ಎಪಿಎಂಸಿ ಮಾರುಕಟ್ಟೆ
(Search results - 12)stateAug 13, 2020, 9:06 AM IST
ಕೊರೋನಾ ಟೆಸ್ಟ್ ರಿಪೋರ್ಟ್ ಇದ್ದರಷ್ಟೇ ಎಪಿಎಂಸಿಗೆ ಪ್ರವೇಶ
ಕೊರೋನಾ ಪರೀಕ್ಷೆ ವರದಿಯ ಪ್ರತಿ ಇಲ್ಲದ ವರ್ತಕರನ್ನು ಆ.13ರ ಬಳಿಕ ಎಪಿಎಂಸಿ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡದಿರಲು ಕೃಷಿ ಮಾರುಕಟ್ಟೆ ಸಮಿತಿ ನಿರ್ಧರಿಸಿದೆ.
Karnataka DistrictsJun 18, 2020, 10:20 AM IST
ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆ: ರೈತರಿಗೆ ಸಂತಸ
ಟೊಮೆಟೋ ಬೆಳೆ ಏರಿಕೆಯಾಗಿದ್ದು ರೈತರ ಮೊಗದಲ್ಲಿ ಸಂತಸ ಕಂಡಿದೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ನಾಲ್ಕೈದು ದಿವಸಗಳಿಂದ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೋ ಬೆಲೆ 200 ರೂಗಳಿಂದ 400 ರೂಗಳಿಗೆ ಏರಿಕೆ ಆಗಿದೆ.
Karnataka DistrictsMay 9, 2020, 11:55 AM IST
ಗ್ರೀನ್ ಝೋನ್ ಕೋಲಾರಕ್ಕೆ ಬಂತು ಕೊರೋನಾ ಭೀತಿ: ಜಿಲ್ಲೆಯ ಜನರಲ್ಲಿ ಢವ ಢವ..!
ಪಕ್ಕದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವೆಂಟಗಿರಿಕೋಟಾ ಪಟ್ಟಣ ಮೂಲದ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಓಡಾಟ ನಡೆಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಜಿಲ್ಲೆಯ ಜನರ ಆತಂಕದಲ್ಲಿದ್ದಾರೆ.
Coronavirus KarnatakaMar 29, 2020, 2:53 PM IST
ಕೊರೋನಾ ಭೀತಿ: ಗಾಳಿಗೆ ತೂರಿದ ಸಾಮಾಜಿಕ ಅಂತರ, APMCಯಲ್ಲಿ ಜನವೋ ಜನ!
ಇಡೀ ಪ್ರಪಂಚವೇ ಕೊರೋನಾ ಭಯದಲ್ಲಿ ಇದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ, ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದರೆ, ಹಾಸನ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಅಂತಹ ಬಿಸಿ ತಟ್ಟಿಲ್ಲ. ಎಪಿಎಂಸಿಯಲ್ಲಿ ತರಕಾರಿ ಖರೀದಿಸುತ್ತಿರುವ ಜನರಿಂದಲೇ ತುಂಬಿ ಹೋಗಿತ್ತು.
Coronavirus KarnatakaMar 28, 2020, 9:11 AM IST
ಕೊರೋನಾ ಭೀತಿ: ಸಾಮಾಜಿಕ ಅಂತರ ಗೊತ್ತೇ ಇಲ್ಲ ಇವರಿಗೆ, ತರಕಾರಿಗಾಗಿ ಮುಗಿಬಿದ್ದ ಜನತೆ!
ಜಿಲ್ಲೆಯ ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ. ಆದ ಕಾರಣ ರೈತರು ಆಯಾ ತಾಲೂಕಿನ ಎಪಿಎಂಸಿ ಅಥವಾ ಸ್ಥಳೀಯ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ರೈತರಲ್ಲಿ ಮನವಿ ಮಾಡಿದ್ದಾರೆ.
Coronavirus KarnatakaMar 27, 2020, 2:01 PM IST
ನೂರಾರು ಟನ್ ತರಕಾರಿ ತಂದ ರೈತರು, ಹುಬ್ಬಳ್ಳಿ ಎಪಿಎಂಸಿಯಲ್ಲಿ ಜನವೋ ಜನ!
- ಹುಬ್ಬಳ್ಳಿ-ಧಾರವಾಡದಲ್ಲಿ ತೆರೆದಿರುವ ಎಪಿಎಂಸಿ ಮಾರುಕಟ್ಟೆ
- ನೂರಾರು ಟನ್ ತರಕಾರಿ ತಂದಿರುವ ರೈತರು
- ಮೈಕುಗಳಿಗೆ ಸೀಮಿತವಾದ ಪೊಲೀಸರ ಎಚ್ಚರಿಕೆ
Karnataka DistrictsMar 10, 2020, 2:25 PM IST
ರೈತರಿಗೂ ತಟ್ಟಿದ ಕೊರೋನಾ ಬಿಸಿ; ತರಕಾರಿಗೆ ಬೆಲೆ ಸಿಗದೇ ಕಂಗಾಲು!
