ಎಂ ಕೆ ಗಣಪತಿ  

(Search results - 1)
  • undefined

    Kodagu31, Oct 2019, 10:54 AM

    ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಬಿಐನಿಂದ ಅಂತಿಮ ವರದಿ ಸಲ್ಲಿಕೆ

    ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿ ಭಾರಿ ಸದ್ದು ಮಾಡಿದ್ದ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿ​ಸಿದಂತೆ ತನಿಖೆ ನಡೆಸಿದ ಸಿಬಿಐ, ಬುಧವಾರ ತನ್ನ ಅಂತಿಮ ವರದಿ ಸಲ್ಲಿಸಿದೆ. ಚೆನ್ನೈ ವಿಭಾಗದ ಸಿಬಿಐ ಡಿವೈಎಸ್‌ಪಿ ರವಿ, ಸಿಬಿಐ ವಕೀಲ ಸುಬೋಧ್‌ ಹಾಗೂ ಇಬ್ಬರು ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾ​ಧೀಶ ವಿಜಯಕುಮಾರ್‌ ಅವರಿಗೆ ತೆರೆದ ನ್ಯಾಯಾಲಯದಲ್ಲಿ 262 ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ.