ಉಪಚುನಾವಣೆ  

(Search results - 1132)
 • BSY
  Video Icon

  Politics14, Jan 2020, 4:41 PM IST

  ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಗುಟ್ಟು ಬಿಚ್ಚಿಟ್ಟ ಮಾಜಿ ಸಿಎಂ!

  ಕಳೆದ ಡಿ.05ರಂದು 15 ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ ಗೆಲುವಿನ ಹಿಂದಿನ ಕಾರಣವನ್ನು ಮಾಜಿ ಸಿಎಂ ಬಿಚ್ಚಿಟ್ಟಿದ್ದಾರೆ. 

 • BSY
  Video Icon

  Politics13, Jan 2020, 1:53 PM IST

  ಸಚಿವ ಸಂಪುಟದ ಜೊತೆ ಬಿಜೆಪಿ ನಾಯಕರಿಗೆ ಇನ್ನೊಂದು ಸಂಕಟ!

  ಸರ್ಕಾರ ರಚನೆಯಾದ ದಿನದಿಂದ ಬಿಜೆಪಿ ನಾಯಕರಿಗೆ ಸಚಿವ ಸಂಪುಟ ರಚನೆ, ವಿಸ್ತರಣೆ ಬೆನ್ನು ಬಿಡದೇ ಕಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ತೊರೆದ ಅನರ್ಹ ಶಾಸಕರು ಬಿಜೆಪಿ ಸೇರಿ, ಉಪಚುನಾವಣೆಯಲ್ಲಿ ಗೆದ್ದ ಬಳಿಕವಂತೂ ಪರಿಸ್ಥಿತಿ ಮತ್ತಷ್ಟು ಜಟಿಲವಾಗಿದೆ.  ಅದರ ಜೊತೆಗೆ ಈಗ ಬಿಜೆಒಪಿ ನಾಯಕರಿಗೆ ಮತ್ತೊಂದು ದ್ವಂದ್ವ ಎದುರಾಗಿದ್ದು, ಚಿಂತೆ ಶುರುವಾಗಿದೆ.

 • ashwathnarayan

  Politics2, Jan 2020, 7:26 AM IST

  ಗೆದ್ದ ಶಾಸಕರಿಗೆ ಶೀಘ್ರ ಮಂತ್ರಿಗಿರಿ : ಈ ತಿಂಗಳೇ ಅಧಿಕಾರ ಸ್ವೀಕಾರ

  ರಾಜ್ಯದಲ್ಲಿ ಕಳೆದ ತಿಂಗಳು ನಡೆದ ಉಪಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರು ಸಚಿವರಾಗಲಿದ್ದು, ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
   

 • disqualified mla supreme court
  Video Icon

  Politics31, Dec 2019, 2:07 PM IST

  ನೂತನ ಶಾಸಕರಿಂದ ಮತ್ತೊಂದು ದಿಟ್ಟ ನಿರ್ಧಾರ; ಬಿಜೆಪಿ ನಾಯಕರಿಗೆ ಖಡಕ್ ಸಂದೇಶ

  ಕಾಂಗ್ರೆಸ್, ಜೆಡಿಎಸ್‌ ತ್ಯಜಿಸಿ ಅನರ್ಹರಾಗಿ, ಮತ್ತೆ ಉಪಚುನಾವಣೆಯಲ್ಲಿ ಗೆದ್ದು ಬಂದ ಶಾಸಕರು ಈಗ ಮತ್ತೊಂದು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮುಂಬರುವ ವಿಧಾನಸಭಾ ಕಲಾಪಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

 • undefined

  Karnataka Districts22, Dec 2019, 1:20 PM IST

  '70 ವರ್ಷದಿಂದ ಕಾಂಗ್ರೆಸ್ ‌ಹೀನಾಯ ರಾಜಕಾರಣ ಮಾಡುತ್ತಾ ಬಂದಿದೆ'

