ಉದ್ಯೋಗಿ

(Search results - 153)
• phone call

CRIME8, Aug 2020, 2:29 PM

ಸತಾಯಿಸಿದ ಬಾಸ್ ನಂಬರ್ ಡೇಟಿಂಗ್ ಸೈಟ್‌ಗೆ ಸೇರಿಸಿ, ಮನೆಗೆ ಸೆಕ್ಸ್ ಟಾಯ್ಸ್ ಕಳುಹಿಸಿದ ಉದ್ಯೋಗಿ!

ರಜೆ ಕೇಳಿ ಕೊಡದ ಬಾಸ್ ಮೇಲೆ ರೇಗಾಡಿದ ಉದ್ಯೋಗಿ, ಸಮಸ್ಸೆಗೆ ಸ್ಪಂದಿಸಿದ ಬಾಸ್ ಮೇಲೆ ಹಲ್ಲೆ ಮಾಡಿದ ಉದ್ಯೋಗಿ ಸೇರಿದಂತೆ ಹಲವು ಕಾರಣಗಳಿಗೆ ಬಾಸ್ ವಿರುದ್ಧ ಉದ್ಯೋಗಿಗಳು ತಿರುಗಿಬಿದ್ದ ಘಟನೆಗಳು ನಡೆದಿವೆ. ಇದೀಗ ತನ್ನ ಪ್ರಾವಿಡೆಂಟ್ ಫಂಡ್(PF) ಮೊತ್ತ ಕ್ಲೀಯರ್ ಮಾಡದೇ ಸತಾಯಿಸುತ್ತಿದ್ದ ಬಾಸ್ ವಿರುದ್ಧ ಉದ್ಯೋಗಿ ಆಕ್ರೋಶ ವ್ಯಕ್ತಪಡಿಸಿದ ರೀತಿ ಭಾರಿ ಸಂಚಲನ ಮೂಡಿಸಿದೆ.

Cognizant laid

India31, Jul 2020, 3:01 PM

9,400 ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಿದ ಕಾಗ್ನಿಝೆಂಟ್ !

ಕೊರೋನಾ ವೈರಸ್ ವಕ್ಕರಿಸಿದ ಬಳಿಕ ಹಲವು ಕಂಪನಿಗಳು ಉದ್ಯೋಗ ಕಡಿತ, ವೇತನ ಕಡಿತ ಮಾಡುತ್ತಿದೆ. ಇದೀಗ ಬಹುರಾಷ್ಟ್ರೀಯ IT ಕಂಪನಿ ಕಾಗ್ನಿಝೆಂಟ್ ಕಳೆದ 3 ತಿಂಗಳಲ್ಲಿ ತನ್ನ ನೌಕರರಿಗೆ ಶಾಕ್ ಮೇಲೆ ಶಾಕ್ ನೀಡಿದೆ. ನಿರ್ವಹಣಾ ವೆಚ್ಚ, ಕಂಪನಿ ನಷ್ಟ ಸರಿದೂಗಿಸಲು ಈ ಕ್ರಮ ಕೈಗೊಂಡಿದೆ. ಕಳೆದ 3 ತಿಂಗಳಲ್ಲಿ ಕಾಗ್ನಿಝಂಟ್ ಕಂಪನಿಯ ರೌದ್ರವತಾರದ ವಿವರ ಇಲ್ಲಿದೆ.

Suicide

CRIME25, Jul 2020, 9:51 AM

ಧಾರವಾಡ: ಕೊರೋನಾ ಕಾಟಕ್ಕೆ ಒಂದೇ ಕುಟುಂಬ ಮೂವರ ಆತ್ಮಹತ್ಯೆ..!

ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಪತ್ನಿ, ಮಗಳಿಗೆ ವಿಷ ನೀಡಿ, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕವಳಿಕಾಯಿ‌ ಚಾಳದಲ್ಲಿ ಘಟನೆ ನಡೆದಿದೆ. ಮೌನೇಶ ಪತ್ತಾರ (36), ಪತ್ನಿ ಅರ್ಪಿತಾ(28), ಮಗಳು ಸುಕೃತಾ (4) ಮೃತ ದುರ್ದೈವಿಗಳಾಗಿದ್ದಾರೆ.

Ratan Tata

BUSINESS24, Jul 2020, 3:10 PM

ಉದ್ಯೋಗ ಕಡಿತ ಸಮಸ್ಯೆಗೆ ಪರಿಹಾರವಲ್ಲ; ರತನ್ ಟಾಟಾ!

