ಎಸ್ಸೆಸೆಲ್ಸಿ  

(Search results - 8)
 • covid sslc

  Karnataka Districts26, Jun 2020, 8:51 AM

  ಅಬ್ಬಬ್ಬಾ..! ಶಿಕ್ಷಕಿ ಮನೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

  ಕೇವಲ ಒಬ್ಬ ವಿದ್ಯಾರ್ಥಿಗಾಗಿ ಬಸ್‌ ವ್ಯವಸ್ಥೆಗೆ ಗ್ರಾಮಸ್ಥರ ವಿರೋಧ ವ್ಯಕ್ತವಾಗಿದ್ದರಿಂದ ಪರೀಕ್ಷೆಯಿಂದ ವಂಚಿತವಾಗಬೇಕಿದ್ದ ವಿದ್ಯಾರ್ಥಿಯೊಬ್ಬಳಿಗೆ ಇಲ್ಲಿನ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ರೂಪಾ ನಾಯ್ಕ ತಮ್ಮ ಮನೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಿದ ಘಟನೆ ಇಲ್ಲಿ ಗುರುವಾರ ನಡೆದಿದೆ.

 • Video Icon

  state25, Jun 2020, 12:59 PM

  SSLC ಪರೀಕ್ಷೆ: ಪೋಷಕರ ಗುಂಪು ಚದುರಿಸಲು ಲಾಠಿ ಬೀಸಿದ ಪೊಲೀಸರು

  ಕೊರೋನಾ ಆತಂಕದ ನಡುವೆಯೇ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭವಾಗಿದೆ. ಮಕ್ಕಳನ್ನು ಪರೀಕ್ಷಾ ಕೇಂದ್ರದಲ್ಲಿ ಬಿಡಲು ಬಂದ ಪೋಷಕರು ಸಾಮಾಜಿಕ ಅಂತರವನ್ನು ಮರೆತಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
   

 • Video Icon

  state25, Jun 2020, 10:51 AM

  SSLC ಪರೀಕ್ಷೆ: ಮಕ್ಕಳಿಗೆ ಕಿವಿಮಾತು ಹೇಳಿದ ಸಚಿವ ಸುರೇಶ್ ಕುಮಾರ್

  ಪರೀಕ್ಷೆ ನಡೆಯುತ್ತೋ, ಇಲ್ಲವೋ ಎನ್ನುವ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ದಯವಿಟ್ಟು ಪರೀಕ್ಷಾ ಕೇಂದ್ರದ ಬಳಿ ಜಮಾಯಿಸಬೇಡಿ, ನಮ್ಮ ಜೊತೆ ಸಹಕರಿಸಿ ಎಂದು ಪೋಷಕರಿಗೆ ಸುರೇಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
   

 • <p>കേരളത്തിന് പുറത്തുനിന്നുള്ള സംസ്ഥാനങ്ങളില്‍ നിന്നും ലക്ഷദ്വീപില്‍ നിന്നും പരീക്ഷ എഴുതാനായി വരുന്ന എല്ലാ വിദ്യാര്‍ത്ഥികള്‍ക്കുമായി ജില്ലയില്‍ ഒരു പ്രത്യേക പരീക്ഷാകേന്ദ്രം അനുവദിക്കുന്നതാണ് അഭികാമ്യം.</p>

  Karnataka Districts25, Jun 2020, 9:11 AM

  ಕೊರೋನಾ ಭೀತಿ ನಡುವೆ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

  ಪರೀಕ್ಷಾ ಕೇಂದ್ರದ ಕೊಠಡಿಗಳಷ್ಟೇ ಅಲ್ಲ, ಇಡೀ ಕಟ್ಟಡ ಹಾಗೂ ನೆಲಹಾಸು, ಕಾಂಪೌಂಡ್‌ಗಳಿಗೆ ಸ್ಯಾನಿಟೈಸರ್‌ ಸಿಂಪರಣೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಬರುವ ವಿದ್ಯಾರ್ಥಿಗಳಿಗೆ ಥರ್ಮಲ್‌  ಸ್ಕ್ಯಾನಿಂಗ್‌ ಮಾಡಲು 3 ಅಡಿ ಅಂತರದಲ್ಲಿ ಬಣ್ಣದ ವೃತ್ತಕಾರಗಳನ್ನು ಮಾಡಲಾಗಿದೆ. ಅಲ್ಲಿ ಸರದಿ ಸಾಲಿನಲ್ಲಿ ನಿಂತು ವಿದ್ಯಾರ್ಥಿಗಳು ಸ್ಕ್ಯಾನಿಂಗ್‌ ಮಾಡಿಸಿಕೊಂಡು ಮುಂದೆ ಹೋಗಿ ಕೈಗಳಿಗೆ ಸ್ಯಾನಿಟೈಸರ್‌ಗಳನ್ನು ಹಚ್ಚಿಕೊಂಡು ಕೊಠಡಿಯೊಳಗೆ ಪ್ರವೇಶಿಸಬೇಕು.

 • <p>NEKRTC</p>

  Karnataka Districts25, Jun 2020, 8:55 AM

  ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಸೌಲಭ್ಯ

  ಭದ್ರಾವತಿಯಿಂದ ಬೆಳಗ್ಗೆ 7.45ಕ್ಕೆ ಹೊರಟು ಬೆ. 9ಕ್ಕೆ ಜಿಲ್ಲಾ ಕೇಂದ್ರಕ್ಕೆ ತಲುಪುವುದು. ಹೊಸನಗರದಿಂದ ಬೆಳಗ್ಗೆ 7ಕ್ಕೆ ಹೊರಟು ಬೆ. 9ಕ್ಕೆ ಜಿಲ್ಲಾ ಕೇಂದ್ರಕ್ಕೆ ತಲುಪುವುದು.
   

 • Karnataka Districts24, Jun 2020, 1:50 PM

  ಶಿವಮೊಗ್ಗ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಕಲ ಸಿದ್ಧತೆ

  ಸಾರಿಗೆ ವ್ಯವಸ್ಥೆ ಬಯಸಿದ ವಿದ್ಯಾರ್ಥಿಗಳಿಗಾಗಿ 142 ಖಾಸಗಿ ಬಸ್‌ ಹಾಗೂ 56 ಸರ್ಕಾರಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ದಿನಂಪ್ರತಿ ಓಡಾಡುವ ಸರ್ಕಾರಿ ಬಸ್‌ ಮಾರ್ಗದ ಬಸ್‌ನಲ್ಲಿ ವಿದ್ಯಾರ್ಥಿಗಳು ಬೆಳಗ್ಗೆ 7ಕ್ಕೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಮಾಡಲಾಗಿದೆ. ತಾತ್ಕಾಲಿಕವಾಗಿ ಹಾಸ್ಟೆಲ್‌ ಸೌಲಭ್ಯ ಬಯಸಿದ 773 ವಿದ್ಯಾರ್ಥಿಗಳಿಗೆ 62 ಹಾಸ್ಟೆಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

 • <p>കയ്യുറകള്‍ നീക്കം ചെയ്യുന്നതിന് മുമ്പും ശേഷവും കൈ ശുചിത്വം ഉറപ്പാക്കണം. സിസിടിവി സംവിധാനം മുതലായവ ഉപയോഗിച്ച് പരീക്ഷാ ഹാളിനുള്ളില്‍ ഇന്‍വിജിലേറ്റര്‍മാര്‍ ചെലവഴിക്കുന്ന സമയം പരമാവധി കുറയ്ക്കാവുന്നതാണ്. </p>

  Karnataka Districts19, Jun 2020, 8:15 AM

  ಜೂನ್ 25 ರಿಂದ SSLC ಪರೀಕ್ಷೆ: ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದ ಶಿವಮೊಗ್ಗ ಡಿಡಿಪಿಐ

  ಭದ್ರಾವತಿ ತಾಲೂಕಿನ 4,607, ಹೊಸನಗರ ತಾಲೂಕಿನ 1,629, ಸಾಗರ ತಾಲೂಕಿನ 2,878, ಶಿಕಾರಿಪುರ ತಾಲೂಕಿನ 3,697, ಶಿವಮೊಗ್ಗ ತಾಲೂಕಿನ 7164., ಸೊರಬ ತಾಲೂಕಿನ 2578 ಹಾಗೂ ತೀರ್ಥಹಳ್ಳಿ ತಾಲೂಕಿನ 1,690 ವಿದ್ಯಾರ್ಥಿಗಳು ಈ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ SSLC ಪರೀಕ್ಷೆ ಬರೆಯಲಿದ್ದಾರೆ. 

 • Karnataka Districts18, Jun 2020, 8:25 AM

  ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶಿವಮೊಗ್ಗ ಸಕಲ ಸಜ್ಜು

  ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್‌ಗಳಿಗೆ 133 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‌ನಲ್ಲಿ ನೋಡಲ್‌ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್‌ ಅಧಿಕಾರಿಯೇ ಜವಾಬ್ದಾರಿಯಾಗುತ್ತಾರೆಂದು ಸಚಿವ ಈಶ್ವರಪ್ಪ ಎಚ್ಚರಿಸಿದ್ದಾರೆ.