  ಉಪಚುನಾವಣೆಯಲ್ಲಿ ನಾವು 12 ಸ್ಥಾನಗಳನ್ನು ಗೆದ್ದಿದ್ದೇವೆ ನೂತನ ಶಾಸಕರೆಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಸ್ವಲ್ಪ ಕಾಯಬೇಕು ಅಷ್ಟೇ, ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ದೇಶದಲ್ಲಿ ಆಡಳಿತ ನಡೆಸುತ್ತಿದೆ. ಪಕ್ಷದ ಯಾವುದೇ ಚಟುವಟಿಕೆ, ತೀರ್ಮಾನ ರಾಷ್ಟ್ರ ಮಟ್ಟದಲ್ಲಿ ಆಗುತ್ತವೆ. ಪ್ರಧಾನಿ‌ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷರು, ಸಿಎಂ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. 
   

 • BSY

  Politics22, Dec 2019, 12:26 PM IST

  ಪ್ರಮಾಣವಚನ ಸ್ವೀಕರಿಸಿದ ನೂತನ ಶಾಸಕರು: ಸಚಿವರಾಗಿ ಪ್ರಮಾಣ ಯಾವಾಗ..?

  ಇತ್ತೀಚೆಗ ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ವಿಧಾನಸಭಾ ಸದಸ್ಯರ ಪೈಕಿ 13 ಜನರು ಇಂದು (ಭಾನುವಾರ) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.ವಿಧಾನಸೌಧದ ಬಾಂಕ್ವೇಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.

  ಬಿಜೆಪಿಯ 12 ಹಾಗೂ ಓರ್ವ ಪಕ್ಷೇತರ ಶಾಸಕ ಪ್ರಮಾಣ ವಚನ ಸ್ವೀಕರಿಸಿದರು. ಆದ್ರೆ, ಇಬ್ಬರು ಕಾಂಗ್ರೆಸ್ ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕರಿಸಿಲ್ಲ. ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಡಿಸೆಂಬರ್ 5 ರಂದು ನಡೆದಿದ್ದ ಚುನಾವಣೆಯಲ್ಲಿ 12 ಬಿಜೆಪಿ, 2 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರು. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆಯ್ಕೆಯಾಗಿದ್ದಾರೆ. ಜೆಡಿಎಸ್ ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಿಲ್ಲ. ಇನ್ನು ಸಚಿವರಾಗಿ ಜನವರಿಯಲ್ಲಿ ಪ್ರಮಾಣವಚನ ಸ್ವೀಕರಿಸುವ ಎಲ್ಲಾ ಸಾಧ್ಯತೆಗಳಿವೆ. 

 • h vishwanath sara mahesh

  Karnataka Districts21, Dec 2019, 10:51 AM IST

  ಆ್ಯಕ್ಷನ್‌ ಇದ್ರೆ ರಿಯಾಕ್ಷನ್‌: ವಿಶ್ವನಾಥ್‌ ಜೊತೆ ಸಾರಾ ಮಹೇಶ್‌ ಕದನ ವಿರಾಮ!

  ನಮ್ಮ ಪಕ್ಷದಲ್ಲಿದ್ದು, ಶಾಸಕರಾಗಿ ಗೆದ್ದು, ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದರಿಂದ ವಿಶ್ವನಾಥ್‌ ವಿರುದ್ಧ ಮಾತನಾಡಿದ್ದೆ. ಉಪಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದರಿಂದ ಮತ್ತೆ ಮಾತನಾಡಿದ್ದೆ. ಈಗ ಅವರು ನನ್ನ ಬಗ್ಗೆ ಮಾತನಾಡಿಲ್ಲ, ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಆ್ಯಕ್ಷನ್‌ ಇದ್ದರೆ ಮಾತ್ರ ರಿಯ್ಯಾಕ್ಷನ್‌ ಎಂದು ಕೆ.ಆರ್‌. ನಗರ ಶಾಸಕ ಸಾ.ರಾ. ಮಹೇಶ್‌ ಹೇಳಿದ್ದಾರೆ.

