ಎನ್‌ಸಿಎ  

(Search results - 7)
 • Rahul Dravid

  SPORTS9, Jul 2019, 1:15 PM IST

  NCA ಮುಖ್ಯಸ್ಥರಾಗಿ ರಾಹುಲ್‌ ದ್ರಾವಿಡ್‌ ನೇಮಕ

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿರುವ ಎನ್‌ಸಿಎನಲ್ಲಿ ದ್ರಾವಿಡ್‌ ಕಾರ್ಯ ನಿರ್ವಹಿಸಲಿದ್ದಾರೆ. ಆಟಗಾರರು, ಕೋಚ್‌ಗಳಿಗೆ ಮಾರ್ಗದರ್ಶನ, ತರಬೇತಿ, ಸ್ಫೂರ್ತಿ ತುಂಬುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿರುವ ದ್ರಾವಿಡ್‌, ರಾಷ್ಟ್ರೀಯ ಪುರುಷ ಹಾಗೂ ಮಹಿಳಾ ತಂಡಗಳ ಪ್ರಧಾನ ಕೋಚ್‌ಗಳ ಜತೆಯೂ ನಿರಂತರ ಸಂಪರ್ಕದಲ್ಲಿರಲಿದ್ದಾರೆ. 

 • Rahul Dravid

  SPORTS30, Jun 2019, 5:23 PM IST

  ಕೋಚ್ ಜತೆಗೆ ದ್ರಾವಿಡ್‌ಗೆ ಹೊಸ ಜವಾಬ್ದಾರಿ

  ಎರಡು ವರ್ಷದ ಅವಧಿಗೆ ಅವರು ಕಾರ್ಯನಿರ್ವಹಿಸಲಿದ್ದು, ಮುಂದಿನ ಪೀಳಿಗೆಯ ಕ್ರಿಕೆಟಿಗರನ್ನು ಬೆಳೆಸಲಿದ್ದಾರೆ. ಕಿರಿಯರ ಕ್ರಿಕೆಟ್‌ಗೆ ಮಾರ್ಗಸೂಚಿ ಸಿದ್ಧಪಡಿಸಲಿರುವ ದ್ರಾವಿಡ್‌, ಉದಯೋನ್ಮುಖ ಮಹಿಳಾ ಕ್ರಿಕೆಟಿಗರ ಆಟದ ಮೇಲೂ ಕಣ್ಣಿಡಲಿದ್ದಾರೆ. 

 • rahul dravid

  SPORTS3, Apr 2019, 1:48 PM IST

  ರಾಹುಲ್‌ ದ್ರಾವಿಡ್‌ಗೆ ಎನ್‌ಸಿಎ ಜವಾಬ್ದಾರಿ?

  2018ರಲ್ಲಿ ನ್ಯೂಜಿಲೆಂಡ್’ನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಪೃಥ್ವಿ ಶಾ ನೇತೃತ್ವದ ಕಿರಿಯರ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 

 • tata nexon

  AUTOMOBILE8, Dec 2018, 7:43 AM IST

  ಭಾರತದ ಈ ಕಾರು ಸುರಕ್ಷತೆಯಲ್ಲಿ ವಿಶ್ವದಲ್ಲೇ ಅಗ್ರ!

  ಟಾಟಾ ನೆಕ್ಸಾನ್‌ ಕಾರು, ಸುರಕ್ಷತಾ ಮಾನದಂಡದಲ್ಲಿ 5 ಸ್ಟಾರ್‌ ಶ್ರೇಯಾಂಕ ಪಡೆದಿದೆ

 • Nepal Cricket

  SPORTS9, Aug 2018, 4:57 PM IST

  ನೇಪಾಳ ಜೊತೆ ಕ್ರಿಕೆಟ್ ಸರಣಿ-ಆಹ್ವಾನ ನೀಡಿದ ಬಿಸಿಸಿಐ

  ಸೆಪ್ಟೆಂಬರ್‌ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಬಿಡುವಿಲ್ಲದ ಸರಣಿ ಆಡಲಿದ್ದಾರೆ. ಅಂಡರ್ 19 ತಂಡಕ್ಕಾಗಿ ಬಿಸಿಸಿಐ, ಭಾರತ ಅಫ್ಘಾನಿಸ್ತಾನ, ಎನ್‌ಸಿಎ ತಂಡಗಳ ಜೊತೆ ಸರಣಿ ಆಯೋಜಿಸಿದೆ. ಇದೀಗ  ನೇಪಾಳ ತಂಡವನ್ನೂ ಸರಣಿಗೆ ಆಹ್ವಾನಿಸಿದೆ.
   

 • SPORTS19, Jun 2018, 1:20 PM IST

  ಬೆಂಗಳೂರಲ್ಲಿ ಎಮ್ ಎಸ್ ಧೋನಿ ಕಠಿಣ ಅಭ್ಯಾಸ

  ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಟೀಮ್ಇಂಡಿಯಾ ಕ್ರಿಕೆಟಿಗ ಎಮ್ ಎಸ್ ಧೋನಿ ಕಠಿಣ ಅಭ್ಯಾಸ ಆರಂಭಿಸಿದ್ದಾರೆ. ಬೌನ್ಸಿ ಪಿಚ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಎಮ್ ಎಸ್ ಧೋನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿನ ಎನ್‌ಸಿಎನಲ್ಲಿ ಅಭ್ಯಾಸ ಮಾಡಿರುವ ಧೋನಿಗೆ ಕರ್ನಾಟಕದ ಯುವ ಬೌಲರ್‌ಗಳು ಬೌಲಿಂಗ್ ಮಾಡುತ್ತಿದ್ದಾರೆ.