ಉಪಮುಖ್ಯಮಂತ್ರಿ

(Search results - 184)

Ramanagara

Karnataka Districts22, May 2020, 2:56 PM

ಚಿರತೆ ದಾಳಿ: ಮೃತರ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ, DCM ಅಶ್ವತ್ಥನಾರಾಯಣ

ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಚಿರತೆ ದಾಳಿಗೆ ಬಲಿಯಾದ ಗಂಗಮ್ಮ (68) ಅವರ ಕುಟುಂಬದವರಿಗೆ ಸಾಂತ್ವನ ಹೇಳಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, 7.5 ಲಕ್ಷ ರೂ. ಪರಿಹಾರದ ಆದೇಶ ಪತ್ರವನ್ನು ಅವರಿಗೆ ಹಸ್ತಾಂತರಿಸಿದ್ದಾರೆ.

Ashwath Narayan

state14, May 2020, 7:54 PM

5 ನಿಮಿಷದಲ್ಲಿ ಕೊವಿಡ್ ಪರೀಕ್ಷೆ: ಸಂಶೋಧಕರ ಜತೆ ಡಾ.ಅಶ್ವತ್ಥನಾರಾಯಣ ಚರ್ಚೆ!

ಕೊರೋನಾ ವೈರಸ್ ನಿಯಂತ್ರಣಕ್ಕ ಸರ್ಕಾರದ ಜೊತೆ ಹಲವು ಸಂಸ್ಥೆಗಳು ಅವಿರತ ಪ್ರಯತ್ನ ಮಾಡುತ್ತಿದೆ. ಇದೀಗ ಬೆಂಗಳೂರು ಬಯೋ ಇನೋವೇಷನ್‌ ಸೆಂಟರ್‌' ನಲ್ಲಿ ಇರುವ 45 ಸ್ಟಾರ್ಟ್ಅಪ್ ಗಳು ಕೊರೋನಾ ವೈರಸ್‌ ತ್ವರಿತಗತಿ ಪರೀಕ್ಷೆ ಹಾಗೂ ಲಸಿಕೆ ಕಂಡುಹಿಡಿಯುವ ಮಹತ್ ಕೆಲಸಕ್ಕೆ ಮುಂದಾಗಿದೆ   45 ಸ್ಟಾರ್ಟ್ ಅಪ್‌ ಜೊತೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಚರ್ಚೆ ನಡೆಸಿದ್ದಾರೆ.

Ramanagara

Karnataka Districts11, May 2020, 11:09 AM

ಮೃತ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ರೂ., ಪತ್ನಿಗೆ KMFನಲ್ಲಿ ಉದ್ಯೋಗ: DCM ಅಶ್ವತ್ಥನಾರಾಯಣ

ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ಪತ್ರಕರ್ತನ ಪತ್ನಿಗೆ ಕೆಎಂಎಫ್‌ ಜಿಲ್ಲಾ ಒಕ್ಕೂಟದಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

Helpline

Karnataka Districts8, May 2020, 10:25 AM

ವಿಶಾಖಪಟ್ಟಣ ವಿಷಾನಿಲ ದುರಂತ: ಕನ್ನಡಿಗರ ನೆರವಿಗೆ ಹೆಲ್ಪ್‌ಲೈನ್‌ ಶುರು

ಆಂಧ್ರಪ್ರದೇಶದ ವಿಶಾಖಪಟ್ಟಣದ ಬಳಿ ವಿಷಾನಿಲ ಸೋರಿಕೆ ಘಟನೆ ನಡೆದ ಪ್ರದೇಶದಲ್ಲಿ ಕರ್ನಾಟಕದವರು ಸಿಲುಕಿದ್ದರೆ ಪತ್ತೆ ಮಾಡಲು ಹಾಗೂ ಸಹಾಯ ಒದಗಿಸುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಸಹಾಯವಾಣಿ ಆರಂಭಿಸಿದ್ದಾರೆ.

