Search results - 150 Results
 • state15, Nov 2018, 1:05 PM IST

  ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ರದ್ದಾಯ್ತು ಈ ನಿಯಮ

  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ನೇತೃತ್ವದ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ಒಂದನ್ನು ನೀಡಿದೆ. ಇನ್ನು ಮುಂದೆ ಪೊಲೀಸರಿಗೆ ಇದ್ದ ಕಡ್ಡಾಯ ವರ್ಗಾವಣೆಯನ್ನು ರದ್ದು ಮಾಡಿದೆ. 

 • NEWS6, Nov 2018, 1:27 PM IST

  ಗೌಡರ ಮನೆಯಲ್ಲಿ ಇರೋರಿಗಿಂತ ವಿಧಾನಸಭೆಯಲ್ಲಿ ಇರೋರೆ ಹೆಚ್ಚು!

  ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ದೋಸ್ತಿ ಸರಕಾರ ಗೆಲುವಿನ ನಗೆ ಬೀರಿದ್ದು ಬಿಜೆಪಿಗೆ ಮುಖಭಂಗವಾಗಿದೆ. ರಾಮನಗರದಿಂದ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದು ದೇವೇಗೌಡರ ಕುಟುಂಬದ ಮತ್ತೊಬ್ಬರು ವಿಧಾನಸಭೆ ಪ್ರವೇಶ ಮಾಡಿದ್ದಾರೆ.

 • kumaraswamy

  POLITICS30, Oct 2018, 10:58 AM IST

  ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮನ್ನಾ ಮಾಡ್ತಾರಂತೆ ಸಿಎಂ!

  ಈಗಾಗಲೇ ಸಹಕಾರ ಬ್ಯಾಂಕ್‌ನಲ್ಲಿರುವ ರೈತರ ಸಾಲ ಮನ್ನಾ ಮಾಡಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಸಿಹಿ ಸುದ್ದಿ ನೀಡುವುದಾಗಿ ಹೇಳಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮಾಡ್ತಾರಂತೆ ಮನ್ನಾ!

 • NEWS25, Oct 2018, 8:16 AM IST

  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟ್ಟಪ್ಪಣೆ

  ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇದೀಗ ಕಟ್ಟಪ್ಪಣೆಯೊಂದನ್ನು ಹೊರಡಿಸಿದ್ದಾರೆ. ರಾಜ್ಯದಲ್ಲಿ  ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದ್ದು, ಜಲ ಹಾಗೂ ಸೌರವಿದ್ಯುತ್‌ ನೆರವಿನಿಂದ ಯಾವುದೇ ಸಮಸ್ಯೆ ಇಲ್ಲದೆ ವಿದ್ಯುತ್‌ ಸರಬರಾಜು ಮಾಡಬೇಕು ಎಂದು ಸೂಚಿಸಿದ್ದಾರೆ. 

 • HD Kumaraswamy

  NEWS25, Oct 2018, 7:17 AM IST

  ಸಿಎಂ - ಡಿಸಿಎಂ ಫೊಟೊ ತೆರವು : ಯಾಕೆ..?

  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಪೊಟೊಗಳನ್ನು ವಾಲ್ಮೀಕಿ ಸಮಾಜದ ಕಾರ್ಯಕ್ರಮದಲ್ಲಿ ನಡೆಯಿತು. 

 • NEWS24, Oct 2018, 11:59 AM IST

  ತೀವ್ರ ಕಲ್ಲಿದ್ದಲು ಕೊರತೆ; ಮತ್ತೆ ಲೋಡ್ ಶೆಡ್ಡಿಂಗ್ ?

