ಎಂ ಬಿ ಪಾಟೀಲ  

(Search results - 95)
 • Yatnal

  Karnataka Districts29, Feb 2020, 12:56 PM IST

  'ಮನಸ್ಸಿಗೆ ಬಂದಂಗೆ ಮಾತಾಡುವ ಯತ್ನಾಳ್‌ ಬಾಯಿಗೆ ದೇವರೇ ಲಗಾಮು ಹಾಕಬೇಕು'

  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಬಾಯಿಗೆ ವಿಜಯಪುರ ನಗರದ ಆರಾಧ್ಯ ದೈವ ಸಿದ್ದೇಶ್ವರ(ದೇವರು) ಲಗಾಮು ಹಾಕಲಿ. ಯತ್ನಾಳ್‌ಗೆ ದೇವರು ಬುದ್ಧಿ ದಯ ಪಾಲಿಸಲಿ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. 
   

 • MB Patil3

  Karnataka Districts9, Feb 2020, 12:00 PM IST

  'ದೇಶದ ಆರ್ಥಿಕ ಸ್ಥಿತಿ ಹದ​ಗೆ​ಡಿ​ಸಿದ ನರೇಂದ್ರ ಮೋದಿ'

  ಕಳೆದ 6 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕ ಸ್ಥಿತಿಯನ್ನು ಭಾರಿ ಪ್ರಮಾಣದಲ್ಲಿ ಹದಗೆಡಿಸಿದೆ ಎಂದು ಶಾಸಕ ಎಂ.ಬಿ.ಪಾಟೀಲ ಗಂಭೀರವಾಗಿ ಆರೋಪಿಸಿದ್ದಾರೆ.

 • M B Patil

  Karnataka Districts2, Feb 2020, 2:06 PM IST

  ಆರ್ಥಿಕ ದಿವಾ​ಳಿಗೆ ಬಜೆಟ್‌ ಮುನ್ಸೂ​ಚ​ನೆ: ಎಂ.ಬಿ.ಪಾಟೀಲ

  ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್‌ ಹಣಕಾಸು ಮಂತ್ರಿ, ಪ್ರಧಾನಿ ಆಗಿದ್ದಾಗ ರೂಪಿಸಿದ್ದ ಭಾರತ ಬಲಿಷ್ಠ ಆರ್ಥಿಕ ವ್ಯವಸ್ಥೆ ಪ್ರಧಾನಿ ನರೇಂದ್ರ ಮೋದಿಯವರ 6 ವರ್ಷಗಳ ಅಧಿಕಾರದಲ್ಲಿ ಸಂಪೂರ್ಣ ಬಿಗಡಾಯಿಸಿ, ದೇಶ ಆರ್ಥಿಕ ದಿವಾಳಿಯತ್ತ ಹೋಗುತ್ತಿದೆ ಎಂಬುದಕ್ಕೆ ಇಂದಿನ ಬಜೆಟ್‌ ತೋರಿಸಿಕೊಟ್ಟಿದೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
   

 • MB Patil

  Karnataka Districts31, Jan 2020, 9:54 AM IST

  ಬಬಲೇಶ್ವರ ಪಪಂ ಮಾಡಿಯೇ ತೀರುತ್ತೇನೆ: ಎಂ.ಬಿ. ಪಾಟೀಲ

  ನಾನು ಜಿಲ್ಲೆಯ ಬಬಲೇಶ್ವರ ಪಟ್ಟಣ ಪಂಚಾಯತಿ ರಚನೆಗೆ ಸಂಪೂರ್ಣವಾಗಿ ಬದ್ಧನಾಗಿದ್ದು, ನಾನು ಬಬಲೇಶ್ವರ ಪಟ್ಟಣ ಪಂಚಾಯತಿ ಮಾಡಿಯೇ ತೀರುತ್ತೇನೆ. ಈಗಾಗಲೇ ಈ ಪ್ರಕ್ರಿಯೆ ಅಧಿಕಾರಿಗಳ ಹಂತದಲ್ಲಿದೆ. ಬಬಲೇಶ್ವರದಲ್ಲಿ ಪಟ್ಟಣ ಪಂಚಾಯತಿ ಮಾಡುವುದು ನಿಶ್ಚಿತ ಎಂದು ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಭರವಸೆ ನೀಡಿದರು.

