ಎಂಟಿಬಿ ನಾಗರಾಜ್  

(Search results - 114)
 • undefined

  Karnataka Districts9, Feb 2020, 12:45 PM IST

  ಯಡಿಯೂರಪ್ಪ ಎಂಟಿಬಿ, ವಿಶ್ವನಾಥ್‌ಗೆ ಕೊಟ್ಟ ಮಾತು ತಪ್ಪಲ್ಲ..!

  ಇನ್ನೂ 6 ಸ್ಥಾನಗಳು ಬಾಕಿ ಇದ್ದು ಸಿಎಂ ಬಿ. ಎಸ್‌. ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ತಪ್ಪುವುದಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಸೋತವರಿಗೂ ಸಚಿವ ಸ್ಥಾನ ನೀಡೋ ಹಿಂಟ್ ಕೊಟ್ಟಿದ್ದಾರೆ.

 • undefined

  Politics8, Feb 2020, 3:56 PM IST

  'ವಿಶ್ವನಾಥ್, ಎಂಟಿಬಿ ಬಿಟ್ರೇ ಎಚ್‌ಡಿಕೆ ಗತಿಯೇ ಯಡ್ಯೂರಪ್ಪಗೂ ಬರುತ್ತೆ'

  ಉಪಚುನಾವಣೆಯಲ್ಲಿ ಸೋಲುಕಂಡಿರುವ ಎಂಟಿಬಿ ನಾಗರಜ್ ಹಾಗೂ ವಿಶ್ವಾನಾಥ್ ಅವರನ್ನು ಸಂಪುಟ ವಿಸ್ತರಣೆದಿಂದ ಕೈಬಿಟ್ಟಿರುವುದಕ್ಕೆ ಮಾಜಿ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಅದು ಈ ಕೆಳಗಿನಂತಿದೆ.

 • H Vishwanath
  Video Icon

  Politics6, Feb 2020, 9:59 PM IST

  'ಹಳ್ಳಿಹಕ್ಕಿ'ಗೆ ಬೇಕೆ ಬಿರುದು ಸನ್ಮಾನ... ಪ್ರಮಾಣ ವಚನ!

  ಬೆಂಗಳೂರು(ಫೆ. 06)  ಸಚಿವ ಸಂಪುಟ ವಿಸ್ತರಣೆಯಾಗಿದೆ. ಸೋತವರಿಗೆ ಸ್ಥಾನ ಸಿಕ್ಕಿಲ್ಲ. ಎಂಟಿಬಿ ನಾಗರಾಜ್ ಮತ್ತು ಎಚ್. ವಿಶ್ವನಾಥ್ ಸಂಪುಟದಿಂದ ಹೊರಗೆ ಉಳಿದಿದ್ದಾರೆ.

  ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿಶ್ವನಾಥ್ ಬಂದಿದ್ದರು. ನನ್ನೆಲ್ಲಾ ಸ್ನೇಹಿತರಿಗೆ ಶುಭಾಶಯ ಕೋರುತ್ತೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜೊತೆ ನಾನು ಮಾತನಾಡಿದ್ದೇನೆ, ಸ್ವಲ್ಪ ಸಮಯ ತೆಗೆದುಕೊಳ್ಳಿ ಅಂತ ಹೇಳಿದ್ದಾರೆ ಎಂದು ಹೇಳಿ ಹೆಜ್ಜೆ ಹಾಕಿದರು. 

 • MTB_BSY
  Video Icon

  Politics6, Feb 2020, 4:00 PM IST

  ಕುರುಬರಿಗೆ ಅನ್ಯಾಯ; ಎಂಟಿಬಿ ಬೆಂಬಲಿಗರಿಂದ ಪ್ರತಿಭಟನೆ!

  ಕಮಲ ಪಾಳಯದಲ್ಲಿ ಸಂಪುಟ ವಿಸ್ತರಣೆ ಸಂಪುಟ| ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ| ಯಡಿಯೂರಪ್ಪ ವಿರುದ್ಧ ಎಂಟಿಬಿ ಬೆಂಬಲಿಗರ ಪ್ರತಿಭಟನೆ

 • MTB
  Video Icon

  Politics3, Feb 2020, 9:36 PM IST

  31 ಪೈಕಿ 25 ಸೀಟು ಗೆಲ್ಲುತ್ತೇನೆ: ಬುಸುಗುಟ್ಟಿದ 'ನಾಗ'ರಾಜ್

  ಸಚಿವ ಸ್ಥಾನ ಕೈ ತಪ್ಪುವ ಹಿನ್ನೆಲೆ ಕಿಡಿಕಾರುತ್ತಿದ್ದ ಎಂಟಿಬಿ ನಾಗರಾಜ್​ ಮನವೊಲಿಸುವಲ್ಲಿ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಆದ್ರೆ, ಬಚ್ಚೇಗೌಡ ವಿರುದ್ಧ ಮತ್ತೆ ಬುಸುಗುಟ್ಟಿದ್ದಾರೆ.

