ಎಚ್‌ಡಿ ರೇವಣ್ಣ  

(Search results - 43)
 • Video Icon

  state30, Jun 2020, 12:41 PM

  ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

  ಎಚ್‌ ಡಿ ರೇವಣ್ಣಗೆ ಕೊರೊನಾ ಭೀತಿ ಶುರುವಾಗಿದೆ. ರೇವಣ್ಣ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಪಾಸಿಟೀವ್ ಬಂದಿದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ರೇವಣ್ಣ ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕಾ ಎಂಬ ಪ್ರಶ್ನೆ ಉದ್ಭವವಾಗಿದೆ. ಭದ್ರತಾ ಸಿಬ್ಬಂದಿ ಎಂದರೆ ಸಹಜವಾಗಿ ಇವರನ್ನು ಸಂಪರ್ಕಿಸಿರುವ ಸಾಧ್ಯತೆ ಇರುತ್ತದೆ. 
   

 • <p>revanna</p>

  Politics20, Jun 2020, 10:33 PM

  'ಏಯ್' ಅಂದ ರೇವಣ್ಣಗೆ ಮರ್ಯಾದೆ ಕೊಟ್ಟು ಮಾತಾಡಿ ಎಂದ ಹಾಸನ ಜಿ.ಪಂ ಅಧ್ಯಕ್ಷೆ

  ಸಾಮಾನ್ಯ ಸಭೆಯಲ್ಲಿ ತಮ್ಮ ವಿರುದ್ಧ ಮಾಜಿ ಸಚಿವ ರೇವಣ್ಣ ಏಕ ವಚನ ಪ್ರಯೋಗಿಸಿದ್ದನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ವಿರೋಧ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ ಘಟನೆ ಹಾಸನ ಜಿಪಂ ಸಭಾಂಗಣದಲ್ಲಿ ನಡೆದಿದೆ.

 • Karnataka Districts1, May 2020, 4:27 PM

  'ಹೆಚ್ಚು ಕಡಿಮೆ ಆದ್ರೆ ನಾವ್ ಜವಾಬ್ದಾರರಲ್ಲ'  ರೇವಣ್ಣ ಖಡಕ್ ಎಚ್ಚರಿಕೆ

  ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಎಚ್‌.ಡಿ..ರೇವಣ್ಣ  ಹೇಮಾವತಿ ನೀರಿನ ವಿಚಾರದ ಬಗ್ಗೆ ಮಾತನಾಡಿದ್ದಾರೆ. ತುಮಕೂರಿಗೆ ನೀರು ಬಿಡಲು ಅಡ್ಡಿ ಮಾಡುತ್ತಿದ್ದಾರೆ ಎಂದು ಕೆಲವರು ನಮ್ಮ ಕುಟುಂಬದ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ.  ಸರ್ಕಾರ ಮೂರು ಜಿಲ್ಲೆಯ ರೈತರ ಹಿತ ಕಾಪಾಡಬೇಕು ಎಂದು ರೇವಣ್ಣ ಒತ್ತಾಯಿಸಿದ್ದಾರೆ.

 • Karnataka Districts30, Apr 2020, 3:54 PM

  'ವಿಪಕ್ಷ ನಾಯಕರ ಸಭೆಗೂ ಮುಹೂರ್ತ ಇಟ್ಟಿದ್ದು ರೇವಣ್ಣ!'

  ಕೊರೋನಾ ಸಂಕಷ್ಟ ಪರಿಹಾರದ ಕುರಿತು ಚರ್ಚೆ ನಡೆಸಲು ವಿಪಕ್ಷ ನಾಯಕರು ಮತ್ತು ರೈತ ಮುಖಂಡರು ಸಭೆ ನಡೆಸಿದರು. ಈ ಸಮಯದಲ್ಲಿ ಅನೇಕ ವಿಚಾರಗಳ ವಿಮರ್ಶೆ ನಡೆಯಿತು. ಕೆಎಂಎಫ್ ನಿಂದ ಅಕ್ರಮವಾಗಿ ಹಾಲು ಮಾರಾಟ ಮಾಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು.

 • Video Icon

  state21, Apr 2020, 11:57 AM

  ಜನಸೇವೆಗೆ ನಿಂತ ರೇವಣ್ಣ; ಎಪಿಎಂಸಿ ಮಾರ್ಕೆಟ್‌ನಲ್ಲಿ ದಿನಸಿ, ತರಕಾರಿ ವಿತರಣೆಗೆ ನೆರವು

  ಲಾಕ್‌ಡೌನ್‌ನಿಂದಾಗಿ ಕಷ್ಟದಲ್ಲಿರುವ ಜನರ ಜೊತೆ ಎಚ್ ಡಿ ರೇವಣ್ಣ ನಿಂತಿದ್ದಾರೆ.  ಹಳ್ಳಿ ಜನರಿಗೆ ದಿನಸಿ, ತರಕಾರಿಗಳನ್ನು ತಲುಪಿಸಲು ನೆರವಾಗಿದ್ದಾರೆ. 

