ಉಪ ಚುನಾವಣೆ  

(Search results - 582)
 • undefined

  Karnataka Districts8, Feb 2020, 11:50 AM IST

  ಕೊಟ್ಟ ಮಾತಿನಂತೆ ನಡೆದುಕೊಳ್ತೀರಾ ಸಿಂಗ್: ವಿಜಯನಗರ ಆಗುತ್ತಾ ಜಿಲ್ಲೆ?

  ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ವಿತ್ವ ಪಡೆಯಲು ಕಾರಣಿಕರ್ತ​ರಾದ ಮಿತ್ರ ಮಂಡಳಿಯ ಸದಸ್ಯ ಆನಂದಸಿಂಗ್‌ ನಿರೀಕ್ಷೆಯಂತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಉಪ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದ ಜನರಿಗೆ ನೀಡಿದ್ದ ಪ್ರತ್ಯೇಕ ಜಿಲ್ಲೆಯನ್ನಾಗಿಸುವ ‘ವಚನ’ ಎಷ್ಟರ ಮಟ್ಟಿಗೆ ಪಾಲಿಸುತ್ತಾರೆ? ಎಂಬ ಕುತೂಹಲ ಮೂಡಿದೆ.

 • BSY

  Karnataka Districts29, Jan 2020, 2:13 PM IST

  'ಈ ಕ್ಷೇತ್ರದ ಗೆಲುವಿನಿಂದಲೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ'

  ಮೀಸಲು ಚಿಂಚೋಳಿ ವಿಧಾನಸಭಾ ಮತಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರಿಂದಲೇ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಈ ಮತಕ್ಷೇತ್ರದ ಜನತೆ ನೀಡಿದ ಆಶೀರ್ವಾದ ಮತ್ತು ಕಾರ್ಯಕರ್ತರ ಪರಿಶ್ರಮದಿಂದಾಗಿ ನಾವು ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ ಎಂದು ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಬೋಳ ಹೇಳಿದ್ದಾರೆ. 

 • disqualified mla in karnataka bjp

  Politics26, Jan 2020, 7:49 AM IST

  ಸಿಎಂಗೆ ವಚನಭ್ರಷ್ಟ ಕಳಂಕ ಅಂಟಿಸಲು ಸೋತವರ ಪ್ರಯತ್ನ?

  ಉಪ ಚುನಾವಣೆಯಲ್ಲಿ ಸೋಲನುಭವಿಸಿರುವ ಪಕ್ಷಾಂತರದ ಮಾಜಿ ಶಾಸಕರು, ಈಗ ಕೊನೆಯ ಅಸ್ತ್ರವಾಗಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಮುಖ್ಯಮಂತ್ರಿ ಮೇಲೆ ವಚನ ಭ್ರಷ್ಟಕಳಂಕ ಹೊರಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ತಲೆ ನೋವಾಗಿರುವ ಹೊತ್ತಿನಲ್ಲಿಯೇ ಮಾಜಿ ಶಾಸಕರ ಪ್ರಯತ್ನವು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವಂತೆ ಮಾಡಿದೆ.

 • BSY
  Video Icon

  Politics13, Jan 2020, 12:00 PM IST

  ಗೆದ್ದವರೆಲ್ಲಾ ಮಂತ್ರಿಗಳಲ್ಲ; ಹೈಕಮಾಂಡ್ ಸಂಪುಟ ರಚನೆ ಆಟ ಬಲ್ಲವರಿಲ್ಲ!

  ಬೆಂಗಳೂರು (ಜ. 13): ಬಿಎಸ್‌ವೈ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಶುರುವಾಗಿದೆ. ಆದರೆ ಇದು ಸುಲಭವಲ್ಲ. ಬಿಜೆಪಿ ಪಕ್ಷದೊಳಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಗೆದ್ದ ಅನರ್ಹರಿಗೆ ಖಾತೆ ಕೊಡುತ್ತೇವೆ ಎಂದು ಸಿಎಂ ಈ ಹಿಂದೆ ಹೇಳಿದ್ದು ಬಿಸಿತುಪ್ಪವಾಗಿದೆ.  ಉಪ ಚುನಾವಣೆಯಲ್ಲಿ ಗೆದ್ದ ಅನರ್ಹರಿಗೆಲ್ಲಾ ಒಂದೊಂದು ಖಾತೆ ಕೊಡಲು ಕಷ್ಟಸಾಧ್ಯ. ಈಗ ಇರೋದ್ರಲ್ಲೇ ಖಾತೆ ಹಂಚಿಕೆ ಮಾಡೋದು ಮುಂದಿರೋ ರಿಯಲ್ ಚಾಲೆಂಜ್. ಏನಿದು ಇನ್‌ಸೈಡ್‌ ಡಿಟೇಲ್ ಸ್ಟೋರಿ? ಕಮಲ ಪಾಳಯದಲ್ಲಿ ಏನೆಲ್ಲಾ ನಡೆಯುತ್ತಿದೆ? ನೋಡಿ ಸುವರ್ಣ ಸ್ಪೆಷಲ್! 

