ಎಚ್‌ ಡಿ ಕುಮಾರಸ್ವಾಮಿ  

(Search results - 49)
 • Astrology

  Coronavirus Karnataka26, Mar 2020, 12:35 PM IST

  ಜೂನ್‌ವರೆಗೆ ಉಳಿಯಲಿದ್ಯಂತೆ ಕೊರೋನಾ: ಜ್ಯೋತಿಷಿ ಏನ್ ಹೇಳಿದ್ರು ಕೇಳಿ

  ಕೊರೋನಾ ಯಾವಾಗ ಕಡಿಮೆಯಾಗುತ್ತೆ..? ನಾವೆಲ್ಲಾ ಸೇಫ್ ಆಗಿರ್ತೀವಾ..? ನಗರದಲ್ಲಿದ್ದವರು ಮರಳಿ ಮನೆ ಸೇರ್ತಾರಾ..? ಹೀಗೆ ನೂರಾರು ಗೊಂದಲಗಳ ನಡುವೆಯೇ ಕೊಡಗಿನ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಕಾಕತಾಳಿಯವೆಂಬತೆ ಇವರು ಎಚ್‌. ಡಿ. ಕುಮಾರಸ್ವಾಮಿ ಬಗ್ಗೆ ನುಡಿದ ಭವಿಷ್ಯ ಸತ್ಯವಾಗಿದೆ. ಕೊರೋನಾ ಬಗ್ಗೆ ಏನ್ ಹೇಳಿದ್ದಾರೆ ಕೇಳಿ.

 • Cab

  state20, Mar 2020, 12:09 PM IST

  ಕೊರೋನಾ ಕಾಟ:' ಕ್ಯಾಬ್ ಚಾಲಕರ ಲೋನ್ ಪಾವತಿಗೆ ವಿನಾಯಿತಿ ನೀಡಿ’

  ಕೊರೋನಾ ವೈರಸ್ ಭೀತಿ ಹೆಚ್ಚುತ್ತಿರುವಂತೆಯೇ ಭಾರತದಲ್ಲಿ ಸಾವಿನ ಸಂಕ್ಯೆ ಐದಕ್ಕೇರಿದೆ. ಕರ್ನಾಟಕದಲ್ಲಿ ಸೋಂಕು ಬಾಧಿಸತರ ಸಂಖ್ಯೆ 15ಕ್ಕೆ ಏರಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಲೋನ್ ಮರುಪಾವತಿಗೆ ಜನಸಾಮಾನ್ಯರಿಗೆ ಸಮಯಾವಕಾಶ ಕಲ್ಪಿಸುವಂತೆ ಕೇಳಿದ್ದಾರೆ.

 • ಸುಮಾರು 35 ವಿವಿಧ ಖಾದ್ಯಗಳನ್ನು ನಿಶ್ಚಿತಾರ್ಥದಲ್ಲಿ ವಿಶೇಷವಾಗಿತ್ತು.

  Karnataka Districts8, Mar 2020, 11:32 AM IST

  'ನನ್ನ ಕುಟುಂಬದ ಮದುವೆಗೆ ಇವರಿಗೇಕೆ ಚಿಂತೆ'..?

  ನನ್ನ ಕುಟುಂಬದಲ್ಲಿ ನಾನು ಮದುವೆ ಮಾಡುವುದಕ್ಕೆ ಇವರಿಗೆ ಯಾಕೆ ಚಿಂತೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ಪ್ರಶ್ನಿಸಿದ್ದಾರೆ.

 • BSY

  Karnataka Districts8, Mar 2020, 10:51 AM IST

  ಮಂಡ್ಯದ ಮಗನೆಂದು ಬಿಎಸ್‌ವೈ ಮೋಸ: ಕುಮಾರಸ್ವಾಮಿ ಕಿಡಿ

  ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲೆಯ ಮಣ್ಣಿನ ಮಗ ಎಂದು ಹೇಳುತ್ತಾರೆ. ಬಜೆಟ್‌ನಲ್ಲಿ ಮಂಡ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿ ಜಿಲ್ಲೆಯ ಜನತೆಗೆ ದ್ರೋಹ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶನಿವಾರ ಕಿಡಿಕಾರಿದ್ದಾರೆ.

 • BSY
  Video Icon

  state25, Jan 2020, 4:13 PM IST

  ಬಿಜೆಪಿಗರೇ ನಿಮ್ಮ ಜೀನ್ ಗಳು ಪಾಕ್‌ನಲ್ಲಿರಬಹುದು, ನನ್ನ‌ ಜೀನ್ ಈ ಮಣ್ಣಿನಲ್ಲಿದೆ: ಎಚ್‌ಡಿಕೆ

  ಸಮಾಜದ ಶಾಂತಿಗೆ ಹೋರಾಡಿದ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ.  ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಗುಡುಗಿದ್ದಾರೆ.  