ಕೊರೋನಾ ವೈರಸ್ ಬಿಸಿ ರೈತರಿಗೂ ತಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ತರಕಾರಿಗಳೇ ರಫ್ತಾಗುತ್ತಿಲ್ಲ. ಕಳೆದ ಮೂರು ದಿನಗಳಿಂದ ತರಕಾರಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಗೆ ಬೆಲೆ ಸಿಗದೇ ರೈತ ಕಂಗಾಲಾಗಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!
Karnataka DistrictsFeb 26, 2020, 8:03 AM IST
ಬೆಂಗಳೂರಿನ ವಿವಿಧೆಡೆ 20 APMC ಮಾರುಕಟ್ಟೆ: ಸಚಿವ ಸೋಮಶೇಖರ್
ನಗರದ ಸುತ್ತಲಿನ ಕನಿಷ್ಠ 20 ಪ್ರದೇಶಗಳಲ್ಲಿ ಹೊಸದಾಗಿ ಎಂಪಿಎಂಸಿ ಮಾರುಕಟ್ಟೆಗಳನ್ನು ನಿರ್ಮಿಸಲು ಜಮೀನು ಗುರುತಿಸುವಂತೆ ಕೃಷಿ, ಕಂದಾಯ ಅಧಿಕಾರಿಗಳು ಮತ್ತು ಬೆಂ.ನಗರ ಜಿಲ್ಲಾಧಿಕಾರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚನೆ ನೀಡಿದ್ದಾರೆ.
Karnataka DistrictsJan 15, 2020, 2:35 PM IST
ಹಬ್ಬದ ದಿನವೇ ಹೂವಿನ ಬೆಲೆ ಕುಸಿತ, ಲಾಭದ ನಿರೀಕ್ಷೆಯಲ್ಲಿ ಬಂದ ರೈತರಿಗೆ ಶಾಕ್
ಸಂಕ್ರಾಂತಿ ದಿನ ಹೂವಿಗೆ ಚೆನ್ನಾಗಿ ಬೆಲೆ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿ ಮಾರುಕಟ್ಟೆಗೆ ಬಂದ ರೈತರು ನಿರಾಶರಾಗಿದ್ದಾರೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವನ್ನು ಮಾರಲು ಬಂದ ರೈತರು ಸಪ್ಪೆ ಮೋರೆ ಹಾಕುವಂತಾಗಿದೆ.
Karnataka DistrictsDec 8, 2019, 12:44 PM IST
ಸಿಕ್ಕವರಿಗೆ ಸೀರುಂಡೆಯಾದ ಈರುಳ್ಳಿ, ಕೊಳ್ಳೋಕೆ ಮುಗಿಬೀಳ್ತಾರೆ ವ್ಯಾಪಾರಿಗಳು
ಈರುಳ್ಳಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ವಿಡಿಯೋಗಳು ವೈರಲ್ ಆಗುತ್ತಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಈರುಳ್ಳಿ ಖರೀದಿಗಾಗಿ ವ್ಯಾಪಾರಿಗಳು ಮುಗಿಬಿದ್ದ ಘಟನೆ ಶನಿವಾರ ನಡೆದಿದೆ.
Karnataka DistrictsDec 4, 2019, 8:49 AM IST
ಈರುಳ್ಳಿಗೆ ಬಂಪರ್ ಬೆಲೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ರೈತರು
ದಿನೇ ದಿನೇ ಏರಿಕೆಯಾಗುತ್ತಿರುವ ಈರುಳ್ಳಿ ದರ ಮಂಗಳವಾರ ಗದಗ ಎಪಿಎಂಸಿ ಮಾರುಕಟ್ಟೆಯಲ್ಲಿ ಗರಿಷ್ಠ 12500 ಪ್ರತಿ ಕ್ವಿಂಟಾಲ್ಗೆ ಮಾರಾಟವಾಗಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ರೈತರಲ್ಲಿ ಹೊಸ ಉತ್ಸಾಹಕ್ಕೆ ದರದಲ್ಲಿನ ಏರಿಕೆ ಕಾರಣವಾದರೆ, ಗ್ರಾಹಕರ ಕಣ್ಣಲ್ಲಿ ಮಾತ್ರ ನೀರು ತರಿಸುತ್ತಿದೆ.
Karnataka DistrictsSep 29, 2019, 2:59 PM IST
ಚಿಕ್ಕಬಳ್ಳಾಪುರ: ರೈತರ ಪಾಲಿಗೆ ನರಕವಾದ APMC
ಬಾಗೇಪಲ್ಲಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿ ಪರಿವರ್ತನೆಯಾದ ಪರಿಣಾಮ ವ್ಯಾಪಾರಸ್ಥರು, ರೈತರು ಸೇರಿದಂತೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶುಕ್ರವಾರ ಸುರಿದ ಮಳೆಯಿಂದ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿತ್ತು.