ಊರ್ಜಿತ್ ಪಟೇಲ್
(Search results - 19)BUSINESSDec 26, 2018, 2:55 PM IST
ಗುಡ್ ಬೈ 2018: ಆರ್ಥಿಕ ನಾಗಾಲೋಟದಲ್ಲಿ ಮೋದಿ ಕೈ ಬಿಟ್ಟ ಪ್ರಮುಖರು!
ದೇಶದ ಅರ್ಥ ವ್ಯವಸ್ಥೆಗೆ ಬದಲಿ ರೂಪ ನೀಡುವ ಪ್ರಧಾನಿ ಮೋದಿ ಯೋಜನೆಗೆ ಕೈಜೋಡಿಸಿದ್ದ ಪ್ರಮುಖ ಆರ್ಥಿಕ ತಜ್ಞರು ಒಬ್ಬೊಬ್ಬರಾಗಿ ಅವರಿಂದ ದೂರ ಸರಿದರು. ಹೌದು, 2018ರಲ್ಲಿ ಪ್ರಮುಖ ಆರ್ಥಿಕ ತಜ್ಞರು ಪ್ರಧಾನಿ ಮೋದಿ ಅವರಿಂದ ದೂರ ಸರಿದರು. ಅಪನಗದೀಕರಣ, ಜಿಎಸ್ಟಿ ವೇಳೆ ಈ ಎಲ್ಲಾ ಪ್ರಮುಖರು ಮೋದಿ ಜೊತೆಗಿದ್ದರು ಎಂಬುದು ವಿಶೇಷ.
BUSINESSDec 18, 2018, 4:26 PM IST
ಊರ್ಜಿತ್ ರಾಜೀನಾಮೆ ಕೊಟ್ಟಿದ್ದೇಕೆ?: ಜೇಟ್ಲಿ ಉತ್ತರ ಸಾಕೇ?
ಆರ್ಬಿಐ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡುವಂತೆ ಕೇಂದ್ರ ಸರ್ಕಾರ ಉರ್ಜಿತ್ ಪಟೇಲ್ ಅವರನ್ನು ಕೇಳಿರಲಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ಕೆಲ ಕ್ಷೇತ್ರಗಳಲ್ಲಿನ ಹಣಕಾಸು ಒತ್ತಡವನ್ನು ನಿಭಾಯಿಸುವಲ್ಲಿನ ವ್ಯತ್ಯಾಸಗಳಿಂದಾಗಿ ಉರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ಜೇಟ್ಲಿ ಹೇಳಿದ್ದಾರೆ.
NEWSDec 15, 2018, 11:57 AM IST
ಆರ್ಬಿಐ ವಾಟ್ಸಪ್ ಗ್ರೂಪ್ಗೆ ಈಗಲೂ ಪಟೇಲ್ ಅಡ್ಮಿನ್!
ಊರ್ಜಿತ್ ಪಟೇಲ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಆರ್ಬಿಐ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ. ನೂತನ ಗವರ್ನರ್ ಆಯ್ಕೆಯಾದ ಮೇಲೂ ಊರ್ಜಿತ್ ಪಟೇಲ್ ಆರ್ಬಿಐ ವಾಟ್ಸಾಪ್ ಅಡ್ಮಿನ್ ಆಗಿದ್ದಾರೆ ಎನ್ನುವ ಸುದ್ದಿಯಿದೆ. ನಿಜನಾ ಇದು?
BUSINESSDec 12, 2018, 9:27 PM IST
ಮೋದಿಗೆ ಮತ್ತೆ ಬೈದ ಸ್ವಾಮಿ: ಇವರಾ ನಿಮ್ಮ ಆರ್ಬಿಐ ಗರ್ವನರ್?
ಆರ್ಬಿಐ ಗರ್ವನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಕ್ಕೆ ಆತಂಕ ವ್ಯಕ್ತಪಡಿಸಿದ್ದ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಇದೀಗ ನೂತನ ಗರ್ವನರ್ ಆಯ್ಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಕ್ತಿಕಾಂತ್ ದಾಸ್ ಅವರಿಗೆ ಆರ್ಬಿಐ ಗರ್ವನರ್ ಆಗುವ ಅರ್ಹತೆ ಇಲ್ಲ ಎಂದು ಸ್ವಾಮಿ ಹರಿಹಾಯ್ದಿದ್ದಾರೆ.
