ಉದ್ದಿಮೆ

(Search results - 54)

ബീഹാറില്‍ ആര്‍ജെഡി നേതാവ് തേജസ്വി യാദവിന്റെ നേതൃത്വത്തില്‍ റാലി നടന്നു. ട്രാക്ടറോടിച്ചാണ് തേജസ്വി യാദവ് റാലി നയിച്ചത്. കാര്‍ഷിക ബില്ലുകള്‍ കീറിയെറിഞ്ഞായിരുന്നു ദില്ലിയില്‍ ഇടതുപക്ഷ കര്‍ഷക സംഘടനകളുടെ പ്രതിഷേധം.

India18, Nov 2020, 11:52 AM

ನ. 26ಕ್ಕೆ ರಾಷ್ಟ್ರವ್ಯಾಪಿ ಕಾರ್ಮಿಕ ಮುಷ್ಕರ!

ಕಾರ್ಮಿಕ, ಕೃಷಿ ಕಾನೂನುಗಳನ್ನು ವಿರೋಧಿಸಿ, ಸಾರ್ವಜನಿಕ ಉದ್ದಿಮೆಗಳ ಷೇರು ವಿಕ್ರಯಕ್ಕೆ ಖಂಡನೆ| 26ಕ್ಕೆ ರಾಷ್ಟ್ರವ್ಯಾಪಿ ಕಾರ್ಮಿಕ ಮುಷ್ಕರ| 10 ಕಾರ್ಮಿಕ ಸಂಘಟನೆಗಳ ಘೋಷಣೆ

• undefined

BUSINESS27, Oct 2020, 7:17 AM

ದೀಪಾವಳಿ ವೇಳೆಗೆ ಕೇಂದ್ರ ಸರ್ಕಾರದ 4ನೇ ಪ್ಯಾಕೇಜ್‌?

ದೀಪಾವಳಿ ವೇಳೆಗೆ ಕೇಂದ್ರ ಸರ್ಕಾರದ 4ನೇ ಪ್ಯಾಕೇಜ್| ಕೊರೋನಾ ಸಂತ್ರಸ್ತ ಉದ್ದಿಮೆಗಳಿಗೆ ಜೀವದಾನ?

KSRTC - Toilet

state15, Oct 2020, 11:40 AM

ಕೆಎಸ್ಸಾರ್ಟಿಸಿ ‘ಗುಜರಿ ಟಾಯ್ಲೆಟ್‌’, ಮೊಬೈಲ್‌ ಫೀವರ್‌ ಕ್ಲಿನಿಕ್‌ಗೆ ಪ್ರಶಸ್ತಿಯ ಗರಿ

ಕೆಎಸ್‌ಆರ್‌ಟಿಸಿ ಗುಜರಿ ಬಸ್‌ ಬಳಸಿಕೊಂಡು ನಿರ್ಮಿಸಿದ್ದ ‘ಸ್ತ್ರೀ ಶೌಚಾಲಯ’ ಮತ್ತು ‘ಮೊಬೈಲ್‌ ಫೀವರ್‌ ಕ್ಲಿನಿಕ್‌’ಗೆ ‘ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ’ ವರ್ಗದಲ್ಲಿ ‘ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ’ ಲಭಿಸಿದೆ.

Coronavirus

Karnataka Districts28, Sep 2020, 7:57 AM

ಕೊರೋನಾ ಸಂಕಷ್ಟದ ಕಾಲದಲ್ಲೂ ಹೊಸ ಉದ್ದಿಮೆ ಆರಂಭ..!

ಕೊರೋನಾ ಆರ್ಥಿಕ ಸಂಕಷ್ಟದಲ್ಲಿ ಅದೆಷ್ಟೋ ಉದ್ದಿಮೆಗಳ ನೆಲಕಚ್ಚಿ ನಷ್ಟದ ಸುಳಿಗೆ ಸಿಲುಕಿ ನರಳಾಡುತ್ತಿರುವ ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸುಮಾರು ನಾಲ್ಕು ಸಾವಿರ ಹೊಸ ಉದ್ದಿಮೆ ಶುರುವಾಗುತ್ತಿವೆ!

