ಉಸ್ತುವಾರಿ

(Search results - 507)

ST Somashekhar

Karnataka Districts3, Dec 2020, 8:27 AM

'ಚಾಮರಾಜನಗರ ಉಸ್ತುವಾರಿಯೂ ಎಸ್‌ಟಿಎಸ್‌ಗೆ ನೀಡುವಂತೆ ಜನರ ಆಗ್ರಹ'

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಅಭೂತಪೂರ್ವವಾಗಿ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಮೈಸೂರು ಜೊತೆಗೆ ಚಾಮರಾಜನಗರ ಜಿಲ್ಲೆಯ ಉಸ್ತುವಾರಿಯನ್ನೂ ಕೊಡಬೇಕು ಎಂದು ಅಲ್ಲಿನ ಜನರು ಅಪೇಕ್ಷೆ ಪಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

BSY

Karnataka Districts27, Nov 2020, 11:40 AM

'ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಮಹನೀಯ ಸಿಎಂ ಬಿಎಸ್‌ವೈ'

ಬೃಹತ್‌ ನೀರಾವರಿ ಯೋಜನೆ ಜಾರಿಗೆ ತರುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡ ಮಹನೀಯರು ನಮ್ಮ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ಹೇಳಿದ್ದಾರೆ.

Minister BC Patil and Coronavirus

Karnataka Districts20, Nov 2020, 3:12 PM

ಶಾಸಕರಿಗೆ ಸಚಿವರಾಗಬೇಕು ಎಂಬ ಆಸೆ ಸಹಜವೇ, ಇದರಲ್ಲಿ ತಪ್ಪೇನಿಲ್ಲ: ಸಚಿವ ಪಾಟೀಲ್‌

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

Ramesh Jarakiholi

Politics20, Nov 2020, 3:00 PM

ಸಚಿವ ಸಂಪುಟ ವಿಸ್ತರಣೆ: ಪರಮಾಪ್ತ ಶಾಸಕನಿಗಾಗಿ ದೆಹಲಿಯಲ್ಲಿ ಸಾಹುಕಾರ್ ಲಾಬಿ..!

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ ಅವರು ತಮ್ಮ ಪರಮಾಪ್ತ ಶಾಸಕ ಮಹೇಶ್ ಕುಮಟಳ್ಳಿಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾಸಕರಾದ ರಾಮಣ್ಣ ಲಮಾಣಿ, ಎಚ್‌.ಕೆ. ಪಾಟೀಲ್‌, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ್‌ ದುಂದೂರ, ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಉದ್ಯಮಿಗಳು ಸಭೆಯಲ್ಲಿ ಇದ್ದರು.

Karnataka Districts18, Nov 2020, 9:32 AM

ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು: ಶೆಟ್ಟರ್‌

ಪದವಿ ಕಾಲೇಜು ಆರಂಭಿಕ ಹಂತದಲ್ಲಿ ವಿದ್ಯಾರ್ಥಿಗಳು ಬರುವುದು ಕಷ್ಟ. ದಿನ ಕಳೆದಂತೆ ಕಾಲೇಜ್‌ಗಳಿಗೆ ವಿದ್ಯಾರ್ಥಿಗಳು ಬರುತ್ತಾರೆ. ಈ ಬಗ್ಗೆ ಸಂದೇಹ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

Chikkaballapura

Karnataka Districts17, Nov 2020, 2:29 PM

'5092 ಕೋಟಿ ರೂಪಾಯಿ ರೈತರ ಸಾಲ ಮನ್ನಾ'

ಚಿಕ್ಕಬಳ್ಳಾಪುರದ ಹಾರೋಬಂಡೆ ಕ್ರಾಸ್ ಸಮೀಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಆರೋಗ್ಯ, ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ. ಸುಧಾಕರ್ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ. ಎ. ಬಸವರಾಜು ಅವರುಗಳು ಶಂಕುಸ್ಥಾಪನೆ ನೆರವೇರಿಸಿದರು.

