ಎಸ್‌ಎಸ್‌ಎಲ್‌ಸಿ ಪರೀಕ್ಷೆ

(Search results - 89)

SSLC Students Get 100 Marks in Revaluation

Video Icon

Education Jobs26, Aug 2020, 2:29 PM

SSLC ಮೌಲ್ಯಮಾಪನದಲ್ಲಿ ಎಡವಟ್ಟು; ಮೊದಲು 54 ಅಂಕ, ಮರುಮೌಲ್ಯಮಾಪನದಲ್ಲಿ 100 ಅಂಕ!

ಮೊದಲು 54 ಅಂಕ, ಮರು ಮೌಲ್ಯಮಾಪನದಲ್ಲಿ 100 ಅಂಕ. SSLC ಮೌಲ್ಯಮಾಪನದಲ್ಲಾದ ಎಡವಟ್ಟು ಇದು.  ಸೊರಬ ತಾಲೂಕು ಕುಬಟೂರಿನ ವಿದ್ಯಾರ್ಥಿನಿ ಸೌಂದರ್ಯ ಅವರ ಉತ್ತರ ಪತ್ರಿಕೆ ಮೌಲ್ಯಮಾಪನದಲ್ಲಾದ ಭಾರೀ ಎಡವಟ್ಟಿದು.

Bantwal

Karnataka Districts24, Aug 2020, 10:43 AM

ಬಂಟ್ವಾಳ: ಕಡುಬಿಗೆ ಕಾಲಿನಲ್ಲೇ ಎಲೆ ಹೆಣೆದ ಯುವಕ!

ಕಾಲಿನ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಕೌಶಿಕ್‌ ಚೌತಿಯ ದಿನದಂದು, ತುಳುನಾಡಿನ ವಿಶಿಷ್ಟ ಮತ್ತು ಪ್ರಸಿದ್ಧ ತಿಂಡಿಯಾದ ಕೊಟ್ಟಿಗೆ (ಕಡುಬು) ತಯಾರಿಸಲು ಮನೆಯಲ್ಲಿ ಹಲಸಿನ ಎಲೆಯನ್ನು ಕಾಲಿನ ಸಹಾಯದಿಂದ ಕಟ್ಟುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

BSY

Education Jobs11, Aug 2020, 4:38 PM

ಸಚಿವರಾದ ಸುರೇಶ್ ಕುಮಾರ್, ಶ್ರೀರಾಮುಲು, ಸುಧಾಕರ್‌ಗೆ ಸಿಎಂ ಸೆಲ್ಯೂಟ್

ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Kaushik

Karnataka Districts11, Aug 2020, 9:53 AM

ಕಾಲಿನಲ್ಲಿ ಪರೀಕ್ಷೆ ಬರೆದ ಕೌಶಿಕ್‌ ಫಸ್ಟ್‌ ಕ್ಲಾಸ್‌ ಪಾಸ್‌

ಅಂಗವೈಕಲ್ಯದಿಂದ ಕೈಗಳಿಲ್ಲದಿದ್ದರೂ ಪರೀಕ್ಷೆಗೆ ಹಾಜರಾಗಿ, ಯಾರ ಸಹಾಯವನ್ನೂ ಪಡೆಯದೆ ಕಾಲಿನ ಬೆರಳುಗಳಲ್ಲೇ ಪೆನ್‌ ಹಿಡಿದು ಉತ್ತರ ಬರೆದ ಬಂಟ್ವಾಳ ತಾಲೂಕಿನ ಎಸ್‌ವಿಎಸ್‌ ಪ್ರೌಢಶಾಲೆ ವಿದ್ಯಾರ್ಥಿ ಕೌಶಿಕ್‌ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 424 ಅಂಕ ಗಳಿಸುವ ಮೂಲಕ ಶೇ.68 ಫಲಿತಾಂಶ ಸಾಧಿಸಿದ್ದಾನೆ.

dakshina kannada boy Anush Karnataka topper

Karnataka Districts11, Aug 2020, 9:23 AM

625ರಲ್ಲಿ 625 ಅಂಕ ಪಡೆದ ಅನುಷ್‌ಗೆ ಅರಣ್ಯಾಧಿಕಾರಿಯಾಗೋ ಕನಸು

ಕಡಬ ತಾಲೂಕಿನಲ್ಲಿರುವ ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಅನುಷ್‌ ಎ.ಎಲ್‌. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯದ ಟಾಪರ್‌ಗಳ ಪೈಕಿ ಓರ್ವನಾಗಿದ್ದಾರೆ.