 • Narayan Gowda

  Karnataka Districts20, Dec 2019, 11:32 AM IST

  ಗೆಲುವಿಗೆ ಹರಕೆ: 1001 ಮೆಟ್ಟಿಲು ಹತ್ತಿದ ಕೆಸಿಎನ್

  ಕೆ. ಆರ್. ಪೇಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೆ. ಸಿ. ನಾರಾಯಣ ಗೌಡ ಅವರು ಚಾಮುಂಡಿ ಬೆಟ್ಟದಲ್ಲಿ 1001 ಮೆಟ್ಟಿಲುಗಳನ್ನು ಹತ್ತುವ ಮೂಲಕ ಗೆಲುವಿನ ಹರಕೆ ತೀರಿಸಿದ್ದಾರೆ.

   

 • H Vishwanath

  Karnataka Districts20, Dec 2019, 9:57 AM IST

  ಕೃತಜ್ಞತಾ ಸಭೆಯಲ್ಲಿ ಸೋಲಿನ ಕಾರಣ ಬಿಚ್ಚಿಟ್ಟ ವಿಶ್ವನಾಥ್‌..!

  ಹುಣಸೂರು ಉಪಚುನಾವಣೆಯಲ್ಲಿ ಸೋಲನುಭವಿಸಿದ ಬಿಜೆಪಿ ಅಭ್ಯರ್ಥಿ ಎಚ್‌. ವಿಶ್ವನಾಥ್‌ ತಮ್ಮ ಸೋಲಿನ ಕಾರಣವನ್ನು ತಿಳಿಸಿದ್ದಾರೆ. ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು ತಮ್ಮ ಸೋಲಿಗೆ ಕಾರಣವಾಗಿದ್ದೇನು ಎಂಬುದನ್ನು ಹೇಳಿದ್ದಾರೆ.

 • BSY
  Video Icon

  Karnataka Districts19, Dec 2019, 2:40 PM IST

  ಸಿಎಂ ಯಡಿಯೂರಪ್ಪ ಮುಂದಿದೆ ಬಿಗ್ ಚಾಲೆಂಜ್: ಕಗ್ಗಂಟಾದ ಸಚಿವ ಸಂಪುಟ ವಿಸ್ತರಣೆ

  ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಕರೆ ತಂದು ಉಪಚುನಾವಣೆಯಲ್ಲಿ 12 ಸೀಟು ಗೆಲ್ಲುವ ಮೂಲಕ ಸಿಎಂ ಯಡಿಯೂರಪ್ಪ ಸರ್ಕಾರವನ್ನ ಸೇಫ್ ಮಾಡಿಕೊಂಡಿದ್ದಾರೆ. ಆದರೆ, ನಿಜವಾದ ಚಾಲೆಂಜ್ ಇದೀಗ ಎದುರಾಗಿದೆ. ಇದೀಗ ಸಂಪುಟ ವಿಸ್ತರಣೆ ಮಾಡೋದೆ ಯಡಿಯೂರಪ್ಪಗೆ ದೊಡ್ಡ ಚಿಂತೆಯಾಗಿದೆ. ಎಲ್ಲ ಅನರ್ಹ ಶಾಸಕರಿಗೆ ಮಂತ್ರಿಗಿರಿ ನೀಡುತ್ತೇನೆ ಎಂದು ಯಡಿಯೂರಪ್ಪ ಉಪಚುನಾವಣೆ ಸಂದರ್ಭದಲ್ಲಿ ಬಹಿರಂಗವಾಗಿಯೇ ಹೇಳಿದ್ದರು. ಇದೇ ಹೇಳಿಕೆ ಬಿಎಸ್‌ವೈಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. 
   

 • amit shah
  Video Icon

  Politics18, Dec 2019, 1:13 PM IST

  ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ನಾಯಕರು, ಶಾಸಕರಿಗೆ ಹೈಕಮಾಂಡ್ ಶಾಕ್

  ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಈಗ ಹೈಕಮಾಂಡ್ ಅಂಗಳದಲ್ಲಿದೆ. ಗೆದ್ದು ಬೀಗುತ್ತಿರುವ ಬಿಜೆಪಿ ನಾಯಕರು ಮತ್ತು ಕಳೆದ ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ವರಿಷ್ಠರು ಶಾಕ್ ನೀಡಿದ್ದಾರೆ.

