Search results - 80 Results
 • HD Kumaraswamy

  POLITICS19, Feb 2019, 6:39 PM IST

  ‘ನಾವೇನು ಭಿಕ್ಷುಕರಲ್ಲ’ ಕಾಂಗ್ರೆಸ್‌ಗೆ ‘ಕುಮಾರ’ ತಿವಿತ

  ದೋಸ್ತಿಗಳಲ್ಲಿ ಎಲ್ಲವೂ ಸರಿಯಾದ ಹಂತಕ್ಕೆ ಬಂತು ಎಂದು ಅಂದುಕೊಳ್ಳುತ್ತಿರುವಾಲೇ ಸಿಎಂ ಕುಮಾರಸ್ವಾಮಿ ಅವರೇ ಕಾಂಗ್ರೆಸ್ ವಿರುದ್ಧ ಮಾತನನಾಡಿದ್ದಾರೆ. ಈ ಬಾರಿ ಅವರ ಕೋಪಕ್ಕೆ ಕಾರಣ ಆಗಿರುವುದು ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಸೀಟು ಹಂಚಿಕೆ ವಿಚಾರ.

 • HDK A Manju

  NEWS18, Feb 2019, 8:23 PM IST

  ಹಾಸನದಲ್ಲಿ ‘ಮಂಜು’ ಕವಿದ ವಾತಾವರಣ ಮರೆ, ‘ಪ್ರಜ್ವಲಿ’ಸಲು ‘ಕುಮಾರ’ ಕೃಪೆ

  ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದರೆ ನಮ್ಮ ಬೆಂಬಲವಿಲ್ಲ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಎ.ಮಂಜು ಅವರಿಗೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

 • Vijugowda Patil

  POLITICS9, Feb 2019, 3:46 PM IST

  ಸಿಎಂ ವಿರುದ್ಧ ಬಿಜೆಪಿಯಿಂದ ಆಡಿಯೋ ಸ್ಫೋಟ: 25 ಕೋಟಿ ಕೇಳಿದ್ರಾ ಎಚ್‌ಡಿಕೆ?

  ಫೆ. 08 ರಂದು ಬಜೆಟ್‌ ಮಂಡನೆಗೂ ಮೊದಲು ತುರ್ತು ಸುದ್ದಿಗೋಷ್ಠಿ ಆಯೋಜಿಸಿದ್ದ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿ ಆಡಿಯೋ ಒಂದನ್ನು ರಿಲೀಸ್ ಮಾಡಿದ್ದರು. ಇದರಲ್ಲಿ ಸ್ವೀಕರ್‌ರನ್ನು 50 ಕೋಟಿಗೆ ಬುಕ್ ಮಾಡಿರುವುದಾಗಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿಯೊಂದನ್ನು ಆಯೋಜಿಸಿ ಇದರಲ್ಲಿ ಮಾತನಾಡಿದ್ದು ನಾನೇ ಎಂದು ಸಾಬೀತುಪಡಿಸಿದರೆ ಋಆಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿಕೊಂಡಿದ್ದರು. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಆಡಿಯೋ ಒಂದನ್ನು ರಿಲೀಸ್ ಮಾಡಿ ಎಚ್‌ಡಿಕೆ ತನ್ನ ಬಳಿ 25 ಕೋಟಿ ಕೇಳಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ.

