Search results - 3 Results
  • Advani-Joshi

    NEWS25, Jan 2019, 4:08 PM IST

    ಲೋಕಸಭೆಗೆ ಅಡ್ವಾಣಿ, ಜೋಷಿ?: ಅವ್ರಿಗೆ ಬಿಟ್ಟಿದ್ದು ಎಂದ ಬಿಜೆಪಿ!

    ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಹಿರಿಯ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಇದೀಗ ಬಿಜೆಪಿ ಪಾಳೆಯದಲ್ಲಿ ಮೂಡಿದೆ. ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂಬ ನಿರ್ಧಾರ ಕೈಗೊಳ್ಳುವ ಅಧಿಕಾರ ಅವರಿಗೇ ನೀಡಲಾಗಿದೆ ಎಂದು ಬಿಜೆಪಿ ಹೇಳಿದೆ.

  • NEWS8, Nov 2018, 3:00 PM IST

    ಪ್ರಜಾಪ್ರಭುತ್ವದ ಉಳಿವಿಗೆ ಅಡ್ವಾಣಿ ಮಾರ್ಗದರ್ಶನ: ಸಿದ್ದರಾಮಯ್ಯ!

    ಇಂದು ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರ 91ನೇ ಜನ್ಮದಿನ. ಭಾರತದ ರಾಜಕಾರಣದ ಅತ್ಯಂತ ಪ್ರಮುಖ ವ್ಯಕ್ತಿ ಅಡ್ವಾಣಿ 1927ರಲ್ಲಿ ಅವಿಭಜಿತ ಭಾರತದ ಕರಾಚಿಯಲ್ಲಿ ಜನಿಸಿದರು. ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಭದ್ರ ನೆಲೆ ಕಲ್ಪಿಸಲು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಅವರ ಕೊಡುಗೆ ಅಪಾರ. ಬಿಜೆಪಿಯ ಉಕ್ಕಿನ ಮುನುಷ್ಯ ಎಂದೇ ಖ್ಯಾತಿ ಗಳಿಸಿದ್ದ ಅಡ್ವಾಣಿ ದೇಶದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಹೆಗ್ಗುರುತು ಮೂಡಿಸಿದವರು. 

  • NEWS12, Sep 2018, 6:39 PM IST

    ಬಿಜೆಪಿ ಭೀಷ್ಮ ಅಡ್ವಾಣಿಗೆ ಮತ್ತೆ ಸ್ಥಾನ: ಈ ಸಲ ಏನು?

    ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಲೋಕಸಭೆಯ ನೀತಿ ಸಂಹಿತೆ ಸಮಿತಿಯ ಮುಖ್ಯಸ್ಥರನ್ನಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಪುನರ್ ನೇಮಕಗೊಳಿಸಿದ್ದಾರೆ. ಸಂಸತ್ ಸದಸ್ಯರ ಅಶಿಸ್ತಿಗೆ ಸಂಬಂಧಿಸಿದ ದೂರುಗಳನ್ನು ಈ ಸಮಿತಿ ಪರಿಶೀಲನೆ ನಡೆಸಲಿದೆ.