ಉದ್ಘಾಟನೆ  

(Search results - 166)
 • Harekala Hajabba

  Karnataka Districts19, Feb 2020, 3:47 PM IST

  'CAA ವಿರೋಧಿ ಸಭೆ ಉದ್ಘಾಟನೆಗೆ ಪದ್ಮಶ್ರೀ ಪುರಸ್ಕೃತ'..!

  ಉಡುಪಿಯಲ್ಲಿ ನಡೆಯಲಿರುವ ಪೌರತ್ವ  ಕಾಯ್ದೆ ವಿರೋಧಿ ಸಭೆಯನ್ನು ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಂದ ಉದ್ಘಾಟಿಸಲು ನಿರ್ಧರಿಸಲಾಗಿದೆ. ಫೆಬ್ರವರಿ 20 ರಂದು ನಡೆಯಲಿರುವ ಸಭೆಯ ಆಮಂತ್ರಣ ಪತ್ರಿಕೆಯಲ್ಲಿ ಹಾಜಬ್ಬ ಅವರ ಹೆಸರನ್ನು ನಮೂದಿಸಲಾಗಿದೆ.

 • Chintu sara

  Karnataka Districts17, Feb 2020, 9:14 AM IST

  ಕೋತಿಗೆ ದೇಗುಲ ಕಟ್ಟಿದ್ರು ಸಾರಾ, ಮುದ್ದಾದ ಪ್ರತಿಮೆ ಪ್ರತಿಷ್ಠಾಪನೆ

  ನೆಚ್ಚಿನ ಮಂಗ ತೀರಿಕೊಂಡಾಗ ವಿದೇಶ ಪ್ರವಾಸ ರದ್ದು ಮಾಡಿ ಓಡೋಡಿ ಬಂದ ಮಾಜಿ ಸಚಿವ ಸಾರಾ ಮಹೇಶ್ ಈಗ ಚಿಂಟುವಿಗಾಗಿ ದೇವಾಲಯ ನಿರ್ಮಿಸಿ ಅನ್ನಸಂತರ್ಪಣೆಯನ್ನೂ ನಡೆಸಿದ್ದಾರೆ. ದೇವಸ್ಥಾನ ಉದ್ಘಾಟನೆ, ಹೋಮ ಹವನ, ಅನ್ನ ಸಂತರ್ಪಣೆ ನೆರವೇರಿದೆ.

 • by vijayendra

  Bengaluru-Urban10, Feb 2020, 7:04 PM IST

  ಬೆಂಗಳೂರಿನಲ್ಲಿ ಅಸಂಖ್ಯ ಪ್ರಮಥ ಗಣಮೇಳ; ಉದ್ಘಾಟನೆಗೆ ಬಿಎಸ್‌ವೈ!

  ಬೆಂಗಳೂರಿನಲ್ಲಿ ನಡೆಯಲಿರುವ ಅಸಂಖ್ಯ ಪ್ರಮಥ ಗಣಮೇಳವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ.  ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ರವಿಶಂಕರ ಗುರೂಜಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಸಮ್ಮೇಳದ ಹೆಚ್ಚಿನ ಮಾಹಿತಿ ಇಲ್ಲಿದೆ. 

 • Pumpwell

  Karnataka Districts9, Feb 2020, 7:39 AM IST

  ಪಂಪ್‌ವೆಲ್‌ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ: ಒಬ್ಬ ಸಾವು, ಐವರು ಗಂಭೀರ

  ಪಂಪ್‌ವೆಲ್‌ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಮೃತಪಟ್ಟರೆ ಐದು ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಲ್ಟೋ ಮತ್ತು ಡಸ್ಟರ್‌ ಕಾರುಗಳ ನಡುವೆ ಅಪಘಾತ ನಡೆದ ಬಳಿಕ ಆಲ್ಟೋ ಕಾರು ಮೇಲ್ಸೇತುವೆಯಿಂದ ಕೆಳಗೆ ಸರ್ವಿಸ್‌ ರಸ್ತೆಗೆ ಉರುಳಿ ಈ ಅವಘಡ ಸಂಭವಿಸಿದೆ. ವಾರದ ಹಿಂದೆಯಷ್ಟೆ ಉದ್ಘಾಟನೆಗೊಂಡಿರುವ ಪಂಪ್‌ವೆಲ್‌ ಮೇಲ್ಸೇತುವೆಯಲ್ಲಿ ಇದು ಮೊದಲ ಅಪಘಾತವಾಗಿದೆ.

