ಎನ್‌ಡಿಆರ್‌ಎಫ್

(Search results - 32)

Nivar Cyclone

India25, Nov 2020, 7:59 AM

ಇಂದು ಅಪ್ಪಳಿಸಲಿದೆ 'ನಿವಾರ್': ದಕ್ಷಿಣ ಭಾರತ ರಾಜ್ಯಗಳಲ್ಲಿ ರೆಡ್ ಅಲರ್ಟ್!

ಇಂದು ದಕ್ಷಿಣದ ಮೇಲೆ ನಿವಾರ್‌ ದಾಳಿ| ಚಂಡಮಾರುತ ಭಾರೀ ತೀವ್ರ ಸ್ವರೂಪ ಪಡೆಯುವ ಮುನ್ನೆಚ್ಚರಿಕೆ|  ತಮಿಳ್ನಾಡು, ಪುದುಚೇರಿ, ಆಂಧ್ರ, ತೆಲಂಗಾಣದಲ್ಲಿ ರೆಡ್‌ ಅಲರ್ಟ್‌| ನಿವಾರ್‌ ಎದುರಿಸಲು ರಾಜ್ಯಗಳಿಗೆ ಪ್ರಧಾನಿ ಮೋದಿ ಅಗತ್ಯ ನೆರವಿನ ಭರವಸೆ| ನಿವಾರ್‌ ಎದುರಿಸಲು 1200 ಎನ್‌ಡಿಆರ್‌ಎಫ್‌, 800 ಹೆಚ್ಚುವರಿ ಸಿಬ್ಬಂದಿ ಸನ್ನದ್ಧ

• Modi_BSY

India16, Oct 2020, 9:17 PM

ನೆರೆ ಹಾವಳಿ; ಕೇಂದ್ರದ ಅಭಯ, ಬಿಎಸ್‌ವೈರೊಂದಿಗೆ ಮೋದಿ ಮಹತ್ವದ ಚರ್ಚೆ!

ಉತ್ತರ ಕರ್ನಾಟಕ ನೆರೆ ಹಾವಳಿಯಿಂದ ತತ್ತರಿಸುತ್ತಿದ್ದು ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡಿರುವ ಪ್ರಧಾನಿ ಕರ್ನಾಟಕದೊಂದಿಗೆ  ನಾವಿದ್ದೇವೆ ಎಂದು ತಿಳಿಸಿದ್ದಾರೆ.

ಧಾರಾಕಾರ ಮಳೆ ನಡುವೆ ಸಾವಿರಾರು ಜೀವ ಕಾಪಾಡಿದ  ಸೇನೆಗೊಂದು ಸಲಾಂ

India16, Oct 2020, 4:08 PM

ಧಾರಾಕಾರ ಮಳೆ ನಡುವೆ ಸಾವಿರಾರು ಜೀವ ಕಾಪಾಡಿದ  ಸೇನೆಗೊಂದು ಸಲಾಂ

ಹೈದರಾಬಾದ್ (ಅ. 16)  ಹೈದರಾಬಾದ್  ಕಂಡು ಕೇಳರಿಯದ ಮಳೆಗೆ ನಲುಗಿ ಹೋಗಿದೆ. ಸಾವಿರಾರು ಜನ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಭಾರತೀಯ ಸೇನೆ ಮಾತ್ರ ಎಲ್ಲರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ.

Rain

state16, Oct 2020, 7:23 AM

ಮಳೆಯಬ್ಬರಕ್ಕೆ ಕಂಗೆಟ್ಟ ಕಲ್ಯಾಣ ಕರ್ನಾಟಕ; ಬದುಕು ನೀರುಪಾಲು..!

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿದ್ದ ಮಳೆ ತುಸು ಇಳಿಮುಖಗೊಂಡಿದ್ದು, ಈ ಜಿಲ್ಲೆಗಳಲ್ಲಿ ಆವರಿಸಿದ್ದ ಪ್ರವಾಹದ ಆತಂಕ ಸದ್ಯಕ್ಕೆ ನಿವಾರಣೆಯಾಗಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿದ್ದು, ಈ ಭಾಗದ ನಿವಾಸಿಗಳಲ್ಲಿ ಆತಂಕ ಮೂಡುವಂತೆ ಮಾಡಿದೆ.