Karnataka, SSLC, Results, Today

Video Icon

Education Jobs10, Aug 2020, 12:07 PM

ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟ: 7.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಕೊರೊನಾ ಸಂಕಷ್ಟದ ನಡುವೆಯೇ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. 7.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಿದ್ಯಾರ್ಥಿಗಳು, ಪೋಷಕರ ಮೊಬೈಲ್‌ಗೆ ರಿಸಲ್ಟ್ ಬರಲಿದೆ. Karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು, ಪೋಷಕರು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

Suresh Kumar SSLC

Education Jobs8, Aug 2020, 8:35 PM

SSLC ಪರೀಕ್ಷೆ ಬರೆದ, ಬರೆಯದ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಮತ್ತು ಕೊರೋನಾ ಭಯದಿಂದ ಪರೀಕ್ಷೆ ಬರೆಯದೇ ಮನೆಯಲ್ಲೇ ಉಳಿಕೊಂಡ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ.

• undefined

Education Jobs4, Jul 2020, 9:34 AM

ಅಗ್ನಿಪರೀಕ್ಷೆ ಗೆದ್ದ ಸುರೇಶ್‌ ಕುಮಾರ್‌ , ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿದ್ದು ಹೇಗೆ?

ಮೊದಲಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸಮಗ್ರ ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಯಿತು. ರಾಜ್ಯಾದ್ಯಂತ 2879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್‌ ಪರೀಕ್ಷಾ ಕೇಂದ್ರಗಳನ್ನು ಸೃಷ್ಟಿಸಲಾಯಿತು. ಯಾವುದೇ ಪರೀಕ್ಷಾ ಕೇಂದ್ರ ಕಂಟೈನ್‌ಮೆಂಟ್‌ ವಲಯದ ಒಳಗೆ ಇರದ ರೀತಿಯಲ್ಲಿ ಕ್ರಮ ವಹಿಸಲಾಯಿತು. ಹಾಗೂ ಯಾವುದೇ ಪರೀಕ್ಷಾ ಕೇಂದ್ರ ಕ್ವಾರಂಟೈನ್‌ ಕೇಂದ್ರವಾಗಿ ಬಳಕೆಯಾಗಲು ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸಲಾಯಿತು.

55 Year old Cop

Education Jobs3, Jul 2020, 8:11 PM

ಬತ್ತದ ಉತ್ಸಾಹ: ಮೊಮ್ಮಕ್ಕಳ ವಯಸ್ಸಿನ ವಿದ್ಯಾರ್ಥಿಗಳ ಜತೆ SSLC ಪರೀಕ್ಷೆ ಬರೆದ ಪೊಲೀಸ್

ಉದ್ಯೋಗದಲ್ಲಿ ಬಡ್ತಿಗೋಸ್ಕರ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್ ಆರ್ ಪಿ) ಹೆಡ್ ಕಾನ್ಸ್ ಟೇಬಲ್ ಒಬ್ಬರು 55 ನೇ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ. ಅದರಲ್ಲೂ ಕೊರೋನಾ ಭೀತಿ ನಡುವೆಯೂ ಪರೀಕ್ಷೆ ಬರೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Suresh Kumar

Education Jobs3, Jul 2020, 5:05 PM

ಕೊರೋನಾ ನಡುವೆಯೂ ಯಶಸ್ವಿಯಾಗಿ ಮುಗಿದ SSLC ಪರೀಕ್ಷೆ: ಋಣ ತೀರಿಸಿದ ಸುರೇಶ್ ಕುಮಾರ್

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಭೀತಿಯ ನಡುವೆಯೂ ರಾಜ್ಯದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಸುರಕ್ಷಿತವಾಗಿ ಮುಗಿದಿದೆ. ಜೂನ್ 25ರಂದು ಆರಂಭವಾದ ಪರೀಕ್ಷೆ ಇಂದಿಗೆ (ಜುಲೈ 03) ಅಂತ್ಯವಾಗಿದೆ. ಅಲ್ಲಿಗೆ ಸೋಂಕು ಸಂಕಟದ ಮಧ್ಯೆ ಪರೀಕ್ಷೆ ನಡೆಸುವ ಸರಕಾರ ದೊಡ್ಡ ಹೊಣೆಯೊಂದು ಯಶಸ್ವಿಯಾದಂತಾಗಿದೆ. ಕೊರೋನಾ ಮಾಹಾಮಾರಿಯಿಂದ ಕೆಲ ರಾಜ್ಯಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳನ್ನೇ ರದ್ದು ಮಾಡಲಾಗಿದೆ. ಆದ್ರೆ, ಕರ್ನಾಟಕದಲ್ಲಿ ವಿದ್ಯಾರ್ಥಿಗಳು ಜೀವನ ಒಂದು ಪ್ರಮುಖ ಘಟ್ಟವಾಗಿದ್ದರಿಂದ ರಾಜ್ಯ ಸರ್ಕಾರ ಹಲವರ ವಿರೋಧದ ನಡುವೆಯೂ ಬಹಳಷ್ಟು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ಪರೀಕ್ಷೆಗಳನ್ನು ಮುಗಿಸಿದೆ. ಇದಕ್ಕೆ ಹಗಲಿರುಳ ಶ್ರಮಿಸಿದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಋಣ ತೀರಿಸಿದ್ದಾರೆ.

sslc talapady

Karnataka Districts3, Jul 2020, 2:35 PM

ಕೊಟ್ಟೂರು: ಪರೀಕ್ಷೆಯನ್ನೇ ಮರೆತಿದ್ದ ವಿದ್ಯಾರ್ಥಿನಿ ಕರೆತಂದ ಉಪ ಪ್ರಾಚಾರ್ಯ!