 • karnataka rebels

  Politics2, Feb 2020, 6:26 PM IST

  ಸಂಪುಟ ವಿಸ್ತರಣೆ: ಕೊನೆಗಳಿಗೆಯಲ್ಲಿ ಸಚಿವ ಸ್ಥಾನದ ಆಸೆ ಕೈಬಿಟ್ಟ ಅನರ್ಹ ಶಾಸಕ

  ಉಪಚುನಾವಣೆಯಲ್ಲಿ ಸೋತರೂ ಸಚಿವ ಸ್ಥಾನಕ್ಕೆ ಬಿಗಿಪಟ್ಟು ಹಿಡಿದಿದ್ದ ಅನರ್ಹ ಶಾಸಕ ಇದೀಗ ಶಾಂತರಾಗಿದ್ದಾರೆ.  ಯಡಿಯೂರಪ್ಪನವರನ್ನು ಭೇಟಿ ಹಿರಬಂದು ಮಾತನಾಡಿದ ಬಿಜೆಪಿ ಸಚಿವ ಸ್ಥಾನದ ಆಸೆ ಕೈಬಿಟ್ಟಿದ್ದಾರೆ.

 • MTB_BSY

  Politics30, Jan 2020, 9:41 AM IST

  ಸೋತವ್ರಿಗೆ ಮಂತ್ರಿಗಿರಿ ಇಲ್ಲ ಎಂದಿದ್ದಕ್ಕೆ ಎಂಟಿಬಿ ಬೇಸರ!

  ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು 17 ಮಂದಿ ಶಾಸಕ ಸ್ಥಾನ ತ್ಯಾಗ ಮಾಡಿದ್ದೇವೆ| ಸೋತವ್ರಿಗೆ ಮಂತ್ರಿಗಿರಿ ಇಲ್ಲ ಎಂದಿದ್ದಕ್ಕೆ ಎಂಟಿಬಿ ಬೇಸರ| 

 • R Ashok

  Politics26, Jan 2020, 6:48 PM IST

  ಸಂಪುಟ ವಿಸ್ತರಣೆ: ಯಾರಿಗೆ ಚಾನ್ಸ್, ಯಾರಿಗಿಲ್ಲ? ಕಡ್ಡಿ ಮುರಿದಂತೆ ಹೇಳಿದ ಅಶೋಕ್

  ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ  ಸದ್ಯ ರಾಜ್ಯ ಬಿಜೆಪಿಯಲ್ಲಿ ಸಿಹಿ-ಕಹಿಯ ರಾಜಕಾರಣ ಜೋರಾಗಿದೆ. ಸಿಎಂ ಭರವಸೆ ಗೆದ್ದವರಿಗೆ ಬೂಸ್ಟ್ ನೀಡಿದ್ರೆ, ಸಚಿವರ ಮಾತು ಸೋತವರನ್ನ ಮೌನಿಯಾಗಿಸುವಂತೆ ಮಾಡಿದೆ. ಅದರಲ್ಲೂ ಸಚಿವ ಅಶೋಕ್ ಯಾರಿಗೆ ಚಾನ್ಸ್, ಯಾರಿಗಿಲ್ಲ ಎನ್ನುವುದರ ಬಗ್ಗೆ ಕಡ್ಡಿ ಮುರಿದಂತೆ ಹೇಳಿಕೆ ನೀಡಿದ್ದಾರೆ.

 • karnataka rebels

  Politics25, Jan 2020, 5:40 PM IST

  ಒಗ್ಗಟ್ಟಿನಿಂದ BSY ಕುರ್ಚಿ ಗಟ್ಟಿಗೊಳಿಸಿದ ಶಾಸಕರಲ್ಲೇ ಭಿನ್ನಮತ ಸ್ಫೋಟ..?

  ಮೈತ್ರಿ ಸರ್ಕಾರದಲ್ಲಿ ಸರಿಯಾದ ಸ್ಥಾನಮಾನ ಸಿಗಲಿಲ್ಲವೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟು 17 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದು, ಒಗ್ಗಟ್ಟಿನಿಂದ ಬಿಎಸ್‌ವೈ ಕುರ್ಚಿ ಗಟ್ಟಿಗೊಳಿಸಿದ್ದಾರೆ. ಆದ್ರೆ, ಇದೀಗ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಅವರಲ್ಲಿಯೇ ಮನಸ್ತಾಪ ಉಂಟಾಗಿರುವ ಲಕ್ಷಣಗಳು ಕಂಡುಬರುತ್ತಿವೆ.

 • telangana municipal elections result

  Karnataka Districts25, Jan 2020, 11:30 AM IST

  ಮತ್ತೊಂದು ಚುನಾವಣೆಗೆ ಸಜ್ಜಾದ ಹೊಸಕೋಟೆ ಕ್ಷೇತ್ರ

  ಅನರ್ಹರಾಗಿದ್ದ ಎಂಟಿಬಿ ನಾಗರಾಜ್ ಹಾಗೂ ಶರತ್ ಬಚ್ಚೇಗೌಡ ಹಣಾಹಣಿಗೆ ಸಾಕ್ಷಿಯಾಗಿದ್ದ ಹೊಸಕೋಟೆ ಕ್ಷೇತ್ರದಲ್ಲಿ ಮತ್ತೊಂದು ಚುನಾವಣೆ ನಡೆಯಲಿದ್ದು, ಮತ್ತೊಂದು ಚುನಾವಣೆಗೆ ಜನ ಸಜ್ಜಾಗಿದೆ. 