ಕೊರೋನಾ ವೈರಸ್‌ನಿಂದ ಬಹುತೇಕ ಎಲ್ಲಾ ಕಂಪನಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಆರಂಭಿಕ ತಿಂಗಳಲ್ಲಿ ಉದ್ಯೋಗಿಗಳಿಗೆ ವೇತನ ನೀಡಿದ ಕಂಪನಿಗಳು ಬಳಿಕ ವೇತನ ಕಡಿತ ಮಾಡಿತ್ತು. ಇದಾದ ಬಳಿಕ ಉದ್ಯೋಗ ಕಡಿತ ಮಾಡುತ್ತಿದೆ. ಆದರೆ ಕೊರೋನಾ ಸಮಸ್ಯೆಗಿ ಸಿಲುಕಿರುವ ಕಂಪನಿಗಳು ಉದ್ಯೋಗ ಕಡಿತ ಮಾಡಬಾರದು. ಇದು ಸಮಸ್ಯೆಗೆ ಪರಿಹಾರವಲ್ಲ ಎಂದು ರತನ್ ಟಾಟಾ ಹೇಳಿದ್ದಾರೆ. ರತನ್ ಟಾಟಾ ಹೇಳಿದ ಪರಿಹಾರ ಸೂತ್ರವೇನು?

air india

India16, Jul 2020, 11:47 AM

ಏರಿಂಡಿಯಾದ ಆಯ್ದ ಸಿಬ್ಬಂದಿಗೆ 5 ವರ್ಷ ವೇತನ ರಹಿತ ರಜೆ!

ಕೊರೋನಾದಿಂದ ಉಂಟಾಗಿರುವ ಮಹಾನಷ್ಟಕ್ಕೆ ಬೆಚ್ಚಿ ಬಿದ್ದಿರುವ ಏರ್‌ ಇಂಡಿಯಾ ವಿಮಾನ ಸಂಸ್ಥೆ| ಉದ್ಯೋಗಿಗಳನ್ನು ಬರೋಬ್ಬರಿ 5 ವರ್ಷದಗಳ ವರೆಗೆ ವೇತನ ರಹಿತ ರಜೆಯಲ್ಲಿ ಕಳುಹಿಸಲು ಮುಂದಾ

• Health11, Jul 2020, 5:33 PM

ವರ್ಕ್ ಫ್ರಂ ಹೋಂ ಉದ್ಯೋಗಿಗಳಿಗೆ ನ್ಯೂಟ್ರಿಶನಿಸ್ಟ್ ನೀಡಿದ ಟಿಪ್ಸ್

ಕೊರೋನಾ ವೈರಸ್ ಕಾಟದಿಂದಾಗಿ ಬಹುತೇಕರು ಈಗ ವರ್ಕ್ ಫ್ರಂ ಹೋಂ ಆಯ್ಕೆ ಆಯ್ದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕೇವಲ ಸೋಷ್ಯಲ್ ಡಿಸ್ಟೆನ್ಸಿಂಗ್ ಹಾಗೂ ಐಸೋಲೇಶನ್ ಸಾಲುವುದಿಲ್ಲ, ಫ್ರಿಡ್ಜ್ ಹಾಗೂ ಜಂಕ್ ಫುಡ್‌ನಿಂದಲೂ ದೂರ ಉಳಿಯಬೇಕಾದ ಅಗತ್ಯವಿದೆ.

Infosys

India7, Jul 2020, 3:47 PM

ಅಮೆರಿಕದಲ್ಲಿ ಸಿಲುಕಿದ್ದ 200 ಉದ್ಯೋಗಿಗಳನ್ನು ವಿಮಾನದ ಮೂಲಕ ಬೆಂಗ್ಳೂರಿಗೆ ಕರೆಸಿಕೊಂಡ ಇನ್ಫೋಸಿಸ್!

