ಎಲೆಕ್ಟ್ರಿಕ್ ಬೈಕ್  

(Search results - 23)
 • <p>Royal enfield bike, Electric bike Kerala</p>

  Automobile9, Aug 2020, 2:22 PM

  ಮೇಡ್ ಇನ್ ಇಂಡಿಯಾ ಎಲೆಕ್ಟ್ರಿಕ್ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ EV ಕಂಪನಿಗಳೇ ದಂಗು!

  ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ. ಇದಕ್ಕಾಗಿ ಕೆಲ ಯೋಜನೆಗಳನ್ನು ಜಾರಿಗೆ ತಂದಿದೆ. ಸಬ್ಸಡಿ, ಪ್ರೋತ್ಸಾಹಕ ಧನ ಸೇರಿದಂತೆ ಕೆಲ ಸ್ಕೀಮ್‌ಗಳು ಚಾಲ್ತಿಯಲ್ಲಿದೆ. ಆದರೂ ಎಲೆಕ್ಟ್ರಿಕ್ ವಾಹನ(EV)ಬೆಲೆ ದುಬಾರಿ. ಇದೀಗ ರಾಯಲ್ ಎನ್‌ಫೀಲ್ಡ್ ಬೈಕನ್ನು ಇದೀಗ ಎಲೆಕ್ಟ್ರಿಕ್ ಬೈಕ್ ಆಗಿ ಪರಿವರ್ತಿಸಿದ್ದು, EV ಕಂಪನಿಗಳೆ ದಂಗಾಗಿದೆ. ಮೇಡ್ ಇನ್ ಇಂಡಿಯಾ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
   

 • <p>Evoke 6061 electric bike china</p>

  Automobile6, Aug 2020, 6:45 PM

  470 ಕಿ.ಮೀ ಮೈಲೇಜ್, 15 ನಿಮಿಷದಲ್ಲಿ ಚಾರ್ಜಿಂಗ್, ಬರುತ್ತಿದೆ Evoke 6061 ಎಲೆಕ್ಟ್ರಿಕ್ ಬೈಕ್!

  ಸದ್ಯ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ವಾಹನ ಚಾರ್ಚಿಂಗ್ ಸಮಯ ಹೆಚ್ಚು. ಸ್ಕೂಟರ್ ಅಥವಾ ಕಾರು ಶೇಕಡಾ 80 ರಷ್ಟು ಚಾರ್ಜ್ ಆಗಲು ಫಾಸ್ಟ್ ಚಾರ್ಜಿಂಗ್ ಮೂಲಕ 1 ಗಂಟೆ  ತೆಗೆದುಕೊಳ್ಳುತ್ತದೆ. ಇನ್ನು ಸ್ಕೂಟರ್ ಹಾಗೂ ಬೈಕ್ ಮೈಲೇಜ್ 200 ದಾಟಿಲ್ಲ. ಇದೀಗ ಹೊಚ್ಚ ಹೊಸ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೆ ಸಜ್ಜಾಗಿದೆ. ಇದು ಕೇವಲ 15ನಿಮಿಷದಲ್ಲಿ ಶೇಕಡ 80 ರಷ್ಟು ಚಾರ್ಜ್ ಆಗಲಿದೆ. ಇಷ್ಟೇ ಅಲ್ಲ 470 ಕಿಲೋಮೀಟರ್ ಮೈಲೇಜ್ ನೀಡಲಿದೆ.

 • <p>Inflatable scooter </p>

  Automobile25, Jun 2020, 2:34 PM

  ವಿದ್ಯಾರ್ಥಿ ಆವಿಷ್ಕರಿಸಿದ ನೂತನ ಎಲೆಕ್ಟ್ರಿಕ್ ಬೈಕ್‌ಗೆ ಭಾರಿ ಬೇಡಿಕೆ!

  ಎಲೆಕ್ಟ್ರಿಕ್ ಸ್ಕೂಟರ್, ಎಲೆಕ್ಟ್ರಿಕ್ ಕಾರಿಗೆ ಇದೀಗ ಭಾರಿ ಬೇಡಿಕೆ ಇದೆ. ಕಡಿಮೆ ನಿರ್ವಹಣಾ ವೆಚ್ಚ ಮಾತ್ರವಲ್ಲ, ಭವಿಷ್ಯದ ವಾಹನ ಎಂದೇ ಗುರಿತಿಸಿಕೊಂಡಿದೆ. ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನ ಬಿಡುಗಡೆ ಮಾಡುತ್ತಿದೆ. ಇದೀಗ ವಿದ್ಯಾರ್ಥಿ ನೂತನ ಪೋರ್ಟೇಬಲ್ ಎಲೆಕ್ಟ್ರಿಕ್ ಬೈಕ್ ಆವಿಷ್ಕರಿಸಿದ್ದು, ನೂತನ ಬೈಕ್‌ಗೆ ಭಾರಿ ಬೇಡಿಕೆ ಬರುತ್ತಿದೆ.

 • <p>Ather energy bike </p>

  Automobile6, Jun 2020, 8:29 PM

  ಎಲೆಕ್ಟ್ರಿಕ್ ಸ್ಕೂಟರ್ ಯಶಸ್ಸಿನ ಬೆನ್ನಲ್ಲೇ ಬೈಕ್ ಬಿಡುಗಡೆಗೆ ಎದರ್ ಸಿದ್ಧತೆ!

  ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಬೆಂಗಳೂರಿನ ಎದರ್ ಎನರ್ಜಿ ಮುಂಚೂಣಿಯಲ್ಲಿದೆ. ಎದರ್ ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲೇ ಜನಪ್ರಿಯವಾಗಿದೆ. ಎಲೆಕ್ಟ್ರಿಕ್ ಸ್ಕೂಟರ್ ಯಶಸ್ಸಿನ ಬೆನ್ನಲ್ಲೇ ಇದೀಗ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಲು ಸಜ್ಜಾಗಿದೆ. ನೂತನ ಬೈಕ್ ವಿನ್ಯಾಸ ಎಲ್ಲರ ಕಣ್ಣು ಕುಕ್ಕುವಂತಿದೆ.

 • royal enfield photon electric

  Automobile12, Apr 2020, 3:55 PM

  ರಾಯಲ್‌ ಎನ್‌ಫೀಲ್ಡ್ ಫೊಟೊನ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೆ ರೆಡಿ!

  ನವದೆಹಲಿ(ಏ.12): ವಿಶ್ವವೇ ಇದೀಗ ಎಲೆಕ್ಟ್ರಿಕ್ ವಾಹನದತ್ತ ಕೇಂದ್ರೀಕೃತವಾಗಿದೆ. ಈಗಾಗಲೇ ಹಲವು ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬೈಕ್‌ ಭಾರತದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಇದೀಗ ರಾಯಲ್‌ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ಕ್ಷೇತ್ರಕ್ಕೆ ಎಂಟ್ರಿಕೊಟ್ಟಿದೆ. ರಾಯಲ್ ಎನ್‌ಫೀಲ್ಡ್ ಫೊಟೊನ್ ಹೆಸರಿನಲ್ಲಿ ನೂತನ ಎಲೆಕ್ಟ್ರಿಕ್ ಬೈಕ್ ಅನಾವರಣ ಮಾಡಿದೆ. ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಬೈಕ್ ವಿಶೇಷತೆ, ಬೆಲೆ ಹಾಗೂ ಇತರ ಮಾಹಿತಿ ಇಲ್ಲಿದೆ

 • Hero Electric AE-47

  Automobile5, Feb 2020, 6:45 PM

  ಹೀರೋ AE-47 ಎಲೆಕ್ಟ್ರಿಕ್ ಬೈಕ್ ಅನಾವರಣ, 160KM ಮೈಲೇಜ್!

  ಭಾರತದ ಅತೀ ದೊಡ್ಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಹಿರೋ ಮೋಟಾರ್ಸ್ ಹೊಚ್ಚ ಹೊಸ ಬೈಕ್ ಬಿಡುಗಡೆ ಮಾಡಿದೆ. ಕಡಿಮೆ ಬೆಲೆ, ಗರಿಷ್ಠ ಮೈಲೇಜ್ ರೇಂಜ್ ಹಾಗೂ ಹಲವು ವಿಶೇಷತೆಗಳೊಂದಿಗೆ ಹಿರೋ AE-47 ಎಲೆಕ್ಟ್ರಿಕ್ ಬೈಕ್ ಅನಾವರಣ ಮಾಡಿದೆ. 

 • ultraviolette f77

  Automobile13, Nov 2019, 12:54 PM

  ಆಲ್ಟ್ರಾವಿಯೋಲೆಟ್ F77 ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಿದ ಬೆಂಗಳೂರು ಕಂಪನಿ!

