ಎಚ್‌ ಗುರು  

(Search results - 3)
 • Guru

  Karnataka Districts20, Feb 2020, 2:51 PM

  ಹುತಾತ್ಮ ಗುರು ಸ್ಮಾರಕ ನಿರ್ಮಾಣಕ್ಕೆ ಸಿಎಂ ಹಣ ಬಿಡುಗಡೆ

  ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಎಚ್‌. ಗುರು ಸ್ಮಾರಕ ನಿರ್ಮಾಣಕ್ಕೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಹಣ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಪುಲ್ವಾಮ ದಾಳಿ ನಡೆದ ದಿನ ಎಚ್‌ ಗುರು ಸಮಾಧಿಗೆ ಪೂಜೆ ಸಲ್ಲಿಸಲಾಗಿತ್ತು.

 • Karnataka Districts16, Feb 2020, 11:53 AM

  ಕಣ್ಣೀರಿಡುತ್ತಲೇ ಹುತಾತ್ಮಯೋಧ ಗುರುವಿನ ಸಮಾಧಿಗೆ ಪೂಜೆ ಮಾಡಿದ ಪತ್ನಿ

  ಪುಲ್ವಾಮಾ ದಾಳಿಯಲ್ಲಿ ಹುತಾತ್ಮನಾದ ಸಿಆರ್‌ಪಿಎಫ್ ಯೋಧ ಎಚ್‌. ಗುರು ಅವರ ಪತ್ನಿ ಕಣ್ಣೀರಿಡುತ್ತಲೇ ಪತಿಯ ಸಮಾಧಿಗೆ ಮಂಡ್ಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

   

 • Sumalatha- Mandya

  NEWS5, Mar 2019, 10:09 AM

  ಯೋಧ ಗುರು ಪತ್ನಿಗೆ ಸುಮಲತಾ ಅರ್ಧ ಎಕರೆ ದಾನ

  ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಗೆ ಬಲಿಯಾದ ಮಂಡ್ಯ ಜಿಲ್ಲೆ ಮದ್ದೂರಿನ ಸಿಆರ್‌ಪಿಎಫ್‌ ಯೋಧ ಎಚ್‌. ಗುರು ಕುಟುಂಬಕ್ಕೆ ಮಾಜಿ ಸಚಿವ ದಿ. ಅಂಬರೀಷ್‌ ಪತ್ನಿ ಸುಮಲತಾ ಅವರು ಈ ಹಿಂದೆ ಕೊಟ್ಟಮಾತಿನಂತೆ 20 ಗುಂಟೆ ಜಮೀನು ದೇಣಿಗೆ ಕೊಟ್ಟಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರಿಸಿದರು.