ಎಸಿಬಿ

(Search results - 119)

ACB

Karnataka Districts8, Jul 2020, 7:29 AM

ಕೊಪ್ಪಳ: ACB ಬಲೆಗೆ ಬಿದ್ದ ಭೂವಿಜ್ಞಾನಿ ರೂಪಾ

ದಾಖಲೆ ಇಲ್ಲದೆ 3.75 ಲಕ್ಷ ಹಣ​ವನ್ನು ಕಾರಿನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಕೊಪ್ಪಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ರೂಪಾ ಸಿ.ಎಚ್‌. ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ACB

Karnataka Districts2, Jul 2020, 10:47 AM

ಆಲಮಟ್ಟಿ: ACB ದಾಳಿ, ಲಂಚ ಸಮೇತ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ

ಇಲ್ಲಿನ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ಮೇಲೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಬ್ಬ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

Sindhanuru municipality

Karnataka Districts30, Jun 2020, 10:31 PM

ಸಿಂಧನೂರು ನಗರಸಭೆ ಕಚೇರಿ ಮೇಲೆ ದಾಳಿ: ಮಹತ್ವದ ದಾಖಲೆಗಳು ಪತ್ತೆ

ಅಕ್ರಮದ ಆರೋಪ ಹಿನ್ನೆಲೆ ಸಿಂಧನೂರು ನಗರಸಭೆ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿದೆ. ಎಂಟು ಜಿಲ್ಲೆಯ ಅಧಿಕಾರಿಗಳ ತಂಡದಿಂದ  ದಾಳಿ ನಡೆದಿದ್ದು, ಮಹತ್ವದ ದಾಖಲೆಗಳು ಪತ್ತೆಯಾಗಿವೆ

Coronavirus

Video Icon

Karnataka Districts26, Jun 2020, 8:38 PM

ಎಸಿಬಿ ಕಚೇರಿಗೂ ಕೊರೋನಾ ದಾಳಿ, ಖನಿಜ ಭವನದ ಕಡೆ ಹೋಗಬೇಡಿ

ಲೀಸರನ್ನು ಬೆನ್ನು ಬಿಡದೇ ಕಾಡುತ್ತಿದ್ದ ಕೊರೋನಾ ವೈರಸ್ ಇದೀಗ ಎಸಿಬಿ ಕಚೇರಿಗೂ ವಕ್ಕರಿಸಿದೆ. ಐಜಿಪಿ ಚಂದ್ರಶೇಖರ್ ಗನ್ ಮ್ಯಾನ್‌ಗೆ ಕೊರೋನಾ ದೃಢಪಟ್ಟಿದೆ.

• acb

Karnataka Districts17, Jun 2020, 11:04 AM

ಬೆಳಗಾವಿ: ಏಕಕಾಲಕ್ಕೆ ನಾಲ್ಕು ಕಡೆ ಎಸಿಬಿ ದಾಳಿ

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬೆಳ್ಳಂಬೆಳಗ್ಗೆ ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆ ಅಧಿಕಾರಿ ಸುಭಾಷ ಉಪ್ಪಾರ ಅವರ ಮನೆ, ಕಚೇರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಗೆ ಶಾಕ್‌ ನೀಡಿದ್ದಾರೆ.

• acb raid

Karnataka Districts13, Jun 2020, 8:27 AM

ಭೂಸ್ವಾಧೀನಾಧಿಕಾರಿ ಮೇಲೆ ಎಸಿಬಿ ದಾಳಿ: ಅಪಾರ ಆಸ್ತಿ ಪತ್ತೆ

ಲಂಚ ಸ್ವೀಕರಿಸಿ ಅಮಾನತುಗೊಂಡಿದ್ದ ಮಂಗಳೂರಿನ ಭ್ರಷ್ಟಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಎಂ. ದಾಸೇಗೌಡನ ವಿವಿಧೆಡೆಯ ಮನೆಗಳ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ರು. ಮೌಲ್ಯದ ಚರ- ಸ್ಥಿರ ಆಸ್ತಿಯನ್ನು ಪತ್ತೆ ಮಾಡಿದ್ದಲ್ಲದೆ, ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

• Karnataka Districts11, Jun 2020, 8:58 AM

ಆಲಮಟ್ಟಿ: ಎಂಜಿನಿಯರ್‌ ಕಚೇರಿ ಮೇಲೆ ಎಸಿಬಿ ದಾಳಿ

ಇಲ್ಲಿನ ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಚೇರಿ ಎಫ್‌ಆರ್‌ಎಲ್‌ ಸರ್ವೆ ಉಪ ವಿಭಾಗದ ಕಚೇರಿ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿತು.

• Video Icon

Karnataka Districts10, Jun 2020, 12:13 PM

ರಾಯಚೂರು: ಭ್ರಷ್ಟ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಯಚೂರು ನಗರಾಭಿವೃದ್ಧಿ ಎಂಜಿನೀಯರ್‌ ಮಲ್ಲಿಕಾರ್ಜುನ್‌ ಗೋಪಶೆಟ್ಟಿ ಎಂಬ ಅಧಿಕಾರಿಯ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

acb

state29, May 2020, 8:02 AM

ACPಗೆ ನಾನೇ ಲಕ್ಷ ಲಕ್ಷ ಹಣ ಸಂಗ್ರಹಿಸಿ ಕೊಟ್ಟಿದ್ದೆ: ಸಿಗರೆಟ್‌ ವಿತರಕ

ಸಿಗರೆಟ್‌ ವ್ಯಾಪಾರಿಗಳಿಂದ ಹಣ ಸುಲಿಗೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು, ಈ ಸಂಬಂಧ ಎಂಟು ಮಂದಿ ಸಿಗರೆಟ್‌ ವಿತರಕರು ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

• Karnataka Districts28, May 2020, 9:22 AM

ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಲೋಕಾಯುಕ್ತಕ್ಕೆ ಕಾಂಗ್ರೆಸ್‌ ದೂರು

ಉಡುಪಿ ನಗರಕ್ಕೆ ಕುಡಿಯುವ ನೀರು ಒದಗಿಸುವ ಸ್ವರ್ಣಾ ನದಿಯ ಬಜೆ ಅಣೆಕಟ್ಟೆಯಲ್ಲಿ ಹೂಳೆತ್ತುವ ನೆಪದಲ್ಲಿ ಮಂಗಳೂರಿನ ಗುತ್ತಿಗೆ ಸಂಸ್ಥೆ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡಿದ್ದಾರೆ. ಈ ಬಗ್ಗೆ ಎಸಿಬಿ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕೆರೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Police

state23, May 2020, 7:33 AM

ಸಿಗರೆಟ್‌ ಕೇಸ್‌: ಇನ್ಸ್‌ಪೆಕ್ಟರ್‌, ACP ಮನೆ ಮೇಲೆ ACB ದಾಳಿ!

ಸಿಗರೆಟ್‌ ವ್ಯಾಪಾರಿಗಳಿಂದ ಸಿಸಿಬಿಯ ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ಗಳ ಸುಲಿಗೆ ಪ್ರಕರಣದ ಸಂಬಂಧ ಎಫ್‌ಐಆರ್‌ ದಾಖಲಾದ ಬೆನ್ನೆಲ್ಲೆ ತನಿಖೆ ಚುರುಕುಗೊಳಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಸಿಸಿಬಿ ಕಚೇರಿ ಸೇರಿದಂತೆ ಆರೋಪಿ ಅಧಿಕಾರಿಗಳು ಹಾಗೂ ಅವರ ಮಧ್ಯವರ್ತಿಗಳಿಗೆ ಸೇರಿದ ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದೆ.

• Karnataka Districts4, Mar 2020, 10:03 AM

ಸ್ವಚ್ಛ ಭಾರತ್ ಯೋಜನೆಗೆ ಕೊಟ್ಟ ಕೋಟಿ ಕೋಟಿ ಹಣ ದುರ್ಬಳಕೆ

ಸ್ವಚ್ಛ ಭಾರತ ಅಭಿಯಾನದ ಅನುದಾನ ದುರ್ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ (ಎಸಿಬಿ) ಎಫ್‌ಐಆರ್‌ ದಾಖಲಾಗಿದೆ.

• BBMP

Karnataka Districts23, Feb 2020, 8:28 AM

ನೂರಾರು ಕೋಟಿ ಅವ್ಯವಹಾರ: BBMPಯ ಮತ್ತೆರಡು ಹಗರಣ ತನಿಖೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವಿಕೆ ಹಾಗೂ ಕೇಂದ್ರ ಸರ್ಕಾರದ ‘ಸ್ವಚ್ಛ ಭಾರತ ಅಭಿಯಾನ’ ಯೋಜನೆಯ ಅನುದಾನ ದುರುಪಯೋಗ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ವಹಿಸಿದೆ.

• Karnataka Districts9, Feb 2020, 10:24 AM

ರೈತನಿಂದ ಲಂಚ ಪಡೆಯುತ್ತಿದ್ದಾಗಲೇ ಅಧಿಕಾರಿ ಎಸಿಬಿ ಬಲೆಗೆ

ಆರ್‌ಟಿಸಿ ಒಟ್ಟುಗೂಡಿಸುವ ಕೆಲಸಕ್ಕಾಗಿ ರೈತರೊಬ್ಬರಿಂದ 12 ಸಾವಿರ ರು. ಲಂಚ ಪಡೆಯುತ್ತಿದ್ದ ವೇಳೆ ತಾಲೂಕು ಕಚೇರಿಯ ಶಿರಸ್ತೇದಾರ್‌ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

• siddaramaiah

Politics20, Jan 2020, 7:07 PM

ಸಿದ್ದರಾಮಯ್ಯಗೆ ಎದುರಾಯ್ತು ಭೂ ಕಂಟಕ..!

ಒಂದೂ ಅಪವಾದಗಳಿಲ್ಲದೇ ಪ್ರಾಮಾಣಿಕ ರಾಜಕಾರಣಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಸಾಮಾಜಿಕ ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯ ವಿರುದ್ಧ ಎಸಿಬಿ ದೂರು ನೀಡಿದ್ದಾರೆ. ಏನಿದು ಪ್ರಕರಣ..?