 • HD Kumaraswamy

  Karnataka Districts23, Jan 2020, 2:07 PM IST

  ಮಂಗಳೂರು ಬಾಂಬ್: 'ಕುಮಾರಸ್ವಾಮಿ ಮಾಹಿತಿ ತಿಳಿದು ಮಾತಾಡಲಿ'..!

  ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು ಮಾಹಿತಿ ತಿಳಿದುಕೊಂಡು ಮಾತನಾಡಲಿ ಎಂದು ಡಿಸಿಎಂ ಅಶ್ವತ್ಥ್‌ ನಾರಾಯಣ್ ಹೇಳಿದ್ದಾರೆ. ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಅವರು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

 • ಸೆಕ್ಯುರಿಟಿ ಗಾರ್ಡ್ ಸಮೀಪದಲ್ಲೇ ನಡೆದುಕೊಂಡು ಹೋದ ಅನಾಮಿಕ ವ್ಯಕ್ತಿ
  Video Icon

  Politics21, Jan 2020, 6:07 PM IST

  'ಮಂಗಳೂರು ಬಾಂಬ್‌ ಘಟನೆ ಒಂದು ಅಣಕು ಪ್ರದರ್ಶನ!'

  • ಮಂಗಳೂರಿನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ
  • ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಣುಕು ಪ್ರದರ್ಶನ ನಡೆಸಿದ್ದಾರಂತೆ ಪೊಲೀಸರು!
  • ಮಂಗಳೂರು ಪೊಲೀಸರ ಮೇಲೆಯೇ ಎಚ್‌ಡಿಕೆಗೆ ಅನುಮಾನ 
 • undefined

  Karnataka Districts11, Jan 2020, 3:23 PM IST

  'ಎಚ್‌ಡಿಕೆ ಬಿಡುಗಡೆ ಮಾಡಿದ ವಿಡಿಯೋ ಕಟ್ ಆ್ಯಂಡ್‌ ಪೇಸ್ಟ್‌..'!

  ಮಂಗಳೂರು ಗಲಭೆಗೆ ಸಂಬಂಧಿ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು ಶುಕ್ರವಾರ ವಿಡಿಯೋ ಬಿಡುಗಡೆ ಮಾಡಿದ್ದರು. ಜೆಡಿಎಸ್ ಬಿಡುಗಡೆ ಮಾಡಿದ ವಿಡಿಯೋ ಬಗ್ಗೆ ರಾಜಕೀಯ ಮುಖಂಡರು ಬೇರೆ ಬೇರೆ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ  ವೈ.ಎ.ನಾರಾಯಣಸ್ವಾಮಿ ಅವರು ಈ ವಿಡಿಯೋ ಕಟ್ ಪೇಸ್ಟ್‌ ಎಂದು ವ್ಯಂಗ್ಯ ಮಾಡಿದ್ದಾರೆ.

 • ips harsha

  Karnataka Districts11, Jan 2020, 12:30 PM IST

  ಸೀಕ್ವೆನ್ಸ್‌ ಬದಲಿಸಿ ವಿಡಿಯೋ ಬಿಡುಗಡೆ ಮಾಡಿದ್ರಾ ಕುಮಾರಸ್ವಾಮಿ..?

  ಶುಕ್ರವಾರ ಮಂಗಳೂರು ಗಲಭೆ ಕುರಿತು ಜೆಡಿಎಸ್ ವಿಡಿಯೋ ರಿಲೀಸ್ ಮಾಡಿದ್ದು, ಈ ಬಗ್ಗೆ ಪೊಲೀಸ್ ಆಯುಕ್ತ ಐಪಿಎಸ್ ಹರ್ಷ ಅವರು ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ 1000ಕ್ಕೂ ಹೆಚ್ಚು ವಿಡಿಯೋಗಳನ್ನು ಸಂಗ್ರಹಿಸಿರುವ ಮಂಗಳೂರು ಪೊಲೀಸರು ಮಾಜಿ ಸಿಎಂ ಕುಮಾರಸ್ವಾಮಿ ರಿಲೀಸ್ ಮಾಡಿದ ವಿಡಿಯೋ ಬಗ್ಗೆ ಏನ್ ಹೇಳಿದ್ರು..? ಇಲ್ಲಿ ಓದಿ.

 • undefined

  Karnataka Districts23, Dec 2019, 11:18 AM IST

  'ಗೋಲಿಬಾರ್‌ ನಡೆಸಲು RSS ಮುಖಂಡ ಕಲ್ಲಡ್ಕ ಪ್ರಭಾಕರ ಸೂಚನೆ ನೀಡಿದರೇ..'?