 • b c patil

  Karnataka Districts18, Dec 2019, 10:15 AM IST

  ಹಿರೇಕೆರೂರು: ಅಭಿವೃದ್ಧಿಯ ಭರವಸೆ, ಜೋಡೆತ್ತುಗಳ ಮುಂದಿದೆ ಸವಾಲುಗಳ ಸಾಲು

  ಸ್ಥಿರ ಸರ್ಕಾರ, ಕ್ಷೇತ್ರದ ಅಭಿವೃದ್ಧಿ ಕಾರಣಕ್ಕಾಗಿ ಹಿರೇಕೆರೂರು ಕ್ಷೇತ್ರಕ್ಕೆ ಎದುರಾಗಿದ್ದ ಉಪಚುನಾವಣೆಯಲ್ಲಿ ಜೋಡೆತ್ತುಗಳು ನೀಡಿದ ಭರವಸೆಯನ್ನು ನಂಬಿ ಮತದಾರರು ಬಿ.ಸಿ.ಪಾಟೀಲರನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿದ್ದಾರೆ. 
   

 • congress leaders
  Video Icon

  Politics17, Dec 2019, 12:51 PM IST

  ಕನಸು ಕಾಣುತ್ತಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಶಾಕ್!

  ಉಪಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಬಿಕ್ಕಟ್ಟು ಉಂಟಾಗಿದೆ.  ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಟ್ಟದ್ದೇ ತಡ, ಇನ್ನುಳಿದ ನಾಯಕರು ಹೈಕಮಾಂಡ್ ಕದ ತಟ್ಟಿದ್ದಾರೆ. 
   

 • BSY

  Politics16, Dec 2019, 9:40 PM IST

  ಬೈ ಎಲೆಕ್ಷನ್‌ನಲ್ಲಿ ಗೆದ್ದ ನೂತನ ಶಾಸಕರ ಪ್ರಮಾಣವಚನಕ್ಕೆ ಡೇಟ್ ಫಿಕ್ಸ್

  ರಾಜ್ಯದ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನೂತನ ಶಾಸಕರ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಪಡಿಸಲಾಗಿದೆ. ಯಾವಾಗ..? ಈ ಕೆಳಗಿನಂತಿದೆ ನೋಡಿ ಡೇಟ್.

 • టీపీసీసీ క్రమశిక్షణ కమిటీ భేటీలో కూడ రేవంత్ రెడ్డి వ్యాఖ్యల గురించి ప్రస్తావన వచ్చినట్టు సమాచారం.రేవంత్ రెడ్డి చేసిన వ్యాఖ్యలు పత్రికల్లో వచ్చిన కథనాలపై కూడ కమిటీ చర్చించినట్టుగా సమాచారం.
  Video Icon

  Politics16, Dec 2019, 7:27 PM IST

  ಸೋಲಿನ ನೋವಿನಿಂದ ಹೊರಬರಲು ಕೈ ನಾಯಕರ ಹೊಸ ಉಪಾಯ!

   ಚಿಕ್ಕಬಳ್ಳಾಪುರದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡ ನೋವಿನಿಂದ ಹೊರ ಬರಲು  ನಾಯಕರು ಹಾಡುಗಳ ಮೊರೆ ‌ಹೋಗಿದ್ದಾರೆ. ತಬಲಾ- ವಾದ್ಯಗಳ ಹಾಡುಗಳಿಗೆ ನಾಯಕರು ಮನಸೋತಿದ್ದಾರೆ.

  ಕೈ ಮುಖಂಡ ಯಲುವಹಳ್ಳಿ ರಮೇಶ್ ಕಚೇರಿಯಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾಡುಗಳನ್ನು ಆಸ್ವಾದಿಸುವ ಮೂಲಕ ಸೋಲಿನ ನೋವು ಕಡಿಮೆ ಮಾಡಿಕೊಂಡೆವು ಎಂದು ಮುಖಂಡ ಯಲುವಹಳ್ಳಿ ರಮೇಶ್ ಹೇಳಿದರು.