Parliament

India24, Sep 2020, 4:40 PM

ಸಂಸತ್ತಿನಲ್ಲಿ ಇಡಲಾದ ಮಹಾಲೇಖಪಾಲಕರ ವರದಿಯಲ್ಲಿ ಶಾಕಿಂಗ್ ವರದಿ!

ಸಾರ್ವಜನಿಕ ಉದ್ದಿಮೆಗಳು ನಿರ್ಮಿಸಿದ ಶೇ.11 ರಷ್ಟು ಶೌಚಾಲಯಗಳು ಕಾಣೆ!| ಸಂಸತ್ತಿನ ಮುಂದೆ ಇಡಲಾದ ಮಹಾಲೇಖಪಾಲಕರ ವರದಿಯಲ್ಲಿ ಬಹಿರಂಗ| ಶೇ.30ರಷ್ಟುಶೌಚಾಲಯಗಳು ಉಪಯೋಗಕ್ಕೆ ಲಾಯಕ್ಕಿಲ್ಲ

Rajeev Chandrasekhar

state3, Sep 2020, 8:08 AM

ಹೂಡಿಕೆಗೆ ಕರ್ನಾಟಕವೇ ಬೆಸ್ಟ್‌: ರಾಜೀವ್‌ ಚಂದ್ರಶೇಖರ್‌

ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಉದ್ದಿಮೆಗಳಿಗೆ ಸೂಕ್ತವಾದ ಅತ್ಯುತ್ತಮ ಆರ್ಥಿಕ ಮತ್ತು ಹೊಸತನದ ವಾತಾವರಣವನ್ನು ಹೊಂದಿದೆ. ಪ್ರಚಲಿತ ಜಾಗತಿಕ ವಿದ್ಯಮಾನಗಳು ಉದ್ದಿಮೆಗಳ ಬಗ್ಗೆ ಇರುವ ಸಾಂಪ್ರದಾಯಿಕ ದೃಷ್ಟಿಕೋನವನ್ನು ಬದಲಾಯಿಸಿದ್ದು ಈ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಭಾರತ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕವು ಉದ್ದಿಮೆ ಸ್ಥಾಪನೆಗೆ ಪ್ರಶಸ್ತ ತಾಣವಾಗಿದೆ’ ಎಂದು ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

gold

BUSINESS17, Aug 2020, 8:20 AM

ಚಿನ್ನದ ದರ ಹೆಚ್ಚಿದರೂ ಆಭರಣ ಉದ್ದಿಮೆ ನಷ್ಟದಲ್ಲಿ!

ಚಿನ್ನದ ದರ ಹೆಚ್ಚಿದರೂ ಆಭರಣ ಉದ್ದಿಮೆ ನಷ್ಟದಲ್ಲಿ!| ಚಿನ್ನ ಕೊಳ್ಳೋರೇ ಇಲ್ಲ: ಕಳೆದ ವರ್ಷದ ಅರ್ಧಕ್ಕೆ ಖರೀದಿ ಇಳಿಕೆ

• আনারসের মধ্যে অ্যান্টি-অক্সিডেন্ট থাকে প্রচুর পরিমাণে। তার ফলে এই ফলের রস কাশি সারাতে পারে খুব তাড়াতাড়ি।

