ಎಸ್ಸೆಸ್ಸೆಲ್ಸಿ
(Search results - 90)EducationJan 5, 2021, 11:18 AM IST
ಎಸ್ಸೆಸ್ಸೆಲ್ಸಿ, ಪಿಯು ಹಾಜರಾತಿ ಶೇ.50ಕ್ಕೂ ಹೆಚ್ಚು
ಶಾಲೆ, ಕಾಲೇಜಿಗೆ 3ನೇ ದಿನ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ | ಶೇ.52 ಎಸ್ಸೆಸ್ಸೆಲ್ಸಿ, ಶೇ.55 ಪಿಯುಸಿ ವಿದ್ಯಾರ್ಥಿಗಳು ಹಾಜರ್ | ವಿದ್ಯಾಗಮ ತರಗತಿಗಳಿಗೆ ಸೋಮವಾರ 4,71,823 ಮಕ್ಕಳು | ಶಾಲಾ-ಕಾಲೇಜು ಆರಂಭಕ್ಕೆ ಉತ್ತಮ ಪ್ರತಿಕ್ರಿಯೆ: ಸಚಿವ
EducationDec 22, 2020, 8:40 AM IST
ವಾರದೊಳಗೆ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಮುಂದಿನ ವರ್ಷ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ಮುಂದಿನ ಒಂದು ವಾರದೊಳಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
EducationDec 17, 2020, 11:27 AM IST
ಹೊಸ ವರ್ಷಕ್ಕೆ 10, 12ನೇ ಕ್ಲಾಸ್ ಆರಂಭಕ್ಕೆ ಸರ್ಕಾರ ಚಿಂತನೆ
ಕೋವಿಡ್ ಸೋಂಕು ದಿನೇ ದಿನೇ ಕಡಿಮೆಯಾಗುತ್ತಾ ಸಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ತಮಿಳುನಾಡು, ಒರಿಸ್ಸಾ, ಗೋವಾ, ಉತ್ತರ ಖಂಡ ಸೇರಿದಂತೆ ವಿವಿಧ ರಾಜ್ಯಗಳು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಕೆಲ ತರಗತಿಗಳಿಗೆ ಶಾಲೆಗಳನ್ನು ಆರಂಭಿಸಿವೆ.
EducationDec 14, 2020, 8:26 AM IST
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೊತೆ ಶಿಕ್ಷಕರಿಗೂ ಶುರುವಾಯ್ತು ಆತಂಕ
ಕರ್ನಾಟಕ ಸರ್ಕಾರ ನಿಖರವಾದ ನಿರ್ಧಾರ ತೆಗೆದುಕೊಳ್ಳದ ಕಾರಣ ಎಸ್ಎಸ್ ಎಲ್ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
EducationSep 28, 2020, 9:33 AM IST
ಪಿಯು-ಎಸ್ಸೆಸ್ಸೆಲ್ಸಿ ಮಂಡಳಿ ವಿಲೀನ ವಿರುದ್ಧ ಉಪನ್ಯಾಸಕರ ಹೋರಾಟ
ಪದವಿ ಪೂರ್ವ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೊಂದಿಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಹೋರಾಟ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಬೋಧಕೇತರ ಸಂಘ ನಿರ್ಧರಿಸಿವೆ.
Karnataka DistrictsAug 28, 2020, 12:27 PM IST
ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸುಧಾ ಮೂರ್ತಿ ನೆರವು: ಸಚಿವ ಸುರೇಶ್ ಕುಮಾರ್ ಸಂತಸ
ಬಡತನದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಯ ಕಷ್ಟ ಅರಿತು ಶೈಕ್ಷಣಿಕ ನೆರವಿಗೆ ಮುಂದಾದ ಇಸ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಸಹಾಯದ ಗುಣವನ್ನು ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
Karnataka DistrictsAug 16, 2020, 8:49 AM IST
ಎಸ್ಸೆಸ್ಸೆಲ್ಸಿ ಟಾಪರ್ಸ್ಗೆ ಸ್ವಂತ ಹಣದಲ್ಲಿ ಸಚಿವ ಸುಧಾಕರ್ ಗಿಫ್ಟ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಮ್ಮ ಸ್ವಂತ ಹಣದಲ್ಲಿ ಉತ್ತಮ ಫಲಿತಾಂಶ ಪಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗ ಉಡುಗೊರೆ ನೀಡಿದ್ದಾರೆ.
Karnataka DistrictsAug 13, 2020, 9:32 AM IST
ಗುಬ್ಬಿಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ
ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಹಲವು ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದು ತುಮಕೂರಿನ ಗುಬ್ಬಿ ತಾಲೂಕಿನ ವಿದ್ಯಾರ್ಥಿಗಳು ಉತ್ಮ ಫಲಿತಾಂಶ ಪಡೆದುಕೊಂಡಿದ್ದಾರೆ.
Karnataka DistrictsAug 12, 2020, 10:08 AM IST
ಬೆಳಗಾವಿ: SSLCಯಲ್ಲಿ ಶೇ.48 ಅಂಕ ಪಡೆದ ವಿದ್ಯಾರ್ಥಿಗೆ ಗುಲಾಲು ಎರಚಿ ಸನ್ಮಾನ..!
ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶೇ.48.64ರಷ್ಟು ಅಂಕಗಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸಾದ ವಿದ್ಯಾರ್ಥಿಗೆ ಗುಲಾಲು ಎರಚಿ, ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದ ಘಟನೆ ಬೆಳಗಾವಿ ನಗರದ ಬಾಂಧೂರ ಗಲ್ಲಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಈ ಸಂಭ್ರಮದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
stateAug 11, 2020, 12:32 PM IST
SSLC ಫಲಿತಾಂಶ: ಚಿಕ್ಕಬಳ್ಳಾಪುರ ನಂ.1: ಸಚಿವ ಸುಧಾಕರ್ ಸಂತಸ
ಟೆನ್ ಟೈಮ್ಸ್ ಪ್ರಾಕ್ಟೀಸ್ ಕ್ರಮವನ್ನು ಜಾರಿ ಮಾಡಲಾಗಿತ್ತು. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಶ್ರದ್ಧೆ ವಹಿಸಿ ಅಧ್ಯಯನ ಮಾಡಿದರು. ಹೀಗಾಗಿ ಉತ್ತಮ ಫಲಿತಾಂಶ ದೊರೆತಿದೆ ಎಂದು ವಿವರಿಸಿದರು.
CRIMEAug 11, 2020, 11:59 AM IST
SSLC ಯಲ್ಲಿ ಅನುತ್ತೀರ್ಣ: 3 ವಿದ್ಯಾರ್ಥಿನಿಯರು ಆತ್ಮಹತ್ಯೆ
ಮಹದೇವಪುರ ಸಮೀಪ ಕಾವೇರಿ ನಗರದ ನಿವಾಸಿ ಶಂಕರ್ ದಂಪತಿ ಪುತ್ರಿಯಾದ ಸಂಧ್ಯಾ ಸ್ಥಳೀಯ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಳು. ಎರಡು ವಿಷಯಗಳಲ್ಲಿ ಅನುತ್ತೀರ್ಣವಾಗಿರುವುದು ತಿಳಿದು ಬೇಸರಗೊಂಡ ಆಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
stateAug 11, 2020, 11:37 AM IST
SSLC ಪರೀಕ್ಷೆಯ ಸಾಧಕರಿವರು; ಆಟೋ ಚಾಲಕನ ಮಗಳಿಗೆ 612 ಅಂಕ
ಕಳೆದ ನಾಲ್ಕು ವರ್ಷದಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿದ್ದು, ಪ್ರಾಂಶುಪಾಲ ಡಾ.ಎಸ್.ಪುಟ್ಟಸ್ವಾಮಿ ಸಹಿತ ಎಲ್ಲ ಶಿಕ್ಷಕರು ವಿಶೇಷವಾಗಿ ತರಗತಿ ಮಾಡುತ್ತಿದ್ದರು. ಗೊತ್ತಾಗದ ವಿಷಯವನ್ನು ಆಗಾಗ ಕೇಳಿ ಮಾಹಿತಿ ಪಡೆಯುತ್ತಿದ್ದೆ. ಇನ್ನೂ ಹೆಚ್ಚು ಅಂಕಗಳ ನಿರೀಕ್ಷೆ ಮಾಡಿದ್ದೆ. ಮುಂದೆ ವೈದ್ಯಳಾಗುವ ಆಸೆ ಇದ್ದು, ವಿಜ್ಞಾನ ವಿಷಯ ಆರಿಸಿಕೊಳ್ಳುವೆ. ಶಿಕ್ಷಣಕ್ಕೆ ಉತ್ತಮ ವಾತಾವರಣ ಇರುವ ಮಂಗಳೂರಿನಲ್ಲಿಯೇ ವಿದ್ಯಾಭ್ಯಾಸ ಮುಂದುವರಿಸಲು ಇಚ್ಛಿಸಿದ್ದೇನೆ ಎಂದರು
Karnataka DistrictsAug 11, 2020, 11:03 AM IST
SSLC ಫಲಿತಾಂಶ: ಸಿಲಿಕಾನ್ ಸಿಟಿ ಬೆಂಗಳೂರಿಗೆ 'B' ಗ್ರೇಡ್
ನಗರದ ಉತ್ತರ ಮತ್ತು ದಕ್ಷಿಣದ ತಲಾ ನಾಲ್ಕು ತಾಲೂಕುಗಳ ಪೈಕಿ ಕೇವಲ ಒಂದು ತಾಲೂಕಿನಲ್ಲಿ ಮಾತ್ರ ‘ಎ’ ಶ್ರೇಣಿ ಫಲಿತಾಂಶ ಬಂದಿದೆ. ಉಳಿದ ಆರು ತಾಲೂಕಿನಲ್ಲಿ ’ಬಿ’ ಶ್ರೇಣಿ ಹಾಗೂ ದಕ್ಷಿಣ ಒಂದು ತಾಲೂಕು ‘ಸಿ’ ಶ್ರೇಣಿ ಫಲಿತಾಂಶ ಪ್ರಕಟವಾಗಿದೆ.
CRIMEAug 11, 2020, 8:34 AM IST
ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಸೆರೆ
ಹನುಮಂತ ನಗರದ ಚಂದನ್ (21), ಲಿಖಿತ್ (21), ಶ್ರೀನಗರದ ಸುಮಂತ್ (20) ಹಾಗೂ ವಿನಯ್ (28) ಬಂಧಿತರು. ಆರೋಪಿಗಳಿಂದ ವ್ಹೀಲಿಂಗ್ ಮಾಡುತ್ತಿದ್ದ ಮೂರು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಬ್ಯಾಟರಾಯನಪುರ ಪೊಲೀಸರು ಹೇಳಿದ್ದಾರೆ.
Education JobsAug 10, 2020, 8:46 AM IST
ಮಧ್ಯಾಹ್ನ 3ಕ್ಕೆ SSLC ಫಲಿತಾಂಶ ಪ್ರಕಟ!
ಇಂದು ಮಧ್ಯಾಹ್ನ 3ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್ ಪ್ರಕಟ| ಕೊರೋನಾ ನಡುವೆಯೂ ನಡೆದಿದ್ದ ಪರೀಕ್ಷೆ