Search results - 97 Results
 • Hassan

  POLITICS17, Feb 2019, 5:17 PM IST

  ಹಾಸನ ದೋಸ್ತಿ-ಕುಸ್ತಿ: 'ದೇವೇಗೌಡ್ರು ಓಕೆ, ಪ್ರಜ್ವಲ್ ಸ್ಪರ್ಧಿಸಿದ್ರೆ ಬೆಂಬಲ ಇಲ್ಲ'

  ಇಂದು (ಭಾನುವಾರ) ಕೊಡಗು ಜಿಲ್ಲೆ ಸೋಮವಾರಪೇಟೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು, 'ದೇವೇಗೌಡರು ಹಾಸನ ಕ್ಷೇತ್ರದಿಂದ ನಿಂತರೆ ಬೆಂಬಲಿಸುತ್ತೇನೆ, ಆದ್ರೆ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣರನ್ನ ಅಭ್ಯರ್ಥಿಯಾಗಿಸಿದರೆ ಸಹಕಾರ ನೀಡೋದಿಲ್ಲ' ಎಂದು ಪುನರುಚ್ಚಾರಿಸಿದರು.

 • Preetham gowda

  POLITICS13, Feb 2019, 1:39 PM IST

  ’ಕುಮಾರಣ್ಣನ ಹೆಲ್ತ್ ಸರಿ ಇಲ್ಲ, ಗೌಡರ ವಿಕೆಟ್ ಹೋಗುತ್ತೆ’

  ಆಡಿಯೋ ಬಾಂಬ್ ಪ್ರಕರಣ ಸದ್ಯ ಕರ್ನಾಟಕ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಆಡಿಯೋಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಚ್. ಡಿ ಕುಮಾರಸ್ವಾಮಿ ಸುದೀರ್ಘ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಈ ಆಡಿಯೋ ಬಿಜೆಪಿಗೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಹೌದು ಆಡಿಯೋದಲ್ಲಿ ಹಾಸನ ಶಾಸಕ ಪ್ರೀತಂ ಗೌಡ ಎಚ್. ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿಯವರ ಸಾವಿನ ಬಗ್ಗೆ ಮಾತನಾಡಿದ್ದಾರೆನ್ನಲಾಗಿದೆ. ಅಷ್ಟಕ್ಕೂ ಪ್ರೀತಂ ಗೌಡ ಮಾತನಾಡಿದ್ದಾರೆಂಬ ಆಡಿಯೋದಲ್ಲೇನಿದೆ? ಇಲ್ಲಿದೆ ನೋಡಿ ವಿಡಿಯೋ

 • state12, Feb 2019, 10:00 AM IST

  ಮೊಮ್ಮಗನಿಗೆ ಹಾಸನ ಬಿಟ್ಟಮೇಲೆ ತಮ್ಮ ಕ್ಷೇತ್ರ ಯಾವುದು? ಗೌಡರಿಂದ ಹೊಸ ಟ್ರಿಕ್ಸ್?

  ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ.ಇದೇ ವೇಳೆ ಪಕ್ಷಗಳು ಗೆಲುವಿಗಾಗಿ ಹೊಸ ಕಸರತ್ತು ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೊಸ ರಾಜಕೀಯ ತಂತ್ರ ರೂಪಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. 

 • HDD

  state9, Feb 2019, 11:47 AM IST

  ಇದು ನನ್ನ ಕೊನೆಯ ಭಾಷಣ ಆಗಬಹುದು ಎಂದರೂ ಗೌಡರ ಭಾಷಣಕ್ಕೆ ಬ್ರೇಕ್!

  ಇದು ನನ್ನ ಕೊನೆಯ ಭಾಷಣ ಆಗಬಹುದು ಎಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿಕೊಂಡಿದ್ದರೂ ಲೋಕಸಭೆಯಲ್ಲಿ ನನಗೆ ಮಾತನಾಡಲು ಅವಕಾಶ ಸಿಕ್ಕಿಲ್ಲ- ಎಚ್. ಡಿ ದೇವೇಗೌಡ

 • NATIONAL8, Feb 2019, 10:04 AM IST

  ಇದು ನನ್ನ ಕೊನೆಯ ಭಾಷಣ : ಅಚ್ಚರಿ ಮೂಡಿಸಿದ ದೇವೇಗೌಡರ ಹೇಳಿಕೆ

  ಲೋಕಸಭಾ ಅಧಿವೇಶನದಲ್ಲಿ ಭಾಷಣ ಮಾಡಿದ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ ಇದು ನನ್ನ ಕೊನೆಯ ಭಾಷಣ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 

 • POLITICS6, Feb 2019, 7:16 PM IST

  ಫಲಿಸಿದ ದೇವೇಗೌಡ್ರ ತಂತ್ರ; ಮೈತ್ರಿ ಉಳಿಸಲು ‘ಕೈ’ಕಮಾಂಡ್ ಪ್ರತಿತಂತ್ರ!