 • M B Patil

  Karnataka Districts26, Jan 2020, 11:28 AM IST

  ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನು ಲಾಬಿ ಮಾಡಿಲ್ಲ: ಎಂ. ಬಿ. ಪಾಟೀಲ

  ಕೆಪಿಸಿಸಿ ಅಧ್ಯಕ್ಷ ಸ್ಥಾನ ಹೈಕಮಾಂಡ್ ಅಂಗಳದಲ್ಲಿದೆ. ಹೈಕಮಾಂಡ್ ಅಳೆದು ತೂಗಿ ಒಂದು ತೀರ್ಮಾನ ತೆಗೆದುಕೊಳ್ಳುತ್ತೆ ಎಂಬ ವಿಶ್ವಾಸವಿದೆ. ನಾನು ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಲಾಬಿ ಮಾಡಿಲ್ಲ. ಮಧುಸೂಧನ ಮಿಸ್ತ್ರಿ ಬಂದಾಗಲು  ಪಕ್ಷ ಅಧಿಕಾರಕ್ಕೆ ಬರಲು ಏನು ಮಾಡಬೇಕು ಅನ್ನುವುದನ್ನ ಹೇಳಿದ್ದೇನೆ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. 
   

 • KPCC

  Politics16, Jan 2020, 10:58 AM IST

  ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್: ಪಾರಾಗಲು ಸಿದ್ದರಾಮಯ್ಯ ಕೊಟ್ರು 2 ಪ್ಲಾನ್!

  ಕೆಪಿಸಿಸಿ ಪಟ್ಟ: ಹೈಕಮಾಂಡ್‌ ಮುಂದೆ ಸಿದ್ದು 2 ಸೂತ್ರ| ಇಕ್ಕಟ್ಟಿನಿಂದ ಪಾರಾಗಲು ಹೈ ಕಮಾಂಡ್ ಗೆ ಸಿದ್ದರಾಮಯ್ಯ ಎರಡು ಆಯ್ಕೆ| ಅಧ್ಯಕ್ಷ ಸ್ಥಾನ ಡಿಕೆಶಿಗಾ? ಎಂ. ಬಿ ಪಾಟೀಲ್‌ಗೆ?

 • undefined
  Video Icon

  Politics14, Jan 2020, 12:51 PM IST

  ಕೆಪಿಸಿಸಿ ಪ್ರೆಸಿಡೆಂಟ್ ಕನಸು ಕಾಣುತ್ತಿದ್ದ ಡಿಕೆಶಿಗೆ ಬಿಗ್ ಶಾಕ್!

  ಕರ್ನಾಟಕ ಕಾಂಗ್ರೆಸ್ ಸಾರಥಿ ಆಯ್ಕೆ ಜೋರಾದ ಕಸರತ್ತು; ಹೈಕಮಾಂಡ್‌ ಅಂತಿಮ ಹಂತದ ಪ್ರಕ್ರಿಯೆ; ದೆಹಲಿಗೆ ಸಿದ್ದರಾಮಯ್ಯ  ಭೇಟಿ; ಗರಿಗೆದರಿದ ರಾಜಕೀಯ

 • yeddyurappa

  Karnataka Districts21, Dec 2019, 12:58 PM IST

  'ರಾಜ್ಯದಲ್ಲಿ ಸರ್ವಾಧಿಕಾರಿ ಹಿಟ್ಲರ್ ಆಡಳಿತ ನಡೆದಂತೆ BSY ಸರ್ಕಾರ ನಡೆದಿದೆ'

  ರಾಜ್ಯದಲ್ಲಿ ಹಿಟ್ಲರ್ ಆಡಳಿತ ನಡೆಯುತ್ತಿದೆ. ಎಸ್.ಆರ್.ಪಾಟೀಲ್ ಮೇಲ್ಮನೆಯ ವಿರೋಧ ಪಕ್ಷದ ನಾಯಕರಿಗೂ ಹೋಗಲು ಬಿಟ್ಟಿಲ್ಲ. ಇಂದು ಮತ್ತು ನಿನ್ನೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಹೋಗಲಿಕೆ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೋಗಬಹುದು, ಬರಬಹುದು. ವಿರೋಧ ‌ಪಕ್ಷ‌ದ ನಾಯಕರು ಅಂದ್ರೆ ಸಿಎಂಗೆ ನೆರಳು ಇದ್ದಂಗೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಚಿವ ಎಂ. ಬಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. 

 • M B Patil

  Karnataka Districts21, Dec 2019, 11:30 AM IST

  ಬೀದರ್‌: ಎಂ.ಬಿ. ಪಾಟೀಲ್‌ಗೆ KPCC ಅಧ್ಯಕ್ಷ ಸ್ಥಾನ ನೀಡಲು ಅಭಿಯಾನ

  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ ಬಳಿಕ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಆರಂಭವಾಗಿದೆ. ಹೌದು, ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಂ. ಬಿ.ಪಾಟೀಲ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಅಭಿಯಾನ ಆರಂಭವಾಗಿದೆ.