ಕೊರೋನಾ ವೈರಸ್ ಕಾರಣ ಜನರ ಜೀವನ ದುಸ್ತರವಾಗಿದೆ. ವಿವಿದ ಭಾಗಗಳಲ್ಲಿ ಹಲವರು ಸಿಲುಕಿಕೊಂಡು ದಿನ ದೂಡುವುದೇ ಕಷ್ಟವಾಗಿದೆ. ಐಟಿ ದಿಗ್ಗಜ ಇನ್ಫೋಸಿಸ್ ಇದೀಗ ಅಮೆರಿಕದಲ್ಲಿ ಸಿಲುಕಿಕೊಂಡಿದ್ದ 200 ಇನ್ಫೋಸಿಸ್ ಉದ್ಯೋಗಿಗಳನ್ನು ಬೆಂಗಳೂರಿಗೆ ಕರೆಯಿಸಿಕೊಂಡಿದೆ. ತಮ್ಮ ಉದ್ಯೋಗಿಗಳನ್ನು ಕರೆತರಲು ವಿಶೇಷ ಚಾರ್ಟೆಡ್ ವಿಮಾನ ವ್ಯವಸ್ಥೆಯನ್ನು Infosys ಮಾಡಿದೆ.

• CRIME6, Jul 2020, 3:09 PM

ತನ್ನ ಉದ್ಯೋಗಿಯನ್ನೇ ಕಿಡ್ನಾಪ್ ಮಾಡಿ ಜನನೇಂದ್ರಿಯಕ್ಕೆ ಸಾನಿಟೈಸರ್ ಸ್ಪ್ರೆ!

ಲಾಕ್ ಡೌನ್ ನಲ್ಲಿ ಸಿಲುಕಿಕೊಂಡಿದ್ದ ಉದ್ಯೋಗಿ ಅನಿವಾರ್ಯವಾಗಿ ಕಂಪನಿ ಹಣ ಬಳಕೆ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಉದ್ಯೋಗಿಗೆ ಚಿತ್ರಹಿಂಸೆ ನೀಡಲಾಗಿದೆ.

Muslim

International30, Jun 2020, 12:48 PM

ಕಚೇರಿ ಅವಧಿಯಲ್ಲಿ ನಮಾಜ್ ಮಾಡುವಂತಿಲ್ಲ, ಮುಸ್ಲಿಂ ಉದ್ಯೋಗಿಗಳಿಗೆ ಚೀನಾ ಕಂಪನಿ ನಿರ್ಬಂಧ!

ಚೀನಾ ಕಂಪನಿಗಳಿಂದ ಮುಸಲ್ಮಾನ ವಿರೋಧಿ ನಡೆ| ಕಚೇರಿ ಅವಧಿಯಲ್ಲಿ ನಮಾಜ್ ಮಾಡುವುದಕ್ಕೆ ಉದ್ಯೋಗಿಗಳಿಗೆ ನಿರ್ಬಂಧ ಹೇರಿದ ಚೀನಾ| ಮಿತ್ರ ರಾಷ್ಟ್ರದಲ್ಲಿ ಚೀನಾದ ಕಂಪನಿಗಳ ನಡೆಗೆ ವ್ಯಾಪಕ ಆಕ್ರೋಶ

• India28, Jun 2020, 1:51 PM

ವೇತನ, 4G ಸೇರಿ BSNL ಉದ್ಯೋಗಿಗಳ ಹಲವು ಬೇಡಿಕೆ: ಈಡೇರದಿದ್ದರೆ ಹೋರಾಟ ಎಚ್ಚರಿಕೆ

ಬೇಡಿಕೆಗಳನ್ನು ಈಡೇರಿಸುವಲ್ಲಿ ಮ್ಯಾನೇಜ್‌ಮೆಂಟ್ ಕ್ರಮ ಕೈಗೊಳ್ಳದಿದ್ದರೆ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಬಿಎಸ್‌ಎನ್‌ಎಲ್ ಸಿಬ್ಬಂದಿ ಎಚ್ಚರಿಸಿದ್ದಾರೆ.

Soudha

State Govt Jobs27, Jun 2020, 8:31 PM

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ

ಕೊರೋನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದೆ.

Suicide

CRIME22, Jun 2020, 9:58 AM

ಕೋಲಾರ: ಪ್ರೇಮ ವೈಫಲ್ಯ?,ಆತ್ಮಹತ್ಯೆಗೆ ಶರಣಾದ ಕೋಚಿಮುಲ್‌ ಉದ್ಯೋಗಿ

ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ(ಕೋಚಿಮೂಲ್) ಉದ್ಯೋಗಿಯೊಬ್ಬರು ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. 28 ವರ್ಷದ  ದರ್ಶನ್ ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

