ಉತ್ತಮ ಪ್ರಜಾಕೀಯ
(Search results - 5)NEWSMay 25, 2019, 8:40 AM IST
ಲೋಕಸಭಾ ಚುನಾವಣೆಯಲ್ಲಿ ಈ ಪಕ್ಷದ ಒಬ್ಬ ಅಭ್ಯರ್ಥಿಯೂ ಗೆದ್ದಿಲ್ಲ
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಈ ಪಕ್ಷದ ಅಭ್ಯರ್ಥಿಗಳ್ಯಾರೂ ಕೂಡ ಗೆಲುವು ಪಡೆದಿಲ್ಲ.
Lok Sabha Election NewsApr 2, 2019, 3:27 PM IST
ಮಂಡ್ಯದಲ್ಲಿ ಚುನಾವಣೆ ಮುಗಿದ ಬಳಿಕ ಉಪ್ಪಿ ಪರ ಪ್ರಚಾರಕ್ಕೆ ಯಶ್, ದರ್ಶನ್
ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷದ ಪರ ಪ್ರಚಾರಕ್ಕೆ ಜನರ ಕೊರತೆ ಎದುರಾಗಿದೆ. ಮಂಡ್ಯದಲ್ಲಿ ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ಅಬ್ಬರದಲ್ಲಿ ಪ್ರಜಾಕೀಯ ಪಕ್ಷದ ಅಭ್ಯರ್ಥಿಯ ಗೋಳು ಕೇಳುವವರೇ ಇಲ್ಲದಂತಾಗಿದೆ.
Lok Sabha Election NewsApr 2, 2019, 9:55 AM IST
ಪ್ರಚಾರ ಸಭೆಗೆ ಜನರಿಲ್ಲದೆ ವಾಪಸಾದ ಉಪೇಂದ್ರ
ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ದಿವಾಕರ್ ಪರ ಪ್ರಚಾರ ನಡೆಸಲು ಆಗಮಿಸಿದ್ದ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಉಪೇಂದ್ರ ಪ್ರಚಾರ ಸಭೆಗೆ ಜನರಿಲ್ಲದ ಕಾರಣ ಬೇಸರಗೊಂಡು ವಾಪಸಾದ ಪ್ರಸಂಗ ನಡೆಯಿತು.
SandalwoodSep 18, 2018, 12:10 PM IST
ಸ್ಯಾಂಡಲ್ ವುಡ್ ಮೂವರು ಸ್ಟಾರ್ ನಟರ ಹುಟ್ಟುಹಬ್ಬ!
ಸಾಹಸ ಸಿಂಹ ವಿಷ್ಣುವರ್ಧನ್ 68ನೇ ಹುಟ್ಟುಹಬ್ಬಕ್ಕೆ ಬೆಂಗಳೂರಿನಲ್ಲಿ ವಿಷ್ಣು ರಾಪ್ಟ್ರೀಯ ಉತ್ಸವ ನಡಿಯುತ್ತಿದು. ಅಷ್ಟೇ ಅಲ್ಲದೆ ರಿಯಲ್ ಸ್ಟಾರ್ ಉಪೇಂದ್ರನ ತಮ್ಮ ಪಕ್ಷ ಉತ್ತಮ ಪ್ರಜಾಕೀಯ ಲಾಂಚ್ ಮಾಡಿದ್ದಾರೆ. ಶೃತಿ ತಮ್ಮ ಕುಟುಂಬದವ ಜೊತೆ ಆಚರಿಸುತ್ತಿದ್ದಾರೆ.
May 10, 2018, 7:35 PM IST
ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಉಪೇಂದ್ರ
ನಾವೆಲ್ಲರೂ ಸೇರಿ ಈಗಿಂದಲೇ ಈ ರಾಜಕೀಯ ವ್ಯವಸ್ಥೆಯನ್ನು ಕಿತ್ತೊಗೆದು “ ಪ್ರಜಾಕೀಯ “ ಸ್ಥಾಪಿಸಲು ಮುಂದಾಗೋಣ. ನಿಮ್ಮ ಉಪ್ಪಿ ಎಂದು ಟ್ವೀಟ್ ಮಾಡಿದ್ದಾರೆ.