 • karnataka politics

  POLITICS9, Feb 2019, 3:15 PM IST

  ಆಡಿಯೋದಲ್ಲಿ ಮಾತನಾಡಿದ್ದು ಯಡಿಯೂರಪ್ಪ ಎಂದು ನಾನು ಹೇಳಿಲ್ಲ: ಎಚ್‌ಡಿಕೆ

  ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಫೆ. 08ರಂದು ಬಜೆಟ್ ಮಂಡಿಸುವುದಕ್ಕೂ ಮೊದಲು ಹೈಡ್ರಾಮಾ ನಡೆದಿದ್ದು, ಎಚ್‌ಡಿ ಕುಮಾರಸ್ವಾಮಿ ಆಡಿಯೋ ಕ್ಲಿಪ್‌ ಒಂದನ್ನು ಬಿಡುಗಡೆಗೊಳಿಸಿದ್ದು ತೀವ್ರ ಸಂಚಲನ ಮೂಡಿಸಿತ್ತು. ಆಡಿಯೋದಲ್ಲಿ ಸ್ಪೀಕರ್‌ಗೆ ಹಣ ನೀಡಿ ಬುಕ್ ಮಾಡಿದ್ದಾರೆಂಬ ಮಾತುಗಳೂ ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿ ನಡೆಸಿ ಆಡಿಯೋ ಕ್ಲಿಪ್‌ನಲ್ಲಿ ಮಾತನಾಡಿದ್ದು ನಾನೇ ಎಂದು ಸಾಬೀತುಪಡಿಸಿ ಎಂದು ಸವಾಲು ಎಸೆದಿದ್ದರು. ಆದರೀಗ ಸಿಎಂ ಕುಮಾರಸ್ವಾಮಿ ಆಡಿಯೋ ಕುರಿತಾಗಿ ಸ್ಪಷ್ಟನೆ ನೀಡಿದ್ದು, ನಾನು ನೀಡಿರುವ ಹೇಳಿಕೆಯಲ್ಲಿ ಆಡಿಯೋದಲ್ಲಿರುವ ಧ್ವನಿ ಯಡಿಯೂರಪ್ಪನವರದ್ದೇ ಎಂದು ಎಲ್ಲೂ ಹೇಳಿಲ್ಲ ಎಂದಿದ್ದಾರೆ.

 • Karnataka Budget 2019

  BUSINESS8, Feb 2019, 4:22 PM IST

  ಜೇಬು ಸುಡುತ್ತೆ ಬಿಯರ್.. ಕುಡುಕರಿಗೆ ರಾಜ್ಯ ಬಜೆಟ್ ಕಿಕ್!

  ಸಿಎಂ ಕುಮಾರಸ್ವಾಮಿ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ.  ಮಹಾತ್ವಾಕಾಂಕ್ಷೆಯ ರೈತರ ಸಾಲಮನ್ನಾಕ್ಕೆ ಬದ್ಧ ಎಂದಿರುವ ಕುಮಾರಸ್ವಾಮಿ ಸಾಲ ಮನ್ನಾಕ್ಕೆ ಮತ್ತಷ್ಟು ಹಣ ಸಂಗ್ರಹಕ್ಕೆ ಯೋಜನೆ ರೂಪಿಸಿದ್ದಾರೆ. ಹಾಗಾದರೆ ಕುಮಾರಸ್ವಾಮಿ ಯಾವ ಮೂಲಕ್ಕೆ ಕೈ ಹಾಕಿದ್ದಾರೆ?

 • Allocation to all district

  BUSINESS8, Feb 2019, 3:26 PM IST

  Karnataka Budget 2019: ಯಾವ ಜಿಲ್ಲೆಗೆ ಸಿಕ್ಕಿದ್ದೆಷ್ಟು?

  ಕಳೆದ ಬಜೆಟ್‌ನಲ್ಲಿ ಹಾಸನ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು, ಹಲವು ಯೋಜನೆಗಳನ್ನು ರೂಪಿಸಿದ್ದ ಕುಮಾರಸ್ವಾಮಿ ಈ ಬಾರಿ ಪ್ರತಿಯೊಂದೂ ಜಿಲ್ಲೆಗೂ ಅನುದಾನ ನೀಡಲು ಯತ್ನಿಸಿದ್ದಾರೆ. ಆದರೆ, ಕೆಲವು ಜಿಲ್ಲೆಗಳಿಗೆ ನೀಡಿರುವ ಅನುದಾನ ಕಡಿಮೆಯೇ ಎನ್ನುವ ಮಾತುಗಳ ಕೇಳಿ ಬರುತ್ತಿದೆ.