 • Politics16, Apr 2020, 3:48 PM

  ಪ್ರಧಾನಿ ಮೋದಿಯನ್ನು ಹೊಗಳಿದಂತೆ ಮಾಡಿ ತೆಗಳಿದ ರೇವಣ್ಣ..!

  ಈ ಹಿಂದೆ ದೀಪ ಹಚ್ಚಿ ಎಂದು ಕರೆ ಕೊಟ್ಟಾಗ ಇದೇ ರೇವಣ್ಣ ಮೇಣದಬತ್ತಿ ತರಲು ಹೊರಗಡೆ ಅಂಗಡಿಗೆ ಹೋದ್ರೆ ಪೊಲೀಸರಿಂದ ಒದೆ ಬೀಳುತ್ತೆ ಎಂದು ವ್ಯಂಗ್ಯವಾಡಿದ್ದರೂ. ಆದ್ರೆ, ಇದೀಗ ರಾಷ್ಟ್ರದ ದೊರೆ ಪ್ರಧಾನಿ ಹೇಳಿದಂತೆ ದೀಪ ಹಚ್ಚಿದ್ದೇವೆ ಎಂದು ಹೊಗಳಿದಂತೆ ಮಾಡಿ ಮೋದಿಯನ್ನು ತೆಗಳಿದ್ದಾರೆ.
 • revanna
  Video Icon

  Coronavirus Karnataka6, Apr 2020, 6:00 PM

  ಕೊರೋನಾ ನಿಯಂತ್ರಣ ಸಭೆಯಲ್ಲಿ ಹಾಲಿ-ಮಾಜಿ ಸಚಿವರ ಟಾಕ್ ಫೈಟ್..!

  ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ.

 • Revu

  Karnataka Districts5, Apr 2020, 1:15 PM

  ಮಾಜಿ ಸಚಿವ ರೇವಣ್ಣಗೆ ಕ್ಯಾಂಡಲ್ಸ್‌ ಕಳಿಸಿದ ಬಿಜೆಪಿ

  ಪ್ರಧಾನಿ ನರೇಂದ್ರ ಮೋದಿ ಕರೆಗೆ ಓಗೊಟ್ಟು ಕ್ಯಾಂಡಲ್‌ ತರಲು ಹೊರಗೆ ಹೋದರೆ ಪೊಲೀಸರು ಲಾಠಿ ಜಾಜ್‌ರ್‍ ಮಾಡುತ್ತಾರೆ ಎಂಬ ಜೆಡಿಎಸ್‌ ಶಾಸಕ, ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರ ಹೊಳೆನರಸೀಪುರದ ಮನೆ ವಿಳಾಸಕ್ಕೆ ಬಿಜೆಪಿ ದಕ್ಷಿಣ ಯುವ ಮೋರ್ಚಾ ಸ್ಪೀಡ್‌ ಪೋಸ್ಟ್‌ ಮೂಲಕ ಕ್ಯಾಂಡಲ್‌ಗಳನ್ನು ಕಳಿಸಿ ತಿರುಗೇಟು ನೀಡಿದೆ.

 • Karnataka Districts21, Mar 2020, 3:46 PM

  ನಾನು ಮಂತ್ರಿ ಸ್ಥಾನ ಬಿಟ್ಮೇಲೆ ಹಾಸನ ಸುತ್ತ ಬುಲ್ಡೋಜರ್ ಓಡಾಡ್ತಿದೆ: ರೇವಣ್ಣ

  ನಾನು ಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಹಾಸನದ ಸುತ್ತ ಬುಲ್ಡೋಜರ್‌ಗಳು ಓಡಾಡ್ತಿವೆ ಎಂದು ಮಾಜಿ ಸಚಿವ ಎಚ್‌. ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು ಕೊರೋನಾ ವೈರಸ್‌ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.

 • Video Icon

  state18, Mar 2020, 2:32 PM

  ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

  ಕರ್ನಾಟಕದಲ್ಲಿ ಡೆಡ್ಲಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಕ್ರಮಗಳನ್ನ ಕೈಗೊಂಡಿದೆ. ಆದ್ರೆ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಮಾತ್ರ ಸರ್ಕಾರದ ಎಚ್ಚರಿಕೆ ಕ್ರಮಕ್ಕೆ  ಡೋಂಟ್ ಕೇರ್ ಎಂದಿದ್ದಾರೆ.