Karnataka Districts6, Aug 2020, 12:39 PM

ಆತ್ಮನಿರ್ಭರ ಯೋಜನೆಗೆ ಅನಾನಸ್ ಆಯ್ಕೆ

ಆತ್ಮನಿರ್ಭರ್ ಯೋಜನೆಯಡಿ ವೈಯಕ್ತಿಕ ಅತಿ ಸಣ್ಣ ಉದ್ದಿಮೆಗಳಿಗೆ ಪ್ರತಿ ಘಟಕಕ್ಕೆ 10ಲಕ್ಷ ರು. ಗರಿಷ್ಠ ಮಿತಿಯೊಂದಿಗೆ ಯೋಜನಾ ವೆಚ್ಚದ ಶೇ.35ರಷ್ಟುಸಾಲ ಸಹಾಯಧನ ಒದಗಿಸಲಾಗುವುದು. ಇದರಲ್ಲಿ ಫಲಾನುಭವಿ ಕೊಡುಗೆ ಕನಿಷ್ಠ ಶೇ.10ರಷ್ಟಿದ್ದು, ಬಾಕಿ ಬ್ಯಾಂಕಿನ ಸಾಲ ಒದಗಿಸಲಾಗುವುದು. ರೈತ ಉತ್ಪಾದಕರ ಸಂಸ್ಥೆಗಳಿಗೆ ಸಹ ಸಮಾನ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದರು.

ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ದಿಮೆಗಳು ನೆಲೆಗೊಳ್ಳುವಂತೆ ಮಾಡಲು ಸರ್ಕಾರ ಬದ್ಧ: ಸಿಎಂ

state1, Aug 2020, 8:13 AM

ರಾಜ್ಯದ ಇತರ ನಗರಗಳಲ್ಲಿ ಉದ್ದಿಮೆ ಸ್ಥಾಪನೆಗೆ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು(ಆ.01): ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ದಿಮೆಗಳು ನೆಲೆಗೊಳ್ಳುವಂತೆ ಮಾಡಲು ಸರ್ಕಾರ ಬದ್ಧವಾಗಿದ್ದು, ಈ ದಿಸೆಯಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

• undefined

Karnataka Districts11, Jul 2020, 8:26 AM

ತೆರಿಗೆ ಸಂಗ್ರಹದಲ್ಲಿ ವ್ಯತ್ಯಾಸ, ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸಲು ಸಾಧ್ಯವಾಗಿಲ್ಲ: ಸಚಿವ ಜೋಶಿ

ಕೋವಿಡ್‌-19 ಹಿನ್ನೆಲೆಯಲ್ಲಿ ಸಣ್ಣ ಹಾಗೂ ಅತಿ ಸಣ್ಣ ಉದ್ದಿಮೆಗಳನ್ನು (ಎಂಎಸ್‌ಎಂಇ) ನೆಲಕಚ್ಚುವ ಪರಿಸ್ಥಿತಿಯಿಂದ ಪಾರುಮಾಡಲು ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತದ ಭಾಗವಾಗಿ ಘೋಷಿಸಿದ 3 ಲಕ್ಷ ಕೋಟಿ ಬೆಂಬಲದ ಭಾಗವಾಗಿ ಜಿಲ್ಲೆಯ ಎಂಎಸ್‌ಎಂಇಗಳಿಗೆ 238.34 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

• undefined

Whats New29, Jun 2020, 5:26 PM

ಸಣ್ಣ ಉದ್ದಿಮೆಗಳಿಗೆ ಡಿಜಿಟಲ್ ಟಚ್ ಕೊಡಲಿದೆ ಗೂಗಲ್!

ಸಣ್ಣ ಉದ್ದಿಮೆದಾರರಿಗೆ ಫೇಸ್ಬುಕ್ ವೇದಿಕೆಯಾಗಿದ್ದಾಯ್ತು. ಈಗ ಗೂಗಲ್ ಸರದಿ. ಗೂಗಲ್ ಈಗ ಡಿಜಿಟಲ್ ಪ್ಲಾಟ್ ಫಾರ್ಮ್ ಅನ್ನು ಸಿದ್ಧಪಡಿಸುತ್ತಿದ್ದು, ಸಣ್ಣ ಉದ್ದಿಮೆದಾರರನ್ನು ಒಂದೇ ವೇದಿಕೆಯಡಿ ತಂದಿದೆ. ಇದು ಉದ್ದಿಮೆಗಳಿಗೆ ಸಹಾಯಕವಾಗುತ್ತಿದ್ದು, ಗ್ರಾಹಕರಿಗೂ ಅನುಕೂಲವಾಗಿದೆ. ಹೀಗಾಗಿ ಕೋವಿಡ್-19 ಯುಗದಲ್ಲಿ ಡಿಜಿಟಲ್ ಕ್ರಾಂತಿ ಮಾಡಲು ಗೂಗಲ್ ಸಹ ಮುಂದಾಗಿದ್ದು, ಎಷ್ಟರಮಟ್ಟಿಗೆ ಸಕ್ಸಸ್ ಕಾಣಲಿದೆ ಎಂಬುದನ್ನು ನೋಡಬೇಕಿದೆ.