Coronavirus

Karnataka Districts4, May 2020, 11:59 AM

ಹೆಚ್ಚಾದ ಕೊರೋನಾ ಕಾಟ: 'ಮಹಾ​ರಾ​ಷ್ಟ್ರ​ದಿಂದ ರಾಜ್ಯ ಪ್ರವೇ​ಶಕ್ಕೆ ನಿರ್ಬಂಧ'

ಆರೆಂಜ್‌ ಜಿಲ್ಲೆಯಾಗಿರುವ ಬಾಗಲಕೋಟೆಯಲ್ಲಿ ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿದ್ದು ಬೇರೆ ರಾಜ್ಯಗಳ ಅದರಲ್ಲೂ ಮಹಾರಾಷ್ಟ್ರ ರಾಜ್ಯದಿಂದ ರಾಜ್ಯ ಪ್ರವೇಶಿಸಲು ಯಾರಿಗೂ ಅನುಮತಿ ನೀಡಿಲ್ಲ. ಗಡಿ ಭಾಗದಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

• Ashwath Narayan

Karnataka Districts24, Apr 2020, 8:29 AM

ಕೊರೋನಾ ಆತಂಕ: ಎಂತಹ ಸಂದಿಗ್ಧ ಪರಿಸ್ಥಿತಿ ಎದುರಿಸಲು ಸಜ್ಜಾಗಿ, ಡಿಸಿಎಂ

ಕೋವಿಡ್‌-19 ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್‌ ಸೌಲಭ್ಯ ಸೇರಿದಂತೆ ಇತರೆ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ಎಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.

• undefined

Karnataka Districts12, Apr 2020, 10:46 AM

ಕೋವಿಡ್‌-19 ವಿರುದ್ಧ ಹೋರಾಟ: ವೈದ್ಯರ ರಕ್ಷಣಾ ಸಾಮಗ್ರಿಗಳಿಗೆ ಕೊರತೆ ಇಲ್ಲ: DCM

ಜಿಲ್ಲೆಗೆ ಕೊರೋನಾ ವೈರಸ್‌ ನಿಯಂತ್ರಣಕ್ಕಾಗಿ ಸರ್ಕಾರ ಸಕಲ ಸೌಲಭ್ಯಗಳನ್ನು ನೀಡುತ್ತಿದ್ದು ವೈದ್ಯಕೀಯ ಪರಿಕರಗಳು ಹಾಗೂ ವೈದ್ಯರ ರಕ್ಷಣಾ ಸಾಮಗ್ರಿಗಳಿಗೆ ಕೊರತೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

• BSY
Video Icon

Coronavirus Karnataka2, Apr 2020, 7:38 PM

ಲಾಕ್‌ಡೌನ್ ಸಂಕಷ್ಟ; ಬಡವರಿಗೆ ಉಚಿತ ಹಾಲು ವಿತರಿಸಿದ ಸಿಎಂ BSY!

ಭಾರತ ಲಾಕ್‌ಡೌನ್‌ನಿಂದ ಬಡವರು, ನಿರ್ಗತಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಬಡವರಿಗೆ ಉಚಿತ ಹಾಲು ವಿತರಿಸಿದ್ದಾರೆ. ಸಿಎಂಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಾಥ್ ನೀಡಿದ್ದಾರೆ.

• undefined

Karnataka Districts21, Mar 2020, 12:29 PM

‘ಬಿಜೆಪಿ ಸರ್ಕಾರ ಬಂದಾಗ ಒಳ್ಳೆಯದ್ದೇ ಇರುತ್ತೆ, ಆದರೆ ಈ ಬಾರಿ ವೈರಸ್‌ ಬಂದಿದೆ’

ಕೊರೋನಾ ವೈರಸ್ ಎಮರ್ಜೆನ್ಸಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ಹಣ ಬಳಸಿಕೊಳ್ಳಲು ಸೂಚನೆ ನೀಡಿದೆ. ಈಗಾಗಲೇ ಕಲಬುರಗಿಯಲ್ಲಿ ಕೊರೋನಾ ಪರೀಕ್ಷಾ ಲ್ಯಾಬ್ ತೆರೆಯಲಾಗಿದೆ. ಹುಬ್ಬಳ್ಳಿಯಲ್ಲೊಂದು ಲ್ಯಾಬ್ ತೆರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

• undefined

Karnataka Districts21, Mar 2020, 8:55 AM

ವೈರಸ್ ವಿರುದ್ಧ ಹೋರಾಟ: IT,BT ಕಂಪನಿ ನೌಕರರಿಗೆ 'ವರ್ಕ್ ಫ್ರಂ ಹೋಂ'

ಅಗತ್ಯ ಸೇವೆ ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪೆನಿಗಳ ಎಲ್ಲಾ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ‘ವರ್ಕ್ ಫ್ರಂ ಹೋಂ’ ಮಾಡುವವರಿಗೆ ತೊಂದರೆಯಾಗದಂತೆ ಬ್ರಾಡ್‌ ಬ್ಯಾಂಡ್‌, ಇಂಟರ್ನೆಟ್‌, ವಿದ್ಯುತ್‌ ಸಮಸ್ಯೆ ನಿವಾರಿಸಲು ಟೆಲಿಕಾಂ ಹಾಗೂ ಬೆಸ್ಕಾಂ ಜೊತೆ ಮಾತುಕತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

• Top 10 march 12

News12, Mar 2020, 5:55 PM

ಕಾಂಗ್ರೆಸ್ ಪಕ್ಷಕ್ಕೆ ಖಡಕ್ ಸಂದೇಶ, ಮರೆಯಾಯ್ತು ಟೀಂ ಇಂಡಿಯಾ ಹರ್ಷ; ಮಾ.12ರ ಟಾಪ್ 10 ಸುದ್ದಿ!

ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ ಪಕ್ಷ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ, ರಾಜಸ್ಥಾನ ಉಪಮುಖ್ಯಮಂತ್ರಿ, ಕಾಂಗ್ರೆಸ್ ಯುವ ನಾಯಕ ಸಚಿನ್ ಪೈಲೆಟ್ ಪಕ್ಷಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ರಾಜಕೀಯ ಚಟುವಟಿಕೆಗಿಂತೆ ದೇಶದಲ್ಲಿ ಕೊರೋನಾ ವೈರಸ್ ಹೆಚ್ಚು ಸದ್ದು ಮಾಡುತ್ತಿದೆ. ವೈರಸ್‌ನಿಂದ  ಭಾರತದ ಎಲ್ಲಾ ವೀಸಾ ಅಮಾನತು ಮಾಡಲಾಗಿದೆ. ಇತ್ತ ಭಾರತ-ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯದಲ್ಲಿ ಮಳೆ ಆರ್ಭಟವೇ ಹೆಚ್ಚಾಯಿತು. ಶ್ರೀರಾಮುಲುಗೆ ನಕಲಿ ಟ್ವೀಟ್ ಸಂಕಟ ಸೇರಿದಂತೆ ಮಾರ್ಚ್ 12ರ ಟಾಪ್ 10 ಸುದ್ದಿ ಇಲ್ಲಿವೆ.

• undefined

Karnataka Districts29, Feb 2020, 1:22 PM

ಸ್ಫೋಟಕ ಹೇಳಿಕೆ ಕೊಟ್ಟ DCM: ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ!

ಬೇರೆ ಪಕ್ಷದಿಂದ ಬಿಜೆಪಿಗೆ ಬರಲು ಶಾಸಕರು ತುದಿಗಾಲಿನ ಮೇಲೆ ನಿಂತಿದ್ದಾರೆ. ಎಷ್ಟು ಜನ ಶಾಸಕರು ಅನ್ನೋದನ್ನ ಹೇಳಲು ಆಗೋದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

• laxman savadi

Karnataka Districts28, Feb 2020, 11:50 AM

ದೆಹಲಿ ಗಲಭೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ: ಲಕ್ಷ್ಮಣ ಸವದಿ

ದೆಹಲಿ ಗಲಭೆಯನ್ನು ವಿರೋಧ ಪಕ್ಷ ಕಾಂಗ್ರೆಸ್‌ನವರೇ ಮಾಡಿಸಿರುವಂತಹದ್ದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಆರೋಪಿಸಿದ್ದಾರೆ.

• undefined

Karnataka Districts24, Feb 2020, 11:10 AM

ಸದ್ಯದಲ್ಲೇ 900 ಶಿಕ್ಷಕರ ನೇಮಕ: ಗೋವಿಂದ ಕಾರಜೋಳ

ಮಹತ್ವಾಕಾಂಕ್ಷಿ ಯೋಜನೆಯಾದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ನವಲಿ ಬಳಿ ಸಮಾಂತರ ಜಲಾಶಯ ನಿರ್ಮಾಣಕ್ಕೆ ಮೂರು ರಾಜ್ಯದ ಸರ್ಕಾರಗಳು ಅಂದಾಜು 6 ಸಾವಿರ ಕೋಟಿ ಅನುದಾನ ನೀಡುತ್ತವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

• Dr. Ashwathnarayan

Karnataka Districts24, Feb 2020, 10:12 AM

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯದಲ್ಲೂ ಜಾರಿ: ಅಶ್ವತ್ಥನಾರಾಯಣ

ಪ್ರಸ್ತುತ ಸಮಾಜದ ಅವಶ್ಯಕತೆ ಪೂರೈಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಮರು ವಿನ್ಯಾಸಗೊಳಿಸುತ್ತಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ರಾಜ್ಯದಲ್ಲಿಯೂ ಜಾರಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.