ಎನ್. ಡಿ. ತಿವಾರಿ  

(Search results - 4)
 • apoorva

  NEWS15, Jul 2019, 8:14 AM

  ಪತಿಯನ್ನೇ ಕೊಂದ ಮಾಜಿ ಸಿಎಂ ಸೊಸೆ ಗಿಣಿಶಾಸ್ತ್ರ ಕಲೀತಾಳಂತೆ!

  ಗಿಣಿಶಾಸ್ತ್ರ ಕಲೀತಾಳಂತೆ ಪತಿಯ ಹಂತಕಿ| ಉತ್ತರ ಪ್ರದೇಶ ಮಾಜಿ ಸಿಎಂ ಎನ್. ಡಿ. ತಿವಾರಿ ಸೊಸೆ ಹೊಸ ಪ್ರಯತ್ನ

 • tiwari

  NEWS24, Apr 2019, 3:22 PM

  ಮಾಜಿ ಸಿಎಂ ತಿವಾರಿ ಪುತ್ರನ ಹತ್ಯೆ: ಪತ್ನಿ ಅಪೂರ್ವ ಅರೆಸ್ಟ್!

  ಮಾಜಿ ಸಿಎಂ ಎನ್. ಡಿ ತಿವಾರಿ ಪುತ್ರನ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಆತನ ಪತ್ನಿ ಅಪೂರ್ವಾರನ್ನು ಬಂಧಿಸಿದ್ದಾರೆ. ಆರಂಭದಲ್ಲಿ ರೋಹಿತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತಾದರೂ ಪೋಸ್ಟ್ ಮಾರ್ಟಂ ವರದಿಯಲ್ಲಿ ಉಸಿರುಗಟ್ಟಿಸಿ ಸಾಯಿಸಿದ್ದಾರೆಂಬ ಅಂಶ ಬಯಲಾಗಿತ್ತು. ಇದೀಗ ಪ್ರಕರಣ ನಡೆದ 9 ದಿನಗಳ ಬಳಿಕ ಅರ್ಚನಾರನ್ನು ಬಂಧಿಸಲಾಗಿದೆ.

 • ND tiwari

  NEWS17, Apr 2019, 10:04 AM

  ಮಾಜಿ ಸಿಎಂ ತಿವಾರಿ ಪುತ್ರ ನಿಗೂಢ ಸಾವು!

   ಕಳೆದ 6 ವರ್ಷಗಳಿಂದ ತಾನು ಮಾಜಿ ಸಿಎಂ ಎನ್. ಡಿ ತಿವಾರಿ ಪುತ್ರ ಎಂದು ಸಾಬೀತುಪಡಿಸಲು ಕಾನೂನು ಹೋರಾಟ ನಡೆಸುತ್ತಿದ್ದ ರೋಹಿತ್ ಶೇಖರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

 • ND Tiwari

  NEWS18, Oct 2018, 5:45 PM

  ಜನ್ಮ ದಿನದಂದೇ ಕೊನೆಯುಸಿರೆಳೆದ ಮಾಜಿ ಸಿಎಂ!

  ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರಾಖಂಡ್ ಮಾಜಿ ಸಿಎಂ ಎನ್. ಡಿ ತಿವಾರಿ ತಮ್ಮ 93 ನೇ ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.