  ಬೆಂಗಳೂರು ಮೂಲದ ಆಲ್ಟ್ರಾವಿಯೋಲೆಟ್ ಕಂಪನಿ  F77 ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಿದೆ. ಎಲೆಕ್ಟ್ರಿಕ್ ಬೈಕ್‌ಗಳ ಪೈಕಿ ಆಲ್ಟ್ರಾವಿಯೋಲೆಟ್ ಕಂಪನಿ  F77  ಆಕರ್ಷಕ ಲುಕ್ ಹೊಂದಿದೆ. ಈ ಬೈಕ್ ಕುರಿತ ಹೆಚ್ಚಿನ ವಿವರ, ಇಲ್ಲಿದೆ.

 • Rowwet

  Automobile5, Nov 2019, 9:09 PM

  ರೊವ್ವೆಟ್ ಎಲೆಕ್ಟ್ರಿಕ್ ಬೈಕ್, ಸ್ಕೂಟರ್ ಬಿಡುಗಡೆ!

  ಪುಣೆ ಮೂಲದ ರೊವ್ವೆಟ್ ಎಲೆಕ್ಟ್ರಿಕ್ ಮೊಬಿಲಿಟಿ ಒಟ್ಟು 5 ಎಲೆಕ್ಟ್ರಿಕ್ ವಾಹನ ಬಿಡುಗಡೆ ಮಾಡಿದೆ. 4 ಸ್ಕೂಟರ್ ಹಾಗೂ 1 ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆ ಪ್ರವೇಶಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

 • Ultraviolette Automotive F77

  Automobile15, Oct 2019, 6:56 PM

  ಬೆಂಗಳೂರಿನ ಅಲ್ಟ್ರಾವೊಯಿಲೆಟ್ ಕಂಪನಿಯಿಂದ ಶೀಘ್ರದಲ್ಲೇ ಎಲೆಕ್ಟ್ರಿಕ್ ಬೈಕ್ ಬಿಡುಗಡೆ!

  ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ಕಂಪನಿ ನೂತನ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡುತ್ತಿದೆ. ನೂತನ ಬೈಕ್ ಹಲವು ವಿಶೇಷತೆಗಳನ್ನೊಳಗೊಂಡಿದೆ. 

 • Manits E bike

  Automobile2, Oct 2019, 6:01 PM

  ಲೈಸೆನ್ಸ್, ದಾಖಲೆ ಯಾವುದೂ ಬೇಡ; ಬಿಡುಗಡೆಯಾಗಿದೆ 35,000 ರೂಪಾಯಿ ಬೈಕ್!

  ನೂತನ ಇ ಬೈಕ್ ಮಾರುಕಟ್ಟೆ ಪ್ರವೇಶಿಸಿದೆ. ಈ ನೂತನ ಬೈಕ್ ಸವಾರಿ ಮಾಡಲು ಲೈಸೆನ್ಸ್ ಬೇಡ, ಹೆಲ್ಮೆಟ್ ಬೇಕಾಗಿಲ್ಲ, ರಿಜಿಸ್ಟ್ರೇಶನ್ ಇಲ್ಲ. ಬೆಲೆ ಕೇವಲ 35,000 ರೂಪಾಯಿ ಮಾತ್ರ.  ದುಬಾರಿ ದಂಡದಿಂದ ಮುಕ್ತರಾಗಲು ಬಯಸವು ಸವಾರರಿಗೆ ಇ ಬೈಕ್ ಉತ್ತಮವಾಗಿದೆ. ನೂತನ ಬೈಕ್ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. 

 • Harley-Davidson LiveWire

  AUTOMOBILE21, Sep 2019, 5:18 PM

  ಹಾರ್ಲೆ ಡೇವಿಡ್‌ಸನ್‌ ಲೈವ್‌ ವೈರ್‌ ಹಾಗೂ ಸ್ಟ್ರೀಟ್‌ 750 ಬೈಕ್‌ಗಳ ಖದರ್‌ ನೋಡಿ!

  ಭಾರತದ ವಾಹನ ಮಾರಾಟ  ಇಳಿಮುಖವಾಗುತ್ತಿರುವ ಬೆನ್ನಲ್ಲೇ ಜನಪ್ರಿಯ ಹಾರ್ಲೆ ಡೇವಿಡ್ಸನ್ ಎರಡು ಹೊಸ ಬೈಕ್ ಬಿಡುಗಡೆ ಮಾಡಿದೆ. ಲೈವ್‌ ವೈರ್‌ ಎಲೆಕ್ಟ್ರಿಕ್ ಬೈಕ್ ಹಾಗೂ ಸ್ಟ್ರೀಟ್‌ 750 ಭಾರತದ ಮಾರುಕಟ್ಟೆ ಪ್ರವೇಸಿಸಿದೆ. ಈ ಬೈಕ್ ಕುರಿತ ಹೆಚ್ಚಿನ ವಿವರ ಇಲ್ಲಿದೆ. 

