ಎಚ್‌.ಡಿ.ಕುಮಾರಸ್ವಾಮಿ  

(Search results - 130)
 • cm kumaraswamy

  NEWS21, Jul 2019, 9:05 AM IST

  ಫ್ಲೆಕ್ಸ್ ಗಳಲ್ಲಿ ಮುಖ್ಯಮಂತ್ರಿ ಪದವೇ ಮಾಯ!

   ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ನಡುವೆ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಅಲ್ಪಮತಕ್ಕೆ ಕುಸಿಯುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗೊಂದಲಕ್ಕೊಳಗಾಗಿರುವ ರಾಮನಗರದ ಜೆಡಿಎಸ್‌ ನಾಯಕರು ಮತ್ತು ಕಾರ್ಯಕರ್ತರು ಕಾರ್ಯಕ್ರಮವೊಂದರ ಫ್ಲೆಕ್ಸ್‌, ಕಟೌಟ್‌ಗಳಲ್ಲಿ ಕುಮಾರಸ್ವಾಮಿಯವರ ಹೆಸರಿನೊಂದಿಗೆ ‘ಮುಖ್ಯಮಂತ್ರಿ’ ಪದವನ್ನು ಮುದ್ರಿಸದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

 • farmers debt

  NEWS16, Jul 2019, 10:42 PM IST

  ಪೊಲೀಸರಿಗೆ ಗುಡ್ ನ್ಯೂಸ್ ಔರಾದ್ಕರ್ ವರದಿ ಒಕೆ, ಹೆಚ್ಚಾದ ವೇತನ

  ರಾಜ್ಯದಲ್ಲಿ ದೋಸ್ತಿ ಸರ್ಕಾರದ ಗೊಂದಲ ಮುಂದಿವರಿದಿದ್ದರೂ ಪೊಲೀಸ್ ಸಿಬ್ಬಂದಿ ನಿಟ್ಟುಸಿರು ಬಿಡುಬವಂತಹ ಸುದ್ದಿಯೊಂದನ್ನು ರಾಜ್ಯ ಸರ್ಕಾರ ನೀಡಿದೆ.

 • Karnataka assembly speaker got four days to decide rebel MLA resignation

  NEWS15, Jul 2019, 9:01 AM IST

  ‘ಸಿಎಂ ಎಚ್‌ಡಿಕೆಗೆ ಉಳಿದಿರುವ ಮಾರ್ಗ ರಾಜೀನಾಮೆ ಒಂದೇ’

  ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಳಿದಿರುವ ಏಕೈಕ ಇದೊಂದೇ ಎಂದು ನಾಯಕರೋರ್ವರು ಹೇಳಿದ್ದಾರೆ. ಏನದು ದಾರಿ

 • Kumaraswamy

  NEWS7, Jul 2019, 8:44 AM IST

  '6 ಷರತ್ತು ಒಪ್ಕೊಂಡ್ರೆ ದೋಸ್ತಿ ಸರ್ಕಾರ ಉಳಿಸ್ತೀವಿ': ಗೌಡ, ಎಚ್‌ಡಿಕೆ ಒಪ್ತಾರಾ?

  ಫೈನಲ್ ಕಂಡೀಷನ್ ಒಪ್ಕೊಂಡ್ರೆ ಸರ್ಕಾರ ಉಳಿಸ್ತೀವಿ| ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್‌ ನಾಯಕತ್ವಕ್ಕೆ ಸಿದ್ದರಾಮಯ್ಯ ಬಣದಿಂದ ಕೊನೆಯ ಅಸ್ತ್ರ ಪ್ರಯೋಗ| ಈ ಪ್ರಸ್ತಾವವನ್ನು ಒಪ್ಪುತ್ತಾರಾ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ?

 • CM Kumaraswamy

  NEWS29, Jun 2019, 10:56 AM IST

  ಗ್ರಾಮ ವಾಸ್ತವ್ಯ, ಜನತಾ ದರ್ಶನ ಆಯ್ತು, ಈಗ ‘ಕೃಷಿ ದರ್ಶನ’

  ಮೊದಲ ಹಂತದ ಗ್ರಾಮವಾಸ್ತವ್ಯವನ್ನು ಮುಗಿಸಿರುವ ಎಚ್‌.ಡಿ.ಕುಮಾರಸ್ವಾಮಿ ಇದೀಗ ರೈತ ಜಾಗೃತಿಗಾಗಿ ಹಳ್ಳಿಗಳಿಗೆ ಭೇಟಿ ನೀಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

