ಎಸ್ ಆರ್ ಪಾಟೀಲ  

(Search results - 8)
 • BJP Expenses

  Karnataka Districts20, Jan 2020, 10:01 AM IST

  ಸಂಪುಟ ವಿಸ್ತರಣೆಯ ಬಳಿಕ ಬಿಜೆಪಿ ನಿಜ ಬಣ್ಣ ಬಯಲು

  ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಗರ ನಿಜ ಬಣ್ಣ ಬಯಲಾಗಲಿದೆ ಎಂದು ಕಾಂಗ್ರೆಸ್ ಮುಖಂಡರೋರ್ವರು ಹೇಳಿದ್ದಾರೆ. 

 • undefined

  Karnataka Districts19, Jan 2020, 12:16 PM IST

  'ನೆರೆ ಸಂತ್ರಸ್ತರಿಗೆ ಸ್ಪಂದಿಸಿದ ಮೋದಿಗೆ ರಾಜ್ಯದ ಜನ ಛೀ..ಥೂ...ಅಂತ ಉಗುಳ್ತಾರೆ'

  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಗ್ಗೆ ಮರುಕ ಅನ್ನಿಸುತ್ತದೆ. ಅವರ ಪರಿಸ್ಥಿತಿ ಸರಿ ಇಲ್ಲ, ದಿಲ್ಲಿ ವರಿಷ್ಠರು ಸಂಪುಟ ರಚನೆಗೆ ಗ್ರೀನ್ ಸಿಗ್ನಲ್‌ ಕೊಡುತ್ತಿಲ್ಲ. ಮಂತ್ರಿ ಮಂಡಲದಲ್ಲಿ 16 ಸ್ಥಾನಗಳು ಖಾಲಿ ಇವೆ. ಬಿಎಸ್‌ವೈ ಮೇಲೆ ಎಲ್ಲಿಲ್ಲದ ಒತ್ತಡ ತರುತ್ತಿದ್ದಾರೆ. ಇದೇ ಕಾರಣಕ್ಕೆ ಮೊನ್ನೆ ಯಡಿಯೂರಪ್ಪ ರಾಜೀನಾಮೆ ಕೊಡಲು ಹಿಂದೇಟು ಹಾಕಲ್ಲ ಅಂದಿದ್ದಾರೆ ಎಂದು ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ಹೇಳಿದ್ದಾರೆ. 
   

 • undefined

  Karnataka Districts12, Jan 2020, 9:56 AM IST

  'ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ'

  ಮಂಗಳೂರು ಗಲಭೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿರುವ ವಿಚಾರವನ್ನು ಬೆಂಬಲಿಸಿರುವ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ, ಎಷ್ಟೇ ದೊಡ್ಡ ಮಟ್ಟದ ಅ​ಧಿಕಾರಿಗಳಾಗಿದ್ದರೂ ಸಿಎಂ ಯಡಿಯೂರಪ್ಪನವರ ಮೂಗಿನ ಕೆಳಗಡೆ ಕೆಲಸ ಮಾಡುವವರು. ಹೀಗಾಗಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿದರೆ ಮಾತ್ರ ಈ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದರು.
   

 • Bagalkot

  Karnataka Districts29, Dec 2019, 12:55 PM IST

  'ಪೇಜಾವರ ಶ್ರೀಗಳು ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು'

  ಪೇಜಾವರ ಶ್ರೀಗಳ ನಿಧನ ಕೇವಲ ಕರ್ನಾಟಕ ಅಷ್ಟೇ ಅಲ್ಲ, ಇಡೀ ದೇಶಕ್ಕೆ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ಯತಿಗಳಾಗಿ ಸರ್ವ ಧರ್ಮ ಏಳ್ಗೆಗೆಗೆ ಸಮನ್ವಯ ಸಾಧಿಸಲು ಬದುಕಿನುದ್ದಕ್ಕೂ ಹೋರಾಟ ಮಾಡಿದ್ದರು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 
   

 • undefined

  Karnataka Districts26, Dec 2019, 10:25 AM IST

  'ಜಾರ್ಖಂಡ್‌ನಲ್ಲಿ ಬಿಜೆಪಿ ಸೋಲಿಗೆ ಪೌರತ್ವ ಕಾಯ್ದೆಯೇ ಕಾರಣ'

  ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತದೆ ಎಂಬಂತೆ ಸದ್ಯದ ಬಿಜೆಪಿ ಸ್ಥಿತಿ ದೇಶದಲ್ಲಿ ಇದೆ ಎಂದು ವ್ಯಂಗ್ಯವಾಡಿರುವ ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ, ಪೌರತ್ವ ತಿದ್ದುಪಡಿ ಮಸೂದೆ ಜಾರಿ ಬಂದ ನಂತರವೇ ಜಾರ್ಖಂಡ್‌ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಇನ್ನಾದರೂ ಬುದ್ಧಿ ಕಲಿಯಲಿ ಎಂದು ಹೇಳಿದ್ದಾರೆ.
   

 • undefined

  Karnataka Districts8, Dec 2019, 12:49 PM IST

  ಅವಕಾಶ ಸಿಕ್ಕರೆ ನಾನು ಕೂಡ ಸಿಎಂ ಆಗಲು ಸಿದ್ಧ: ಎಸ್.ಆರ್.ಪಾಟೀಲ

  ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ 12  ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
   

 • SR Patil
  Video Icon

  3, Jun 2018, 11:19 AM IST

  ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್ ಆರ್ ಪಾಟೀಲ್ ರಾಜಿನಾಮೆ

  ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ರಾಜಿನಾಮೆ ಶುರುವಾಗಿದೆ. ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್ ಆರ್ ಪಾಟೀಲ್ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ರಾಜಿನಾಮೆ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿಗೆ ರಾಜಿನಾಮೆ ಪತ್ರ ನೀಡಿದ್ದಾರೆ. ಆದರೆ ರಾಜಿನಾಮೆ ಇನ್ನೂ ಅಂಗೀಕಾರವಾಗಿಲ್ಲ. 

 • undefined
  Video Icon

  21, May 2018, 12:45 PM IST

  ಸರ್ಕಾರ ರಚನೆಗೂ ಮುನ್ನ ಡಿಸಿಎಂ ಹುದ್ದೆಗಾಗಿ ಪೈಪೋಟಿ; ಯಾರ್ಯಾರಿದ್ದಾರೆ ರೇಸ್’ನಲ್ಲಿ?

  ಸರ್ಕಾರ ರಚನೆಗೂ ಮುನ್ನ ಡಿಸಿಎಂ ಹುದ್ದೆಗೆ ಶುರುವಾಗಿದೆ ಪೈಪೋಟಿ. ಎಂ. ಬಿ ಪಾಟೀಲ್, ಎಸ್. ಆರ್ ಪಾಟೀಲ್, ಶಾಮನೂರು ಶಿವಶಂಕರಪ್ಪ ರೇಸ್’ನಲ್ಲಿದ್ದಾರೆ.  ದಲಿತ ಸಮುದಾಯದ ಡಾ. ಜಿ. ಪರಮೇಶ್ವರ್ ಗೆ ಡಿಸಿಎಂ ಹುದ್ದೆ ನಿಗದಿಯಾಗಿದ್ದರೆ ಇನ್ನೊಂದೆಡೆ ಡಿಸಿಎಂ ಹುದ್ದೆ ಲಿಂಗಾಯತ ಸಮುದಾಯಕ್ಕಾಗಿ ಬೇಡಿಕೆ ಹೆಚ್ಚಾಗಿದೆ.