   

 • undefined

  Karnataka Districts15, Dec 2019, 11:37 AM IST

  'ಸಚಿವರನ್ನಾಗಿ ಮಾಡೋ ಬದ್ಲು ಎಲ್ಲರನ್ನೂ ಉಪಮುಖ್ಯಮಂತ್ರಿ ಮಾಡಲಿ'

  ವಿಧಾನಸಭೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ನೀಡಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಹಾಗಾಗಿ ಸದ್ಯಕ್ಕೆ ಈ ಎರಡೂ ಹುದ್ದೆಗಳು ಖಾಲಿ ಇಲ್ಲ. ಈ ಹಂತದಲ್ಲಿ ಈ ಹುದ್ದೆಗಳಿಗೆ ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. 

 • MBP

  Politics12, Dec 2019, 8:32 AM IST

  ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಡಿಕೆಶಿ, ಎಂಬಿಪಾ ಲಾಬಿ!

  ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಡಿಕೆಶಿ, ಎಂಬಿಪಾ ಲಾಬಿ| ದಿನೇಶ್‌ ಗುಂಡೂರಾವ್‌ ಬದಲಾವಣೆ ವೇಳೆ ಕುರ್ಚಿ ಗಿಟ್ಟಿಸಲು ಯತ್ನ| ಹಿರಿಯ ಕಾಂಗ್ರೆಸ್ಸಿಗ ಕೆ.ಎಚ್‌.ಮುನಿಯಪ್ಪ ಅವರೂ ರೇಸ್‌ನಲ್ಲಿ

 • mla

  Karnataka Districts28, Nov 2019, 11:05 AM IST

  'ಅನರ್ಹ ಶಾಸಕ ಕುಮಟಳ್ಳಿ ಆಕಳ ಮುಖ, ಹೋರಿ ಗುಣ ಇರೋ ವ್ಯಕ್ತಿ'

  ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಟಾಕ್ ವಾರ್ ಜೋರಾಗಿಯೇ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಮಾಜಿ ಸಚಿವ ಎಂ ಬಿ ಪಾಟೀಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. 
   

 • M B Patil

  Karnataka Districts25, Nov 2019, 1:22 PM IST

  ಕುಮಟಳ್ಳಿಯಿಂದ ರೊಕ್ಕ ತಗೋರಿ, ಮಂಗಸೂಳಿಗೆ ಓಟು ಹಾಕ್ರಿ!

  ಗೋಕಾಕ್ - ಬಿಜಾಪುರ ಕಂಟ್ರೋಲ್ ನಲ್ಲಿ ಇರಬೇಡಿ, ಜನರ ಕಂಟ್ರೋಲ್ ನಲ್ಲಿ ಇರಿ ಎಂದುನಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಅವರಿಗೆ ಎಂದು ಮಾಜಿ ಸಚಿವ ಹಾಗೂ ಅಥಣಿ ಕ್ಷೇತ್ರದ ಚುನಾವಣಾ ಉಸ್ತುವಾರಿ ಎಂ.ಬಿ.ಪಾಟೀಲ ಅವರು ಸಲಹೆ ನೀಡಿದ್ದಾರೆ. 

 • bs yeddyurappa
  Video Icon

  Politics21, Nov 2019, 7:47 PM IST

  ಬಿಜೆಪಿ ಸರ್ಕಾರ ಪತನ ಗ್ಯಾರಂಟಿ? ಹಾಲುಮತದವ್ರ ಭವಿಷ್ಯ ಸುಳ್ಳಾಗಿರೋದು ಉಂಟ್ರಿ?

  ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನವಾಗೋದು ಗ್ಯಾರಂಟಿನಾ? ಹಾಲುಮತದವರು ನುಡಿದ ಭವಿಷ್ಯ ನಿಜವಾಗುತ್ತಾ? ಹಾಗಂತ ರಾಜಕೀಯ ನಾಯಕರು ಹೇಳುತ್ತಿದ್ದಾರೆ. ಏಕೆಂದರೆ ಬಿಜೆಪಿ ಸರ್ಕಾರ ಉಳಿಯಬೇಕಾದ್ರೆ ಕನಿಷ್ಠ 8 ಸೀಟು ಗೆಲ್ಲೋದು ಅನಿವಾರ್ಯ.  

 • MB Patil

  Karnataka Districts20, Nov 2019, 4:33 PM IST

  ಕರ್ನಾಟಕ ಭಾರತ ದೇಶದ ನಕ್ಷೆಯಲ್ಲಿ ಇದೆಯೋ ಇಲ್ವೋ ಎಂದ ಮಾಜಿ ಸಚಿವ

  ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಬೇಡವಾಗಿದೆ. ಕರ್ನಾಟಕ ಭಾರತ ದೇಶದ ನಕ್ಷೆಯಲ್ಲಿ ಇದೆಯೋ ಇಲ್ವಾ ಅಂತಾ ನಮಗೆ ಸಂಶಯ ಬರುತ್ತಿದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ ಅವರು ಹೇಳಿದ್ದಾರೆ.