 • Chandaraki- CM Grama Vastavya

  NEWS26, Jun 2019, 7:46 AM IST

  ಎಚ್‌ಡಿಕೆ ಗ್ರಾಮವಾಸ್ತವ್ಯ 2: ರಾಯಚೂರಿನ ಕರೇಗುಡ್ಡ, ಬೀದರ್‌ನ ಉಜಿಳಾಂಬ ಭೇಟಿ

  ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಬಳಿಕ ಯಾದಗಿರಿ ಜಿಲ್ಲೆಯ ಚಂಡರಕಿಯಲ್ಲಿ ಮೊದಲ ಗ್ರಾಮ ವಾಸ್ತವ್ಯ ನಡೆಸಿದ್ದ ಎಚ್‌.ಡಿ.ಕುಮಾರಸ್ವಾಮಿ, ಬುಧವಾರ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿನ ಸರ್ಕಾರಿ ಶಾಲೆಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ, ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಉಜಿಳಾಂಬ ಗ್ರಾಮಕ್ಕೆ ತೆರಳಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

 • Israel

  NEWS25, Jun 2019, 10:34 AM IST

  ಎಚ್‌ಡಿಕೆ ಕನಸಿನ ಯೋಜನೆ ಇಸ್ರೇಲ್‌ ಕೃಷಿ ಜಾರಿಗೆ ಸರ್ಕಾರ ಹೈಸ್ಪೀಡ್‌!

  ಇಸ್ರೇಲ್‌ ಕೃಷಿ ಜಾರಿಗೆ ಸರ್ಕಾರ ಹೈಸ್ಪೀಡ್‌| ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕನಸಿನ ಯೋಜನೆ ಕಾರ್ಯರೂಪಕ್ಕೆ ತರಲು ರಾಜ್ಯ ಸರ್ಕಾರ ಸಿದ್ಧತೆ| 5 ವಿವಿಗಳಿಗೆ ಅನುಷ್ಠಾನ ಬಗ್ಗೆ ವರದಿ ನೀಡುವ ಹೊಣೆ| ಆಗಸ್ಟ್‌ನೊಳಗೆ ವರದಿ ಪಡೆದು ಹಂತಹಂತವಾಗಿ ಜಾರಿ

 • NEWS25, Jun 2019, 8:19 AM IST

  ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಸದ್ಯಕ್ಕೆ ಬ್ರೇಕ್‌

  ಬಸ್‌ ದರ ಏರಿಕೆ ಅನಿವಾರ್ಯತೆಗೆ ಸಂಬಂಧಿಸಿದಂತೆ ಸೂಕ್ತ ಸಮರ್ಥನೆಗಳೊಂದಿಗೆ ಮರು ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಬಸ್‌ ದರ ಹೆಚ್ಚಳ ಮಾಡುವಂತೆ ಸಾರಿಗೆ ಇಲಾಖೆ ಮುಂದಿಟ್ಟಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ತಾತ್ಕಾಲಿಕ ಬ್ರೇಕ್‌ ಹಾಕಿದ್ದಾರೆ.

 • NEWS21, May 2019, 8:39 AM IST

  ನೀರು ಉಳಿಸಲು ವೀರೇಂದ್ರ ಹೆಗ್ಗಡೆ ಹೊಸ ಪ್ಲಾನ್

  ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವುದನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಮಾಲೋಚನೆ ನಡೆಸಿದರು.

 • CM Kumaraswamy

  NEWS9, May 2019, 8:23 AM IST

  ಸಾಲ ಮನ್ನಾ ಬೇಗ ಮಾಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

  ರೈತರ ಸಾಲಮನ್ನಾ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉನ್ನತ ಮಟ್ಟದ ಸಭೆ ನಡೆಸಿ ಸಾಲಮನ್ನಾ ಯೋಜನೆಯನುಸಾರ ಶೀಘ್ರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

 • Lok Sabha Election News21, Mar 2019, 7:45 AM IST

  ಅಂಬಿ ಅಂಕಲ್‌ ಇದ್ದಿದ್ರೆ ನನ್ನ ಪರ ಮತ ಕೇಳ್ತಿದ್ರು : ನಿಖಿಲ್

  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಮೊದಲ ಬಾರಿಗೆ ನೇರವಾಗಿ ಲೋಕಸಭೆ ಪ್ರವೇಶಿಸಲು ಸಜ್ಜಾಗಿ ಮಂಡ್ಯದಿಂದ ಜೆಡಿಎಸ್‌ ಅಭ್ಯರ್ಥಿಯಾಗಿದ್ದಾರೆ. ಯಾವಾಗ ಸುಮಲತಾ ಅಂಬರೀಷ್‌ ಇಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ನಿರ್ಧಾರವಾಯಿತೊ ಅಲ್ಲಿಂದಾಚೆಗೆ ಮಂಡ್ಯ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಭರ್ಜರಿ ಪ್ರಚಾರದ ನಡುವೆಯೇ  ವಿಶೇಷ ಸಂದರ್ಶನ ನೀಡಿದ ನಿಖಿಲ್‌ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿ ನೇರವಾಗಿಯೇ ಮಾತನಾಡಿದ್ದಾರೆ.