  ಕಾಂಗ್ರೆಸ್ ನಾಯಕರ ಗುಂಪುಗಾರಿಕೆ ಜೆಡಿಎಸ್‌ಗೂ ತಲೆನೋವಾಗಿ ಪರಿಣಮಿಸಿದೆ. ಮೈತ್ರಿ ಸರ್ಕಾರ ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಂತ್ರ ಫಲಿಸಿದೆ. ಭಿನ್ನಮತ ಶಮನಗೊಳಿಸುವ ನಿಟ್ಟಿನಲ್ಲಿ ಹೊಸ ಪ್ಲಾನ್ ರೆಡಿಯಾಗಿದೆ. ಇಲ್ಲಿದೆ ಡಿಟೇಲ್ಸ್... 

 • Devegowda

  POLITICS4, Feb 2019, 7:56 PM IST

  ಪ್ರಧಾನಿ ಮೋದಿ ಬಗ್ಗೆ ಮೃದು ಧೋರಣೆ ತೋರಿದ ದೇವೇಗೌಡ್ರು

  ಮೈತ್ರಿ ಸರ್ಕಾರ ಅಸ್ಥಿರಗೊಳಿಸುವಲ್ಲಿ ಮೋದಿ ಪಾತ್ರವಿಲ್ಲಎಂದು ಪ್ರಧಾನಿ ಮೇಲೆ ದೇವೇಗೌಡ ಮೃದು ಧೋರಣೆ

 • INDIA4, Feb 2019, 4:59 PM IST

  ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಪರಿಸ್ಥಿತಿ: ದೇವೇಗೌಡ ಆಕ್ರೋಶ

  ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮ ಕುರಿತಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಮೋದಿ ಸರ್ಕಾರ ಸಾವಿಂಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ದೇವೇಗೌಡರು, ಈಗಿನ ಸನ್ನಿವೇಶವನ್ನು ತುರ್ತು ಪರಿಸ್ಥಿತಿಗೆ ಹೋಲಿಸಿದ್ದಾರೆ.
   

 • Chikkaballapura

  POLITICS4, Feb 2019, 1:41 PM IST

  ಟಿಕೆಟ್ ಫೈಟ್ : ಚಿಕ್ಕಬಳ್ಳಾಪುರದಲ್ಲಿ 2 ಬಾರಿ ಗೆದ್ದಿದ್ದರೂ ಮೊಯ್ಲಿಗೆ ಟಿಕೆಟ್ ಕಗ್ಗಂಟು!

  ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿರುವ ವೀರಪ್ಪ ಮೊಯ್ಲಿ ಚುನಾವಣೆಗೂ ಮುನ್ನವೇ ಟಿಕೆಟ್‌ಗಾಗಿ ಹೋರಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿರುವುದರಿಂದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಇಬ್ಬರು ಶಾಸಕರೂ ಇರುವುದರಿಂದ ಜೆಡಿಎಸ್ ಈ ಕ್ಷೇತ್ರಕ್ಕೆ ಪಟ್ಟು ಹಿಡಿವ ಸಂಭವವಿದೆ. ಅದನ್ನು ತಪ್ಪಿಸಲು ಶತಾಯಗತಾಯ ಮೊಯ್ಲಿ ಪ್ರಯತ್ನಿಸುತ್ತಿದ್ದಾರೆ. ತಳಮಟ್ಟದಲ್ಲಿ ಕಾಂಗ್ರೆಸ್- ಜೆಡಿಎಸ್ ವೈರಿಗಳಂತಿರುವುದರಿಂದ ಮೈತ್ರಿ ಏರ್ಪಟ್ಟರೂ ಮತಗಳ ವರ್ಗಾವಣೆ ಎಷ್ಟರ ಮಟ್ಟಿಗೆ ಆಗಲಿದೆ ಎಂಬುದು ಪ್ರಶ್ನಾರ್ಥಕವಾಗಿಯೇ ಉಳಿದಿದೆ. ಈ ಬಗ್ಗೆ ಇಂದಿನ ವಿಶ್ಲೇಷಣೆ.

