ರ ಮೀನುಗಾರಿಗೆ ತೆರಳಿದ್ದ ಮಲ್ಪೆಯ ಬೋಟ್‌ವೊಂದನ್ನು ಮಹಾರಾಷ್ಟ್ರದ ಮಲ್ವಾಣ್‌ ಎಂಬಲ್ಲಿ ಅಲ್ಲಿನ ಕರಾವಳಿ ರಕ್ಷಣಾ ಪೊಲೀಸರು ವಶಕ್ಕೆ ಪಡೆದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು ಲಕ್ಷಾಂತರ ರು.ಗಳ ನಷ್ಟವನ್ನುಂಟು ಮಾಡಿದ್ದಾರೆ.

 • undefined

  Karnataka Districts8, Feb 2020, 8:29 AM IST

  ಕರಾವಳಿಗೆ ಕೊರೋನಾ ಭೀತಿ, ಉಡುಪಿಯಲ್ಲಿ ಶಂಕಿತ ಪ್ರಕರಣಗಳು ಪತ್ತೆ

  ಮೂರು ಶಂಕಿತ ಕೊರೋನಾ ಪ್ರಕರಣಗಳು ಮಂಗಳೂರಿನಲ್ಲಿ ಪತ್ತೆಯಾಗಿದೆ. ಮೂವರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂವರೂ ಇತ್ತೀಚೆಗಷ್ಟೇ ಚೀನಾ ಪ್ರವಾಸದಿಂದ ಮರಳಿದ್ದರು.

 • auto meter

  Karnataka Districts7, Feb 2020, 8:48 AM IST

  ಆಟೋ ಮಿನಿಮಮ್ ಚಾರ್ಜ್‌ ಹೆಚ್ಚಳ, ಮೀಟರ್ ಕಡ್ಡಾಯ

  ಉಡುಪಿ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಈಗಿನ ಕನಿಷ್ಠ 25 ರು.ಗಳನ್ನು 30 ರು.ಗೆ ಹೆಚ್ಚಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹೆಚ್ಚಳವಾದ ದರ ಏ.1 ರಿಂದ ಅನ್ವಯವಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

 • Cabinet

  Karnataka Districts7, Feb 2020, 8:33 AM IST

  ಮಂತ್ರಿಮಂಡಲ ವಿಸ್ತರಣೆ ರಾಜ್ಯದ ಕರಾಳ ದಿನ: ಉಗ್ರಪ್ಪ

  ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಮಂಡಲದ ವಿಸ್ತರಣೆಯ ಈ ದಿನ ರಾಜ್ಯದ ಇತಿಹಾಸದಲ್ಲಿಯೇ ಕರಾಳ ದಿನವಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ವಕ್ತಾರ ಉಗ್ರಪ್ಪ ಟೀಕಿಸಿದ್ದಾರೆ.

 • electricity

  Karnataka Districts7, Feb 2020, 7:31 AM IST

  ಲಾಭದಲ್ಲಿದ್ದರೂ ಮಸ್ಕಾಂನಿಂದ ವಿದ್ಯುತ್‌ ದರ ಏರಿಕೆ!

  ಮಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ನಿರಂತರವಾಗಿ ಲಾಭದಲ್ಲಿದ್ದರೂ, ಈ ವರ್ಷವೂ ವಿದ್ಯುತ್‌ ದರ ಏರಿಸಿ, ಗ್ರಾಹಕರ ಮೇಲೆ ಅನಗತ್ಯ ಹೊರೆ ಹೊರಿಸುವುದಕ್ಕೆ ಸಿದ್ಧತೆಗಳನ್ನು ನಡೆಸಿದೆ.

 • Lorry

  Karnataka Districts6, Feb 2020, 9:49 AM IST

  ಕಾಡುಹೊಳೆಯಲ್ಲಿ ಲಾರಿಗೆ ಬೆಂಕಿ: ಬೈಹುಲ್ಲು ಭಸ್ಮ

  ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆಯಲ್ಲಿ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಲಾರಿಯಲ್ಲಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮೌಲ್ಯದ ಬೈಹುಲ್ಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

 • pejawar
  Video Icon

  Karnataka Districts5, Feb 2020, 2:19 PM IST

  ಈಡೇರದೆ ಉಳಿದು ಹೋಗಿತ್ತು ಪೇಜಾವರ ಶ್ರೀಗಳ ಆಸೆ..!

  ಹಿಂದೂ ಸಮಾಜದಲ್ಲಿ ಸುಧಾರಣೆಗಳನ್ನು ತರಲು ಯತ್ನಿಸಿದ, ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಯತ್ನಿಸಿದ ಶ್ರೀಗಳು ಇತ್ತೀಚೆಗೆ ಇಹಲೋಕ ತ್ಯಜಿಸಿದ್ದು ಅವರ ಆಸೆಯೊಂದು ಹಾಗೆಯೇ ಉಳಿದುಬಿಟ್ಟಿದೆ. ಈಡೇರದೆ ಉಳಿದು ಹೋದ ಆ ಆಸೆ ಏನು..? ಶ್ರೀಗಳು ಯಾವ ಕನಸು ಕಂಡಿದ್ದರು..? ಆದ್ಯಾಕೆ ಈಡೇರದೆ ಉಳಿಯಿತು..? ವೀಕ್ಷಿಸಿ ಬಿಗ್‌ 3.

 • NRC

  Karnataka Districts5, Feb 2020, 8:57 AM IST

  'ದೇಶದ ನಿಜವಾದ ಪ್ರಜೆಗಳನ್ನು ಗುರುತಿಸಲು DNA ಟೆಸ್ಟ್..'!

  ದೇಶದ ನಿಜವಾದ ಪ್ರಜೆಗಳು ಯಾರು ಎಂಬುದನ್ನು ಗುರುತಿಸುವುದಕ್ಕೆ ಡಿಎನ್‌ಎ ಆಧಾರಿತ ಎನ್‌ಆರ್‌ಸಿ ಜಾರಿಯಾಗಬೇಕು ಎಂದು ಸಿಎಎ, ಎನ್‌ಆರ್‌ಸಿ ಕಾಯ್ದೆ ವಿರೋಧಿಗಳು ಹೇಳುತ್ತಿದ್ದಾರೆ.