ಎನ್‌ ಹೆಚ್ ಕೋನರೆಡ್ಡಿ  

(Search results - 1)
  • Konareddy

    Karnataka Districts19, Jul 2020, 7:50 AM

    ಕೊರೋನಾ ಚಿಕಿತ್ಸೆ ನೀಡದ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮ ಜರುಗಿಸಲಿ: ಕೋನರೆಡ್ಡಿ

    ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಸಾಮಾನ್ಯ ರೋಗಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಕೂಡಲೇ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನೀಡಲು ಕ್ರಮ ತೆಗೆದುಕೊಳ್ಳಬೇಕು. ಕೊರೋನಾ ಹಾವಳಿಯನ್ನು ಹಿಡಿತಕ್ಕೆ ತರಲು ಹೆಚ್ಚಿನ ಕ್ರಮ ಜರುಗಿಸಬೇಕು ಎಂದು ನವಲಗುಂದ ಮಾಜಿ ಶಾಸಕ ಎನ್‌.ಎಚ್‌. ಕೋನರೆಡ್ಡಿ ಆಗ್ರಹಿಸಿದ್ದಾರೆ.