ಉತ್ತರಪ್ರದೇಶ ಸರ್ಕಾರ
(Search results - 8)IndiaDec 31, 2019, 4:50 PM IST
ಬಾಬರಿ ಮಸೀದಿ ನಿರ್ಮಾಣಕ್ಕೆ ಸ್ಥಳ ಗುರುತಿಸಿದ ಯೋಗಿ ಸರ್ಕಾರ!
ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂಕೋರ್ಟ್ ಅಯೋಧ್ಯೆ-ಬಾಬರಿ ಮಸೀದಿ ವಿವಾದದ ತೀರ್ಪಿನನ್ವಯ, ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸೂಕ್ತ ಎನಿಸುವ ಐದು ಸ್ಥಳಗಳನ್ನು ಉತ್ತರಪ್ರದೇಶ ಸರ್ಕಾರ ಗುರುತಿಸಿದೆ.
NewsNov 8, 2019, 4:48 PM IST
ಸೋಶಿಯಲ್ ಮೀಡಿಯಾ ಬಳಕೆದಾರರು ಗಮನಿಸಿ: ಅಯೋಧ್ಯೆ ರೂಲ್ಸ್ ಒಮ್ಮೆ ವಿಚಾರಿಸಿ!
ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ತೀರ್ಪಿನ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ. ಸಾಮಾಜಿಕ ಜಾಲತಾಣಗಳ ಬಳಕೆಗೆ ಮಾರ್ಗದರ್ಶಿ ಸೂತ್ರವನ್ನು ಪೊಲೀಸ್ ಇಲಾಖೆ ಸಿದ್ಧಪಡಿಸಿದೆ.
NewsNov 4, 2019, 4:46 PM IST
ಅಯೋಧ್ಯೆ ತೀರ್ಪು: ವಾಟ್ಸಪ್, ಟ್ವಿಟ್ಟರ್ ಮೇಲೆ ಸರ್ಕಾರದ ನಿಯಂತ್ರಣ!
ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ತೀರ್ಪಿನ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ. ಪ್ರಚೋದನಕಾರಿ ಸುದ್ದಿ ಹರಡದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಹೇರಲು ಬಯಸಿದೆ.
NewsOct 6, 2019, 6:19 PM IST
ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ: ಭಾರೀ ಭದ್ರತೆ ನಿಯೋಜನೆಗೆ ಅನುಮೋದನೆ!
ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ಕ್ಷಣಗಣನೆ ಶುರುವಾಗಿದ್ದು, ಅಯೋಧ್ಯೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುಪ್ರೀಂಕೋರ್ಟ್ ತೀರ್ಪು ಹಾಗೂ ದಸರಾ ಹಬ್ಬದ ಪ್ರಯುಕ್ತ ಭದ್ರತೆ ಹೆಚ್ಚಳಕ್ಕೆ ಉತ್ತರಪ್ರದೇಶ ಸರ್ಕಾರ ಆದೇಶ ನೀಡಿದೆ.
NEWSDec 4, 2018, 8:04 PM IST
ಬುಲಂದ್ಶಹರ್ ಹಿಂಸಾಚಾರ: ಯೋಗಿ ಸರ್ಕಾರ, ಡಿಜಿಪಿಗೆ ನೋಟಿಸ್!
ಓರ್ವ ಪೊಲೀಸ್ ಅಧಿಕಾರಿ ಹಾಗೂ ಯುವಕನನ್ನು ಬಲಿಪಡೆದ ಉತ್ತರ ಬುಲಂದ್ ಶಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಉತ್ತರ ಪ್ರದೇಶ ಸರ್ಕಾರಕ್ಕೆ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ನೀಡಿದೆ.
NEWSNov 22, 2018, 11:17 AM IST
ಮಥುರಾ ಗೋವರ್ಧನ ಪರ್ವತ ಬಳಿ ನಿರ್ಮಿಸಿದ್ದ 7 ಮಸೀದಿ ಧ್ವಂಸ
ಇಲ್ಲಿನ ಗೋವರ್ಧನ ಪರ್ವತ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ 7 ಮಸೀದಿಗಳನ್ನು ಉತ್ತರಪ್ರದೇಶ ಸರ್ಕಾರ ನೆಲಸಮಗೊಳಿಸಿದೆ.
NEWSAug 3, 2018, 7:02 PM IST
ಸವಲತ್ತಿನ ಆಸೆಗಾಗಿ ಈ ಜೋಡಿ ಮಾಡಿದ್ದೇನು?: ಸಿಕ್ಕಿ ಬಿದ್ದಿದ್ದೇಗೆ?
ಸರ್ಕಾರಗಳು ನೀಡುವ ಸವಲತ್ತುಗಳನ್ನು ಕೆಲ ಬಾರಿ ಅನರ್ಹರು ಸುಳ್ಳು ದಾಖಲೆಗಳನ್ನು ನೀಡಿ ಪಡೆಯುವುದುಂಟು. ಆದರೆ ಮದುವೆಯಾಗಿ ಮಗುವಿದ್ದರೂ ಸಾಮೂಹಿಕ ವಿವಾಹದಲ್ಲಿ ನಿಡಲಾಗುವ ಸಹಾಯಧನವನ್ನು ಪಡೆಯುವ ದುರಾಸೆಗೆ ಬಿದ್ದ ದಂಪತಿಗಳಿಬ್ಬರು ಸಿಕ್ಕಿ ಬಿದ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Jun 5, 2018, 8:01 PM IST
ಮುಘಲ್ ಸರಾಯಿ ಇನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರೈಲ್ವೆ ಜಂಕ್ಷನ್
ಆರ್ಎಸ್ಎಸ್ ಚಿಂತಕ ಚಿಂತಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ನಿಗೂಢವಾಗಿ ಮೃತಪಟ್ಟಿದ್ದ ಮುಘಲ್ ಸರಾಯಿ ರೈಲು ನಿಲ್ದಾಣಕ್ಕೆ ಇದೀಗ ಅವರ ಹೆಸರನ್ನೇ ಇಡಲಾಗಿದೆ. ಈ ನಿಲ್ದಾಣಕ್ಕೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ ಮಾಡಲು ಉತ್ತರಪ್ರದೇಶ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದೀಗ ಕೇಂದ್ರ ಈ ಮನವಿಯನ್ನು ಪುರಸ್ಕರಿಸಿದೆ.