 • undefined

  Politics8, Jan 2020, 8:30 AM IST

  'ಸೋತವರಿಗೆ ಮಂತ್ರಿಗಿರಿ ಕೊಡಬಾರದು ಎಂದು ಸುಪ್ರೀಂ ಹೇಳಿಲ್ಲ'

  ಸೋತವರಿಗೆ ಮಂತ್ರಿಗಿರಿ ಕೊಡಬಾರದು ಎಂದು ಸುಪ್ರೀಂ ಹೇಳಿಲ್ಲ: ವಿಶ್ವನಾಥ್‌| ಉಪ ಚುನಾವಣೆಯಲ್ಲಿ ಸೋತವರನ್ನು ಮಂತ್ರಿ ಮಾಡುವುದು ಸಿಎಂಗೆ ಬಿಟ್ಟದ್ದು| ಬಿಎಸ್‌ವೈ ಮಾತು ಉಳಿಸಿಕೊಳ್ತಾರೆ, ನನಗೆ ಮಂತ್ರಿ ಸ್ಥಾನ ಸಿಗುವ ವಿಶ್ವಾಸ ಇದೆ

 • BSY

  Karnataka Districts2, Jan 2020, 12:35 PM IST

  ರಾಜೀನಾಮೆ ಕೊಟ್ಟು ಬಂದವರಿಗೆ ಸ್ಥಾನ ಮಾನ ನೀಡಲು ಕಂಡೀಷನ್ !

  ಕರ್ನಾಟಕದಲ್ಲಿ ಉಪ ಚುನಾವಣೆ ಮುಕ್ತಾಯವಾಗಿ ತಿಂಗಳುಗಳೇ ಕಳೆದಿದೆ. ಆದರೆ ಇನ್ನೂ ಕೂಡ ಸಂಪುಟ ವಿಸ್ತರಣೆಯಾಗಿಲ್ಲ. ಹಾಗೇ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನುವುದೂ ಕೂಡ ಇನ್ನು ಪಕ್ಕಾ ಆಗಿಲ್ಲ. 

 • Ramesh Jarkiholi 3

  Karnataka Districts30, Dec 2019, 11:25 AM IST

  ಮತ್ತೊಂದಿಷ್ಟು ಮಂದಿ ಬಿಜೆಪಿಯತ್ತ : ಸುಳಿವು ನೀಡಿದ ಶಾಸಕ

  ಶೀಘ್ರದಲ್ಲೇ ಇನ್ನೊಂದಷ್ಟು ಮಂದಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಹೀಗೆಂದು ಶಾಸಕರೋರ್ವರು ಸುಳಿವು ನೀಡಿದ್ದಾರೆ. ಉಪ ಚುನಾವಣೆ ನಡೆದ ಕೆಲ ದಿನಗಳಲ್ಲೇ ಬಿಜೆಪಿ ಶಾಸಕ ಈ ಹೇಳಿಕೆ ನೀಡಿದ್ದಾರೆ. 

 • BSY

  Politics27, Dec 2019, 7:26 AM IST

  ಜನವರಿ ಅಂತ್ಯಕ್ಕೂ ಸಚಿವ ಸಂಪುಟ ವಿಸ್ತರಣೆ ಇಲ್ಲ?

  ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿ ತಿಂಗಳು ಕಳೆದಿದೆ. ಆದರೂ ಸಹ ಸಚಿವ ಸಂಪುಟ ವಿಸ್ತರಣೆ ಮಾತ್ರ ಆಗಿಲ್ಲ. ಆದರೆ ಇನ್ನೂ ಒಂದು ತಿಂಗಳು ಸಂಪುಟ ವಿಸ್ತರಣೆ ನಡೆಯುವುದು ಡೌತ್ ಎನ್ನಲಾಗಿದೆ. 

 • Shivaram Hebbar helpless

  Karnataka Districts25, Dec 2019, 1:16 PM IST

  ಹೆಬ್ಬಾರ್ ಗೆಲುವಿನ ಹಿಂದಿನ ಕಾರಣವಿದು

  ಉತ್ತರ ಕನ್ನಡದ ಯಲ್ಲಾಪುರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಶಿವರಾಮ್ ಹೆಬ್ಬಾರ್ ಗೆಲುವು ಸಾಧಿಸಿದ್ದು, ಅವರ ಗೆಲುವಿಗೆ ಕಾರಣವೇ ಇದಾಗಿದೆ. ಆ ಕಾರಣ ಏನು? 