R Ashok

Karnataka Districts26, Aug 2020, 3:28 PM

ಬಾಗಲಕೋಟೆ: ಪ್ರವಾಹ ಹಾನಿಗೆ 527 ಕೋಟಿ ಬಿಡುಗಡೆ: ಸಚಿವ ಅಶೋಕ

ರಾಜ್ಯದಲ್ಲಿ ಭೀಕರ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಸರಿಪಡಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ 2 ಕಂತಿನಲ್ಲಿ ಹಣ ಬಿಡುಗಡೆ ಮಾಡಿದ್ದು, ಒಟ್ಟು 527 ಕೋಟಿ ಹಣ ಕೇಂದ್ರದ ಎನ್‌ಡಿಆರ್‌ಎಫ್‌ನಿಂದ ಬಂದಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದ್ದಾರೆ.

Udupi Boat

Video Icon

state19, Aug 2020, 11:07 AM

ಉಡುಪಿ ಕೊಡೇರಿ ಬೋಟ್ ದುರಂತ: ನಾಪತ್ತೆಯಾಗಿದ್ದ ನಾಲ್ವರ ಶವ ಪತ್ತೆ

ಕೊಡೇರಿ ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಲೆಗಳ ಅಬ್ಬರದಿಂದ ಮಗುಚಿತ್ತು. ಬೋಟ್‌ನಲ್ಲಿ 12 ಜನ ಇದ್ದು, 8 ಮಂದಿ ಈಜಿ ದಡ ಸೇರಿದ್ದರು. ನಾಲ್ವರು ನಾಪತ್ತೆಯಾಗಿದ್ದರು. ಎನ್‌ಡಿಆರ್‌ಎಫ್ ತಂಡ ನಿರಂತರ ಶೋಧ ಕಾರ್ಯ ನಡೆಸಿದ್ದು, ಕೊನೆಗೂ ನಾಲ್ವರು ಪತ್ತೆಯಾಗಿದ್ದಾರೆ.

PM Cares

India19, Aug 2020, 8:02 AM

ಪಿಎಂ ಕೇ​ರ್ಸ್‌ ನಿಧಿ ವಿವಾದ: ಕೇಂದ್ರಕ್ಕೆ ಗೆಲುವು, ಪ್ರತಿಪಕ್ಷಗಳಿಗೆ ಮುಖಭಂಗ!

ಪಿಎಂ ಕೇ​ರ್‍ಸ್ ನಿಧಿ ವಿವಾದ: ಕೇಂದ್ರ ಸರ್ಕಾರಕ್ಕೆ ಗೆಲುವು| ಎನ್‌ಡಿಆರ್‌ಎಫ್‌ಗೆ ಹಣ ವರ್ಗಕ್ಕೆ ಸುಪ್ರೀಂ ನಕಾರ| ನಿಧಿ ಬಳಕೆ ಪ್ರಶ್ನಿಸಿದ್ದ ಪ್ರತಿಪಕ್ಷಗಳಿಗೆ ಮುಖಭಂಗ

പെരിയവര താത്കാലിക പാലത്തിലൂടെയുള്ള രാത്രിഗതാഗതത്തിന് വിലക്ക്മൂന്നാർ പെരിയവര താത്കാലിക പാലത്തിലൂടെയുള്ള രാത്രിഗതാഗതം നിർത്തിവച്ചു. കന്നിയാറിൽ ജലനിരപ്പ് ഉയർന്ന് പാലത്തിന് ബലക്ഷയം സംഭവിച്ചതിനെ തുടർന്നാണ് നടപടി. പാലത്തിൽ ഭാരവാഹനങ്ങൾ നിരോധിച്ചു. ഇതോടെ തമിഴ്നാട്ടിൽ നിന്നുള്ള ചരക്ക് നീക്കം പ്രതിസന്ധിയിലായി.