NEWSDec 11, 2018, 3:54 PM IST
ಆರ್ಬಿಐ: ನೆಹರು ಮಾಡಿದ್ದನ್ನೇ ಮಾಡಿದ ಮೋದಿ ಮೇಲೇಕೆ ಕಣ್ಣು?
ಸ್ವತಃ ಪ್ರಧಾನಿ ನರೇಂದ್ರ ಮೋದಿ ಆರಿಸಿ ತಂದ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ಚುನಾವಣಾ ಫಲಿತಾಂಶಗಳು ಬರುವ ಮುನ್ನಾ ದಿನ ರಾಜೀನಾಮೆ ನೀಡಿರುವುದು ಮೋದಿ ಅವರಿಗೆ ಒಂದು ದೊಡ್ಡ ಹಿನ್ನಡೆ.
BUSINESSDec 11, 2018, 3:08 PM IST
ಏನಾಗ್ತಿದೆ ದೇಶದಲ್ಲಿ?: ಆರ್ಬಿಐ ಡೆಪ್ಯೂಟಿ ರಾಜೀನಾಮೆ?
ನಿನ್ನೆಯಷ್ಟೇ ಆರ್ಬಿಐ ಗರ್ವನರ್ ಹುದ್ದೆಗೆ ಊರ್ಜಿತ್ ಪಟೇಲ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವಿನ ತಿಕ್ಕಾಟದಿಂದ ಬೇಸತ್ತು ಪಟೇಲ್ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
BUSINESSDec 11, 2018, 12:56 PM IST
ಊರ್ಜಿತ್ ರಾಜೀನಾಮೆ: ಮೋದಿಗೆ ಸ್ವಾಮಿ ಕ್ಲಾಸ್!
ಊರ್ಜಿತ್ ಪಟೇಲ್ ಆರ್ ಬಿಐ ಗರ್ವನರ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಕ್ಕೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಊರ್ಜಿತ್ ಪಟೇಲ್ ರಾಜೀನಾಮೆ ನೀಡಿರುವುದು ನಿಜಕ್ಕೂ ದುರದೃಷ್ಟಕರ ಎಂದು ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
BUSINESSDec 11, 2018, 11:26 AM IST
ಊರ್ಜಿತ್ ಹೋದ್ರು, ಮಕಾಡೆ ಮಲಗಿತು ಸೆನ್ಸೆಕ್ಸ್!
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮತ್ತು ಆರ್ ಬಿಐ ಗರ್ವನರ್ ಊರ್ಜಿತ್ ಪಟೇಲ್ ರಾಜೀನಾಮೆ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದೆ. ಇಂದು ವಹಿವಾಟು ಆರಂಭಿಸುತ್ತಿದ್ದಂತೇ ಮುಂಬೈ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತ ಕಂಡಿದೆ.
BUSINESSDec 11, 2018, 9:59 AM IST
ಮೋದಿ ಅಕ್ಷರಶ: ಏಕಾಂಗಿ: ಕೈ ಕೊಟ್ಟ ಮತ್ತೋರ್ವ ಸಹವರ್ತಿ!
ನಿನ್ನೆಯಷ್ಟೇ ಆರ್ಬಿಐ ಗರ್ವನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದರು. ಇದೀಗ ಪ್ರಧಾನಿ ಅವರ ಆರ್ಥಿಕ ಸಲಹಾ ಮಂಡಳಿ ಸದಸ್ಯರಾಗಿದ್ದ ಸುರ್ಜಿತ್ ಭಲ್ಲಾ ರಾಜೀನಾಮೆ ನೀಡಿದ್ದಾರೆ.
BUSINESSDec 10, 2018, 7:30 PM IST
ಹೋಗ್ಬನ್ನಿ ಒಳ್ಳೆದಾಗ್ಲಿ: ಮೋದಿ ಬಿಚ್ಚಿಟ್ಟ ಊರ್ಜಿತ್ ರಹಸ್ಯ!
ಆರ್ಬಿಐ ಗರ್ವನರ್ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿರುವ ಊರ್ಜಿತ್ ಪಟೇಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವಿಟ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಊರ್ಜಿತ್ ಪಟೇಲ್ ಅವರಿಗೆ ಶುಭಾಶಯ ಸಂದೇಶ ಕಳುಹಿಸಿದ್ದಾರೆ.