 • JDS

  POLITICS7, Feb 2019, 10:36 PM IST

  ಬಿಗ್‌ ಬ್ರೇಕಿಂಗ್: ದೋಸ್ತಿ ಏಟಿಗೆ ಸ್ಥಾನ ಕಳೆದುಕೊಂಡ ಅತೃಪ್ತ ಶಾಸಕ

  ಅತೃಪ್ತರ ಪಾಳಯದಲ್ಲಿ ಕಾಣಿಸಿಕೊಂಡಿದ್ದ ಪ್ರಭಾವಿ ಶಾಸಕನ ಮೇಲೆ ಶಿಸ್ತು ಕ್ರಮ ಜಾರಿಯಾಗಿದೆ. ದೋಸ್ತಿ ಸರಕಾರ ತನ್ನ ಮೊದಲ ಅಸ್ತ್ರ ಪ್ರಯೋಗಿಸಿದ್ದು ಅತೃಪ್ತ ಶಾಸಕ ಉಮೇಶ್ ಜಾಧವ್ ಬಲಿಯಾಗಿದ್ದಾರೆ.

 • POLITICS7, Feb 2019, 5:59 PM IST

  ಇದು HDK  ಬಜೆಟ್ ‘ಕಾಪಿ’ ಆಪರೇಶನ್‌, ಬಿಜೆಪಿಗೆ ಹೊಸ ಟೆನ್ಶನ್

  ಸಿಎಂ ಕುಮಾರಸ್ವಾಮಿ ರಾಜ್ಯ  ಬಜೆಟ್ ಮಂಡನೆಗೆ ಸಿದ್ಧವಾಗಿದ್ದಾರೆ. ಆದರೆ ಈ ಸಾರಿ ಬಜೆಟ್ ಪ್ರತಿ ಬೇಕೆಂದರೆ ಕುಮಾರಸ್ವಾಮಿ ಭಾಷಣ ಮುಗಿಯುವವರೆಗೂ ಕಾಯಲೇ ಬೇಕು? ಯಾಕೆ ...

 • Vinay Guruji

  POLITICS7, Feb 2019, 5:06 PM IST

  'ಎಚ್.ಡಿ. ಕುಮಾರಸ್ವಾಮಿಯೇ ಪೂರ್ಣ ಪ್ರಮಾಣದ ಸಿಎಂ'

  ಕಡಿಮೆ ಕ್ಷೇತ್ರಗಳಲ್ಲಿ ಗೆದ್ದರೂ 'ಎಚ್.ಡಿ.ಕುಮಾರಸ್ವಾಮಿಯೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ' ಎಂದು ಭವಿಷ್ಯ ನುಡಿದಿದ್ದ ಕೊಪ್ಪ ತಾಲೂಕಿನ ಹರಿಪರಪುರ ಸಮೀಪದ ಗೌರಿಗದ್ದೆಯ ವಿನಯ್ ಗುರುಗಳು ಇದೀಗ 'ಕುಮಾರಸ್ವಾಮಿಯೇ ಪೂರ್ಣ ಪ್ರಮಾಣದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ,' ಎಂದು ಅಭಯ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಸುದ್ದಿ ವೈರಲ್ ಆಗಿದೆ.

 • NEWS5, Feb 2019, 5:58 PM IST

  HDK ಪತ್ನಿ ಎಲ್ಲಿಯವರು? ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಉತ್ತರ

  ದೋಸ್ತಿ ಸರಕಾರದ ಗೊಂದಲಗಳು ಒಂದು ಕಡೆ ಇದ್ದಾಗಲೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರಾಜಕಾರಣ ಸಹ ಇಡೀ ರಾಜ್ಯದ ಗಮನ ಸೆಳೆದಿದೆ.