 • state2, Feb 2019, 1:51 PM IST

  Exclusive: 'ದೇವೇಗೌಡ್ರಿಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ'

  ಮಾಜಿ ಪ್ರಧಾನಿ ದೇವೇಗೌಡ್ರು ಆರೋಗ್ಯವಾಗಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಅವರು ಬಾತ್ ರೂಂನಲ್ಲಿ ಬಿದ್ದಿಲ್ಲ, ಏಟೂ ಆಗಿಲ್ಲ, ಕಾಲು ಫ್ರಾಕ್ಚರೂ ಆಗಿಲ್ಲ, ಮನೆಯಲ್ಲೇ ಇದ್ದಾರೆ, ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರ ಪುತ್ರಿ ಸುವರ್ಣನ್ಯೂಸ್‌ಗೆ ತಿಳಿಸಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್... 
   

 • POLITICS31, Jan 2019, 6:19 PM IST

  ಪ್ರಜ್ವಲ್ ರಾಜಕೀಯ ಎಂಟ್ರಿಗೆ ಅಮ್ಮ ಅಡ್ಡಗಾಲು, ಮಾವನ ಪರ ಭವಾನಿ ಬ್ಯಾಟಿಂಗ್

  ರೇವಣ್ಣ ಪತ್ನಿ ಭವಾನಿ ರೇವಣ್ಣ  ಸಹ ತಮ್ಮ ಮಾವನ ಪರ ಬ್ಯಾಟಿಂಗ್ ಮಾಡಿದ್ದು, ದೇವೇಗೌಡರನ್ನೇ ಸ್ಪರ್ಧೆ ಮಾಡುವಂತೆ ಇರಾದೆ ವ್ಯಕ್ತಪಡಿಸಿದ್ದಾರೆ.
   

 • HD Devegowda Siddaramaiah

  POLITICS30, Jan 2019, 8:01 PM IST

  ಸಿದ್ದರಾಮಯ್ಯ ವಿರುದ್ಧ ದೇವೇಗೌಡ್ರ ಮಾತಿನ ಚಾಟಿ

  ಮಿತ್ರಪಕ್ಷಗಳ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಜೆಡಿಎಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡ್ರು ಏನು ಹೇಳಿದ್ದಾರೆ? ಇಲ್ಲಿದೆ ವಿವರ...   

 • prajwal revanna

  Hassan29, Jan 2019, 3:56 PM IST

  ದೇವೇಗೌಡ ಮೊಮ್ಮಗನ ‘ಕಾರು’ಬಾರು, ಇವರ ದರ್ಬಾರ್ ಕೇಳೋರಿಲ್ವಾ.?

  ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮೊಮ್ಮಗ, ಸೂಪರ್ ಸಿಎಂ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ  ಸರ್ಕಾರಿ ಕಾರು ಬಳಸಿ ಟೀಕೆಗೆ ಗುರಿಯಾಗಿದ್ದಾರೆ.

 • state29, Jan 2019, 7:24 AM IST

  ಸಮ್ಮಿಶ್ರ ಸರ್ಕಾರದ ಬಗ್ಗೆ ದೇವೇಗೌಡರಲ್ಲಿದೆಯಾ ಆತಂಕ..?

  ರಾಜ್ಯದಲ್ಲಿ ರಚಿಸಿರುವ ಸಮ್ಮಿಶ್ರ ಸರ್ಕಾರ ಪತನವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಹಾಗೂ ಸರ್ಕಾರವನ್ನು ಉಳಿಸಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಜೆಡಿಎಸ್ ಮುಖಂಡ ಎಚ್ ಡಿ ದೇವೇಗೌಡ ಹೇಳಿದ್ದಾರೆ. 

 • state28, Jan 2019, 8:01 AM IST

  ಲೋಕಸಭಾ ಚುನಾವಣೆ : ಖಚಿತವಾಯ್ತು ದೇವೇಗೌಡರ ಸ್ಪರ್ಧಾ ಕಣ..?

  ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಕ್ಷೇತ್ರಗಳ ಸ್ಪರ್ಧೆಗೆ ನಾಯಕರು ರೆಡಿಯಾಗುತ್ತಿದ್ದಾರೆ. ಎಚ್.ಡಿ.ದೇವೇಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.