ಎನ್‌ಪಿಆರ್‌  

(Search results - 16)
 • bank account

  Fact Check13, Mar 2020, 12:12 PM

  Fact Check: ಎನ್‌ಪಿಆರ್‌ ಮಾಹಿ​ತಿ ಕೊಡ​ದಿದ್ರೆ ಬ್ಯಾಂಕ್‌ ಅಕೌಂಟ್‌ ಬ್ಲಾಕ್?

  ಮಾರ್ಚ್ 31 ರ ಒಳ​ಗಾಗಿ ಬ್ಯಾಂಕು​ಗ​ಳಿಗೆ ನಿಮ್ಮ ಎನ್‌​ಪಿ​ಆರ್‌ (ರಾ​ಷ್ಟ್ರೀಯ ಜನ​ಸಂಖ್ಯಾ ನೋಂದ​ಣಿ​) ಮಾಹಿ​ತಿ​ಯನ್ನು ನೀಡ​ದಿ​ದ್ದರೆ ಬ್ಯಾಂಕು​ಗಳು ನಿಮ್ಮ ಖಾತೆ​ಯನ್ನು ಬ್ಲಾಕ್‌ ಮಾಡು​ತ್ತವೆ ಎನ್ನುವ ಸಂದೇಶ ಸಾಮಾ​ಜಿಕ ಜಾಲ​ತಾ​ಣ​ಗ​ಳಲ್ಲಿ ಹರಿ​ದಾ​ಡು​ತ್ತಿ​ದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • Amit Shah, Delhi riot, Parliament, Lok Sabha Amit Shah, Hate speech, Amit Shah speech

  India13, Mar 2020, 8:46 AM

  ಗಲಭೆಕೋರರು ನರಕದಲ್ಲಿ ಇದ್ದರೂ ಬಿಡಲ್ಲ: ಗೃಹ ಸಚಿವ ಗುಡುಗು

  ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪ್ರಕ್ರಿಯೆ ವೇಳೆ ಜನರು ಯಾವುದೇ ದಾಖಲೆಗಳನ್ನು ನೀಡಬೇಕಿಲ್ಲ. ಯಾರನ್ನೂ ‘ಸಂದೇಹಾಸ್ಪದ ವ್ಯಕ್ತಿಗಳು’ ಎಂದು ಗುರುತಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ.

 • BJP responsible Kharge

  Politics8, Mar 2020, 8:29 AM

  ಮೋದಿ, ಶಾ ಒಂದೇ ನಾಣ್ಯದ ಎರಡು ಮುಖಗಳು: ಖರ್ಗೆ

  ರಕ್ತವಿರುವ ತನಕ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ಧ ಹೋರಾಟ| ಮೋದಿ, ಶಾ ಒಂದೇ ನಾಣ್ಯದ ಎರಡು ಮುಖಗಳು

 • Rajini

  India2, Mar 2020, 10:59 AM

  ಮುಸ್ಲಿಮರಿಗೆ ತೊಂದರೆಯಾಗಲು ಬಿಡಲ್ಲ: ರಜನಿ ಭರವಸೆ

  ‘ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆ ಆದರೆ, ನಾನು ಅವರ ಪರವಾಗಿ ನಿಲ್ಲುತ್ತೇನೆ’ ಎಂದು ನಟ ರಜನೀಕಾಂತ್‌ ಹೇಳಿಕೆ ನೀಡಿದ ಬೆನ್ನಲ್ಲೇ, ತಮಿಳುನಾಡು ಜಮಾತ್‌ ಉಲ್‌ ಉಲ್ಮಾ ಸಬೈ ನಿಯೋಗ ರಜನೀಕಾಂತ್‌ ಅವರನ್ನು ಅವರ ಚೆನ್ನೈನ ನಿವಾಸದಲ್ಲಿ ಭೇಟಿ ಆಗಿದೆ.

 • Asaduddin Owaisi

  Karnataka Districts21, Feb 2020, 8:15 AM

  ಪಾಕ್‌ಗೆ ಹೋಗಿ ಭಾರತ್‌ ಮಾತಾ ಕೀ ಜೈ ಎಂದಿದ್ರಂತೆ ಓವೈಸಿ..!

  ಭಾರತ್‌ ಮಾತಾ ಕೀ ಜೈ ಎಂದಿದ್ದೆ. ಈ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಒವೈಸಿ ಈ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ. ಗುರುವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಮೈದಾನದಲ್ಲಿ ‘ಹಿಂದೂ ಮುಸ್ಲಿಂ ಸಿಖ್‌ ಇಸಾಯಿ ಫೆಡರೇಷನ್‌’ ನೇತೃತ್ವದಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರೋಧಿಸಿ ನಡೆದ ಬೃಹತ್‌ ಪ್ರತಿಭಟನಾ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದ್ದಾರೆ.

 • Karnataka Districts16, Feb 2020, 8:31 AM

  CAA, NPR ಕಾಯ್ದೆ ಜಾರಿ: 'ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲೇಬೇಕು'

  ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ದೇಶದ ಬಡವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಿ ಶೋಷಿಸುವ ಹುನ್ನಾರ ಅಡಗಿದೆ ಎಂದು ಶಾಸಕ ಜಿಗ್ನೇಶ್‌ ಮೇವಾನಿ ಹೇಳಿದ್ದಾರೆ.
   

 • Uddhav

  India16, Feb 2020, 7:49 AM

  ಅಘಾಡಿ ಗಡಗಡ, ಕಾಂಗ್ರೆಸ್ಸಿಗೆ ಶಿವಸೇನೆ ಸಡ್ಡು: NPR ಜಾರಿ!

   ಭೀಮಾ- ಕೋರೆಗಾಂವ್‌ ಹಿಂಸಾಚಾರದ ಪ್ರಕರಣ ತನಿಖೆಯನ್ನು ಎನ್‌ಐಎಗೆ ವಹಿಸಲು ಅನುಮತಿ  ಬೆನ್ನಲ್ಲೇ ಎನ್‌ಪಿಆರ್‌ ಜಾರಿ| ಕಾಂಗ್ರೆಸ್ಸಿಗೆ ಶಿವಸೇನೆ ಸಡ್ಡು

 • India12, Feb 2020, 10:06 AM

  ದೇಶವ್ಯಾಪಿ ಎನ್‌ಪಿಆರ್‌, ಪಟ್ಟಿಯಲ್ಲಿ ರಾಷ್ಟ್ರಪತಿ ಕೋವಿಂದ್ ಹೆಸರು ಫಸ್ಟ್?

  ದೇಶವ್ಯಾಪಿ ಎನ್‌ಪಿಆರ್‌ ಪಟ್ಟಿಯಲ್ಲಿ ಮೊದಲ ಹೆಸರು ರಾಷ್ಟ್ರಪತಿಯದ್ದು?| ಈ ಕ್ರಮದಿಂದ ದೇಶದ ಜನರಲ್ಲಿ ಸುರಕ್ಷತೆಯ ಸಂದೇಶ ರವಾನೆ

 • Koppala protest
  Video Icon

  Karnataka Districts1, Feb 2020, 3:30 PM

  NPR, NCR, CAA ವಿರುದ್ಧ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ: ಕೇಂದ್ರದ ವಿರುದ್ಧ ಆಕ್ರೋಶ

  ಎನ್‌ಪಿಆರ್‌, ಎನ್‌ಆರ್‌ಸಿ, ಸಿಎಎ ವಿರುದ್ಧ ಮುಸ್ಲಿಂ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳಿಂದ  ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕೊಪ್ಪಳ ನಗರದ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. 

 • Modi Amit Shah

  Karnataka Districts24, Jan 2020, 8:25 AM

  'ನಮ್ಮನ್ನು ಆಳುವುದು ಮೋದಿ, ಅಮಿತ್‌ ಶಾ ಅಲ್ಲ'..!

  ನಮ್ಮನ್ನು ಆಳುವುದು ಈ ದೇಶದ ಕಾನೂನೇ ಹೊರತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅಲ್ಲ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದ್ದಾರೆ. ಪೌರತ್ವ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು ಹಾಗೂ ಎನ್‌ಆರ್‌ಸಿ, ಸಿಎಎ, ಮತ್ತು ಎನ್‌ಪಿಆರ್‌ನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಹನೂರು ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಸಭೆ ನಡೆಯಿತು.