 • Narayan Gowda

  Karnataka Districts17, Dec 2019, 12:06 PM

  'ರೇವಣ್ಣರನ್ನು ಟೀಕಿಸುವ ನೈತಿಕತೆ ನಾರಾಯಣ ಗೌಡರಿಗಿಲ್ಲ..'!

  ಅಭಿವೃದ್ಧಿ ಕ್ರಾಂತಿಯನ್ನೇ ಮಾಡಿರುವ ಎಚ್‌.ಡಿ.ರೇವಣ್ಣರನ್ನು ಟೀಕಿಸುವ ಯಾವುದೇ ನೈತಿಕತೆ ಶಾಸಕ ಕೆ.ಸಿ.ನಾರಾಯಣಗೌಡರಿಗೆ ಇಲ್ಲ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಎಲ್‌ .ದೇವರಾಜು ಹೇಳಿದ್ದಾರೆ.

 • narayanagowda

  Karnataka Districts15, Dec 2019, 2:18 PM

  ರೇವಣ್ಣ ನನಗೆ ಬಾಂಬೆ ತೋರಿಸೋ ಅಗತ್ಯ ಇಲ್ಲ ಎಂದ ಕೆಸಿಎನ್‌

  ರೇವಣ್ಣ ಅವರು ನನಗೆ ಬಾಂಬೆ ತೋರಿಸೋ ಅಗತ್ಯ ಇಲ್ಲ. ಅವರಿಗೆ ಬಾಂಬೆ ತೋರಿಸಿದ್ದೇ ನಾನು ಎಂದು ಕೆ.ಆರ್. ಪೇಟೆ ಶಾಸಕ ಕೆ. ಸಿ. ನಾರಾಯಣ ಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು ಮಾಜಿ ಸಚಿವ ಎಚ್‌. ಡಿ. ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 • Karnataka Districts14, Dec 2019, 2:50 PM

  'ಕೆ.ಆರ್. ಪೇಟೆಯಲ್ಲಿ JDS ಸೋತಿದ್ದು ಹೊಟ್ಟೆ ಉರಿಯುತ್ತಿದೆ'..!

  ಜೆಡಿಎಸ್ ಭದ್ರಕೋಟೆ ಎಂದೇ ಕರೆಯಲಾಗುವ ಕೆ.ಆರ್. ಪೇಟೆಯಲ್ಲಿ ಜೆಡಿಎಸ್‌ ಬಿಜೆಪಿ ಗೆಲುವು ಸಾಧಿಸಿ ಮೊದಲಬಾರಿ ಖಾತೆ ತೆರೆದಿದ್ದು, ಜೆಡಿಎಸ್‌ಗೆ ದೊಡ್ಡ ಸೋಲು ಎಂದೇ ಹೇಳಲಾಗುತ್ತಿದೆ. ಮಂಡ್ಯದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ ನಡೆದಿದ್ದು, ಪಕ್ಷದ ನಾಯಕರು ಏನು ಹೇಳಿದ್ದಾರೆ..? ಇಲ್ಲಿ ಓದಿ.

 • Suraj Revanna

  Karnataka Districts4, Dec 2019, 11:04 AM

  ಮಂಡ್ಯ: ಮಾಜಿ ಸಚಿವ ರೇವಣ್ಣ ಪುತ್ರನ ವಿರುದ್ಧ FIR

  ಮಾಜಿ ಸಚಿವ ಎಚ್‌. ಡಿ. ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ವಿರುದ್ಧ FIR ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಆರೋಪದಲ್ಲಿ ಕೇಸು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

 • Karnataka Districts17, Nov 2019, 11:06 AM

  JDSನಿಂದ ಯಾರನ್ನೇ ನಿಲ್ಸಿದ್ರೂ 50 ಸಾವಿರ ಗ್ಯಾರಂಟಿ: ರೇವಣ್ಣ ವಿಶ್ವಾಸ

  ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷದಿಂದ ಯಾರನ್ನೇ ನಿಲ್ಲಿಸಿದ್ದರೂ 50,000 ವೋಟ್‌ ಗ್ಯಾರಂಟಿ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ನುಡಿದಿದ್ದಾರೆ. ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದಾಯಿತು. ಈಗ ಜನರು ತೀರ್ಪು ನೀಡೋ ಸಮಯ ಬಂದಿದೆ. ಹೀಗಾಗಿ ಇಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.