ಎಚ್. ಡಿ. ದೇವೇಗೌಡ  

(Search results - 310)
 • Tej

  NEWS23, Sep 2019, 8:53 AM IST

  ಸಂಸದ ತೇಜಸ್ವಿ ಸೂರ್ಯ ಹೊಗಳಿದ ದೇವೇಗೌಡ!

  ತೇಜಸ್ವಿ ಸೂರ್ಯ ಅವರ ಬದ್ಧತೆ ಇಷ್ಟವಾಯಿತು| ರಾಜ್ಯದ ಜನರ ಬಗ್ಗೆ ಇರುವ ಕಾಳಜಿ ನನಗೆ ಮೆಚ್ಚುಗೆಯಾಗಿದೆ| ಸಂಸದ ತೇಜಸ್ವಿ ಸೂರ್ಯ  ಹೊಗಳಿದ ದೇವೇಗೌಡ!

 • NEWS23, Sep 2019, 8:42 AM IST

  'ರಾಜ್ಯದಲ್ಲಿ ಜನರು ಕಣ್ಣೀರು ಹಾಕುತ್ತಿದ್ದಾರೆ, ಸಿಎಂ ಕುರ್ಚಿಗಾಗಿ ದೆಹಲಿಗೆ ಹೋಗಿದ್ದಾರೆ'

  ಬಿಎಸ್‌ವೈಗೆ ಕುರ್ಚಿ ಮುಖ್ಯ, ರಾಜ್ಯದ ಜನರಲ್ಲ: ಗೌಡ ಕಿಡಿ| ರಾಜ್ಯದಲ್ಲಿ ಜನರು ಕಣ್ಣೀರು ಹಾಕುತ್ತಿದ್ದಾರೆ, ಸಿಎಂ ಕುರ್ಚಿಗಾಗಿ ದೆಹಲಿಗೆ ಹೋಗಿದ್ದಾರೆ

 • LR Shivarame gowda

  Karnataka Districts22, Sep 2019, 8:45 AM IST

  'ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ'

  ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ| ಎಚ್. ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ

 • HDD-Vishwanath
  Video Icon

  NEWS15, Sep 2019, 6:33 PM IST

  ಮೈತ್ರಿ ಪತನ, HDD ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಿಂದಲೇ ಕೇಳಿ

  ಅನರ್ಹ ಶಾಸಕ ಎಚ್​. ವಿಶ್ವನಾಥ್​, ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ಪತನಕ್ಕೆ ಹಾಗೂ  ಮಾಜಿ ಪ್ರಧಾನಮಂತ್ರಿ ಎಚ್​.ಡಿ. ದೇವೇಗೌಡ ಮತ್ತು ಅವರ ಕುಟುಂಬ ಕಣ್ಣೀರಿಗೆ ಕಾರಣ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಎಚ್ ಡಿಡಿ ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಲ್ಲೇ ಕೇಳಿ.

 • Karnataka Districts15, Sep 2019, 1:54 PM IST

  ದೇವೇಗೌಡರೇ ನನ್ನನ್ನು ಕೆಣಕಬೇಡಿ : ಅನರ್ಹ ಶಾಸಕನ ವಾರ್ನಿಂಗ್

  ಜೆಡಿಎಸ್ ಅನರ್ಹ ಶಾಸಕ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಸವಾಲು ಹಾಕಿದ್ದಾರೆ. 

 • HDD HDK
  Video Icon

  NEWS14, Sep 2019, 6:39 PM IST

  20 ಶಾಸಕರು ಜೆಡಿಎಸ್‌ಗೆ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಅನರ್ಹ ಶಾಸಕ

  ಕೆಆರ್ ಪೇಟೆಯ ಅನರ್ಹ ಶಾಸಕ ನಾರಾಯಣ ಗೌಡ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಇಂದು [ಶನಿವಾರ]  ಮಂಡ್ಯದ ಕೆಆರ್ ಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದರು. ದೇವೇಗೌಡ ಅವರು ಕುಟುಂಬದ ಪ್ರೇಮ ಬಿಟ್ಟು ಮೊದಲು ದೇಶಪ್ರೇಮಿಯಾಗಲಿ ಎಂದು ಸಲಹೆ ನೀಡಿದರು. ದೇವೇಗೌಡರು ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರೆ. ದೇವೇಗೌಡರೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಸಿದರು. ಇನ್ನು 20 ಶಾಸಕರು ಜೆಡಿಎಸ್ ತೊರೆಯಲಿದ್ದಾರೆ ಎನ್ನುವ ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 • HDD HDK
  Video Icon

  NEWS14, Sep 2019, 4:31 PM IST

  ಜೆಡಿಎಸ್‌ನಲ್ಲಿ ಧಗಧಗ: ಸೈಲೆಂಟ್ ಮೂಡ್‌ಗೆ ಕುಮಾರಸ್ವಾಮಿ

  ಜೆಡಿಎಸ್ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹತ್ತಿರವಾಗುತ್ತಿದ್ದಾರೆ. ಬಿಜೆಪಿ ಶಾಸಕರ ಅಸಮಾಧಾನವನ್ನು ಮಟ್ಟ ಹಾಕಲು ಯಡಿಯೂರಪ್ಪ ಇದನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತ್ರ ಫುಲ್ ಸೈಲೆಂಟ್ ಆಗ್ಬಿಟ್ಟಿದ್ದಾರೆ. ಜೆಡಿಎಸ್‌ನ ಒಂದೊಂದು ಪಾನ್‌ಗಳು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದರೂ ಇದ್ಯಾವುದಕ್ಕೆ ತಲೆಕೆಡಿಸಿಕೊಳ್ಳದೇ ಎಚ್ ಡಿಕೆ ಮೌನವಹಿಸಿದ್ದಾರೆ. ಅತ್ತ ದೊಡ್ಡಗೌಡ್ರು ಸಂಕಷ್ಟದಲ್ಲಿರುವ ಜೆಡಿಎಸ್ ಪಕ್ಷವನ್ನು ಸಂಘಟಿಸುವ ಮಾತುಗಳನ್ನಾಡುತ್ತಿದ್ದಾರೆ. ಇದರ ಮಧ್ಯೆ ಕುಮಾರಸ್ವಾಮಿ ಅವರ ಬಗ್ಗೆ ಕೆಲ ಜೆಡಿಎಸ್ ಅತೃಪ್ತ ಶಾಸಕರು ದೇವೇಗೌಡ್ರ ಬಳಿ  ಅಳಲುತೋಡಿಕೊಂಡಿದ್ದಾರೆ. ಇದರ ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

 • devegowda

  Karnataka Districts13, Sep 2019, 1:12 PM IST

  'ಮಾತು ಕೇಳದೆ ಬಾಂಬೇವಾಲಗೆ ಟಿಕೆಟ್‌ ಕೊಟ್ಟ ನನ್ನ ಮಗ ಪಶ್ಚಾತ್ತಾಪ ಪಡುತ್ತಿದ್ದಾನೆ '

  ಬಾಂಬೆವಾಲನಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದಕ್ಕೆ ಈಗ ನನ್ನ ಮಗ ಪಶ್ಚಾತ್ತಾಪ ಪಡುತ್ತಿದ್ದಾನೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. 

 • Deve Gowda Yeddyurappa Kumaraswamy

  NEWS13, Sep 2019, 9:08 AM IST

  'ರಾಜ್ಯದಲ್ಲಿ ಉಪಚುನಾವಣೆ ನಡೆಯೋದೇ ಡೌಟ್‌'

  ರಾಜ್ಯದಲ್ಲಿ ಉಪಚುನಾವಣೆ ನಡೆಯೋದೇ ಡೌಟ್‌| 4 ರಾಜ್ಯಗಳ ಜತೆ ಕರ್ನಾಟಕ ಚುನಾವಣೆ ಸಾಧ್ಯತೆ: ಎಚ್. ಡಿ. ಕುಮಾರಸ್ವಾಮಿ

 • deva gowda contest dumkur

  NEWS13, Sep 2019, 8:54 AM IST

  ಪುತ್ರನ ಬೆನ್ನಲ್ಲೇ ಒಕ್ಕಲಿಗರ ರ‍್ಯಾಲಿಗೆ ಹೋಗದಿರುವ ಕಾರಣ ಬಿಚ್ಚಿಟ್ಟ 'ಮಾಜಿ ಪ್ರಧಾನಿ'!

  ನಾನು ಮಾಜಿ ಪ್ರಧಾನಿ ಅಂತ ಒಕ್ಕಲಿಗರ ರ‍್ಯಾಲಿಗೆ ಹೋಗಲಿಲ್ಲ| ಎಚ್ಡಿಕೆ ಪಾಲ್ಗೊಳ್ಳದ್ದಕ್ಕೆ ಅಪಾರ್ಥ ಹುಡುಕಬೇಡಿ: ಗೌಡ

 • Deva Gowda

  Karnataka Districts13, Sep 2019, 8:34 AM IST

  ‘ಜಿಟಿಡಿ ಎಲ್ಲಿಗೆ ಬೇಕೋ ಹೋಗಲಿ’ : ಸಿಗ್ನಲ್ ಕೊಟ್ಟರಾ ವರಿಷ್ಠ

  ಜೆಡಿಎಸ್ ಮುಖಂಡರ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿ ಪಕ್ಷದ ಸಭೆಗೂ ಗೈರಾಗಿದ್ದ ಜಿಟಿ ದೇವೇಗೌಡರು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ ಎಂದು ಎಚ್ ಡಿ ದೇವೇಗೌಡರು ಹೇಳಿದ್ದಾರೆ. 