 • HDK- Modi

  NEWS10, Mar 2019, 9:49 AM IST

  ಹೆಚ್ಚಿನ ಬರ, ನೆರೆ ಪರಿಹಾರಕ್ಕೆ ಮೋದಿಗೆ ಎಚ್‌ಡಿಕೆ ಮನವಿ

  ರಾಜ್ಯದಲ್ಲಿನ ಪ್ರಾಕೃತಿಕ ವಿಪತ್ತಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದರು.  ಪ್ರಾಕೃತಿಕ ವಿಪತ್ತಿಗೆ ಪರಿಹಾರವಾಗಿ ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳ ಪ್ರಕಾರವೇ .2434 ಕೋಟಿ ಪರಿಹಾರ ನೀಡುವಂತೆ ನಾವು ಮನವಿ ಮಾಡಿದ್ದೆವು. ಆದರೆ ಪರಿಹಾರ ರೂಪದಲ್ಲಿ ಕೇವಲ .949.49 ಕೋಟಿ ಮಂಜೂರು ಆಗಿದೆ.

 • FARMER

  NEWS10, Mar 2019, 8:56 AM IST

  ಸಾಲ ಕಟ್ಟದ ರೈತರಿಗೆ ಎಕ್ಸಿಸ್‌ ಬ್ಯಾಂಕ್ ನೋಟಿಸ್‌

  ರಾಜ್ಯ ಸಮ್ಮಿಶ್ರ ಸರ್ಕಾರದ ರೈತರ ಸಾಲಮನ್ನಾ ಘೋಷಣೆ, ಬಲವಂತದಿಂದ ಸಾಲ ವಸೂಲಿ ಮಾಡದಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ಸೂಚನೆಯಿದ್ದರೂ ಬೆಳೆ ಸಾಲ ವಸೂಲಿಗೆ ಚಿಕ್ಕಮಗಳೂರಿನ ಕಡೂರಿನಲ್ಲಿ ಎಕ್ಸಿಸ್‌ ಬ್ಯಾಂಕ್‌ ಅಧಿಕಾರಿಗಳು ರೈತರ ಮನೆ ಮುಂದೆ ಪ್ರತ್ಯಕ್ಷರಾಗುತ್ತಿದ್ದಾರೆ.

 • CM- Krushi Award

  NEWS7, Mar 2019, 10:14 AM IST

  ರೈತರ ಆಕ್ರೋಶಕ್ಕೆ ಮಣಿದು ಓಡೋಡಿ ಬಂದ ಸಿಎಂ!

  ರೈತರಿಗೆ ‘ಕೃಷಿ ಪಂಡಿತ’ ಹಾಗೂ ‘ಕೃಷಿ ಪ್ರಶಸ್ತಿ’ ಪ್ರದಾನ ಮಾಡಲು ಬಾರದೆ ಗೈರಾಗಲು ಯತ್ನಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದರ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಆಗ​ಮಿ​ಸಿದ ಕುಮಾರಸ್ವಾಮಿ, ರೈತರ ಬಹಿರಂಗ ಕ್ಷಮೆ ಯಾಚಿಸಿದ ಪ್ರಸಂಗ ನಡೆಯಿತು.

 • CM Kumaraswamy

  NEWS7, Mar 2019, 7:58 AM IST

  ’ಕೈ’ ಅತೃಪ್ತರ ವಿಶ್ವಾಸ ಗಳಿಸಲು ಸಿಎಂ ಯತ್ನ

  ಕಾಂಗ್ರೆಸ್‌ ವಿರುದ್ಧ ಬಂಡಾಯ ಸಾರಿರುವ ಚಿಂಚೋಳಿ ಶಾಸಕ ಉಮೇಶ್‌ ಜಾಧವ್‌ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಂತೆ ಎಚ್ಚೆತ್ತುಗೊಂಡ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಅಖಾಡಕ್ಕೆ ಇಳಿದು ಮಿತ್ರ ಪಕ್ಷ ಕಾಂಗ್ರೆಸ್ಸಿನ ಅತೃಪ್ತ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.