 • undefined

  Karnataka Districts25, Dec 2019, 11:31 AM IST

  ‘ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿಯಿಂದ 15 ಕೋಟಿ’

  ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 15 ಕೋಟಿಗೆ ಸೇಲಾಗಿದ್ದರು ಎಂದು ಗಂಭೀರ ಆರೋಪ ಮಾಡಲಾಗಿದೆ. ಹಾಗಾದ್ರೆ ಆ ಅಭ್ಯರ್ಥಿ ಯಾರು? 

 • BY Vijayendra

  Karnataka Districts20, Dec 2019, 2:50 PM IST

  ಕುಮಾರಸ್ವಾಮಿ ಅವರಿಗೆ ನಮ್ಮ ನಾಯಕರು ಉತ್ತರ ನಿಡ್ತಾರೆ : BY ವಿಜಯೇಂದ್ರ

  ರಾಜ್ಯದಲ್ಲಿ  ಉಪ ಚುನಾವಣೆ ಮುಗಿದ ಬಳಿಕ ಅಡ್ರೆಸ್ ಗೂ ಇಲ್ಲದ ಕುಮಾರಸ್ವಾಮಿ ಈಗ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ವಿಜಯೇಂದ್ರ ವಾಕ್ ಪ್ರಹಾರ ನಡೆಸಿದ್ದಾರೆ. 

 • BSY

  Karnataka Districts20, Dec 2019, 1:30 PM IST

  ಉತ್ತರ ಕರ್ನಾಟಕದ ನಾಯಕನಿಗೆ ಸಿಗುತ್ತಾ BSY ಸಂಪುಟದಲ್ಲಿ ಸ್ಥಾನ ?

  ರಾಜ್ಯದಲ್ಲಿ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿ ಹಲವು ದಿನಗಳು ಕಳೆದಿದ್ದು ಇನ್ನಾದರೂ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿದಿಲ್ಲ. ಆದರೆ ದಿನದಿನಕ್ಕೂ ಆಕಾಂಕ್ಷಿಗಳ ಸಂಖ್ಯೆ ಮಾತ್ರ ಹೆಚ್ಚಾಗುತ್ತಲೇ ಇದೆ. 

 • undefined

  Karnataka Districts19, Dec 2019, 3:30 PM IST

  ನನ್ನ ಸೋಲಿಗೆ ಕೆಲ ಬಿಜೆಪಿಗರು ಕಾರಣ : ಎಚ್. ವಿಶ್ವನಾಥ್

  ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಾಭವಗೊಂಡ ಎಚ್ ವಿಶ್ವನಾಥ್ ತಮ್ಮ ಸೋಲಿಗೆ ಕೆಲ ಬಿಜೆಪಿ ನಾಯಕರು ಕಾರಣ ಎಂದು ಹೇಳಿದ್ದಾರೆ.

 • bjp congress jds

  Karnataka Districts19, Dec 2019, 11:27 AM IST

  ಕೈ, ಜೆಡಿಎಸ್‌ ಎಡವಟ್ಟಿಂದ ಬಿಜೆಪಿಗೆ ಭರ್ಜರಿ ಬೋನಸ್‌

  ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಮಾಡಿಕೊಂಡ ಎಡವಟ್ಟಿನಿಂದಾಗಿ ಬಿಜೆಪಿ ಬಂಪರ್ ಪಡೆಯುವಂತಾಯ್ತು. ಪಕ್ಷದಲ್ಲೇ ಇರುವ ಸಮಸ್ಯೆಗಳೇ ಮುಳುವಾದವು

 • undefined

  Karnataka Districts18, Dec 2019, 11:18 AM IST

  ಆನಂದ ಸಿಂಗ್‌ಗೆ ಸವಾಲು: ಈ ಬಾರಿಯಾದ್ರೂ ಅಭಿವೃದ್ಧಿಯಾಗುತ್ತಾ ವಿಜಯನಗರ?

  ವಿಜಯನಗರ ಉಪ ಚುನಾವಣೆಯಲ್ಲಿ ಗೆದ್ದ ಸಡಗರದ ಜೊತೆ ಸಚಿವರಾಗುವ ಮತ್ತೊಂದು ಸಂಭ್ರಮದ ಸಿದ್ಧತೆಯಲ್ಲಿರುವ ಆನಂದ ಸಿಂಗ್ ಅವರಿಗೆ ಕ್ಷೇತ್ರದ ಅನೇಕ ಹಳೆಯ ಸಮಸ್ಯೆಗಳೇ ಹೊಸ ಸವಾಲುಗಳಾಗಿ ಪರಿಣಮಿಸಿವೆ.