 • Jagadish Shettar

  Karnataka Districts9, Feb 2020, 7:35 AM IST

  ಧಾರವಾಡ: ಜಿಲ್ಲೆಯ ಪ್ರತಿ ಹಳ್ಳಿಗೂ ಮಲಪ್ರಭೆ ನೀರು, ಶೆಟ್ಟರ್

  ಜಿಲ್ಲೆಯಲ್ಲಿ ಈಗಾಗಲೇ ಮಲಪ್ರಭಾ ಜಲಾಶಯದ ನೀರು ಪಡೆಯುತ್ತಿರುವ ಹಳ್ಳಿಗಳು ಸೇರಿದಂತೆ ಜಿಲ್ಲೆಯ 399 ಹಳ್ಳಿಗಳಿಗೆ ಕುಡಿಯಲು ಮಲಪ್ರಭಾ ನದಿಯ ನೀರನ್ನು ಸರಬರಾಜು ಮಾಡಲು 1300 ಕೋಟಿ ಅಂದಾಜು ಮೊತ್ತದ ಸಮಗ್ರ ಕುಡಿಯುವ ನೀರು ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ. 

 • Bridge
  Video Icon

  Karnataka Districts8, Feb 2020, 3:06 PM IST

  ಹಾಸನ ಸೇತುವೆ ಉದ್ಘಾಟನೆಗೆ ಹಿಡಿದಿದೆ ಕ್ರೆಡಿಟ್ ಪಾಲಿಟಿಕ್ಸ್ ಗ್ರಹಣ

  ಹಾಸನ ಸೇತುವೆ ಉದ್ಘಾಟನೆಗೆ ರಾಜಕೀಯ ಗ್ರಹಣ ಹಿಡಿದಿದೆ. ಹಾಸನದ ಒಂದು ಸೇತುವೆ 12 ಕೋಟಿ.. 2 ವರ್ಷ. ಕ್ರೆಡಿಟ್ ಪಾಲಿಟಿಕ್ಸ್ ನಿಂದ ಉದ್ಘಾಟನೆ ಮಾತ್ರ ನೆನೆಗುದಿಗೆ. ಇದೆಲ್ಲರಿಂದ ಜನರು ಮಾತ್ರ ಸಂಕಷ್ಟ ಎದುರಿಸುವಂತಾಗಿದೆ.

 • Dhanraj
  Video Icon

  Karnataka Districts8, Feb 2020, 2:10 PM IST

  ಸಂಸದ ನಳಿನ್ ಆಯ್ತು, ಈಗ ಶಾಸಕ ಖಾದರ್ ಸಿಕ್ಕಾಪಟ್ಟೆ ಟ್ರೋಲ್..! ಕಾಮೆಡಿ ವಿಡಿಯೋ ವೈರಲ್

  ಸಿಕ್ಕಾಪಟ್ಟೆ ಟ್ರೋಲ್ ಆಗಿ ಕೊನೆಗೂ ಉದ್ಘಾಟನೆಯಾದ ಮಂಗಳೂರು ಫ್ಲೈ ಓವರ್ ನಂತರ ಇದೀಗ ಮಂಗಳೂರಿನಲ್ಲಿ ಇನ್ನೊಂದು ಟ್ರೋಲ್ ಸೌಂಡ್ ಮಾಡ್ತಿದೆ.

 • savadi
  Video Icon

  Belagavi8, Feb 2020, 11:41 AM IST

  ಒಬ್ಬ ಡಿಸಿಎಂ, ಮೂವರು ಸಚಿವರಿದ್ದರೂ ಬೆಳಗಾವಿ ಜನರ ಗೋಳು ಕೇಳೋರಿಲ್ಲ!

  ಬೆಂಗಳೂರು ನಂತರ ಬಿಎಸ್‌ವೈ ಕ್ಯಾಬಿನೆಟ್‌ನಲ್ಲಿ ಹೆಚ್ಚು ಸಚಿವ ಸ್ಥಾನ ಸಿಕ್ಕಿದ್ದು ಬೆಳಗಾವಿಗೆ. ಒಬ್ಬ ಡಿಸಿಎಂ ಮೂವರು ಸಚಿವರಿದ್ದಾರೆ. ಆದರೆ ಜಿಲ್ಲೆಯ ಮತದಾರರ ಕೈಗೆ ಮಾತ್ರ ಸಿಗುತ್ತಿಲ್ಲ. ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕೂಡಾ ಜನರಿಗೆ ನಾಟ್ ರೀಚಬಲ್ ಆಗಿದ್ದಾರೆ. ಕಛೇರು ಉದ್ಘಾಟನೆಯಾಗಿ ಮೂರು ತಿಂಗಳಲ್ಲಿ ಕೇವಲ ಮೂರು ಬಾರಿ ಭೇಟಿ ಕೊಟ್ಟಿದ್ದಾರೆ. 

 • शख्स ने कहा कि वो जबरदस्ती अपने कपड़े उतार रही थी और उसके साथ जबरदस्ती करने की कोशिश कर रही थी।

  Karnataka Districts7, Feb 2020, 2:27 PM IST

  ಬೀದರ್‌ ಜಿಲ್ಲೆಗೆ ಉಡಾನ್‌ ಯೋಜನೆ ಕೊಟ್ಟ ಮೋದಿಗೆ ಧನ್ಯವಾದ: ಯಡಿಯೂರಪ್ಪ

  ಬೀದರ್ ವಿಮಾನ ನಿಲ್ದಾಣವನ್ನ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ ಇಂದು(ಶುಕ್ರವಾರ) ಲೋಕಾರ್ಪನೆಗೊಳಿಸಿದ್ದಾರೆ. ರಿಬ್ಬನ್ ಕಟ್ ಮಾಡುವ ಮೂಲಕ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದ್ದಾರೆ.  ಸಿಎಂ ಯಡಿಯೂರಪ್ಪ ಅವರು ಬೆಂಗಳೂರಿಬಿಂದ ಟ್ರೂ ಜೆಟ್ ವಿಮಾನದಲ್ಲಿ ಬೀದರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

 • BSY

  Karnataka Districts7, Feb 2020, 7:30 AM IST

  ಬೀದರ್‌ ವಿಮಾನ ನಿಲ್ದಾಣ: ಸಿಎಂ ಯಡಿಯೂರಪ್ಪರಿಂದ ಉದ್ಘಾಟನೆ

  ಲ್ಯಾಣ ಕರ್ನಾಟಕದ ಎರಡನೇ ಹಾಗೂ ರಾಜ್ಯದ ಪಾಲಿಗೆ ಎಂಟನೆಯದಾದ ಬೀದರ್‌ ನಾಗರಿಕ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು(ಶುಕ್ರವಾರ) ಚಾಲನೆ ನೀಡಲಿದ್ದಾರೆ. ಈ ಮೂಲಕ ಉಡಾನ್‌ ಯೋಜನೆಯಡಿ ಕರ್ನಾಟಕದ ಪ್ರಮುಖ ನಗರಗಳ ಮಧ್ಯೆ ವೈಮಾನಿಕ ಸಂಪರ್ಕ ಕಲ್ಪಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.
   

 • Kalaburagi

  Karnataka Districts5, Feb 2020, 12:38 PM IST

  ಕಲಬುರಗಿಯಲ್ಲಿ ಕನ್ನಡ ಕಹಳೆ: ಅಕ್ಷರ ಜಾತ್ರೆಗೆ ವಿದ್ಯುಕ್ತ ಚಾಲನೆ

  ನಗರದಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದ್ದಾರೆ. 
   