Karnataka Districts10, Aug 2020, 2:12 PM

ಯಾ​ದಗಿರಿ: 7 ದಿನ ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿ ರಕ್ಷಣೆ

ಕುರಿ ಮೇಯಿಸಲೆಂದು ಯಾದಗಿರಿ ತಾಲೂಕಿನ ಎಡದನಮಾಳ ತಪ್ಪಲು ಪ್ರದೇಶಕ್ಕೆ ತೆರಳಿದ್ದಾಗ ಕೃಷ್ಣಾ ಪ್ರವಾಹದಿಂದಾಗಿ 7 ​ದಿನಗಳಿಂ​ದ ನಡುಗಡ್ಡೆಯಲ್ಲೇ ಸಿಲುಕಿದ್ದ ಐ.ಬಿ.ತಾಂಡಾದ ನಿವಾಸಿ, ಕುರಿಗಾಹಿ ಕುಮಾರ್‌ (ಟೋಪಣ್ಣ) ಅವರನ್ನು ಎನ್‌ಡಿಆರ್‌ಎಫ್‌ ತಂಡ ರಕ್ಷಣೆ ಮಾಡಿದೆ.

Karnataka Rain; Rain Forecast, Weather Forecast Karnataka, Flood Situation in Karnataka, Karnataka Rain Report, Kodagu Landslide Brahmagiri Betta Talacauvery  NDRF Relief Work  Priest Family Missing

state10, Aug 2020, 7:24 AM

ಬ್ರಹ್ಮಗಿರಿ ಬೆಟ್ಟಕುಸಿತ: ರಕ್ಷಣಾ ಕಾರ್ಯಕ್ಕೆ ಭಾರತೀಯ ಸೇನೆ!

ಕೊಡಗು: ರಕ್ಷಣಾ ಕಾರ್ಯಕ್ಕೆ ಸೇನೆ| -ಬ್ರಹ್ಮಗಿರಿ ಬೆಟ್ಟಕುಸಿತ: ಕಣ್ಮರೆಯಾದವರ ಪತ್ತೆ ಕಾರ್ಯಾಚರಣೆ ಚುರುಕು| ನಿನ್ನೆ ಎನ್‌ಡಿಆರ್‌ಎಫ್‌ ಶೋಧ, ಇಂದು ಸೇನೆಯ 70 ಯೋಧರ ಸಾಥ್‌| ತಲಕಾವೇರಿ ಅರ್ಚಕ ನಾರಾಯಣಾಚಾರ್‌ ಮನೆಯ ಅವಶೇಷಗಳು ಪತ್ತೆ

Madikeri

Video Icon

state9, Aug 2020, 4:56 PM

ಮಡಿಕೇರಿ: NDRF ತಂಡದಿಂದ ಪ್ರವಾಹದಲ್ಲಿ ಸಿಲುಕಿದ್ದ ತಾಯಿ- ಮಗು ರಕ್ಷಣೆ

ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವಾಲ್ನೂರು ಬಾಳೆಗುಂಡಿ ಗ್ರಾಮದ 70 ಜನರನ್ನು ಎನ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ. ಸುತ್ತಮುತ್ತ ನೀರು. ಮನೆಯಿಂದ ಆಚೆ ಬರಲಾಗದೇ ಒದ್ದಾಡುತ್ತಿದ್ದರು. ಇವರಲ್ಲಿ ತಾಯಿ ಹಾಗೂ 3 ತಿಂಗಳ ಮಗು ಸಿಲುಕಿಕೊಂಡಿದ್ದರು. ಇವರನ್ನು ಎನ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ.

ಕಾವೇರಿ ನದಿಯ ಪ್ರವಾಹದಿಂದಾಗಿ ಚೆರಿಯಪರಂಬು, ಕರಡಿಗೋಡು, ಬೆಟ್ಟದಕಾಡು, ಕೂಡುಗದ್ದೆ, ಕುಂಬಾರಗುಂಡಿ ಸೇರಿದಂತೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ನೂರಾರು ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ.

Video Icon

state8, Aug 2020, 4:21 PM

ಎನ್‌ಡಿಆರ್‌ಎಫ್‌ ತಂಡದಿಂದ ಕೊಡಗಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದ 70 ಜನರ ರಕ್ಷಣೆ

ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ.  ಅಪಾಯದ ಸನ್ನಿವೇಶ ಎದುರಾಗಿದೆ.  ಪ್ರವಾಹದಲ್ಲಿ ಸಿಲುಕಿಕೊಂಡವರನ್ನು ಎನ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ. ಸುಮಾರು 70 ಜನರನ್ನು ರಕ್ಷಣೆ ಮಾಡಲಾಗಿದೆ. ಕೊಡಗಿನ ಕೊಟ್ಟಮುಡಿ ಗ್ರಾಮದಲ್ಲಿ ಜನ ಪ್ರವಾಹದಲ್ಲಿ ಸಿಲುಕಿದ್ದಾರೆ. ಕಳೆದ ವರ್ಷದ ಚಿತ್ರಣವೇ ಈ ವರ್ಷವೂ ಮರುಕಳಿಸುತ್ತಿದೆ.