BUSINESSDec 10, 2018, 5:29 PM IST
ಮೋದಿಯನ್ನು ನಡುನೀರಲ್ಲಿ ಬಿಟ್ಟ ಊರ್ಜಿತ್: ಆರ್ಬಿಐ ಸ್ಥಾನಕ್ಕೆ ರಾಜೀನಾಮೆ!
ಮಹತ್ವದ ಬೆಳವಣಿಗೆಯೊಂದರಲ್ಲಿ ಆರ್ಬಿಐ ಗರ್ವನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವಿನ ತಿಕ್ಕಾಟದ ಹಿನ್ನೆಲೆಯಲ್ಲಿ ಊರ್ಜಿತ್ ಪಟೇಲ್ ರಾಜೀನಾಮೆ ನೀಡುತ್ತಾರೆ ಎಂಬ ಅನುಮಾನ ಕಳೆದ ಹಲವು ದಿನಗಳಿಂದ ವ್ಯಕ್ತವಾಗುತ್ತಲೇ ಇತ್ತು.
BUSINESSNov 28, 2018, 12:22 PM IST
ನೋಟ್ ಬ್ಯಾನ್ ಒಂದು ಅವಾಂತರ: ಊರ್ಜಿತ್ ಪಟೇಲ್ ದಿಢೀರ್ ಪಕ್ಷಾಂತರ?
ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮದಿಂದ ದೇಶದ ಆರ್ಥಿಕತೆ ಅಸ್ಥಿರವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ. 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಆರ್ಥಿಕತೆಯನ್ನು ಅಸ್ಥಿರವಾಗಿಸಿದೆ ಎಂದು ಪಟೇಲ್ ಸಂಸದೀಯ ಸಮಿತಿ ಮುಂದೆ ಹೇಳಿಕೆ ನೀಡಿದ್ದಾರೆ.
BUSINESSNov 4, 2018, 1:52 PM IST
ಜೇಟ್ಲಿ-ಊರ್ಜಿತ್ ಸಮರ; ಸರಿ ತಪ್ಪುಗಳ ನಡುವೊಂದು ಸುತ್ತು
ತಮ್ಮ ಮಾತನ್ನು ಒಪ್ಪದವರನ್ನು ಜೇಟ್ಲಿ ಇಷ್ಟಪಡುವುದಿಲ್ಲ. ಕಾರಣ ಅವರು ಆರ್ಬಿಐ ಸರ್ಕಾರದ ನಿಯಂತ್ರಣದಲ್ಲಿರಬೇಕು ಎಂದು ಬಯಸುತ್ತಾರೆ. ರಾಜಕೀಯ ಶ್ರೇಣಿ ಮತ್ತು ಕೇಂದ್ರ ಬ್ಯಾಂಕ್ ನಡುವೆ ಘರ್ಷಣೆ ಜಗತ್ತಿನಾದ್ಯಂತ ಸಾಮಾನ್ಯ ಸಂಗತಿ. ಯಾವಾಗಲೂ ವಿವೇಕ ಮೇಲುಗೈ ಸಾಧಿಸುತ್ತದೆ,
BUSINESSOct 31, 2018, 12:28 PM IST
ಊರ್ಜಿತ್ ಪಟೇಲ್ ರಿಸೈನ್?: ಶುರುವಾಯ್ತು ಟೆನ್ಷನ್!
ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ಆರ್ಬಿಐ ಗರ್ವನರ್ ಊರ್ಜಿತ್ ಪಟೇಲ್ ಕೇಂದ್ರ ಸರ್ಕಾರದ ಒತ್ತಡದಿಂದ ರೋಸಿ ಹೋಗಿದ್ದು, ಇಂದು ತಮ್ಮ ಸ್ಥಾನಕ್ಕೆ ರಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
NEWSOct 30, 2018, 10:02 AM IST
ಆರ್ಬಿಐ- ಮೋದಿ ನಡುವಿನ ಸಂಬಂಧ ಹಳಸಿತಾ?
ಅಪನಗದೀಕರಣದಂತಹ ಐತಿಹಾಸಿಕ ನಿರ್ಧಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆ ಕಲ್ಲುಬಂಡೆಯಾಗಿ ನಿಂತಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಊರ್ಜಿತ್ ಪಟೇಲ್ ಹಾಗೂ ಕೇಂದ್ರ ಸರ್ಕಾರದ ಸಂಬಂಧ ಹಳಸಿದ್ದು, ಅದು ಸಂಘರ್ಷದ ರೂಪ ಪಡೆದಿದೆ ಎಂದು ಹೇಳಲಾಗಿದೆ.