ಒಂದು ದಿನದ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವ ಆನಂದ ಸಿಂಗ್‌

Karnataka Districts14, Nov 2020, 3:01 PM

ಮುಂದಿನ ವರ್ಷ ಇತಿಹಾಸ ನೆನಪಿಟ್ಟುಕೊಳ್ಳುವಂತೆ ಹಂಪಿ ಉತ್ಸವ: ಆನಂದ ಸಿಂಗ್‌

ಕೆ.ಎಂ. ಮಂಜುನಾಥ್‌

ಹಂಪಿ(ನ.14): ಮುಂದಿನ ವರ್ಷ ಇತಿಹಾಸವೇ ನೆನಪಿಟ್ಟುಕೊಳ್ಳುವಂತೆ ಹಂಪಿ ಉತ್ಸವ ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಭರವಸೆ ನೀಡಿದ್ದಾರೆ.

CT Ravi

Video Icon

state14, Nov 2020, 1:25 PM

ಸಿಟಿ ರವಿಗೆ 3 ರಾಜ್ಯಗಳ ಉಸ್ತುವಾರಿ; ಇಕ್ಕಟ್ಟಿಗೆ ಸಿಲುಕಿಸಿದೆ ಹೊಸ ಜವಾಬ್ದಾರಿ

ಸಿಟಿ ರವಿ ಇನ್ನು ಮಹಾರಾಷ್ಟ್ರ, ತಮಿಳುನಾಡು ಹಾಗೂ ಗೋವಾ ಉಸ್ತುವಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಈ ಮೂರೂ ರಾಜ್ಯಗಳ ಜೊತೆ ಕರ್ನಾಟಕಕ್ಕೆ ಒಂದಿಲ್ಲೊಂದು ತಕರಾರು ಇದ್ದೇ ಇರುತ್ತದೆ.

BSY Kateel

Politics13, Nov 2020, 10:36 PM

ಕರ್ನಾಟಕ ಬಿಜೆಪಿ ಉಸ್ತುವಾರಿ ಬದಲಾವಣೆ

ರಾಜ್ಯ ಬಿಜೆಪಿ ಉಸ್ತುವಾರಿಯನ್ನುಬದಲಾವಣೆ ಮಾಡಿ ಹೈಕಮಾಂಡ್ ಆದೇಶಿಸಿದೆ. ಇನ್ನು ಸಿಟಿ ರವಿ ಅವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.

Ravi Kumar

Politics13, Nov 2020, 2:48 PM

ಮತ್ತೆರೆಡು ಉಪಚುನಾವಣೆಗೆ ಬಿಜೆಪಿ ಸಜ್ಜು, ಅಖಾಡಕ್ಕಿಳಿದ ಉಸ್ತುವಾರಿಗಳು..!

ಶಿರಾ ಹಾಗೂ ರಾಜರಾರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ವಿಧಾನಪರಿಷತ್ ನಾಲ್ಕು ಸ್ಥಾನಗಳಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಮುಂಬರುವ ಮತ್ತೆರೆಡು ಉಪಚುನಾವಣೆಯ ಮೇಲೆ ಕಣ್ಣಿಟ್ಟಿದೆ. ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಈಗಾಗಲೇ ಕ್ಷೇತ್ರಗಳಲ್ಲಿ ಸದ್ದಿಲ್ಲದೆ ಕಾರ್ಯತಂತ್ರ ಹೆಣೆಯುವತ್ತ ಗಮನ ಹರಿಸಿದೆ.
ಮೂರು ಕಡೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ, ಜಾತಿ ಮುಖಂಡರ ಸಮಾವೇಶ, ಅನ್ಯ ಪಕ್ಷಗಳ ಸೆಳೆಯುವುದು ಸೇರಿದಂತೆ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ರಣತಂತ್ರ ಹೆಣೆದಿದೆ.

