ಎನ್‌ ರವಿಕುಮಾರ್  

(Search results - 3)
 • <p>H Vishwanath&nbsp;</p>

  Politics18, Sep 2020, 10:28 AM

  ಸರ್ಕಾರಕ್ಕೆ ಮುಜುಗರ ತಂದ ವಿಶ್ವ​ನಾಥ್‌ ಹೇಳಿಕೆ: ಬಿಜೆಪಿ ಮುಖಂಡ ಕೆಂಡಾಮಂಡಲ

  ಟಿಪ್ಪು ಸುಲ್ತಾನ್‌ ಮತ್ತು ಡ್ರಗ್ಸ್‌ ವಿಚಾರದಲ್ಲಿ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರಕ್ಕೀಡು ಮಾಡುತ್ತಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಬಹಿರಂಗವಾಗಿಯೇ ಗರಂ ಆಗಿದ್ದು, ಪಕ್ಷದೊಳಗೆ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ತಿಳಿದುಕೊಂಡರೆ ಒಳ್ಳೆಯದು ತಿಳಿಸಿದ್ದಾರೆ.
   

 • undefined

  Politics21, Aug 2020, 8:36 AM

  'ಸುಳ್ಳು ಪ್ರಚಾರ ಮಾಡಿ, ಕಾಂಗ್ರೆಸ್‌ನಿಂದ ದಾರಿ ತಪ್ಪಿಸುವ ಕೆಲಸ'

  ಕಾಂಗ್ರೆಸ್‌ ‘ಜನಧ್ವನಿ’ ಘೋಷಣೆಯಡಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ದೂರಿದ್ದಾರೆ.
   

 • undefined

  Karnataka Districts5, Mar 2020, 8:57 AM

  'ದೊರೆಸ್ವಾಮಿ ವಿರುದ್ಧ ಮಾತನಾಡುವವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಲಿ'

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರೇಣುಕಾಚಾರ್ಯ, ಸಿಟಿ ರವಿ, ಎನ್‌. ರವಿಕುಮಾರ್‌, ಸೋಮಶೇಖರ ರೆಡ್ಡಿ ಅವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್‌ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.