 • Revolt RV 400 Electric

  AUTOMOBILE29, Aug 2019, 6:08 PM

  2999 ರೂ ಕಂತು ಪಾವತಿಸಿ; ರಿವೋಲ್ಟ್ RV ಎಲೆಕ್ಟ್ರಿಕ್ ಬೈಕ್ ಖರೀದಿಸಿ!

  ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯಾಗಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 156 ಕಿ.ಮೀ ಮೈಲೇಜ್ ನೀಡಲಿದೆ. ವಿಶೇಷ ಅಂದರೆ ಈ ಬೈಕ್ ಖರೀದಿ ಸುಲಭ.  ಕೇವಲ 2999 ರೂಪಾಯಿ ಇದ್ದರೆ ಬೈಕ್ ಖರೀದಿಸಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
   

 • Harley davidson

  AUTOMOBILE27, Aug 2019, 4:13 PM

  ಹಾರ್ಲೆ ಡೇವಿಡ್ಸನ್ ಎಲೆಕ್ಟ್ರಿಕ್ ಬೈಕ್ ಅನಾವರಣ; EV ಕಾರಿಗಿಂತ ದುಬಾರಿ!

  ಹಾರ್ಲೆ ಡೇವಿಡ್ಸನ್ ಎಲೆಕ್ಟ್ರಿಕ್ ಬೈಕ್ ಅನಾವರಗೊಂಡಿದೆ. ಈ ಬೈಕ್ ಬೆಲೆಯಲ್ಲಿ ಎರಡೆರಡು ಎಲೆಕ್ಟ್ರಿಕ್ ಕಾರು ಖರೀದಿಸಬಹುದು. ವಿಶೇಷ ಅಂದರೆ ದುಬಾರಿ ಹಾರ್ಲೆ ಡೇವಿಡ್ಸನ್ ಬೈಕ್‌ಗೆ ಭಾರಿ ಬೇಡಿಕೆ ಬಂದಿದೆ. 
   

 • Emflux

  AUTOMOBILE16, Aug 2019, 5:48 PM

  ಬರುತ್ತಿದೆ ಬೆಂಗಳೂರು ಮೂಲದ Emflux TWO ಎಲೆಕ್ಟ್ರಿಕ್ ಬೈಕ್ !

  ಬೆಂಗಳೂರು ಮೂಲದ Emflux ಮೋಟಾರ್ಸ್ ಎಲೆಕ್ಟ್ರಿಕ್ ಸ್ಪೊರ್ಟ್ ಬೈಕ್ ಬಿಡುಗಡೆ ಮಾಡಲು ಸಜ್ಜಾಗಿದೆ. ಎದರ್ ಎಲೆಕ್ಟ್ರಿಕ್ ಸ್ಕೂಟರ್ ಬಳಿಕ ಇದೀಗ ಬೆಂಗಳೂರಿನಿಂದ 2ನೇ ಎಲೆಕ್ಟ್ರಿಕ್ ವಾಹನ  ಮಾರುಕಟ್ಟೆ ಪ್ರವೇಶಿಸುತ್ತಿದೆ.

 • Bike electric

  AUTOMOBILE3, Aug 2019, 10:06 PM

  7 ಸಾವಿರಕ್ಕೆ ಹೀರೋ ಸ್ಪ್ಲೆಂಡರ್ ಎಲೆಕ್ಟ್ರಿಕ್ ಬೈಕ್!

  ಎಲೆಕ್ಟ್ರಿಕ್ ಬೈಕ್ ಅಥವಾ ಕಾರ ಖರೀದಿ ಜನ ಸಾಮಾನ್ಯರಿಗೆ ಕಷ್ಟ. ಕಾರಣ ಎಲೆಕ್ಟ್ರಿಕ್ ವಾಹನಗಳು ದುಬಾರಿಯಾಗಿದೆ. ಕೇಂದ್ರ ಸರ್ಕಾರದ ವಿಶೇಷ ಅನುದಾನಡಿಯೂ ಬೆಲೆ ಮಾತ್ರ ಕೈಗೆಟುಕುವಂತಿಲ್ಲ. ಆದರೆ ಕೇವಲ 7 ಸಾವಿರ ರೂಪಾಯಿಗೆ ಎಲೆಕ್ಟ್ರಿಕ್ ಬೈಕ್ ಲಭ್ಯವಿದೆ. ಇಲ್ಲಿದೆ ನೂತನ ಎಲೆಕ್ಟ್ರಿಕ್ ಬೈಕ್ ವಿವರ.