• Video Icon

Karnataka Districts15, Jun 2020, 11:30 AM

ಬಳ್ಳಾರಿ: ಜಿಂದಾಲ್‌ ಉದ್ಯೋಗಿ ಮಹಾಮಾರಿ ಕೊರೋನಾಗೆ ಬಲಿ

ಜಿಲ್ಲೆಯ ಜಿಂದಾಲ್‌ ಕಾರ್ಖಾನೆಯಲ್ಲಿ 53 ವರ್ಷದ ಉದ್ಯೋಗಿಯಾಗಿದ್ದ ನೌಕರ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಆದರೆ, ಮೃತಪಟ್ಟಿರೋದು ಬೆಂಗಳೂರಿನಲ್ಲಿ ಎಂದು ತಿಳಿದು ಬಂದಿದೆ. ಇವರಿಗೆ ಕೊರೋನಾ ಸೋಂಕು ತಗುಲಿದ್ದು ಬೆಂಗಳೂರಿನಲ್ಲಿ ಎಂದು ಜಿಂದಾಲ್‌ ಕಂಪನಿಯ ಉಪಾಧ್ಯಕ್ಷ ಮಂಜುನಾಥ ಪ್ರಭು ತಿಳಿಸಿದ್ದಾರೆ.

June  14

News14, Jun 2020, 4:59 PM

ಬಾಲಿವುಡ್ ನಟ ಸುಶಾಂತ್ ಸೂಸೈಡ್, ಮತ್ತೆ ಲಾಕ್‌ಡೌನ್‌ಗೆ ಮೋದಿ ಡಿಸೈಡ್?ಜೂ.14ರ ಟಾಪ್ 10 ಸುದ್ದಿ!

ನಟ ಚಿರಂಜೀವಿ ಸರ್ಜಾ ಅಗಲಿಕೆ ನೋವಿನಿಂದ ಯಾರೂ ಹೊರಬಂದಿಲ್ಲ, ಅಷ್ಟರಲ್ಲೇ ಕ್ರಿಕೆಟಿಗ ಎಂ.ಎಸ್.ಧೋನಿ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜನಮನ್ನಣೆಗಳಿಸಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿರುವ ಸುದ್ದಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಭಾರತೀಯ ಐಟಿ ಉದ್ಯೋಗಿಗಳ ಮೇಲೆ ಡೋನಾಲ್ಡ್ ಟ್ರಂಪ್ ಕೆಂಗಣ್ಣು ಬೀರಿದ್ದಾರೆ. ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂ ಜೊತೆ ಸಭೆ ಕರೆದಿರುವ ಬೆನ್ನಲ್ಲೇ ಮತ್ತೆ ಲಾಕ್‌ಡೌನ್ ಅನ್ನೋ ಅನಮಾನ ಹೆಚ್ಚಾಗತೊಡಗಿದೆ. ಮಾಸ್ಕ್ ಧರಿಸದಿದ್ದರೆ ದುಬಾರಿ ದಂಡ, ನರಿ ಬುದ್ದಿ ತೋರಿಸಿದ ಪಾಕ್ ಸೇರಿದಂತೆ ಜೂನ್ 14ರ ಟಾಪ್ 10 ಸುದ್ದಿ ಇಲ್ಲಿವೆ.

Sourav Ganguly, Jay Shah

Cricket13, Jun 2020, 6:27 PM

ಮಾಧ್ಯಮದ ಜೊತೆ ಮಾತನಾಡಿದರೆ ಅಮಾನತು; ನೌಕರರಿಗೆ BCCI ಎಚ್ಚರಿಕೆ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಐಪಿಎಲ್ ಟೂರ್ನಿ ಆಯೋಜನೆ, ಕ್ರಿಕೆಟ್ ಸರಣಿ ಪುನರ್ ಆರಂಭ ಸೇರಿದಂತೆ ಹಲವು ಮಾಹಿತಿಗಳ ಕುರಿತು ಕುತೂಹಲ ಹೆಚ್ಚಾಗಿದೆ. ಇದರ ನಡುವೆ ಬಿಸಿಸಿಐ ಉದ್ಯೋಗಿಗಳು ಮಾಧ್ಯಮಕ್ಕೆ ಕದ್ದು ಮುಚ್ಚಿ ಹೇಳಿಕೆ ನೀಡುತ್ತಿರುವುದು ಬಿಸಿಸಿಐಗ ಗಮನಕ್ಕೆ ಬಂದಿದೆ. ಇದೀಗ ಈ ರೀತಿ ಮಾಧ್ಯಮಕ್ಕೆ ಹೇಳಿಕೆ ನೀಡುವವರನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.