 • money

  BUSINESS23, Jan 2020, 12:29 PM

  KYCಗೆ ಎನ್‌ಪಿಆರ್‌ ದಾಖಲೆ: ವದಂತಿ ನಂಬಿ ಬ್ಯಾಂಕ್‌ಗೆ ದೌಡು!

  ಕೆವೈಸಿಗೆ ಎನ್‌ಪಿಆರ್‌ ದಾಖಲೆ: ವದಂತಿ ನಂಬಿ ಬ್ಯಾಂಕ್‌ಗೆ ದೌಡು| ಜಾಹೀರಾತು ಕಾಣಿಸಿಕೊಳ್ಳುತ್ತಿದ್ದಂತೆ ಬ್ಯಾಂಕ್‌ಗೆ ಮುಗಿಬಿದ್ದ ಜನತೆ

 • Modi

  Karnataka Districts22, Jan 2020, 8:40 AM

  ‘ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ದೇಶ ದ್ರೋಹದ ಕೆಲಸ ಮಾಡ್ತಿದ್ದಾರೆ’

  ಸಂವಿಧಾನ ಬಾಹಿರ, ಜನ ವಿರೋಧಿ ಪೌರತ್ವ ಕಾಯ್ದೆ ಸೇರಿದಂತೆ ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಕಾಯ್ದೆಗಳನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.

 • NPR

  India9, Jan 2020, 10:41 AM

  ಒಡಿಶಾದಲ್ಲಿ ಎನ್‌ಪಿಆರ್‌: ಯೋಜನೆ ಜಾರಿಯ ಮೊದಲ ರಾಜ್ಯ!

   ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಬಗ್ಗೆ ದೇಶದಾದ್ಯಂತ ವಿರೋಧ| ಒಡಿಶಾದಲ್ಲಿ ಏ.16ರಿಂದ ಎನ್‌ಪಿಆರ್‌: ಯೋಜನೆ ಜಾರಿಯ ಮೊದಲ ರಾಜ್ಯ| 

 • Nita Ambani

  India26, Dec 2019, 10:26 AM

  Fact Check: ಪೌರತ್ವ ಕಾಯ್ದೆ ಬೆಂಬಲಿಸಿ ಟ್ವೀಟ್‌ ಮಾಡಿದ್ರಾ ನೀತಾ ಅಂಬಾನಿ?

  ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ, ಎನ್‌ಪಿಆರ್‌ ಬಗ್ಗೆ ದೇಶಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಕೆಲವರು ಕಾಯ್ದೆ ಪರವಾಗಿದ್ದರೆ, ಇನ್ನು ಕೆಲವರು ಕಾಯ್ದೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ರಿಲಯನ್ಸ್‌ ಜಿಯೋ ಮುಖ್ಯಸ್ಥ ಮುಕೇಶ್‌ ಅಂಬಾನಿ ಪತ್ನಿ ನೀತಾ ಅಂಬಾನಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್‌ ಆಗುತ್ತಿದೆ.

 • NPR

  India25, Dec 2019, 8:57 AM

  ವಿವಾದದ ನಡುವೆಯೇ ಏಪ್ರಿಲ್‌ನಿಂದ ಎನ್‌ಪಿಆರ್ ಪ್ರಕ್ರಿಯೆ ಶುರು!

  ಕೇಂದ್ರ ಸರ್ಕಾರವು ಮಹತ್ವದ ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ’ (ಎನ್‌ಪಿಆರ್‌) ಪರಿಷ್ಕರಣೆ ಪ್ರಕ್ರಿಯೆಯನ್ನು 2020ರ ಏಪ್ರಿಲ್‌ನಿಂದ ಆರಂಭಿಸಲು ನಿರ್ಧರಿಸಿದ್ದು, ಇದಕ್ಕಾಗಿ 3941.35 ಕೋಟಿ ರು.ಗಳನ್ನು ತೆಗೆದಿರಿಸಲು ತೀರ್ಮಾನಿಸಿದೆ. ಈ ಪ್ರಕ್ರಿಯೆ ಅಡಿ, ಭಾರತೀಯರೇ ಆಗಲಿ, ವಿದೇಶಿಗರೇ ಆಗಲಿ ದೇಶದಲ್ಲಿ ನೆಲೆಸಿರುವ ಎಲ್ಲ ನಿವಾಸಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.