ಉದ್ಯೋಗ ಮೇಳ  

(Search results - 11)
 • infosys campus drive in vijaya nagaram

  Jobs26, Feb 2020, 11:20 AM

  SSLC ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ

  ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 
   

 • job fair nilambur

  Karnataka Districts19, Feb 2020, 4:05 PM

  ಮೈಸೂರಲ್ಲಿ ಉದ್ಯೋಗ ಮೇಳ: 100ಕ್ಕೂ ಹೆಚ್ಚು ಕಂಪನಿ ಭಾಗಿ

  ಮೈಸೂರಿನಲ್ಲಿ ಉದ್ಯೋಗ ಮೆಳ ನಡೆಯುತ್ತಿದ್ದು, 100ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ. ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ ಇದಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆಯಬಹುದು.

 • ಪರೀಕ್ಷಾ ದಿನಾಂಕಗಳು: ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ : 09-05-2020 ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 10-05-2020

  Karnataka Districts19, Feb 2020, 8:06 AM

  SSLC ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

  ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿ ಕೌಶಲ್ಯ ತರಬೇತಿ ಕೇಂದ್ರಗಳ ಮೂಲಕ ಆಯ್ಕೆಪೂರ್ವ ಸಂದರ್ಶನ ಆಯೋಜಿಸಲು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಸಲಹೆ ನೀಡಿದ್ದಾರೆ.
   

 • job fair nilambur

  Jobs15, Feb 2020, 12:30 PM

  ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ: ಬೃಹತ್ ಉದ್ಯೋಗ ಮೇಳ

  ಜಿಲ್ಲಾಡಳಿತ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಫೆ. 22 ಮತ್ತು 23ರಂದು ನಗರದ ಹುಕ್ಕೇರಿಮಠ ಶಿವಲಿಂಗೇಶ್ವರ ಮಹಿಳಾ ಮಹಾ ವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
   

 • job fair nilambur

  Jobs4, Jan 2020, 7:38 AM

  ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ: ಬೃಹತ್‌ ಉದ್ಯೋಗ ಮೇಳ

  ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ ತಿಂಗಳಿನಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ಉದ್ಯೋಗದಾತರು ಹಾಗೂ ಉದ್ಯೋಗಕಾಂಕ್ಷಿಗಳು ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದ್ದಾರೆ.C

 • jobs

  Jobs12, Nov 2019, 12:04 PM

  SSLC ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ವಿವಿಧ ಕಂಪನಿಗಳಿಂದ ಉದ್ಯೋಗವನ್ನು ಕಲ್ಪಿಸಲು ಒಂದು ದಿನದ ನೇರ ಸಂದರ್ಶನ ನ. 14 ರಂದು ಬೆಳಗ್ಗೆ 10 ೦ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
   

 • Jobs

  Jobs3, Nov 2019, 2:18 PM

  SSLC ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

  ಸ್ಥಳೀಯ ಪಿಕೆಕೆ ಇನಿಷಿಯೇಟಿವ್ಸ್ ವತಿಯಿಂದ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರ ಜನ್ಮದಿನದ ಅಂಗವಾಗಿ ನ. 10 ರಂದು ನಗರದ ಬಿ.ಕೆ. ಗುಪ್ತಾ ಪ್ರೌಢಶಾಲೆಯಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಕೆಕೆ ಇನಿಷಿಯೇಟಿವ್ಸ್  ಸಂಸ್ಥೆಯ ಅಧ್ಯಕ್ಷ ಪ್ರಕಾಶ ಕೋಳಿವಾಡ ತಿಳಿಸಿದರು.

 • undefined

  Kalaburagi21, Oct 2019, 1:19 PM

  ಅ. 22 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ

  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ. 22 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
   

 • Job fair

  Karnataka Districts6, Oct 2019, 4:17 PM

  ದಸರಾ ಉದ್ಯೋಗ ಮೇಳದಲ್ಲಿ 49 ಜನಕ್ಕೆ ಕೆಲಸ

  ಶ್ರೀರಂಗಪಟ್ಟಣ ದಸರಾ ಅಂಗವಾಗಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಉದ್ಯೋಕಾಕ್ಷಿಗಳ ಪೈಕಿ 49 ಮಂದಿ ಸಂದರ್ಶನದ ಮೂಲಕ ಉದ್ಯೋಗ ಪಡೆದುಕೊಂಡರು. ಸಂಸದೆ ಸುಮಲತಾ ಅವರು ಉದ್ಯೋಗ ಮೇಳಕ್ಕೆ ಚಾಲನೆ ನೀಡಿದರು.

 • it jobs

  Karnataka Districts24, Jul 2019, 3:18 PM

  ಹಾಸನ: 26ರಂದು ಉದ್ಯೋಗ ಮೇಳ

  ಜು. 26ರಂದು ಬೆಳಗ್ಗೆ 10ರಿಂದ ನಗರದ ಸರ್ಕಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಬೆಂಗಳೂರು, ಮೈಸೂರು ಮತ್ತು ಹಾಸನದ ಹೆಸರಾಂತ ಕಂಪನಿಗಳು ತಮ್ಮ ಉದ್ಯೋಗ ಮೇಳ ಆಯೋಜಿಸುತ್ತಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ.

 • undefined

  8, Jun 2018, 9:01 AM

  ನಿರುದ್ಯೋಗ ನಿವಾರಣೆಗೆ ಸಿಎಂ ಕುಮಾರಸ್ವಾಮಿ ಹೊಸ ಪ್ಲಾನ್

  ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ತಿಂಗಳಲ್ಲಿ ಒಂದು ದಿನ ಮಿನಿ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.