  ಮಂಗಳೂರಿನಲ್ಲಿ ಗೋಲಿಬಾರ್‌ ನಡೆಸಲು ಯಾರು ಆದೇಶ ನೀಡಿದರು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇಲ್ಲಿನ ಶಕ್ತಿಕೇಂದ್ರವಾದ ಆರೆಸ್ಸೆಸ್‌ ಮುಖಂಡ ಪ್ರಭಾಕರ ಭಟ್‌ ಕಲ್ಲಡ್ಕ ಅವರು ಸೂಚನೆ ನೀಡಿದರೇ? ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

 • H D Kumaraswamy

  Karnataka Districts23, Dec 2019, 10:58 AM IST

  ಗೃಹ ಸಚಿವರನ್ನು ಸಂಪುಟದಿಂದ ಕೈಬಿಡಿ: ಎಚ್‌ಡಿಕೆ

  ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ಗೆ ಸಂಬಂಧಿಸಿದ ಪೊಲೀಸ್‌ ಅಧಿಕಾರಿಗಳನ್ನು ಕೂಡಲೇ ಅಮಾನತಗೊಳಿಸಿ ಜೈಲಿಗಟ್ಟಿ. ಜೊತೆಗೆ ನೈತಿಕತೆ ಇದ್ದರೆ ಮುಖ್ಯಮಂತ್ರಿಗಳು ಗೃಹಸಚಿವರನ್ನು ಸಂಪುಟದಿಂದ ತೆಗೆದುಹಾಕಬೇಕು ಎಂದು ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

 • HDK

  Karnataka Districts22, Dec 2019, 11:28 AM IST

  ಮಂಗಳೂರು: ಗೋಲಿಬಾರ್‌ನಲ್ಲಿ ಮೃತಪಟ್ಟವರ ಮನೆಗೆ ಎಚ್‌ಡಿಕೆ ಭೇಟಿ

  ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅವರು ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮೃತ ಜಲೀಲ್ ಕುಟುಂಬದ ಜತೆ ಮಾತುಕತೆ ನಡೆಸಿದ ಮಾಜಿ ಸಿಎಂ 5 ಲಕ್ಷ ರೂ. ಮೌಲ್ಯದ ಚೆಕ್ ವಿತರಿಸಿದ್ದಾರೆ.

 • Only this news you could understand whole story of Karnataka

  Karnataka Districts17, Dec 2019, 10:04 AM IST

  ವಿಶೇಷ ಮಕ್ಕಳೊಂದಿಗೆ ಎಚ್‌ಡಿಕೆ ಹುಟ್ಟುಹಬ್ಬ

  ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ಹುಟ್ಟು ಹಬ್ಬವನ್ನು ಉಡುಪಿ ಜೆಡಿಎಸ್ ವತಿಯಿಂದ ಆಚರಿಸಲಾಯಿತು. ಉಡುಪಿ ಜಿಲ್ಲಾ ಜೆಡಿಎಸ್‌ ವತಿಯಿಂದ ಇಲ್ಲಿನ ಆಶಾನಿಲಯ - ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಕ್‌ ಕತ್ತರಿಸಿ ವಿಶೇಷ ಮಕ್ಕಳಿಗೆ ವಿತರಿಸಿ ಸಂಭ್ರಮಿಸಲಾಯಿತು.

 • hd kumaraswamy Sadananda Gowda smile

  Karnataka Districts28, Nov 2019, 2:07 PM IST

  ಕಣ್ಣೀರು ನಮ್ಮ ಪೇಟೆಂಟ್, ಎಲ್ಲದಕ್ಕೂ ಹಲ್ಲು ಬಿಡೋದಲ್ಲ: ಎಚ್‌ಡಿಕೆ ಟಾಂಗ್

  ಕಣ್ಣೀರು ನಮ್ಮ ಕುಟುಂಬದ ಪೇಟೆಂಟ್. ಎಲ್ಲದಕ್ಕೂ ಹಲ್ಲು ಕಿರಿದುಕೊಂಡು ನಿಂತುಕೊಳ್ಳೋದಲ್ಲ ಎಂದು ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

 • undefined

  Karnataka Districts28, Nov 2019, 8:57 AM IST

  ನಾರಾಯಣ ಗೌಡ್ರ ಪತ್ರ ಓದಿದ ಎಚ್‌ಡಿಕೆ: ಲೆಟರ್‌ನಲ್ಲೇನಿತ್ತು..?

  ಕೆ. ಆರ್. ಪೇಟೆ ಬಿಜೆಪಿ ಅಭ್ಯರ್ಥಿ ಬರೆದಿರುವ ಪತ್ರವನ್ನು ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು ಓದಿದ್ದಾರೆ. ಪತ್ರದಲ್ಲೇನಿದೆ..? ಯಾಕೆ ಬರೆದರು..? ಇಲ್ಲಿ ಓದಿ.