എന്നാല്‍ ഈ സ്ഥാനത്തു നിന്നും ഇപ്പോള്‍ വന്‍കുതിപ്പാണ് വിപണിയില്‍. 2020 ഏപ്രിൽ 8 നാണ് ഔദ്യോഗികമായി രാജ്യത്തെ ലോക്ക് ഡൗണ്‍ അവസാനിക്കുന്നത്. കടുത്ത നിയന്ത്രണങ്ങള്‍ പിൻവലിച്ചത് വാഹന വിൽപന പഴയ പടി ആക്കുന്നതിൽ സഹായിച്ചു എന്നാണ് വാഹന നിർമാതാക്കൾ പറയുന്നത്. സ്വകാര്യ വാഹനം കൂടുതൽ സുരക്ഷിതമാണെന്ന് തിരിച്ചറിഞ്ഞതോടെ ചെറു കാറുകളുടെ വിൽപനയിലും അന്വേഷണങ്ങളിലും വർദ്ധനവുണ്ടെന്നാണ് പറയുന്നത്.

Automobile10, Jun 2020, 9:27 PM

ಸುದೀರ್ಘ ವಿಮೆ ಪಾಲಿಸಿಗೆ ಬ್ರೇಕ್, ಕಡಿಮೆಯಾಗಲಿದೆ ಹೊಸ ವಾಹನ ಬೆಲೆ!

ಕೊರೋನಾ ವೈರಸ್ ಕಾರಣ ಎಲ್ಲಾ ಉದ್ದಿಮೆಗಳಿಗೂ ಹೊಡೆತ ಬಿದ್ದಿದೆ. ಇದೀಗ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ವಾಹನ ಮಾರಾಟ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಹೊಸ ನಿಯಮದ ಪ್ರಕಾರ ಗ್ರಾಹಕರ ಮೇಲಿದ್ದ ಹೊರೆ ಮಾತ್ರವಲ್ಲ,  ನೂತನ ವಾಹನಗಳ ಬೆಲೆಯೂ ಕಡಿಮೆಯಾಗಲಿದೆ.

कौन कंपनियां होंगी शामिल

बॉन्ड ईटीएफ निफ्टी भारत बॉन्ड सूचकांकों में निवेश करता है। इसमें एग्जिम बैंक, एचपीसीएल, हुडको, आईआरएफसी, नाबार्ड, एनएचएआई, एनएचपीसी, एनटीपीसी, पीएफसी, एनपीसीआईएल, पावर ग्रिड, आईआईसी और सिडबी सहित AAA रेटेड पब्लिक सेक्टर की कंपनियां शामिल हैं। पिछले साल दिसंबर में भारत बॉन्ड ईटीएफ के पहले चरण में 12,400 करोड़ रुपए से ज्यादा राशि जुटाई गई थी।

Karnataka Districts6, Jun 2020, 11:57 AM

ಟಾಸ್ಕ್‌ಫೋರ್ಸ್‌: ಚೀನಾದಿಂದ ಹೊರ ಹೋಗುವ ಕಂಪನಿಗಳನ್ನು ಆಕರ್ಷಿಸಲು ಯತ್ನ

ಚೀನಾದಿಂದ ಹೊರ ಹೋಗುತ್ತಿರುವ ಕಂಪನಿಗಳನ್ನು ರಾಜ್ಯಕ್ಕೆ ಆಹ್ವಾನಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್‌ ರಚನೆ ಮಾಡಲಾಗಿದೆ ಎಂದು ರಾಜ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

• undefined

BUSINESS21, May 2020, 12:07 PM

20 ಲಕ್ಷ ಕೋಟಿ ಪ್ಯಾಕೇಜ್‌ನ ಹಲವು ಯೋಜನೆಗೆ ಸಮ್ಮತಿ!

ಉದ್ಯೋಗ ನಷ್ಟದ ಮಾಹಿತಿ ಬಯಸಿದ ಪ್ರಧಾನಿ| ನೀಲಿ ಕ್ರಾಂತಿಗೆ 20 ಸಾವಿರ ಕೋಟಿ ರು| ಕಿರು, ಸಣ್ಣ, ಮಧ್ಯಮ ಉದ್ದಿಮೆ (ಎಂಎಸ್‌ಎಂಇ)ಗಳಿಗೆ ಯಾವುದೇ ಅಡಮಾನ ಅಥವಾ ಗ್ಯಾರಂಟಿ ಕೇಳದೆ 3 ಲಕ್ಷ ಕೋಟಿ ರು. ಸಾಲ

इससे पहले भी उनके नाम एक भयानक भविष्यवाणी वायरल हुई थी। अप्रैल के दूसरे सप्ताह में भी उनके हवाले से प्रकाशित न्यूज में कहा गया गया था कि कोरोना महामारी को लेकर विशेषज्ञ कह रहे हैं कि इससे अर्थव्यवस्था तहस-नहस हो जाएगी। लेकिन मैं बस इतना कहना चाहूंगा कि इन विशेषज्ञों को मानवीय प्रेरणा और जुनून के साथ किए गए प्रयासों के बारे में ज्यादा जानकारी नहीं है।

हिंदी के साथ ही इसे अंग्रेजी भाषा में भी वायरल किया गया था। कहीं अखबार की कटिंग के रूप में इसे वायरल किया जा गया तो कहीं मैसेज के तौर पर। सोशल मीडिया पर वायरल होने के बाद टाटा को इसकी सच्चाई खुद बतानी पड़ी।

BUSINESS11, May 2020, 9:15 PM

ಕೊರೋನಾ ಹೊಡೆತಕ್ಕೆ ನಲುಗಿದ ಉದ್ಯಮಿಗಳಿಗೆ ಸ್ಫೂರ್ತಿ ನೀಡಿತು ರತನ್ ಟಾಟಾ ಪತ್ರ!

ಪ್ರಧಾನಿ ಮೋದಿ ಕನಸಿನಂತೆ ಭಾರತ ಸ್ಟಾರ್ಟ್ ಅಪ್ ಇಂಡಿಯಾ ಮೂಲಕ ಹೊಸ ದಿಕ್ಕಿನಲ್ಲಿ ವೇಗವಾಗಿ ಚಲಿಸುತ್ತಿತ್ತು. ಆದರೆ ಕೊರೋನಾ ವೈರಸ್ ಹೊಡೆತಕ್ಕೆ ಸಿಲುಕಿ ಹಲವು ಸ್ಟಾರ್ಟ್ ಅಪ್ ಕಂಪನಿಗಳು, ಸಣ್ಣ ಉದ್ದಿಮೆಗಳು ನೆಲಕಚ್ಚಿದೆ. ವೇತನ ಕಡಿತ, ಸಾಲ ಇದೀಗ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಹೀಗೆ ಚಿಂತಾಕ್ರಾಂತದಲ್ಲಿರುವ ಉದ್ಯಮಿಗಳಿಗೆ ದಿಗ್ಗಜ, ರತನ್ ಟಾಟಾ ಪತ್ರವೊಂದನ್ನು ಬರೆದಿದ್ದಾರೆ. ಟಾಟಾ ಪತ್ರ ಇದೀಗ ಉದ್ದಿಮೆದಾರರಲ್ಲಿ ಹೊಸ ಚೈತನ್ಯ ಮೂಡಿಸಿದೆ.