  ತೀವ್ರವಾಗಿ ಕಲ್ಲಿದ್ದಲು ಕೊರತೆ ಎದುರಿಸುತ್ತಿರುವ ಪರಿಣಾಮ ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್ ಮಾಡುವ ಸಾಧ್ಯತೆ ಇದ್ದು, ಕಲ್ಲಿದ್ದಲು ಸಮಸ್ಯೆಯಿಂದಾಗಿ ವಿದ್ಯುತ್ ಕಡಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

 • NEWS23, Oct 2018, 6:49 PM IST

  ಕೇಂದ್ರ ಸ್ಪಂದಿಸುತ್ತಿಲ್ಲ! ಕನ್ನಡಿಗರಿಗೆ ಸಿಎಂ ‘ಶಾಕಿಂಗ್’ ನ್ಯೂಸ್?

  ಕರ್ನಾಟಕದ ಜನರಿಗೆ ‘ಶಾಕಿಂಗ್’ ನ್ಯೂಸ್ ಕಾದಿದೆಯಾ? ಸಿಎಂ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಅದೇ ಕಡೆ ಬೊಟ್ಟು ಮಾಡುತ್ತಿದೆ. ಕೇಂದ್ರ ಸರ್ಕಾರದ ಅಸಹಕಾರ ಧೋರಣೆ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಏನದು ಸಮಸ್ಯೆ? ಏನದು ಶಾಕಿಂಗ್ ನ್ಯೂಸ್? ಇಲ್ಲಿದೆ ವಿವರ...

 • state16, Oct 2018, 10:54 AM IST

  ಮುಖ್ಯಮಂತ್ರಿ ಕಚೇರಿಯಲ್ಲಿರುವ ಸಿಬ್ಬಂದಿ ಎಷ್ಟು..?

  ಎಚ್.ಡಿ.ಕುಮಾರಸ್ವಾಮಿ, ಈ ಹಿಂದಿನ ಮುಖ್ಯಮಂತ್ರಿಗಳ ಕಚೇರಿಗಳ ಸಿಬ್ಬಂದಿ ಸಂಖ್ಯೆಗಿಂತ ಈಗಿನ ಸಿಬ್ಬಂದಿ ಸಂಖ್ಯೆ ಹೆಚ್ಚಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 • NEWS11, Oct 2018, 7:33 AM IST

  ಲೋಕಸಭಾ ಚುನಾವಣೆ ಮುಗಿಯುವವರೆಗೆ ಸಂಪುಟ ವಿಸ್ತರಣೆ ಇಲ್ಲ?

  ಲೋಕಸಭಾ ಚುನಾವಣೆ ಮುಗಿಯುವವರೆಗೂ ಸಚಿವ ಸಂಪುಟ ವಿಸ್ತರಣೆ ಮುಂದೂಡುವ ಹವಣಿಕೆಯಲ್ಲಿರುವ ಕಾಂಗ್ರೆಸ್ ನಾಯಕರು, ಅದುವರೆಗೂ ಸಚಿವ ಸ್ಥಾನದ ಆಕಾಂಕ್ಷಿಗಳು ಬಂಡಾಯವೇಳದಂತೆ ತಡೆಯಲು ನಿಗಮ- ಮಂಡಳಿ ಅಧ್ಯಕ್ಷ ಸ್ಥಾನದ ತುಪ್ಪ ಹಚ್ಚಲು ನಿರ್ಧರಿಸಿದಾರೆ.

 • state8, Oct 2018, 7:49 AM IST

  ಏರಿಕೆಯಾಗಲಿದೆಯಾ ಬಸ್ ಪ್ರಯಾಣ ದರ..?

   ಉಪಚುನಾವಣೆ ಘೋಷಣೆಯಾಗಿರುವುದ ರಿಂದ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಮುಂದೂಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸರ್ಕಾರಿ ಬಸ್ ದರ ಏರಿಕೆ ವಿಚಾರ ಪ್ರಸ್ತಾಪವಾಗುವ ನಿರೀಕ್ಷೆಯಿದೆ

 • NEWS7, Oct 2018, 11:23 AM IST

  ರಾಮನಗರ ಕ್ಷೇತ್ರಕ್ಕೆ ಅನಿತಾ ಕುಮಾರಸ್ವಾಮಿ ಫೈನಲ್ ಅಲ್ಲ?

  ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಎದುರಾಗಿರುವ ರಾಮನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಸೊಸೆ ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಪಕ್ಷವು ಇನ್ನೂ ತೀರ್ಮಾನಿಸಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. 
   

 • NEWS21, Sep 2018, 9:56 PM IST

  ಸಿಎಂಗೆ ಮತ್ತೊಂದು ಶಾಕ್ : ರಾಜೀನಾಮೆಗೆ ಮುಂದಾದ ಪ್ರಿಯಾಂಕ್ ಖರ್ಗೆ ?

  • ಬಡ್ತಿಮೀಸಲಾತಿ ವಿಧೇಯಕ ಜಾರಿಗೆ ಎಚ್.ಡಿ.ಕುಮಾರಸ್ವಾಮಿಯಿಂದ ವಿಳಂಬ
  • ಕೆಲಸ ಮಾಡಿಕೊಡಿ ಇಲ್ಲ ಅಂದರೆ ಸಚಿವ ಸ್ಥಾನದಲ್ಲಿ ಏಕಿರಬೇಕೆಂದ ಸಚಿವ
  • ಸಿಎಂ ಮುಂದೆಯೇ ಪ್ರಿಯಾಂಕ್ ಖರ್ಗೆ ಪರ ಡಾ.ಪರಮೇಶ್ವರ್ ಬ್ಯಾಟಿಂಗ್
 • NEWS21, Sep 2018, 5:21 PM IST

  ಆಪರೇಶನ್ ಭಯ, ಮಾರ್ಗ ಬದಲಾಯಿಸಿದ ಕುಮಾರಸ್ವಾಮಿ!

  ಒಂದೆಡೆ ಮೈತ್ರಿ ಸರಕಾದ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದ್ದರೆ ಇತ್ತ ಸಿಎಂ ಕುಮಾರಸ್ವಾಮಿ ಶೃಂಗೇರಿ ಪ್ರವಾಸವನ್ನು ಮುಂದಕ್ಕೆ ಹಾಕಿದ್ದಾರೆ.

   

 • BJP KSE

  NEWS21, Sep 2018, 2:58 PM IST

  ರಾಷ್ಟ್ರಕಂಡ ಕ್ರೂರಿ ಕುಮಾರಸ್ವಾಮಿ: ಈಶ್ವರಪ್ಪ ಆಕ್ರೋಶ

  ಸಿಎಂ ಕುಮಾರಸ್ವಾಮಿ ಅವರ ದಂಗೆ ಹೇಳಿಕೆ ನಂತರ ವಿವಿಧ ರಾಜಕೀಯ ನಾಯಕರು ತಮ್ಮದೇ ಆದ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ಕುಮಾರಸ್ವಾಮಿ ಮೇಲೆ ವಾಗ್ದಾಳಿ ಮಾಡಿದ್ದು ರಾಷ್ಟ್ರ ಕಂಡ ಅತ್ಯಂತ ಕ್ರೂರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ. ಪ್ರಜಾಪ್ರಭುತ್ವಕ್ಕೆ ಸಿಎಂ ದ್ರೋಹ ಬಗೆಯುತ್ತಿದ್ದಾರೆ

 • NEWS21, Sep 2018, 8:50 AM IST

  ವಯಸ್ಸಲ್ಲಿ ಹಿರಿಯರಾಗಿದ್ದು ಗಾಂಭೀರ್ಯತೆ ಇರಲಿ : ಎಚ್ ಡಿಕೆ ಗರಂ

  ವಯಸ್ಸಲ್ಲಿ ಅತ್ಯಂತ ಹಿರಿಯರಾಗಿದ್ದು ಸ್ವಲ್ಪ ಪ್ರಮಾಣದಲ್ಲಿ ಗಾಂಭೀರ್ಯತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.