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಗುರುವಾರ ಬಿಡುವು ಇದೆ ಎಂದು ಕನ್ನಡ ಪರೀಕ್ಷೆ ಬರೆಯುವುದನ್ನೆ ಮರೆತಿದ್ದ ಪಟ್ಟಣದ ವಿದ್ಯಾರ್ಥಿನಿಯನ್ನು ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಸಹಾಯಕನನ್ನು ವಿದ್ಯಾರ್ಥಿನಿ ಮನೆಗೆ ಕಳುಹಿಸಿ ಕರೆ ತಂದು ಪರೀಕ್ಷೆ ಬರೆಯಲು ನೆರವಾದ ಘಟನೆ ಪಟ್ಟಣದ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

Exam

Karnataka Districts3, Jul 2020, 11:47 AM

ಹಾವೇರಿ: ತಂದೆಯ ಸಾವಿನ ದುಃಖದ ಮಧ್ಯೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ತಂದೆಯ ಸಾವಿನ ದುಃಖದ ನಡುವೆಯೂ ವಿದ್ಯಾರ್ಥಿಯೊಬ್ಬ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಘಟನೆ ತಾಲೂಕಿನ ಗುತ್ತಲ ಪಟ್ಟಣದಲ್ಲಿ ಇಂದು(ಶುಕ್ರವಾರ) ನಡೆದಿದೆ.

sslc talapady

state3, Jul 2020, 7:20 AM

ಇಂದು ಎಸ್ಸೆಸ್ಸೆಲ್ಸಿ ಕೊನೆಯ ಪರೀಕ್ಷೆ, ಪರೀಕ್ಷೆ ಬರೆಯಲಿದ್ದಾರೆ ಅಂದಾಜು 7 ಲಕ್ಷ ವಿದ್ಯಾರ್ಥಿಗಳು

ಸಾಕಷ್ಟುಆತಂಕ, ಭಯದಿಂದ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದೆ. ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ.

lockdown

Video Icon

state1, Jul 2020, 11:38 AM

ಜುಲೈ 7 ರ ಬಳಿಕ ಕರ್ನಾಟಕದ ಚಿತ್ರಣವೇ ಬದಲಾಗುತ್ತಾ?

ಕೊರೊನಾ ತಡೆಗೆ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಜುಲೈ 7 ರ ಬಳಿಕ ಕರ್ನಾಟಕದ ಚಿತ್ರಣವೇ ಬದಲಾಗುವ ಸಾಧ್ಯತೆ ಇದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಳಿಕ ಇನ್ನಷ್ಟು ಕಠಿಣ ಕಾನೂನು ಜಾರಿಯಾಗುವ ಸಾಧ್ಯತೆ ಇದೆ. ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಆರ್ ಅಶೋಕ್ ಹೇಳಿಕೆ ಈ ಸುಳಿವನ್ನು ನೀಡಿದೆ.

sslc talapady

Karnataka Districts1, Jul 2020, 9:04 AM

ಪರೀಕ್ಷೆ ಕೊಠಡಿಯಲ್ಲಿ ತೀವ್ರ ತಲೆನೋವು: SSLC ವಿದ್ಯಾ​ರ್ಥಿ​ನಿಗೆ ಕೊರೋ​ನಾ

ಪರೀಕ್ಷೆ ಆರಂಭವಾಗಿ ಕೆಲವೇ ಹೊತ್ತಿನಲ್ಲಿ ತನಗೆ ವಿಪರೀತ ತಲೆನೋವಾಗುತ್ತಿದೆ ಎಂದು ಹೇಳಿದ್ದರಿಂದ ತಕ್ಷಣ ಆಕೆಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಮಾಡಿಕೊಡಲಾಯಿತು. ಪರೀಕ್ಷೆಯ ನಂತರ ಆಕೆಯ ಗಂಟಲದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ವರದಿ ಬಂದಿದ್ದು, ಆಕೆಗೆ ಸೋಂಕಿರುವುದು ದೃಢಪಟ್ಟಿದೆ. ಆಕೆಗೆ ಸೋಂಕು ಹೇಗೆ ತಗುಲಿತು ಎಂಬುದು ಖಚಿತವಾಗಿಲ್ಲ,