 • GTD
  Video Icon

  NEWS12, Sep 2019, 7:31 PM IST

  Video: ದೇವೇಗೌಡ, ಕುಮಾರಸ್ವಾಮಿಗೆ ಜಿಟಿಡಿ ಡಿಚ್ಚಿ

  ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಜಿಟಿಡಿ ಕೂಡ ತಾನು ನಾಮಕಾವಸ್ತೆಯಲ್ಲಿ ಪಕ್ಷದಲ್ಲಿದ್ದೇನೆಂದು ಹಲವು ಬಾರಿ ಪರೋಕ್ಷವಾಗಿ ಹೇಳುತ್ತಲೇ ಬಂದಿದ್ದಾರೆ. ಈ ಸುದ್ದಿಗೆ ಇಂಬು ಕೊಡುವಂತೆ ಇವತ್ತು ಮೈಸೂರಿನಲ್ಲಿ ನಡೆದ ಜೆಡಿಎಸ್ ಚಿಂತನ ಮಂಥನ ಸಭೆಯಲ್ಲಿ ಜಿ.ಟಿ. ದೇವೇಗೌಡರು ಗೈರಾಗಿದ್ದಾರೆ. ಅಷ್ಟೇ ಅಲ್ಲದೇ ಎಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಟಿಟಿಡಿ ಏನೆಲ್ಲ ಮಾತನಾಡಿದ್ದಾರೆ? ವಿಡಿಯೋನಲ್ಲಿ ನೋಡಿ.

 • HD Devegowda
  Video Icon

  NEWS12, Sep 2019, 6:11 PM IST

  ಶೀಘ್ರವೇ ರಾಜ್ಯದಲ್ಲಿ JDS ಮತ್ತೆ ಅಧಿಕಾರಕ್ಕೆ: ಭವಿಷ್ಯ

  2018ರ ವಿಧಾನಸಭೆ ಚುನಾವಣೆಯಲ್ಲಿ 38 ಸ್ಥಾನ ಪಡೆದಿದ್ದ ಜೆಡಿಎಸ್, ಕಾಂಗ್ರೆಸ್ ಜತೆ ಮೈತ್ರಿ ಮಾಡಿ ಅಧಿಕಾರಕ್ಕೆ ಬಂದಿತ್ತು. ಬಳಿಕದ ಬೆಳವಣಿಗೆಯಲ್ಲಿ, ಸರ್ಕಾರವೂ ಬಿದ್ದುಹೋಯ್ತು, ಬಿಜೆಪಿ ಸರ್ಕಾರ ರಚಿಸಿಯೂ ಆಯ್ತು. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ, ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ  ಭವಿಷ್ಯ ನುಡಿದಿದ್ದಾರೆ.  
   

 • Devegowda

  Karnataka Districts11, Sep 2019, 1:29 PM IST

  ತುಮಕೂರು : ‘ದೇವೇಗೌಡರನ್ನು ಕರೆದು ಸೋಲಿಸಿ ಮರ್ಯಾದೆ ಕಳೆದುಕೊಂಡೆವು!’

  ತುಮಕೂರಿಗೆ  ದೇವೇಗೌಡರನ್ನು ನಾವೇ ಕರೆತಂದು ಚುನಾವಣೆಯಲ್ಲಿ ಸೋಲಿಸಿ ನಮ್ಮ ಮರ್ಯಾದೆ ಕಳೆದುಕೊಂಡೆವು ಎಂದು ಮುಖಂಡರೋರ್ವರು ಹೇಳಿದ್ದಾರೆ. 

 • HDK

  NEWS3, Sep 2019, 11:17 PM IST

  ಡಿಕೆಶಿ ಅರೆಸ್ಟ್: ದೇವೇಗೌಡ ನಿವಾಸಕ್ಕೆ ಕುಮಾರಸ್ವಾಮಿ ದೌಡು

  ಮನಿ ಲಾಂಡರಿಂಗ್ ಪ್ರಕರಣದಲ್ಲಿ ನವದೆಹಲಿಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸುತ್ತಿದ್ದಂತೆಯೇ ಇತ್ತ ಕುಮಾರಸ್ವಾಮಿ ಅವರು ದೇವೇಗೌಡರ ನಿವಾಸಕ್ಕೆ ದೌಡಾಯಿಸಿದ್ದಾರೆ.