H D Revanna

Karnataka Districts13, Nov 2020, 12:41 PM

ವಿಜಯೇಂದ್ರಗೆ ಮೋದಿ ಲೋಕಸಭೆ ಉಸ್ತುವಾರಿ ವಹಿಸಲಿ : ರೇವಣ್ಣ

2023 ರಲ್ಲಿ ನಡೆಯುವ ಲೋಕಸಭಾ ಚುನಾವಣಾ ಜವಾಬ್ದಾರಿಯನ್ನು ಪ್ರಧಾನಿ ಮೋದಿ ವಿಜಯೇಂದ್ರಗೆ ವಹಿಸಲಿ ಎಂದು ಎಚ್ ಡಿ ರೇವಣ್ಣ ಹೇಳಿದ್ದಾರೆ.

Anand Singh

Karnataka Districts12, Nov 2020, 1:16 PM

ಹೆಲಿಕಾಪ್ಟರ್‌ನಲ್ಲಿ ಕರೆದೊಯ್ದು ಅಭಿಮಾನಿಗಳ ಕನಸು ಈಡೇರಿಸಿದ ಆನಂದ್‌ ಸಿಂಗ್‌..!

ಹೆಲಿಕಾಪ್ಟರ್‌ನಲ್ಲಿ ಹೋಗಬೇಕು ಎಂಬ ಅಭಿಮಾನಿಗಳಿಬ್ಬರ ಕನಸನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್‌ ಈಡೇರಿಸಿದ್ದಾರೆ.

Siddaramaiah D K Shivakumar

Karnataka Districts7, Nov 2020, 2:21 PM

'ಡಿಕೆಶಿ-ಸಿದ್ದು ಒಳಗೊಳಗೆ ಕತ್ತಿ ಮಸೆಯುತ್ತಿದ್ದಾರೆ'

ಉಪಚುನಾವಣೆ ನಡೆದಿರುವ ಶಿರಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್‌.ಆರ್‌.ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ನಿಂದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿ ಇಲ್ಲಿ ಪರಸ್ಪರರನ್ನು ಸೋಲಿಸಬೇಕೆಂದು ಇಬ್ಬರೂ ಒಳಗಿಂದೊಳಗೆ ತಂತ್ರಗಾರಿಕೆ ಮಾಡುತ್ತಿದ್ದಾರೆ. ಇದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅನಾಯಾಸವಾಗಿ ಗೆಲುವನ್ನು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಅಭಿಪ್ರಾಯಪಟ್ಟಿದ್ದಾರೆ.

• Trvancore Devaswom Board

India7, Nov 2020, 10:18 AM

ಪರಿಶಿಷ್ಟ ಪಂಗಡದ ವ್ಯಕ್ತಿಗೆ ಕೇರಳ ದೇಗುಲದ ಅರ್ಚಕ ಹುದ್ದೆ: ಇದೇ ಪ್ರಥಮ!

ಶಬರಿಮಲೆ ಅಯ್ಯಪ್ಪ ಸೇರಿದಂತೆ ಕೇರಳದ 1200ಕ್ಕೂ ಹೆಚ್ಚು ದೇಗುಲಗಳ ಉಸ್ತುವಾರಿ ಹೊತ್ತಿರುವ ಟ್ರಾವಂಕೂರು ದೇವಸ್ವಂ ಮಂಡಳಿ| ಕೇರಳ ದೇಗುಲಕ್ಕೆ ಮೊದಲ ಬಾರಿ ಪರಿಶಿಷ್ಟಪಂಗಡದ ವ್ಯಕ್ತಿಗೆ ಅರ್ಚಕ ಹುದ್ದೆ!

ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ.

state1, Nov 2020, 12:23 PM

ಬಾಗಲಕೋಟೆ/ಕಲಬುರಗಿ: ಸಂಭ್ರಮದ ಕನ್ನಡ ರಾಜ್ಯೋತ್ಸವದ ಫೋಟೋಸ್‌

ಬಾಗಲಕೋಟೆ/ಕಲಬುರಗಿ(ನ.01): ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಾಂಭೆಯ ಭಾವಚಿತ್ರಕ್ಕೆ ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನು ಕಲಬುರಗಿ ನಗರದಲ್ಲಿಯೂ ಕೂಡ ಸರಳವಾಗಿ ರಾಜ್ಯೋತ್ಸವವನ್ನ ಆಚರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಜ್ಯೋತ್ಸ್ನಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.