ಎಲ್‌ಓಸಿ  

(Search results - 2)
  • NEWS14, Sep 2019, 2:50 PM IST

    ಕೆಣಕ್ತಾರೆ, ಸಾಯ್ತಾರೆ: ಬಿಳಿ ಧ್ವಜ ತಂದು ಹೆಣ ತೊಗೊಂಡ್ತಾರೆ!

    ಪಾಕ್ ಆಕ್ರಮಿತ ಕಾಶ್ಮೀರದ ಬಳಿ ಇರುವ ಹಾಜಿಪುರ್ ಸೆಕ್ಟರ್ ಬಳಿ, ಭಾರತೀಯ ಪೋಸ್ಟ್ ಮೇಲೆ ದಾಳಿ ಮಾಡಲೆತ್ನಿಸಿದ ಪಾಕ್ ಸೈನಿಕರನ್ನು ಭಾರತೀಯ ಸೇನೆ ಕೊಂದು ಹಾಕಿದೆ. ದಾಳಿಯಲ್ಲಿ ಸತ್ತ ತಮ್ಮ ಸಹೋಧ್ಯೋಗಿಗಳ ಶವ ಕೊಂಡೊಯ್ಯಲು  ಪಾಕ್ ಸೇನೆ ಬಿಳಿ ಧ್ವಜ ತೋರಿಸಿದ ಘಟನೆ ನಡೆದಿದೆ.

  • NEWS5, Sep 2019, 5:34 PM IST

    LOC ಬಳಿ 2 ಸಾವಿರ ಸೈನಿಕರನ್ನು ನಿಯೋಜಿಸಿದ ಪಾಕಿಸ್ತಾನ!

    ಕಾಶ್ಮೀರ ನೆಪದಲ್ಲಿ ಭಾರತವನ್ನು ಪದೇ ಪದೇ ಕೆಣಕುತ್ತಿರುವ ಪಾಕಿಸ್ತಾನ, ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಸೈನಿಕರನ್ನು ನಿಯೋಜನೆ ಮಾಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ, ಪಾಕ್ ಸುಮಾರು 2 ಸಾವಿರ ಸೈನಿಕರನ್ನು ನಿಯೋಜನೆ ಮಾಡಿದೆ.