Mangaluru landslide

Video Icon

state5, Jul 2020, 5:54 PM

ಭಾರೀ ಮಳೆಗೆ ಗುರುಪುರದಲ್ಲಿ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದಾರೆ ಇಬ್ಬರು ಮಕ್ಕಳು

ಭಾರೀ ಮಳೆಗೆ ಮಂಗಳೂರಿನ ಗುರುಪುರದಲ್ಲಿ ಗುಡ್ಡ ಕುಸಿದಿದ್ದು 4 ಮನೆಗಳು ನೆಲಸಮವಾಗಿದೆ. ಮಣ್ಣಿನಡಿ ಇಬ್ಬರು ಬಾಲಕರು ಸಿಲುಕಿದ್ದಾರೆ. ಸ್ಥಳೀಯರು, ಪೊಲೀಸರು ಹಾಗೂ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.  ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಮಕ್ಕಳು ಸುರಕ್ಷಿತವಾಗಿರಲಿ ಎಂಬುದೇ ಸುವರ್ಣ ನ್ಯೂಸ್ ಕಳಕಳಿ. ಅಲ್ಲಿನ ಸ್ಥಳೀಯ ನಿವಾಸಿಯೊಬ್ಬರು ರಕ್ಷಣಾ ಕಾರ್ಯದ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

ಕುಶಾಲನಗರದಲ್ಲಿ ಗುರುವಾರ ತಡರಾತ್ರಿ ಸುರಿದ ಮಳೆಗೆ ಕೆಲವೆಡೆ ಅಲ್ಪ ಸ್ವಲ್ಪ ಹಾನಿ ಉಂಟಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕೆಲವು ಮನೆಗಳು ಕುಸಿದಿವೆ ಮತ್ತು ಕುಶಾಲನಗರ ಗಡಿಭಾಗದಲ್ಲಿ ನಿರ್ಮಿಸಲಾಗಿದ್ದ ಕೇಂದ್ರದ ಶೆಡ್‌ ನೆಲಕಚ್ಚಿದೆ ಕರ್ತವ್ಯನಿರತ ಸಿಬ್ಬಂದಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ.

Karnataka Districts19, Jun 2020, 11:29 AM

ಭಾರೀ ಮಳೆ: ಮಡಿಕೇರಿಯಲ್ಲಿ 5 ಕುಟುಂಬಗಳ ಸ್ಥಳಾಂತರ

ಬರೆ ಕುಸಿತ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ ಚಾಮುಂಡೇಶ್ವರಿ ನಗರದ 5 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು.

• undefined

Karnataka Districts3, Jun 2020, 8:28 AM

ಮಂಗಳೂರಿಗೆ ಎನ್‌ಡಿಆರ್‌ಎಫ್‌ ತಂಡ ಆಗಮನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಸಂಭವಿಸಬಹುದಾದ ದುರಂತಗಳನ್ನು ನಿರ್ವಹಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್‌) ತಂಡ ಮಂಗಳವಾರ ಮಂಗಳೂರಿಗೆ ಆಗಮಿಸಿದೆ.

Anand Singh

Karnataka Districts26, Apr 2020, 9:44 AM

ಅಕಾಲಿಕ ಮಳೆಗೆ ಬೆಳೆ ಹಾನಿ: ಶೀಘ್ರ ರೈತರ ಖಾತೆಗೆ ಹಣ, ಸಚಿವ ಆನಂದಸಿಂಗ್‌

ಜಿಲ್ಲೆಯಲ್ಲಿ ಏ. 7 ರಿಂದ 21ರ ವರೆಗೆ ಸುರಿದ ಮಳೆ ಮತ್ತು ಗಾಳಿಯಿಂದ 3921.11 ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ. ಎನ್‌ಡಿಆರ್‌ಎಫ್‌ ಅನ್ವಯ 2543.01 ಹೆಕ್ಟೇರ್‌ ಜಮೀನಿನಲ್ಲಿ ಬೆಳೆದ ಬೆಳೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. 3068 ರೈತರು ಇದರಿಂದ ಬಾಧಿತರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ತಿಳಿಸಿದರು.