 • Karnataka Journalist

  NEWS4, Feb 2019, 9:31 PM IST

  ಬಜೆಟ್‌ಗೂ ಮುನ್ನ ಸಿಎಂ ಮುಂದೆ ಪತ್ರಕರ್ತರ ನಾಲ್ಕು ಬೇಡಿಕೆಗಳು

  ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ರೈತರೊಂದಿಗೆ, ಶ್ರಮಿಕರೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸುವುದು ವಾಡಿಕೆ.  ಈ ಬಾರಿ ಪತ್ರಕರ್ತರು ಸಹ ತಮ್ಮ ವಿವಿಧ ಬೇಡಿಕೆಗಳನ್ನು ಸಿಎಂ ಮುಂದೆ ಇಟ್ಟಿದ್ದಾರೆ.

 • HDK

  NEWS31, Jan 2019, 6:26 PM IST

  'ನಾವು ಅಧಿಕಾರಕ್ಕೆ ಬಂದ್ರೆ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ’

  ಸಿದ್ಧಗಂಗಾ ಸ್ವಾಮೀಜಿ ಅವರಿಗೆ ಭಾರತ ರತ್ನ ಗೌರವದ ಕುರಿತ ವಿಚಾರ ಮತ್ತೆ ಚರ್ಚೆಗೆ ಬಂದಿದೆ.  ನಾವು ಅಧಿಕಾರಕ್ಕೆ ಬಂದರೆ ಸಿದ್ಧಗಂಗಾ ಸ್ವಾಮೀಜಿ ಅವರಿಗೆ ಭಾರತ ರತ್ನ ಗೌರವ ಸಿಗುವಂತೆ ಮಾಡಬಹುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

 • Revanna_HDK

  POLITICS29, Jan 2019, 6:10 PM IST

  ತಮ್ಮ ರಾಜೀನಾಮೆ ಕೊಟ್ರೆ.. ‘ಸೂಪರ್‌ ಸಿಎಂ’ ಏನ್‌ ಮಾಡ್ತಾರಂತೆ!

  ಸಿಎಂ ಕುಮಾರಸ್ವಾಮಿ ರಾಜೀನಾಮೆ ಹೇಳಿಕೆ ಬಗ್ಗೆ ಅಣ್ಣ ರೇವಣ್ಣ ಅವರಿಗೆ ಏನೂ ಗೊತ್ತೆ ಇಲ್ವಂತೆ. ಇದೆಲ್ಲ ಸಣ್ಣ ಪುಟ್ಟ ವಿಚಾರ ಎಂದು ರೇವಣ್ಣ ಹೇಳಿದ್ದಾರೆ.

 • POLITICS29, Jan 2019, 5:10 PM IST

  ಕಥೆ, ನಿರ್ಮಾಣ, ನಿರ್ದೇಶನ - ಎಚ್‌.ಡಿ.ಕುಮಾರಸ್ವಾಮಿ.. ಚಿತ್ರ ಯಾವುದು?

  ಸಿಎಂ ಕುಮಾರಸ್ವಾಮಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಉತ್ತಮ ಹೆಸರು ಮಾಡಿದ್ದವರು. ಈಗ ಅವರು ಸಿನಿಮಾ ನಿರ್ದೇಶನಕ್ಕೂ ಇಳಿದರೆ? ಹೀಗೊಂದು ಪ್ರಶ್ನೆಯನ್ನು ರಾಜ್ಯ ಬಿಜೆಪಿ ಕೇಳಿದೆ.

 • HDK Ishwarappa

  News24, Jan 2019, 7:48 PM IST

  'ಸೀತಾರಾಮನ' ನೋಡಲು ಒಂದಾದ ಎಚ್‌ಡಿಕೆ-ಈಶ್ವರಪ್ಪ..ನೋ ಪಾಲಿಟಿಕ್ಸ್

  ನಿಖಿಲ್ ಕುಮಾರಸ್ವಾಮಿ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನ ಸಿನಿಮಾಕ್ಕೆ ಕ್ಯಾಬಿನೆಟ್ ಸಚಿವರನ್ನು ಒಳಗೊಂಡಂತೆ ವಿವಿಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಿದ್ದಾರೆ.