 • BRTS

  Karnataka Districts3, Feb 2020, 7:13 AM IST

  'ಹುಬ್ಬಳ್ಳಿ- ಧಾರವಾಡ ಸುಂದರವಾಗಲು BRTS ವರದಾನ'

  ಒಂದೂವರೆ ವರ್ಷದಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ನಡುವೆ ಪ್ರಾಯೋಗಿಕ ಸಂಚಾರ ನಡೆಸುತ್ತಿದ್ದ ಬಿಆರ್‌ಟಿಎಸ್‌ನ ಚಿಗರಿ ಬಸ್ಸಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭಾನುವಾರ ಅಧಿಕೃತ ಹಸಿರು ನಿಶಾನೆ ತೋರಿಸಿದ್ದಾರೆ.

 • BRTS

  Karnataka Districts2, Feb 2020, 7:30 AM IST

  ಹುಬ್ಬಳ್ಳಿ: BRTSಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

  ರಾಜ್ಯದಲ್ಲಿ ಮೊದಲ ಬಾರಿಗೆ ಕೈಗೆತ್ತಿಕೊಳ್ಳಲಾದ ಬಿಆರ್‌ಟಿಎಸ್‌ (ಹುಬ್ಬಳ್ಳಿ- ಧಾರವಾಡ ತ್ವರಿತ ಬಸ್‌ ಸಂಚಾರ ವ್ಯವಸ್ಥೆ) ಕಾರಿಡಾರ್‌ ಇಂದು(ಫೆ.02) ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಲೋಕಾರ್ಪಣೆಗೊಳಿಸಲಿದ್ದು, ಹಲವು ವಿಶೇಷತೆಗಳಿಂದ ಕೂಡಿದೆ.
   

 • Pumpwell Flyover
  Video Icon

  Karnataka Districts31, Jan 2020, 3:11 PM IST

  ಮಂಗಳೂರು ಪಂಪ್‌ವೆಲ್‌ ಫ್ಲೈಓವರ್‌ಗೆ ಕೊನೆಗೂ ಸಿಕ್ತು ಉದ್ಘಾಟನೆ ಭಾಗ್ಯ

  10 ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್‌ ಫ್ಲೈ ಓವರ್‌ಗೆ ಕೊನೆಗೂ ಉದ್ಘಾಟನೆಯ ಭಾಗ್ಯ ದೊರೆತಿದೆ. ಸುಮಾರು 600 ಮೀ ಉದ್ದದ ಫ್ಲೈಓವರ್‌ ಕಾಮಗಾರಿ 2010ರಲ್ಲಿ ಆರಂಭವಾಗಿತ್ತು. ಐದಾರು ಬಾರಿ ಡೆಡ್‌ಲೈನ್ ಕೊಟ್ಟ ಮೇಲೆ ಇದೀಗ ಪಂಪ್‌ವೆಲ್‌ ಫ್ಲೈಓವರ್‌ಗೆ ಉದ್ಘಾಟನೆ ಭಾಗ್ಯ ಬಂದಿದೆ.

 • Mangaluru - Pumpwell
  Video Icon

  state31, Jan 2020, 2:42 PM IST

  10 ವರ್ಷಗಳ ಬಳಿಕ ಕೊನೆಗೂ ಉದ್ಘಾಟನಾ ಭಾಗ್ಯ ಕಂಡ ಪಂಪ್‌ವೆಲ್ ಫ್ಲೈಓವರ್!

  ಹತ್ತು ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್‌ಗೆ ಉದ್ಘಾಟನಾ ಭಾಗ್ಯ ಸಿಕ್ಕಿದೆ. ಸಂಸದ ನಳೀನ್ ಕುಮಾರ್ ಕಟೀಲು ಫ್ಲೈಓವರನ್ನು ಉದ್ಘಾಟಿಸಿದ್ದಾರೆ. ಕೇರಳದ ಚೆಂಡೆ, ಕೀಲು, ಕುದುರೆ ತಂಡಗಳ ಮೆರವಣಿಗೆ ಉದ್ಘಾಟನೆಗೆ ಇನ್ನಷ್ಟು ಮೆರಗು ತಂದಿತ್ತು.