 • undefined

  Karnataka Districts23, Jan 2020, 9:20 AM IST

  ಎಂಟಿಬಿ ಪ್ರತಿಷ್ಠೆಯಾಗಿದ್ದ ಹೊಸಕೋಟೆ ಚುನಾವಣೆಗೆ ಮೀಸಲಾತಿ ಪ್ರಕಟ

  ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್ ಹಾಗೂ ಶರತ್ ಬಚ್ಚೇಗೌಡ ನಡುವಿನ ಜಿಲ್ಲಾಜಿದ್ದಿಯಲ್ಲಿ ಕೊನೆಗೂ ಜನ ಶರತ್ ಬಚ್ಚೇಗೌಡಗೆ ಮಣೆ ಹಾಕಿದ್ದರು. ಈ ಕ್ಷೇತ್ರದಲ್ಲಿ ಿದೀಗ ಮತ್ತೊಂದು ಚುನಾವಣೆ ನಡೆಯುತ್ತಿದ್ದು, ಮೀಸಲಾತಿ ಕೂಡ ಪ್ರಕಟವಾಗಿದೆ.

 • MTB Nagraj

  Karnataka Districts20, Jan 2020, 10:25 AM IST

  ರಾಜಕೀಯ ಕಲಗಚ್ಚಾಗಿದೆ : ನೋವು ತೋಡಿಕೊಂಡ ಎಂಟಿಬಿ ನಾಗರಾಜ್

  ರಾಜಕೀಯ ಈಗ ಕಲಗಚ್ಚಾಗಿ ಹೋಗಿದೆ. ಹೀಗೆಂದು ಕೈ ತೊರೆದು ಬಿಜೆಪಿಗೆ ಹೋಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದ ಎಂಟಿಬಿ ನಾಗರಜ್ ತಮ್ಮ ಬೇಸರ ಹೊರಹಕಿದ್ದಾರೆ.

 • siddaramaiah MTB nagaraj

  Karnataka Districts19, Jan 2020, 12:32 PM IST

  'ಕಾಂಗ್ರೆಸ್ ಹೈಕಮಾಂಡ್ ಲೋ ಕಮಾಂಡ್ ಆಗಿದೆ'..!

  ಕಾಂಗ್ರೆಸ್ ಹೈಕಮಾಂಡ್ ಈಗ ಲೋ ಕಮಾಂಡ್ ಆಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವ್ಯಂಗ್ಯ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬವಾಗುತ್ತಿರುವುದರ ಬಗ್ಗೆ ಅವರು ಕೋಲಾರದಲ್ಲಿ ಪ್ರತಿಕ್ರಿಯಿಸಿದ್ದಾರೆ.

 • MTB Nagraj

  Karnataka Districts18, Jan 2020, 7:57 AM IST

  ಬಿಜೆಪಿ ವಿರುದ್ಧ ಮುನಿಸಿಕೊಂಡರಾ ಎಂಟಿಬಿ?

  ಕೈ ಬಿಟ್ಟು ಬಿಜೆಪಿ ಸೇರಿ ಚುನಾವಣೆ ಎದುರಿಸಿದ್ದ ಎಂಟಿಬಿ ನಾಗರಾಜ್ ಹೊಸಕೋಟೆ ಕ್ಷೇತ್ರದಿಂದ ಸೋಲು ಕಂಡಿದ್ದರು. ಆದರೆ ಇದೀಗ ಬಿಜೆಪಿ ಬಗ್ಗೆಯೇ ಬೇಸರ ವ್ಯಕ್ತಪಡಿಸಿದ್ದಾರೆ. 

 • MTB Nagaraj

  Sandalwood14, Jan 2020, 1:08 PM IST

  ಸಿನಿಮಾ ನಿರ್ಮಾಣಕ್ಕೆ ಎಂಟಿಬಿ ಎಂಟ್ರಿ!

  ಉಪೇಂದ್ರ ಹಾಗೂ ಆರ್‌ ಚಂದ್ರು ಕಾಂಬಿನೇಷನ್‌ನ ‘ಕಬ್ಜ’ ಚಿತ್ರಕ್ಕೆ ಸಾಹುಕಾರ ರಾಜಕಾರಣಿ ಎಂಟ್ರಿ ಆಗಿದ್ದಾರೆ. ರಾಜಕಾರಣಿ ಎಂಟಿಬಿ ನಾಗರಾಜ್‌ ಏಳು ಭಾಷೆಯಲ್ಲಿ ತಯಾರಾಗುತ್ತಿರುವ ಬಹು ಕೋಟಿ ವೆಚ್ಚದ ‘ಕಬ್ಜ’ ಚಿತ್ರದ ಮೂಲಕ ಸಿನಿಮಾ ನಿರ್ಮಾಪಕರಾಗಿ ಬರುತ್ತಿದ್ದಾರೆ.